nammatumakuru

    Subscribe to Updates

    Get the latest creative news from FooBar about art, design and business.

    What's Hot

    ತುಮಕೂರು: ಜು.12ರಂದು ಛತ್ರಪತಿ ಶ್ರೀ ಶಿವಾಜಿ ಮಹಾರಾಜರ 399ನೇ ಜಯಂತ್ಯೋತ್ಸವ

    July 11, 2026

    ಬಲಿಜ ವಿದ್ಯಾರ್ಥಿಗಳಿಂದ ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನ

    July 11, 2026

    ಘೋಡಂಪಳ್ಳಿ: ಹಾಲು ಉತ್ಪಾದಕರ ಸಹಕಾರ ಸಂಘದ ನೂತನ ಕಟ್ಟಡ ನಿರ್ಮಾಣಕ್ಕೆ ಭಕ್ತಿಭಾವದ ಪೂಜೆ

    July 11, 2026
    Facebook Twitter Instagram
    ಟ್ರೆಂಡಿಂಗ್
    • ತುಮಕೂರು: ಜು.12ರಂದು ಛತ್ರಪತಿ ಶ್ರೀ ಶಿವಾಜಿ ಮಹಾರಾಜರ 399ನೇ ಜಯಂತ್ಯೋತ್ಸವ
    • ಬಲಿಜ ವಿದ್ಯಾರ್ಥಿಗಳಿಂದ ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನ
    • ಘೋಡಂಪಳ್ಳಿ: ಹಾಲು ಉತ್ಪಾದಕರ ಸಹಕಾರ ಸಂಘದ ನೂತನ ಕಟ್ಟಡ ನಿರ್ಮಾಣಕ್ಕೆ ಭಕ್ತಿಭಾವದ ಪೂಜೆ
    • ಸರಗೂರು: ತಾಲೂಕು ದಲಿತ ಸಂಘರ್ಷ ಸಮಿತಿ ಒಕ್ಕೂಟದ ಉಸ್ತುವಾರಿಯಾಗಿ ಉಯ್ಯಂಬಳ್ಳಿ ಮಲ್ಲಿಕಾರ್ಜುನ ಆಯ್ಕೆ
    • ಪುತ್ತೂರಿನ ನೂತನ ಕ್ಷೇತ್ರ ಶಿಕ್ಷಣಾಧಿಕಾರಿಯಾಗಿ ಅಧಿಕಾರ ವಹಿಸಿಕೊಂಡ ಡಿ.ಸುರೇಶ್ ಅವರಿಗೆ ಯಶವಂತಪುರ ಗ್ರಾಮಸ್ಥರಿಂದ ಅದ್ಧೂರಿ ಸನ್ಮಾನ
    • ಬೀದರ್: ಸ್ನಾನದ ಗೃಹಕ್ಕೆ ನುಗ್ಗಿ ಕೊಡಲಿಯಿಂದ ಕೊಚ್ಚಿ ಮಹಿಳೆಯ ಬರ್ಬರ ಹತ್ಯೆ!
    • ಬಳ್ಳಾರಿ:  ಮೃತರಿಗೆ ಗೃಹಲಕ್ಷ್ಮೀ ಹಣ ಜಮೆ; ಫಲಾನುಭವಿಗಳ ಮರು ಪರಿಶೀಲನೆಗೆ ಅಧ್ಯಕ್ಷ ಕೆ.ಇ. ಚಿದಾನಂದಪ್ಪ ತಾಕೀತು
    • “ನಿಮ್ಮ ಜಿಲ್ಲೆಯನ್ನು ಕ್ಷಯಮುಕ್ತಗೊಳಿಸಿ”: ಕ್ಷಯ ರೋಗದ ಲಕ್ಷಣಗಳೇನು? ಚಿಕಿತ್ಸೆ ಪಡೆಯೋದು ಹೇಗೆ? | ಪ್ರತಿ ತಿಂಗಳು ರೂ.1,000 ನೆರವು
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ವಿದ್ಯಾರ್ಥಿಗಳು ಸ್ವಂತ ಉದ್ಯಮಿಗಳಾಗಿ: ಕಾಪರ್ ಇಂಡಸ್ಟ್ರೀಸ್ ಚೇರ್ಮನ್ ಚಂದ್ರಶೇಖರ್ ಸಲಹೆ
    ಜಿಲ್ಲಾ ಸುದ್ದಿ August 30, 2025

