nammatumakuru

    Subscribe to Updates

    Get the latest creative news from FooBar about art, design and business.

    What's Hot

    ಅತ್ಯಾಧುನಿಕ ಜಿಲ್ಲಾಸ್ಪತ್ರೆ 18 ತಿಂಗಳಲ್ಲಿ ಸೇವೆಗೆ ಲಭ್ಯ: ತುಮಕೂರು ಜಿಲ್ಲಾಸ್ಪತ್ರೆ ಕಟ್ಟಡ ತೆರವುಗೊಳಿಸುವ ಕಾಮಗಾರಿಗೆ ಡಿಸಿಎಂ ಚಾಲನೆ

    June 9, 2026

    ಬ್ಯಾಂಕಿಂಗ್ ಪರೀಕ್ಷೆಗೆ ತರಬೇತಿ: ಜೂ.15ರೊಳಗೆ ಹೆಸರು ನೋಂದಾಯಿಸಿ

    June 9, 2026

    ತುಮಕೂರು: ಹಿರಿಯ ನಾಗರಿಕರ ಗುರುತಿನ ಚೀಟಿ ವಿಶೇಷ ಅಭಿಯಾನ

    June 9, 2026
    Facebook Twitter Instagram
    ಟ್ರೆಂಡಿಂಗ್
    • ಅತ್ಯಾಧುನಿಕ ಜಿಲ್ಲಾಸ್ಪತ್ರೆ 18 ತಿಂಗಳಲ್ಲಿ ಸೇವೆಗೆ ಲಭ್ಯ: ತುಮಕೂರು ಜಿಲ್ಲಾಸ್ಪತ್ರೆ ಕಟ್ಟಡ ತೆರವುಗೊಳಿಸುವ ಕಾಮಗಾರಿಗೆ ಡಿಸಿಎಂ ಚಾಲನೆ
    • ಬ್ಯಾಂಕಿಂಗ್ ಪರೀಕ್ಷೆಗೆ ತರಬೇತಿ: ಜೂ.15ರೊಳಗೆ ಹೆಸರು ನೋಂದಾಯಿಸಿ
    • ತುಮಕೂರು: ಹಿರಿಯ ನಾಗರಿಕರ ಗುರುತಿನ ಚೀಟಿ ವಿಶೇಷ ಅಭಿಯಾನ
    • ತುಮಕೂರು: ಜೂ. 13–14ರಂದು ಆಟೋ ಎಕ್ಸ್ ಪೋ
    • ವಿಶ್ವ ವಿಕಲಚೇತನರ ದಿನಾಚರಣೆ: ರಾಷ್ಟ್ರ ಪ್ರಶಸ್ತಿಗೆ ಅರ್ಜಿ ಆಹ್ವಾನ
    • ಕೋಳಿ ಸಾಕಾಣಿಕೆ ತರಬೇತಿಗೆ ಅರ್ಜಿ ಆಹ್ವಾನ: ಜೂ.30 ಕೊನೆಯ ದಿನ
    • ನೀವೂ ಬಿಗ್ ಬಾಸ್ ಮನೆಗೆ ಹೋಗಬೇಕಾ? ಆಡಿಷನ್ ನಲ್ಲಿ ಭಾಗವಹಿಸಲು ಏನು  ಮಾಡಬೇಕು?
    • ಪಾವಗಡ: ಜೂ.25 ರಂದು ಕೆ.ಸೇವಾಲ್ ಪುರದಲ್ಲಿ ಶ್ರೀ ತೊಳಜಸತ್ತಿ (ಲಕ್ಷ್ಮೀ) ದೇವಾಲಯದ 4ನೇ ವರ್ಷದ ವಾರ್ಷಿಕೋತ್ಸವ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ: ಸಣ್ಣಮ್ಮರವರಿಗೆ ವಾತ್ಸಲ್ಯ ಮನೆ ಹಸ್ತಾಂತರ
    ತಿಪಟೂರು September 1, 2025

    ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ: ಸಣ್ಣಮ್ಮರವರಿಗೆ ವಾತ್ಸಲ್ಯ ಮನೆ ಹಸ್ತಾಂತರ

    By adminSeptember 1, 2025No Comments1 Min Read

    ತಿಪಟೂರು: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ತಿಪಟೂರು ತಾಲೂಕಿನ ರಂಗಾಪುರ ವಲಯದ ಹುಲ್ಲೇಕೆರೆ ಗ್ರಾಮದ ಮಾಶಾಸನ ಸದಸ್ಯರಾದ ಸಣ್ಣಮ್ಮರವರಿಗೆ ವಾತ್ಸಲ್ಯ ಕಾರ್ಯಕ್ರಮದಲ್ಲಿ ವಾತ್ಸಲ್ಯ ಮನೆ ರಚನೆ ಮಾಡಿದ್ದು, ಈ ದಿನ ತುಮಕೂರು  ಜಿಲ್ಲೆಯ ನಿರ್ದೇಶಕರಾದ ಸತೀಶ್ ಸುವರ್ಣ ಅವರು ಮನೆ ಹಸ್ತಾಂತರ ಮಾಡಿದರು.

