ಮೈಸೂರು: ಮೈಸೂರಿನಲ್ಲಿರುವ ಚಾಮುಂಡಿ ಬೆಟ್ಟಕ್ಕೆ ಕಿಚ್ಚ ಸುದೀಪ್ ಹಾಗೂ ಅವರ ಪತ್ನಿ ಭೇಟಿ ನೀಡಿದ್ದು, ಚಾಮುಂಡಿ ತಾಯಿಯ ದರ್ಶನ ಪಡೆದರು.
ಸುದೀಪ್ ದಂಪತಿ ಜೊತೆ ಬಿಗ್‌ಬಾಸ್ ಸ್ಪರ್ಧಿ ವಿನಯ್ ಗೌಡ ಪತ್ನಿ ಅಕ್ಷತಾ ಹಾಗೂ ಪುತ್ರ, ತಾಯಿ ಚಾಮುಂಡೇಶ್ವರಿಯ ದರ್ಶನ ಪಡೆದರು.
ಇತ್ತೀಚೆಗಷ್ಟೆ ಅಗಲಿದ್ದ ತಾಯಿಯ ಹುಟ್ಟುಹಬ್ಬವನ್ನು ಶನಿವಾರ ಗಿಡ ನೆಡುವ ಮೂಲಕ ಸುದೀಪ್ ವಿಶೇಷವಾಗಿ ಆಚರಿಸಿದ್ದರು. ಅಲ್ಲದೇ ಇದೇ ಸೆಪ್ಟೆಂಬರ್ 2 ರಂದು ಸುದೀಪ್ ಕೂಡ ತಮ್ಮ ಹುಟ್ಟುಹಬ್ಬವನ್ನು ಆಚರಿಸಿಕೊಳ್ಳಲಿದ್ದಾರೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC