nammatumakuru

    Subscribe to Updates

    Get the latest creative news from FooBar about art, design and business.

    What's Hot

    ಸಿದ್ದಗಂಗಾ ಮಠವು ಕರುಣಾ ಗಂಗೆಯಾಗಿ ಹರಿಯುತ್ತಿದೆ: ರಾಷ್ಟ್ರಪತಿ ದ್ರೌಪದಿ ಮುರ್ಮು

    April 1, 2026

    ತುಮಕೂರು: ಅಂತರಸನಹಳ್ಳಿ ಸೇತುವೆ ಬಳಿ ರಸ್ತೆಯಲ್ಲೇ ಹರಿಯುತ್ತಿದೆ ಕೊಳಚೆ ನೀರು; ವಾಹನ ಸವಾರರ ಪರದಾಟ

    April 1, 2026

    ಶಿವಕುಮಾರ ಸ್ವಾಮೀಜಿ ಗದ್ದುಗೆಗೆ ವಿಶೇಷ ಪೂಜೆ ಸಲ್ಲಿಸಿದ ರಾಷ್ಟ್ರಪತಿ ದ್ರೌಪದಿ ಮುರ್ಮು

    April 1, 2026
    Facebook Twitter Instagram
    ಟ್ರೆಂಡಿಂಗ್
    • ಸಿದ್ದಗಂಗಾ ಮಠವು ಕರುಣಾ ಗಂಗೆಯಾಗಿ ಹರಿಯುತ್ತಿದೆ: ರಾಷ್ಟ್ರಪತಿ ದ್ರೌಪದಿ ಮುರ್ಮು
    • ತುಮಕೂರು: ಅಂತರಸನಹಳ್ಳಿ ಸೇತುವೆ ಬಳಿ ರಸ್ತೆಯಲ್ಲೇ ಹರಿಯುತ್ತಿದೆ ಕೊಳಚೆ ನೀರು; ವಾಹನ ಸವಾರರ ಪರದಾಟ
    • ಶಿವಕುಮಾರ ಸ್ವಾಮೀಜಿ ಗದ್ದುಗೆಗೆ ವಿಶೇಷ ಪೂಜೆ ಸಲ್ಲಿಸಿದ ರಾಷ್ಟ್ರಪತಿ ದ್ರೌಪದಿ ಮುರ್ಮು
    • ನಡೆಯುವ ದೇವರು, ತ್ರಿವಿಧ ದಾಸೋಹಿ ಡಾ. ಶ್ರೀ ಶಿವಕುಮಾರ ಸ್ವಾಮೀಜಿ ಅವರ 119ನೇ ಜನ್ಮದಿನದ ಹಾರ್ದಿಕ ಶುಭಾಶಯಗಳು
    • ಇಂದು ಸಿದ್ದಗಂಗಾ ಮಠದಲ್ಲಿ ಶಿವಕುಮಾರ ಸ್ವಾಮೀಜಿ 119ನೇ ಜನ್ಮದಿನೋತ್ಸವ ಸಂಭ್ರಮ: ರಾಷ್ಟ್ರಪತಿ ದ್ರೌಪದಿ ಮುರ್ಮು ಭಾಗಿ
    • ಕೊರಟಗೆರೆ: ಪರವಾನಗಿ ಭೂಮಾಪಕರ ಭದ್ರತೆ ಮತ್ತು ಸೌಲಭ್ಯಕ್ಕೆ ಒತ್ತಾಯಿಸಿ ಪ್ರತಿಭಟನೆ
    • ಎಚ್.ವೈ.ಮೇಟಿ ಆತ್ಮಕ್ಕೆ ಶಾಂತಿ ಸಿಗಬೇಕೆಂದರೆ ಅವರ ಮಗನನ್ನು ಗೆಲ್ಲಿಸಿ: ಉಮೇಶ್ ಮೇಟಿ ಪರ ಸಿಎಂ ಸಿದ್ದರಾಮಯ್ಯ ಅಬ್ಬರದ ಪ್ರಚಾರ
    • ಮಂಡ್ಯದಲ್ಲಿ ಟ್ರಂಪ್ ವಿರುದ್ಧ ಗುಡುಗಿದ ವಾಟಾಳ್ ನಾಗರಾಜ್!
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಡಿಕೆಶಿಗೊಂದು ನ್ಯಾಯ ರಾಜಣ್ಣನಿಗೊಂದು ನ್ಯಾಯವೇ?: ರಾಜಣ್ಣ ವಜಾ ಖಂಡಿಸಿ ಇಡೀ ಮಿಡಿಗೇಶಿ ಗ್ರಾಮ ಪಂಚಾಯ್ತಿಯೇ ರಾಜೀನಾಮೆ
    ಮಧುಗಿರಿ August 26, 2025

