nammatumakuru

    Subscribe to Updates

    Get the latest creative news from FooBar about art, design and business.

    What's Hot

    ಸರಗೂರು: ತಾಲೂಕು ದಲಿತ ಸಂಘರ್ಷ ಸಮಿತಿ ಒಕ್ಕೂಟದ ಉಸ್ತುವಾರಿಯಾಗಿ ಉಯ್ಯಂಬಳ್ಳಿ ಮಲ್ಲಿಕಾರ್ಜುನ ಆಯ್ಕೆ

    July 11, 2026

    ಪುತ್ತೂರಿನ ನೂತನ ಕ್ಷೇತ್ರ ಶಿಕ್ಷಣಾಧಿಕಾರಿಯಾಗಿ ಅಧಿಕಾರ ವಹಿಸಿಕೊಂಡ ಡಿ.ಸುರೇಶ್ ಅವರಿಗೆ ಯಶವಂತಪುರ ಗ್ರಾಮಸ್ಥರಿಂದ ಅದ್ಧೂರಿ ಸನ್ಮಾನ

    July 11, 2026

    ಬೀದರ್: ಸ್ನಾನದ ಗೃಹಕ್ಕೆ ನುಗ್ಗಿ ಕೊಡಲಿಯಿಂದ ಕೊಚ್ಚಿ ಮಹಿಳೆಯ ಬರ್ಬರ ಹತ್ಯೆ!

    July 11, 2026
    Facebook Twitter Instagram
    ಟ್ರೆಂಡಿಂಗ್
    • ಸರಗೂರು: ತಾಲೂಕು ದಲಿತ ಸಂಘರ್ಷ ಸಮಿತಿ ಒಕ್ಕೂಟದ ಉಸ್ತುವಾರಿಯಾಗಿ ಉಯ್ಯಂಬಳ್ಳಿ ಮಲ್ಲಿಕಾರ್ಜುನ ಆಯ್ಕೆ
    • ಪುತ್ತೂರಿನ ನೂತನ ಕ್ಷೇತ್ರ ಶಿಕ್ಷಣಾಧಿಕಾರಿಯಾಗಿ ಅಧಿಕಾರ ವಹಿಸಿಕೊಂಡ ಡಿ.ಸುರೇಶ್ ಅವರಿಗೆ ಯಶವಂತಪುರ ಗ್ರಾಮಸ್ಥರಿಂದ ಅದ್ಧೂರಿ ಸನ್ಮಾನ
    • ಬೀದರ್: ಸ್ನಾನದ ಗೃಹಕ್ಕೆ ನುಗ್ಗಿ ಕೊಡಲಿಯಿಂದ ಕೊಚ್ಚಿ ಮಹಿಳೆಯ ಬರ್ಬರ ಹತ್ಯೆ!
    • ಬಳ್ಳಾರಿ:  ಮೃತರಿಗೆ ಗೃಹಲಕ್ಷ್ಮೀ ಹಣ ಜಮೆ; ಫಲಾನುಭವಿಗಳ ಮರು ಪರಿಶೀಲನೆಗೆ ಅಧ್ಯಕ್ಷ ಕೆ.ಇ. ಚಿದಾನಂದಪ್ಪ ತಾಕೀತು
    • “ನಿಮ್ಮ ಜಿಲ್ಲೆಯನ್ನು ಕ್ಷಯಮುಕ್ತಗೊಳಿಸಿ”: ಕ್ಷಯ ರೋಗದ ಲಕ್ಷಣಗಳೇನು? ಚಿಕಿತ್ಸೆ ಪಡೆಯೋದು ಹೇಗೆ? | ಪ್ರತಿ ತಿಂಗಳು ರೂ.1,000 ನೆರವು
    • ಸ್ಕೀಮ್ ನೌಕರರ ಬೃಹತ್ ಪ್ರತಿಭಟನೆ: ಕನಿಷ್ಠ ವೇತನ ಮತ್ತು ಸಾಮಾಜಿಕ ಭದ್ರತೆಗೆ ಆಗ್ರಹಿಸಿ ‘ಕರಾಳ ದಿನಾಚರಣೆ’
    • ಸ್ವಚ್ಛ ಪರಿಸರಕ್ಕಾಗಿ ಪ್ಲಾಸ್ಟಿಕ್ ಮುಕ್ತ ಗ್ರಾಮ ಅಭಿಯಾನ: ಔರಾದ್ ತಾಲೂಕಿನ ಹೊಕ್ರಾಣಾದಲ್ಲಿ ಜಾಗೃತಿ ಜಾಥಾ
    • ಗುಬ್ಬಿ: ಜು.13ರಂದು ಎಸ್ ಸಿ–ಎಸ್ ಟಿ ಕುಂದುಕೊರತೆ ಸಭೆ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಕರ್ನಾಟಕದ ಬಾಡಿ ಬಿಲ್ಡರ್‌ ಅಮೆರಿಕದಲ್ಲಿ ಅಪಘಾತಕ್ಕೆ ಬಲಿ
    ಜಿಲ್ಲಾ ಸುದ್ದಿ September 3, 2025