    ವಿದ್ಯಾರ್ಥಿಗಳು ಸ್ವಂತ ಉದ್ಯಮಿಗಳಾಗಿ: ಕಾಪರ್ ಇಂಡಸ್ಟ್ರೀಸ್ ಚೇರ್ಮನ್ ಚಂದ್ರಶೇಖರ್ ಸಲಹೆ

    By adminAugust 30, 2025No Comments1 Min Read
    tipaturu

    ತಿಪಟೂರು: ವಿದ್ಯಾರ್ಥಿಗಳು ಉದ್ಯೋಗವನ್ನು ಹುಡುಕದೆ ಸ್ವಂತ ಉದ್ಯಮಿಗಳಾಗಿ ಉದ್ಯೋಗವನ್ನು ಮಾಡಬೇಕು, ಪ್ರತಿಯೊಬ್ಬ ವ್ಯಕ್ತಿಗಳು ದೇಶದ ಅಭಿವೃದ್ಧಿಗೆ ಸೈನಿಕರು, ರೈತರು, ಸ್ವಂತ ಉದ್ಯಮಿಗಳಾಗಿ ಬೆಳೆದು ದೇಶಕ್ಕೆ ಕೊಡಗೆ ನೀಡಬೇಕೆಂದು ಕಾಪರ್ ಇಂಡಸ್ಟ್ರೀಸ್ ಚೇರ್ಮನ್ ಚಂದ್ರಶೇಖರ್ ತಿಳಿಸಿದರು.

    ವಿವಿಧ ಶಾಲೆಯ ವಿದ್ಯಾರ್ಥಿಗಳಿಗೆ ಹಮ್ಮಿಕೊಂಡಿದ್ದ ಉದ್ಯಮಶೀಲತೆ ವೃತ್ತಿಗಾಗಿ  ಅವಕಾಶಗಳ ಮಹಾಸಾಗರ ಎಂಬ ಕಾರ್ಯಾಗಾರದಲ್ಲಿ ಮಾತನಾಡಿ, ನಾನು ದೇಶಕ್ಕಾಗಿ ಏನು ಮಾಡಿದೆ ತೆರಿಗೆ ಪಾವತಿಸುವುದರ ಮೂಲಕ ದೇಶದ ಆದಾಯವನ್ನು ಹೆಚ್ಚಿಸಿ ರಾಷ್ಟ್ರವನ್ನು ಅಭಿವೃದ್ಧಿಯತ್ತ ಮುನ್ನಡೆಸಬೇಕು ಎಂದರು.

    ತುಮಕೂರಿನ ವಿವಿಯ ರಿಜಿಸ್ಟರ್ ಎನ್. ಕೊಟ್ರೇಶ್ ಮಾತನಾಡಿ, ತುಮಕೂರು ವಿವಿ ದೇಶದ ಪ್ರತಿಷ್ಠಿತ ವಿದ್ಯೆ ವಿಶ್ವವಿದ್ಯಾಲಯವಾಗಿದೆ ದೇಶದ 75 ವಿವಿಗಳಲ್ಲಿ ತುಮಕೂರು ಇವತ್ತು 53ನೇ  ಸ್ಥಾನ ಪಡೆದಿರುವುದು ನಮ್ಮೆಲ್ಲರ ಹೆಮ್ಮೆ ಎಂದು ತಿಳಿಸಿದರು.

    ಈ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳಿಗೆ ಅರಿವು ಮೂಡಿಸಲಾಯಿತು. ಸಿಇಒ ಡಾಕ್ಟರ್ ಸತೀಶ್ ಎಂ. ಬಾವಣ್ಕರ್ ಹಾಗೂ ಕಲ್ಪತರು ವಿದ್ಯಾ ಸಂಸ್ಥೆಯ ಅಧ್ಯಕ್ಷ ಪಿ.ಕೆ.ರುದ್ರಪ್ಪನವರು ಹಾಗೂ ಸಂಸ್ಥೆಯ ಉಪಾಧ್ಯಕ್ಷ ಬಾಗೆಪಲ್ಲಿ ನಟರಾಜ್, ಜಿ.ಪಿ.ದೀಪಕ್, ಎಮ್.ಆರ್.ಸಂಗಮೇಶ್, ಖಜಾಂಚಿ ಶಿವಪ್ರಸಾದ್, ಕೆ.ಏ.ಟಿ.ಪ್ರಾಂಶುಪಾಲ ಎಫ್.ಸಿ.ಸತೀಶ್ ಕುಮಾರ್ ಉಪನ್ಯಾಸಕರುಗಳು ಹಲವಾರು ಬೋಧಕ ಸಿಬ್ಬಂದಿಯವರು ವಿದ್ಯಾರ್ಥಿಗಳು ಭಾಗವಹಿಸಿದ್ದರು.