    ಬಳಿಕ ಮಾತನಾಡಿ ಅವರು,   ಶ್ರೀಕ್ಷೇತ್ರ ಧರ್ಮಸ್ಥಳಕ್ಕೆ 800 ವರ್ಷದ ಇತಿಹಾಸವಿದೆ,  ಶ್ರೀ ಕ್ಷೇತ್ರದಲ್ಲಿ ಚತುರ್ಧಾನದಲ್ಲಿ ಅನ್ನದಾನ, ವಿದ್ಯಾದಾನ, ಔಷಧ ದಾನ, ಅಭಯದಾನ ನಡೆಯುತ್ತಿದೆ. ಡಾ.ಡಿ.ವೀರೇಂದ್ರ ಹೆಗ್ಗಡೆಯವರು ಮಾತೃಶ್ರೀ ಹೇಮಾವತಿ ಅಮ್ಮನವರ ಕಲ್ಪನೆಯಲ್ಲಿ ಮೂಡಿ ಬಂದಿರುವ ವಾತ್ಸಲ್ಯ ಕಾರ್ಯಕ್ರಮದಲ್ಲಿ ತಿಪಟೂರು ತಾಲೂಕಿನಲ್ಲಿ ಒಟ್ಟು 9 ವಾತ್ಸಲ್ಯ ಮನೆ ರಚನೆ ಆಗಿದೆ ಎಂದರು.


    Provided by
    Provided by

    ಇದರ ಜೊತೆಗೆ ಮಾಶಾಸನ ಫಲಾನುಭವಿರವರಿಗೆ ವಾತ್ಸಲ್ಯ ಕಿಟ್ ಅಂದರೆ ಬಟ್ಟೆ ಚಾಪೆ, ದಿಂಬು, ಹೊದಿಕೆ, ಪಾತ್ರೆ ನೀಡಲಾಗುತ್ತಿದೆ. ಹಾಗೆ ವಾತ್ಸಲ್ಯ ಮಿಕ್ಸ್ ವಿತರಣೆ ಮಾಡಲಾಗುತ್ತದೆ, ಹಾಗೆ ಪ್ರತಿ ತಿಂಗಳು 1000 ದಿಂದ 3000/-ದಂತೆ ಮಾಶಾಸನ ನೀಡಲಾಗುತ್ತಿದೆ ಎಂದರು.

    ಜಿಲ್ಲಾ ಜನಜಾಗೃತಿ ವೇದಿಕೆ ಸದಸ್ಯರು ಹರೀಶ್ ಗೌಡ ಮಾತನಾಡಿ,  ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಲ್ಲಿ ವಿದ್ಯಾರ್ಥಿಗಳಿಂದ ವಯಸ್ಸಾದ ಹಿರಿಯರವರೆಗೆ ವಿಶೇಷವಾಗಿ ಅರ್ಥಪೂರ್ಣ ಕೆಲಸ ಮಾಡುತ್ತಿದ್ದಾರೆ ಎಂದರು.

    ಗ್ರಾಮ ಪಂಚಾಯತ್ ಸದಸ್ಯರು ಹರೀಶ್ ರವರು ನಮ್ಮ ಊರಲ್ಲಿ ಸಣ್ಣಮ್ಮ ರವರಿಗೆ ವಾತ್ಸಲ್ಯ ಮನೆ ಮಾಡಿರುವುದು ತುಂಬಾ ಸಂತೋಷ ಎಂದರು.

    ಈ ಸಂದರ್ಭದಲ್ಲಿ ತಾಲೂಕಿನ ಕ್ಷೇತ್ರ ಯೋಜನಾಧಿಕಾರಿಯವ  ಉದಯ್ ಕೆ. ಪ್ರಾದೇಶಿಕ ವ್ಯಾಪ್ತಿಯ ಜ್ಞಾನ ವಿಕಾಸ ಯೋಜನಾಧಿಕಾರಿಯವರಾದ ಸಂಗೀತ, ಊರಿನ ಹಿರಿಯರು ಪುಟ್ಟಸ್ವಾಮಿ, ಗುಡಿಗೌಡರು ದುಷ್ಯಂತ ಜ್ಞಾನ ವಿಕಾಸ ಸಮನ್ವಯಾಧಿಕಾರಿ ಪದ್ಮಾವತಿ ಎಮ್.ಡಿ., ಮೇಲ್ವಿಚಾರಕರು, ವಿನೋದ್ ಸೇವಾಪ್ರತಿನಿಧಿ ಕಮಲ ಹಾಗೂ ವಲಯದ ಸೇವಾಪ್ರತಿನಿಧಿಗಳು, ಸ್ವ ಸಹಾಯ ಸಂಘದ ಸದಸ್ಯರು ಭಾಗವಹಿಸಿದ್ದರು.