    ಡಿಕೆಶಿಗೊಂದು ನ್ಯಾಯ ರಾಜಣ್ಣನಿಗೊಂದು ನ್ಯಾಯವೇ?: ರಾಜಣ್ಣ ವಜಾ ಖಂಡಿಸಿ ಇಡೀ ಮಿಡಿಗೇಶಿ ಗ್ರಾಮ ಪಂಚಾಯ್ತಿಯೇ ರಾಜೀನಾಮೆ

    By adminAugust 26, 2025No Comments2 Mins Read
    midigeshi grama panchayath

    ಮಧುಗಿರಿ : ಶಾಸಕ ಕೆ.ಎನ್.ರಾಜಣ್ಣನವರನ್ನು ಸಂಪುಟದಿಂದ ವಜಾಗೊಳಿಸಿದ್ದನ್ನು ಖಂಡಿಸಿ ಮಿಡಿಗೇಶಿ ಗ್ರಾ.ಪಂ. ಸದಸ್ಯರು ರಾಜೀನಾಮೆ ನೀಡಿದ್ದು ಇಂದು ಇಡೀ ಗ್ರಾಪಂ ಪೂರ್ತಿ 11 ಸದಸ್ಯರು ಅಧ್ಯಕ್ಷರಾದಿಯಾಗಿ ವೈಯಕ್ತಿಕವಾಗಿ ಸಾಮೂಹಿಕವಾಗಿ ರಾಜೀನಾಮೆ ನೀಡಿದ್ದಾರೆ.

    ತಾಲೂಕಿನ ಮಿಡಿಗೇಶಿ ಹೋಬಳಿಯ ಮಿಡಿಗೇಶಿ ಗ್ರಾ.ಪಂ. ಆಡಳಿತ ಮಂಡಳಿಯೇ ಪೂರ್ತಿ ರಾಜೀನಾಮೆ ಪತ್ರವನ್ನು ಉಪವಿಭಾಗಾಧಿಕಾರಿಗಳ ಕಚೇರಿಗೆ ನೀಡಿದ್ದಾರೆ.


    Provided by
    Provided by

    ಇದೇ ವೇಳೆ ಮಿಡಿಗೇಶಿ ಗ್ರಾಪಂ ಮಾಜಿ ಅಧ್ಯಕ್ಷ ಎಸ್ ಎನ್ ರಾಜು ಮಾತನಾಡಿ, ಕಾಂಗ್ರೆಸ್ ಹೈ ಕಮಾಂಡ್ ರಾಜಣ್ಣನವರ ವಿಚಾರದಲ್ಲಿ ಆತುರಪಟ್ಟಿದೆ. ರಾಜಣ್ಣ ಇದ್ದರಷ್ಟೆ ಜಿಲ್ಲೆಯಲ್ಲಿ ಕಾಂಗ್ರೆಸ್ ಅವರು ಹೇಳಿದ ಮಾತನ್ನು ತಿರುಚಿ ರಾಹುಲ್‌ ಗಾಂಧಿಯವರಿಗೆ ತಪ್ಪು ಮಾಹಿತಿ ನೀಡಿದ ಕಾರಣ ಕೆ.ಎನ್.ಆರ್. ವಜಾಗೊಂಡರು ಎಂದು ಆರೋಪಿಸಿದರು.

