nammatumakuru

    Subscribe to Updates

    Get the latest creative news from FooBar about art, design and business.

    What's Hot

    ಗ್ರಾಮೀಣ ಪತ್ರಕರ್ತರಿಗೆ ಉಚಿತ ಬಸ್ ಪಾಸ್‌ ಗೆ ಅರ್ಜಿ

    February 19, 2026

    ವೃದ್ಧೆಯ ಚಿನ್ನದ ಸರಕಸಿದು ಪರಾರಿಯಾದ ಕಳ್ಳ: ಬೆಚ್ಚಿಬಿದ್ದ ಜನ

    February 19, 2026

    ಯಾವ ಪಕ್ಷದಲ್ಲಿ ಬೇಕಾದರೂ ಟಿಕೆಟ್ ತರುವ ಯೋಗ್ಯತೆ ಉಳಿಸಿಕೊಂಡಿದ್ದೇನೆ: ಶಾಸಕ ಎಸ್.ಆರ್.ಶ್ರೀನಿವಾಸ್

    February 19, 2026
    Facebook Twitter Instagram
    ಟ್ರೆಂಡಿಂಗ್
    • ಗ್ರಾಮೀಣ ಪತ್ರಕರ್ತರಿಗೆ ಉಚಿತ ಬಸ್ ಪಾಸ್‌ ಗೆ ಅರ್ಜಿ
    • ವೃದ್ಧೆಯ ಚಿನ್ನದ ಸರಕಸಿದು ಪರಾರಿಯಾದ ಕಳ್ಳ: ಬೆಚ್ಚಿಬಿದ್ದ ಜನ
    • ಯಾವ ಪಕ್ಷದಲ್ಲಿ ಬೇಕಾದರೂ ಟಿಕೆಟ್ ತರುವ ಯೋಗ್ಯತೆ ಉಳಿಸಿಕೊಂಡಿದ್ದೇನೆ: ಶಾಸಕ ಎಸ್.ಆರ್.ಶ್ರೀನಿವಾಸ್
    • ವಿಜಯೇಂದ್ರ, ಅಶೋಕ್ ಮನೆ ಮುಂದೆನೇ ಕಸ ಹಾಕಿಸ್ತೀನಿ: ಡಿಸಿಎಂ ಡಿ.ಕೆ.ಶಿವಕುಮಾರ್ ತೀವ್ರ ಎಚ್ಚರಿಕೆ
    • ವಿಧಾನಸೌಧದಲ್ಲಿ ಮಾಧ್ಯಮಗಳಿಗೆ ನಿರ್ಬಂಧ: ಸರ್ಕಾರದ ನಡೆ ‘ಹೇಡಿತನಕ್ಕೆ ಸಾಕ್ಷಿ’ ಎಂದು ಜೆಡಿಎಸ್ ವಾಗ್ದಾಳಿ
    • ವಿಧಾನಸೌಧದಲ್ಲಿ ಮಾಧ್ಯಮಗಳಿಗೆ ನಿರ್ಬಂಧ: ‘ನಾಲಾಯಕ್ ಸರ್ಕಾರ’:  ಬಿ.ವೈ. ವಿಜಯೇಂದ್ರ ಆಕ್ರೋಶ
    • ಕಮಿಷನ್ ಆರೋಪ ಸುಳ್ಳಾದರೆ ಕೇಸ್ ಹಾಕಿ: ಕಾಂಗ್ರೆಸ್ ಸರ್ಕಾರಕ್ಕೆ ಆರ್.ಅಶೋಕ್ ಸವಾಲು
    • ಮಕ್ಕಳ ರಕ್ಷಣೆಯಲ್ಲಿ ಪೊಲೀಸರ ಪಾತ್ರ ಹಿರಿದು: ಡಾ.ಕೆ.ಟಿ.ತಿಪ್ಪೇಸ್ವಾಮಿ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಬೀದರ್:  ಅತಿವೃಷ್ಟಿ ಪೀಡಿತ ಪ್ರದೇಶದ ಪ್ರತಿ ಎಕರೆಗೆ 25 ಸಾವಿರ ರೂ. ಪರಿಹಾರ ಘೋಷಿಸಲಿ: ಶಾಸಕ ಪ್ರಭು ಚೌವ್ಹಾಣ್‌
    ಜಿಲ್ಲಾ ಸುದ್ದಿ August 25, 2025