    ವರದಿ: ಆನಂದ್ ತಿಪಟೂರು


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC


    Provided by
    Provided by
    admin
    • Website

    Related Posts

    ಘೋಡಂಪಳ್ಳಿ: ಹಾಲು ಉತ್ಪಾದಕರ ಸಹಕಾರ ಸಂಘದ ನೂತನ ಕಟ್ಟಡ ನಿರ್ಮಾಣಕ್ಕೆ ಭಕ್ತಿಭಾವದ ಪೂಜೆ

    July 11, 2026

    ಬೀದರ್: ಸ್ನಾನದ ಗೃಹಕ್ಕೆ ನುಗ್ಗಿ ಕೊಡಲಿಯಿಂದ ಕೊಚ್ಚಿ ಮಹಿಳೆಯ ಬರ್ಬರ ಹತ್ಯೆ!

    July 11, 2026

    ಬಳ್ಳಾರಿ:  ಮೃತರಿಗೆ ಗೃಹಲಕ್ಷ್ಮೀ ಹಣ ಜಮೆ; ಫಲಾನುಭವಿಗಳ ಮರು ಪರಿಶೀಲನೆಗೆ ಅಧ್ಯಕ್ಷ ಕೆ.ಇ. ಚಿದಾನಂದಪ್ಪ ತಾಕೀತು

    July 11, 2026

    Comments are closed.

    Our Picks

    ಪಿಎಂ–ವಿಕಸಿತ್ ಭಾರತ್ ರೋಜ್‌ ಗಾರ್ ಯೋಜನೆಯಡಿ ₹2,400 ಕೋಟಿ ಪ್ರೋತ್ಸಾಹಧನ ವಿತರಣೆ: 15 ಲಕ್ಷ ಉದ್ಯೋಗಾವಕಾಶಗಳ ಸೃಷ್ಟಿ

    June 20, 2026

    ಮಗಳ ಗಂಡನನ್ನೇ ವರಿಸಿದ ಅತ್ತೆ: ಕದ್ದುಮುಚ್ಚಿ ಶುರುವಾದ ಪ್ರೀತಿಗೆ ಬಿತ್ತು ಮದುವೆ ಮುದ್ರೆ!

    June 8, 2026

    ಪೈಲ್ವಾನ್ ಜೊತೆ ಕುಸ್ತಿಯಾಡು ಎಂದು ಹೆಂಡತಿಯನ್ನೇ ಮುಂದೆ ಬಿಟ್ಟ ಖ್ಯಾತ ನಟ: ಮುಂದೇನಾಯ್ತು?

    June 8, 2026

    ಪತ್ನಿಗೆ ರಾಜ್ಯಸಭಾ ಆಫರ್ ನಿರಾಕರಿಸಿದ ಸಿದ್ದರಾಮಯ್ಯ; 3 ಡಿಸಿಎಂ ಹುದ್ದೆಗಾಗಿ ಪಟ್ಟು!

    June 1, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತುಮಕೂರು

    ತುಮಕೂರು: ಜು.12ರಂದು ಛತ್ರಪತಿ ಶ್ರೀ ಶಿವಾಜಿ ಮಹಾರಾಜರ 399ನೇ ಜಯಂತ್ಯೋತ್ಸವ

    July 11, 2026

    ತುಮಕೂರು: ಕರ್ನಾಟಕ ಕ್ಷತ್ರಿಯ ಮರಾಠ ಪರಿಷತ್, ಜಿಲ್ಲಾ ಶಾಖೆ ತುಮಕೂರು ಇವರ ವತಿಯಿಂದ ಜು.12 ಬೆಳಿಗ್ಗೆ 10.30ಕ್ಕೆ ಡಾ.ಗುಬ್ಬಿ ವೀರಣ್ಣ…

    ಬಲಿಜ ವಿದ್ಯಾರ್ಥಿಗಳಿಂದ ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನ

    July 11, 2026

    ಘೋಡಂಪಳ್ಳಿ: ಹಾಲು ಉತ್ಪಾದಕರ ಸಹಕಾರ ಸಂಘದ ನೂತನ ಕಟ್ಟಡ ನಿರ್ಮಾಣಕ್ಕೆ ಭಕ್ತಿಭಾವದ ಪೂಜೆ

    July 11, 2026

    ಸರಗೂರು: ತಾಲೂಕು ದಲಿತ ಸಂಘರ್ಷ ಸಮಿತಿ ಒಕ್ಕೂಟದ ಉಸ್ತುವಾರಿಯಾಗಿ ಉಯ್ಯಂಬಳ್ಳಿ ಮಲ್ಲಿಕಾರ್ಜುನ ಆಯ್ಕೆ

    July 11, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.