    ವರದಿ: ಆನಂದ್ ತಿಪಟೂರು


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC

    admin
    • Website

    Related Posts

    ತಿಪಟೂರು: ಮೂವರು ಎನ್‌ ಸಿಸಿ ಕೆಡೆಟ್‌ ಗಳು ಭಾರತೀಯ ಸೇನೆಗೆ ಆಯ್ಕೆ

    June 9, 2026

    ಬೆಳಗರಹಳ್ಳಿಯಲ್ಲಿ ವಿಶ್ವ ಪರಿಸರ ದಿನಾಚರಣೆ: ಪರಿಸರ ಜಾಗೃತಿ ಹಾಗೂ ಗಿಡ ವಿತರಣೆ

    June 5, 2026

    ತಿಪಟೂರು ರೋಟರಿ ಕ್ಲಬ್ ನ ಪಬ್ಲಿಕ್ ಇಮೇಜ್ ಗೆ ರಾಜ್ಯಮಟ್ಟದ ಅತ್ಯುತ್ತಮ ಸೇವಾ ಪ್ರಶಸ್ತಿ

    June 2, 2026

    Comments are closed.

    Our Picks

    ಮಗಳ ಗಂಡನನ್ನೇ ವರಿಸಿದ ಅತ್ತೆ: ಕದ್ದುಮುಚ್ಚಿ ಶುರುವಾದ ಪ್ರೀತಿಗೆ ಬಿತ್ತು ಮದುವೆ ಮುದ್ರೆ!

    June 8, 2026

    ಪೈಲ್ವಾನ್ ಜೊತೆ ಕುಸ್ತಿಯಾಡು ಎಂದು ಹೆಂಡತಿಯನ್ನೇ ಮುಂದೆ ಬಿಟ್ಟ ಖ್ಯಾತ ನಟ: ಮುಂದೇನಾಯ್ತು?

    June 8, 2026

    ಪತ್ನಿಗೆ ರಾಜ್ಯಸಭಾ ಆಫರ್ ನಿರಾಕರಿಸಿದ ಸಿದ್ದರಾಮಯ್ಯ; 3 ಡಿಸಿಎಂ ಹುದ್ದೆಗಾಗಿ ಪಟ್ಟು!

    June 1, 2026

    ದ್ವೇಷ ಭಾಷಣ ಮಸೂದೆಗೆ ಕೇಂದ್ರ ಗೃಹ ಸಚಿವಾಲಯ ಬ್ರೇಕ್: ಕರ್ನಾಟಕ ಸರ್ಕಾರಕ್ಕೆ ಭಾರಿ ಹಿನ್ನಡೆ!

    May 26, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತುಮಕೂರು

    ಅತ್ಯಾಧುನಿಕ ಜಿಲ್ಲಾಸ್ಪತ್ರೆ 18 ತಿಂಗಳಲ್ಲಿ ಸೇವೆಗೆ ಲಭ್ಯ: ತುಮಕೂರು ಜಿಲ್ಲಾಸ್ಪತ್ರೆ ಕಟ್ಟಡ ತೆರವುಗೊಳಿಸುವ ಕಾಮಗಾರಿಗೆ ಡಿಸಿಎಂ ಚಾಲನೆ

    June 9, 2026

    ತುಮಕೂರು: ಸಾರ್ವಜನಿಕರ ಬೇಡಿಕೆಯಂತೆ ಆಧುನಿಕ ಸೌಲಭ್ಯಗಳ ಜಿಲ್ಲಾಸ್ಪತ್ರೆ 18 ತಿಂಗಳಲ್ಲಿ ಜನಸೇವೆಗೆ ಸಿಗಲಿದೆ ಎಂದು ಉಪ ಮುಖ್ಯಮಂತ್ರಿ ಡಾ.ಜಿ. ಪರಮೇಶ್ವರ್…

    ಬ್ಯಾಂಕಿಂಗ್ ಪರೀಕ್ಷೆಗೆ ತರಬೇತಿ: ಜೂ.15ರೊಳಗೆ ಹೆಸರು ನೋಂದಾಯಿಸಿ

    June 9, 2026

    ತುಮಕೂರು: ಹಿರಿಯ ನಾಗರಿಕರ ಗುರುತಿನ ಚೀಟಿ ವಿಶೇಷ ಅಭಿಯಾನ

    June 9, 2026

    ತುಮಕೂರು: ಜೂ. 13–14ರಂದು ಆಟೋ ಎಕ್ಸ್ ಪೋ

    June 9, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.