    ಬೀದರ್:  ಅತಿವೃಷ್ಟಿ ಪೀಡಿತ ಪ್ರದೇಶದ ಪ್ರತಿ ಎಕರೆಗೆ 25 ಸಾವಿರ ರೂ. ಪರಿಹಾರ ಘೋಷಿಸಲಿ: ಶಾಸಕ ಪ್ರಭು ಚೌವ್ಹಾಣ್‌

    By adminAugust 25, 2025No Comments1 Min Read

    ಬೀದರ್ : ಅತಿವೃಷ್ಟಿ ಪೀಡಿತ ಪ್ರದೇಶದ ಪ್ರತಿ ಎಕರೆಗೆ ಸರಕಾರದಿಂದ 25 ಸಾವಿರ ರೂ. ಪರಿಹಾರ ಘೋಷಣೆ ಮಾಡಬೇಕು ಎಂದು ಶಾಸಕ ಪ್ರಭು ಚೌವ್ಹಾಣ್‌ ಒತ್ತಾಯಿಸಿದರು.

    ಔರಾದ್ (ಬಿ) ಹಾಗೂ ಕಮಲಗನರ ತಾಲ್ಲೂಕಿನ ಗ್ರಾಮಗಳಾದ ನಾಮಾನಾಯಕ್ ತಾಂಡಾ, ಬಾವಲಗಾಂವ, ಚೊಂಡಿಮುಖೇಡ್, ಚಿಕ್ಲಿ(ಯು) ತಾಂಡಾ, ಅಕನಾಪೂರ, ಗಂಗನಬೀಡ, ದಾಬಕಾ, ಮುತಖೇಡ್, ನಂದಿ ಬಿಜಲಗಾಂವ, ಚಿಮ್ಮೇಗಾಂವ ಸೇರಿದಂತೆ ವಿವಿಧ ಗ್ರಾಮಗಳಲ್ಲಿ ಸಂಚರಿಸಿ ಮಳೆಯಿಂದಾದ ಹಾನಿಯನ್ನು ಅವರು ಪರಿಶೀಲಿಸಿದರು.


    Provided by
    Provided by

    ಈ ಸಂದರ್ಭದಲ್ಲಿ ಔರಾದ್ (ಬಿ) ತಹಶೀಲ್ದಾರ್ ಮಹೇಶ್ ಪಾಟೀಲ್, ಕಮಲನಗರ ತಹಶೀಲ್ದಾರ್ ಅಮಿತಕುಮಾರ್ ಕುಲಕರ್ಣಿ, ಔರಾದ ಹಾಗೂ ಕಮಲಗನರ ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಕಿರಣ ಪಾಟೀಲ್, ಹಣಮಂತ್ ಕೌಟಗೆ, ಪಂಚಾಯತ್ ರಾಜ್ ಇಲಾಖೆಯ ಎಇಇ ಸುನೀಲ್ ಚಿಲ್ಲರ್ಗೆ, ಲೋಕೋಪಯೋಗಿ ಇಲಾಖೆಯ ಎಇಇ ಪ್ರೇಮಸಾಗರ್, ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ವಿಭಾಗದ ಎಇಇ ಮಾರುತಿ ರಾಠೋಡ್, ಶಿಶು ಅಭಿವೃದ್ಧಿ ಯೋಜನಾಧಿಕಾರಿ ಇಮಲಪ್ಪ, ಕ್ಷೇತ್ರ ಶಿಕ್ಷಣಾಧಿಕಾರಿ ಬಿ.ಜೆ.ರಂಗೇಶ್, ಹಿಂದುಳಿದ ವರ್ಗಗಳ ಕಲ್ಯಾಣ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ, ಕಂದಾಯ ಇಲಾಖೆ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.