    ಕರ್ನಾಟಕದ ಬಾಡಿ ಬಿಲ್ಡರ್‌ ಅಮೆರಿಕದಲ್ಲಿ ಅಪಘಾತಕ್ಕೆ ಬಲಿ

    By adminSeptember 3, 2025No Comments1 Min Read
    suresh kumar

    ಕೋಲಾರ: ಕರ್ನಾಟಕದ ಬಾಡಿ ಬಿಲ್ಡರ್‌ ಅಮೆರಿಕದಲ್ಲಿ ಸಂಭವಿಸಿದ ಭೀಕರ ಕಾರು ಅಪಘಾತದಲ್ಲಿ ಸಾವನ್ನಪ್ಪಿದ್ದಾರೆ.

    ಸುರೇಶ್ ಕುಮಾರ್ (42) ಎಂಬ ಖ್ಯಾತ ಬಾಡಿ ಬಿಲ್ಡರ್‌ ಮೃತ ದುರ್ದೈವಿ. ತಮ್ಮ ಕುಟುಂಬವನ್ನು ಅಮೆರಿಕಕ್ಕೆ ಕರೆದೊಯ್ದಿದ್ದ ಸುರೇಶ್, ಕೆಲಸದ ನಿಮಿತ್ತ ಫ್ಲೋರಿಡಾದಿಂದ ಟೆಕ್ಸಾಸ್‌ ಗೆ ಕಾರಿನಲ್ಲಿ ಪ್ರಯಾಣಿಸುತ್ತಿದ್ದಾಗ ಈ ದುರ್ಘಟನೆ ಸಂಭವಿಸಿದೆ.

    ಕೋಲಾರದ ಗಾಂಧಿನಗರದ ಚಲಪತಿ ಮತ್ತು ಮುನಿಯಮ್ಮ ದಂಪತಿಯ ಪುತ್ರನಾಗಿದ್ದ ಸುರೇಶ್, ತಮ್ಮ ವೃತ್ತಿಜೀವನದಲ್ಲಿ ದೇಹದಾರ್ಢ್ಯ, ರೂಪದರ್ಶನ ಮತ್ತು ಫಿಸಿಯೋಥೆರಪಿಯ ಕ್ಷೇತ್ರದಲ್ಲಿ ಸಾಧನೆ ಮಾಡಿದ್ದರು.

    ಸುರೇಶ್ ಕುಮಾರ್ ಅವರು ಫ್ಲೋರಿಡಾದಿಂದ ಟೆಕ್ಸಾಸ್‌ಗೆ ಕಾರಿನಲ್ಲಿ ತೆರಳುತ್ತಿದ್ದಾಗ ರಸ್ತೆ ಅಪಘಾತ ಸಂಭವಿಸಿದೆ. ಈ ಭೀಕರ ಅಪಘಾತದಿಂದ ಗಂಭೀರವಾಗಿ ಗಾಯಗೊಂಡಿದ್ದ ಅವರನ್ನು ತಕ್ಷಣವೇ ಆಸ್ಪತ್ರೆಗೆ ದಾಖಲಿಸಲಾಯಿತು. ಮೂರು ದಿನಗಳ ಕಾಲ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆದರೂ, ತೀವ್ರವಾದ ಗಾಯಗಳಿಂದಾಗಿ ಚಿಕಿತ್ಸೆ ಫಲಕಾರಿಯಾಗಲಿಲ್ಲ. ಕೊನೆಗೆ ಸುರೇಶ್ ಕುಮಾರ್ ಆಸ್ಪತ್ರೆಯಲ್ಲೇ ಕೊನೆಯುಸಿರೆಳೆದರು.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC


    Provided by
    Provided by
    admin
    • Website

    Related Posts

    ಬೀದರ್: ಸ್ನಾನದ ಗೃಹಕ್ಕೆ ನುಗ್ಗಿ ಕೊಡಲಿಯಿಂದ ಕೊಚ್ಚಿ ಮಹಿಳೆಯ ಬರ್ಬರ ಹತ್ಯೆ!