    ಆದರೆ ಕಾಂಗ್ರೆಸ್ ನಾಯಕಿ ಸೋನಿಯಾಗಾಂಧಿಯವರನ್ನು ನ್ಯಾಷನಲ್ ಹೆರಾಲ್ಡ್ ಪ್ರಕರಣದಲ್ಲಿ ಇಡಿ ಕೇಸು ಹಾಕಿಸಿದ್ದ ಅಮಿತ್ ಷಾ ಜೊತೆ ವೇದಿಕೆ ಹಂಚಿಕೊಂಡವರು,  ಸದನದಲ್ಲಿ ಕಾಂಗ್ರೆಸ್ ವಿರೋಧಿಸುವ ಆರ್‌ ಎಸ್‌ ಎಸ್ ಗೀತೆಯನ್ನು ಹಾಡುವವರು ಹಾಗೂ ಇತರೆ ಒಳ ರಾಜಕೀಯ ಮಾಡುವ ಜೊತೆಗೆ ಕುಂಭ ಮೇಳವನ್ನು ವಿರೋಧಿಸಿದ್ದ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆಮಾತಿಗೂ ಬೆಲೆ ಕೊಡದೆ ಕುಂಭ ಮೇಳದಲ್ಲಿ ಕುಟುಂಬ ಸಮೇತ ಸ್ನಾನ ಮಾಡಿ ಬಂದ ಡಿಕೆಶಿಗೆ ಒಂದು ನ್ಯಾಯ. ರಾಜಣ್ಣನವರಿಗೆ ಒಂದು ನ್ಯಾಯವೇ ಎಂದು ಪ್ರಶ್ನಿಸಿದರು.

    ರಾಹುಲ್ ಗಾಂಧಿ ಹೇಳಿರುವಂತೆ ಕಾಂಗ್ರೆಸ್‌ ನಲ್ಲಿರುವ ಆರ್‌ಎಸ್‌ಎಸ್ ವಾದಿಗಳು ಬಿಜೆಪಿ ವಾದಿಗಳನ್ನು ಪಕ್ಷದಿಂದ ತಗೆಯಬೇಕು ಎಂದಿದ್ದರು.

    ಅದರಂತೆ ರಾಹುಲ್ ಗಾಂಧಿ ಆ ಕೆಲಸವನ್ನು ಮಾಡಬೇಕು. ತಕ್ಷಣ ಕಾಂಗ್ರೆಸ್ ಪಕ್ಷದ ತತ್ವ ಸಿದ್ಧಾಂತವನ್ನು ಮರೆತು ಡಿಸಿಎಂ ಆಗಿರುವ ಡಿ.ಕೆ.ಶಿವಕುಮಾರ್ ರವರನ್ನು ಕೆಪಿಸಿಸಿ ಅಧ್ಯಕ್ಷ ಸ್ಥಾನ ಹಾಗೂ ಡಿಸಿಂ ಹುದ್ದೆಯಿಂದ ವಜಾಗೊಳಿಸಿ ಪಕ್ಷದಿಂದ ಉಚ್ಚಾಟಿಸಬೇಕೆಂದು ನಾವೆಲ್ಲ ಒತ್ತಾಯ ಮಾಡುತ್ತಿದ್ದೇವೆ ಎಂದರು.

    ನಾಯಕರಾದ ರಾಜಣ್ಣನ ಬೆಂಬಲಕ್ಕೆ ನಾವಿದ್ದು ಆದ ಅನ್ಯಾಯ ಸರಿಪಡಿಸಬೇಕು. ಇಲ್ಲವಾದರೆ ಕಾಂಗ್ರೆಸ್‌ಗೆ ಉಳಿಗಾಲವಿಲ್ಲ. ನಾವು ಕೆಎನ್‌ಆರ್ ಇದ್ದರಷ್ಟೆ ಕಾಂಗ್ರೆಸ್  ಈ ಸಂದರ್ಭದಲ್ಲಿ ಹಿರಿಯ ಸದಸ್ಯರಾದ ಸುರೇಶ್. ವಿಜಯಕುಮಾರ್ ಹಾಗೂ ಊರಿನ ಗ್ರಾಮಸ್ಥರು ಮುಂತಾದವರು ಇದ್ದರು.