    ವರದಿ: ಅರವಿಂದ ಮಲ್ಲಿಗೆ


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC

     

    admin
    • Website

    Related Posts

    ಮಕ್ಕಳ ರಕ್ಷಣೆಯಲ್ಲಿ ಪೊಲೀಸರ ಪಾತ್ರ ಹಿರಿದು: ಡಾ.ಕೆ.ಟಿ.ತಿಪ್ಪೇಸ್ವಾಮಿ

    February 18, 2026

    ಹೆಚ್‌ ಐವಿ ಪೀಡಿತರೊಂದಿಗೆ ಮಾನವೀಯತೆಯಿಂದ ವರ್ತಿಸಿ: ಗಿರೀಶ್

    February 18, 2026

    ಜೀತ ಪದ್ಧತಿ ನಿರ್ಮೂಲನೆ ಮಾಡುವುದು ಪ್ರತಿಯೊಬ್ಬರ ಜವಾಬ್ದಾರಿ: ನ್ಯಾ.ದಿವ್ಯಶ್ರೀ ಸಿ.ಎಂ.

    February 18, 2026

    Comments are closed.

    Our Picks

    ಇಂಡಿಯಾ ಎಐ ಇಂಪ್ಯಾಕ್ಟ್ ಎಕ್ಸ್‌ಪೋ 2026: ಆಲೋಚನೆ ಮತ್ತು ನಾವೀನ್ಯತೆಗಳ ಪ್ರಬಲ ಸಂಗಮ ಎಂದ ಪ್ರಧಾನಿ ಮೋದಿ

    February 17, 2026

    ಬಿಹಾರದಲ್ಲಿ ತುಮಕೂರು ಮೂಲದ ಒಂದೇ ಕುಟುಂಬದ ನಾಲ್ವರ ನಿಗೂಢ ಸಾವು: ಪ್ರವಾಸಕ್ಕೆ ಹೋದವರು ಹೆಣವಾಗಿ ಮರಳಿದರು!

    February 7, 2026

    ಬೆಂಗಳೂರು–ಹೈದರಾಬಾದ್ ಹೈಸ್ಪೀಡ್ ರೈಲು ಬೀದರ್ ವರೆಗೆ ವಿಸ್ತರಿಸಿ: ರೈಲ್ವೆ ಸಚಿವರಿಗೆ ದೇವೇಗೌಡರ ಮನವಿ

    February 6, 2026

    ಜೀವನದಲ್ಲಿ ಕೊನೆಯ ಹಂತದಲ್ಲಿದ್ದೇನೆ, ನೀರಾವರಿ ಯೋಜನೆಗಳಿಗೆ ಅನುಮೋದನೆ ಕೊಡಿ: ಹೆಚ್.ಡಿ. ದೇವೇಗೌಡ ಗದ್ಗದಿತ

    February 5, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತುಮಕೂರು

    ಗ್ರಾಮೀಣ ಪತ್ರಕರ್ತರಿಗೆ ಉಚಿತ ಬಸ್ ಪಾಸ್‌ ಗೆ ಅರ್ಜಿ

    February 19, 2026

    ತುಮಕೂರು: ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಮಾಧ್ಯಮ ಪಟ್ಟಿಯಲ್ಲಿರುವ ಮಾಧ್ಯಮ ಸಂಸ್ಥೆಗಳಲ್ಲಿ ಕಾರ್ಯ ನಿರ್ವಹಿಸುತ್ತಿರುವ ತಾಲ್ಲೂಕು ಮಟ್ಟದ ಪತ್ರಕರ್ತರು…

    ವೃದ್ಧೆಯ ಚಿನ್ನದ ಸರಕಸಿದು ಪರಾರಿಯಾದ ಕಳ್ಳ: ಬೆಚ್ಚಿಬಿದ್ದ ಜನ

    February 19, 2026

    ಯಾವ ಪಕ್ಷದಲ್ಲಿ ಬೇಕಾದರೂ ಟಿಕೆಟ್ ತರುವ ಯೋಗ್ಯತೆ ಉಳಿಸಿಕೊಂಡಿದ್ದೇನೆ: ಶಾಸಕ ಎಸ್.ಆರ್.ಶ್ರೀನಿವಾಸ್

    February 19, 2026

    ವಿಜಯೇಂದ್ರ, ಅಶೋಕ್ ಮನೆ ಮುಂದೆನೇ ಕಸ ಹಾಕಿಸ್ತೀನಿ: ಡಿಸಿಎಂ ಡಿ.ಕೆ.ಶಿವಕುಮಾರ್ ತೀವ್ರ ಎಚ್ಚರಿಕೆ

    February 18, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.