    July 11, 2026

    ಬಳ್ಳಾರಿ:  ಮೃತರಿಗೆ ಗೃಹಲಕ್ಷ್ಮೀ ಹಣ ಜಮೆ; ಫಲಾನುಭವಿಗಳ ಮರು ಪರಿಶೀಲನೆಗೆ ಅಧ್ಯಕ್ಷ ಕೆ.ಇ. ಚಿದಾನಂದಪ್ಪ ತಾಕೀತು

    July 11, 2026

    ಸ್ವಚ್ಛ ಪರಿಸರಕ್ಕಾಗಿ ಪ್ಲಾಸ್ಟಿಕ್ ಮುಕ್ತ ಗ್ರಾಮ ಅಭಿಯಾನ: ಔರಾದ್ ತಾಲೂಕಿನ ಹೊಕ್ರಾಣಾದಲ್ಲಿ ಜಾಗೃತಿ ಜಾಥಾ

    July 10, 2026

    Comments are closed.

    Our Picks

    ಪಿಎಂ–ವಿಕಸಿತ್ ಭಾರತ್ ರೋಜ್‌ ಗಾರ್ ಯೋಜನೆಯಡಿ ₹2,400 ಕೋಟಿ ಪ್ರೋತ್ಸಾಹಧನ ವಿತರಣೆ: 15 ಲಕ್ಷ ಉದ್ಯೋಗಾವಕಾಶಗಳ ಸೃಷ್ಟಿ

    June 20, 2026

    ಮಗಳ ಗಂಡನನ್ನೇ ವರಿಸಿದ ಅತ್ತೆ: ಕದ್ದುಮುಚ್ಚಿ ಶುರುವಾದ ಪ್ರೀತಿಗೆ ಬಿತ್ತು ಮದುವೆ ಮುದ್ರೆ!

    June 8, 2026

    ಪೈಲ್ವಾನ್ ಜೊತೆ ಕುಸ್ತಿಯಾಡು ಎಂದು ಹೆಂಡತಿಯನ್ನೇ ಮುಂದೆ ಬಿಟ್ಟ ಖ್ಯಾತ ನಟ: ಮುಂದೇನಾಯ್ತು?

    June 8, 2026

    ಪತ್ನಿಗೆ ರಾಜ್ಯಸಭಾ ಆಫರ್ ನಿರಾಕರಿಸಿದ ಸಿದ್ದರಾಮಯ್ಯ; 3 ಡಿಸಿಎಂ ಹುದ್ದೆಗಾಗಿ ಪಟ್ಟು!

    June 1, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತುಮಕೂರು

    ಸರಗೂರು: ತಾಲೂಕು ದಲಿತ ಸಂಘರ್ಷ ಸಮಿತಿ ಒಕ್ಕೂಟದ ಉಸ್ತುವಾರಿಯಾಗಿ ಉಯ್ಯಂಬಳ್ಳಿ ಮಲ್ಲಿಕಾರ್ಜುನ ಆಯ್ಕೆ

    July 11, 2026

    ಸರಗೂರು: ಪಟ್ಟಣದ ಪ್ರವಾಸಿ ಮಂದಿರದಲ್ಲಿ ಶನಿವಾರದಂದು ಹಮ್ಮಿಕೊಳ್ಳಲಾಗಿದ್ದ ದಲಿತ ಸಂಘರ್ಷ ಸಮಿತಿಯ ವಿವಿಧ ಬಣಗಳ ಪ್ರಮುಖ ಸಭೆಯಲ್ಲಿ, ಎಲ್ಲಾ ಸಂಘಟನೆಗಳ…

    ಪುತ್ತೂರಿನ ನೂತನ ಕ್ಷೇತ್ರ ಶಿಕ್ಷಣಾಧಿಕಾರಿಯಾಗಿ ಅಧಿಕಾರ ವಹಿಸಿಕೊಂಡ ಡಿ.ಸುರೇಶ್ ಅವರಿಗೆ ಯಶವಂತಪುರ ಗ್ರಾಮಸ್ಥರಿಂದ ಅದ್ಧೂರಿ ಸನ್ಮಾನ

    July 11, 2026

    ಬೀದರ್: ಸ್ನಾನದ ಗೃಹಕ್ಕೆ ನುಗ್ಗಿ ಕೊಡಲಿಯಿಂದ ಕೊಚ್ಚಿ ಮಹಿಳೆಯ ಬರ್ಬರ ಹತ್ಯೆ!

    July 11, 2026

    ಬಳ್ಳಾರಿ:  ಮೃತರಿಗೆ ಗೃಹಲಕ್ಷ್ಮೀ ಹಣ ಜಮೆ; ಫಲಾನುಭವಿಗಳ ಮರು ಪರಿಶೀಲನೆಗೆ ಅಧ್ಯಕ್ಷ ಕೆ.ಇ. ಚಿದಾನಂದಪ್ಪ ತಾಕೀತು

    July 11, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.