    ವರದಿ: ಅಬೀದ್ ಮಧುಗಿರಿ


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC

    admin
    • Website

    Related Posts

    ಪವಿತ್ರ ರಂಜಾನ್ ಹಬ್ಬ ಸಹೋದರತೆಯ ಸಂಕೇತ: ಶಾಸಕ ಕೆ.ಎನ್.ರಾಜಣ್ಣ

    March 22, 2026

    ಮಧುಗಿರಿ: ಒಳ ಮೀಸಲಾತಿ ಅನ್ವಯ ಸರ್ಕಾರಿ ಹುದ್ದೆಗಳ ನೇಮಕಾತಿಗೆ ಆಗ್ರಹಿಸಿ ಪ್ರತಿಭಟನೆ

    March 12, 2026

    ಮಧುಗಿರಿ: ಅಪ್ರಾಪ್ತೆಯ ಮದುವೆಗೆ ಬ್ರೇಕ್: ಪೊಲೀಸರು ಬರುವಷ್ಟರಲ್ಲಿ ವಧು-ವರ ಎಸ್ಕೇಪ್!

    March 10, 2026

    Comments are closed.

    Our Picks

    ವರ್ಷಾಂತ್ಯಕ್ಕೆ ಮೋದಿ ಆಡಳಿತ ಅಂತ್ಯ: ಅರವಿಂದ ಕೇಜ್ರಿವಾಲ್ ಭವಿಷ್ಯ

    March 24, 2026

    ದಾಖಲೆ ಬರೆದ ನರೇಂದ್ರ ಮೋದಿ: ಮುಖ್ಯಮಂತ್ರಿ, ಪ್ರಧಾನಿಯಾಗಿ ದೀರ್ಘಾವಧಿ ಆಡಳಿತ ನಡೆಸಿದ ನಾಯಕ

    March 23, 2026

    ದೇವೇಗೌಡರು ಹಾಗೂ ಕುಮಾರಸ್ವಾಮಿಯವರಿಗೆ ವಿಶಾಲ ಹೃದಯವಿರಲಿಲ್ಲ: ಡಿ.ಕೆ.ಶಿವಕುಮಾರ್ ವಾಗ್ದಾಳಿ

    March 20, 2026

    ನಮ್ಮೊಂದಿಗೆ ಪ್ರೇಮ, ಆದ್ರೆ ಮದುವೆಯಾಗಿದ್ದು ಮೋದಿಯವರನ್ನು: ದೇವೇಗೌಡರ ಕಾಲೆಳೆದ ಮಲ್ಲಿಕಾರ್ಜುನ ಖರ್ಗೆ

    March 18, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತುಮಕೂರು

    ಸಿದ್ದಗಂಗಾ ಮಠವು ಕರುಣಾ ಗಂಗೆಯಾಗಿ ಹರಿಯುತ್ತಿದೆ: ರಾಷ್ಟ್ರಪತಿ ದ್ರೌಪದಿ ಮುರ್ಮು

    April 1, 2026

    ನಮ್ಮ ತುಮಕೂರು: ಶ್ರೀ ಶಿವಕುಮಾರ್ ಸ್ವಾಮೀಜಿಯವರು ಕೇವಲ ಒಬ್ಬ ಸಂತನಲ್ಲ, ಬದಲಾಗಿ ನಮ್ಮ ರಾಷ್ಟ್ರದ ಆತ್ಮಕ್ಕೆ ಸ್ವರೂಪ ನೀಡಿದ ಮಹಾನ್…

    ತುಮಕೂರು: ಅಂತರಸನಹಳ್ಳಿ ಸೇತುವೆ ಬಳಿ ರಸ್ತೆಯಲ್ಲೇ ಹರಿಯುತ್ತಿದೆ ಕೊಳಚೆ ನೀರು; ವಾಹನ ಸವಾರರ ಪರದಾಟ

    April 1, 2026

    ಶಿವಕುಮಾರ ಸ್ವಾಮೀಜಿ ಗದ್ದುಗೆಗೆ ವಿಶೇಷ ಪೂಜೆ ಸಲ್ಲಿಸಿದ ರಾಷ್ಟ್ರಪತಿ ದ್ರೌಪದಿ ಮುರ್ಮು

    April 1, 2026

    ನಡೆಯುವ ದೇವರು, ತ್ರಿವಿಧ ದಾಸೋಹಿ ಡಾ. ಶ್ರೀ ಶಿವಕುಮಾರ ಸ್ವಾಮೀಜಿ ಅವರ 119ನೇ ಜನ್ಮದಿನದ ಹಾರ್ದಿಕ ಶುಭಾಶಯಗಳು

    April 1, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.