nammatumakuru

    Subscribe to Updates

    Get the latest creative news from FooBar about art, design and business.

    What's Hot

    ಊಹಾ ಪತ್ರಿಕೋದ್ಯಮ ಅತ್ಯಂತ ಅಪಾಯಕಾರಿ: ಸಿಎಂ ಸಿದ್ದರಾಮಯ್ಯ

    April 12, 2026

    ಮನೆ ಮುಂದೆ ನಿಲ್ಲಿಸಿದ್ದ ವಾಹನಗಳಿಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು: ಕಾರು, ಬೈಕ್ ಗಳು ಸುಟ್ಟು ಭಸ್ಮ

    April 12, 2026

    ಎನ್‌ ಎಸ್‌ ಎಸ್ ವಿದ್ಯಾರ್ಥಿಗಳು ನಾಯಕತ್ವ ಮನೋಭಾವ ಬೆಳೆಸಿಕೊಳ್ಳಿ: ಈರಪ್ಪ ನಾಯಕ

    April 12, 2026
    Facebook Twitter Instagram
    ಟ್ರೆಂಡಿಂಗ್
    • ಊಹಾ ಪತ್ರಿಕೋದ್ಯಮ ಅತ್ಯಂತ ಅಪಾಯಕಾರಿ: ಸಿಎಂ ಸಿದ್ದರಾಮಯ್ಯ
    • ಮನೆ ಮುಂದೆ ನಿಲ್ಲಿಸಿದ್ದ ವಾಹನಗಳಿಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು: ಕಾರು, ಬೈಕ್ ಗಳು ಸುಟ್ಟು ಭಸ್ಮ
    • ಎನ್‌ ಎಸ್‌ ಎಸ್ ವಿದ್ಯಾರ್ಥಿಗಳು ನಾಯಕತ್ವ ಮನೋಭಾವ ಬೆಳೆಸಿಕೊಳ್ಳಿ: ಈರಪ್ಪ ನಾಯಕ
    • ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಪ್ರತಿಷ್ಠಿತ ಶಾಲೆಗಳಲ್ಲಿ ಪ್ರವೇಶ: ಅರ್ಜಿ ಸಲ್ಲಿಸಿ
    • ‘ಒಳ ಮೀಸಲಾತಿ ಕುರಿತು ಪರಮೇಶ್ವರ ಹೇಳಿಕೆ ದುರದೃಷ್ಟಕರ’: ಬಿಜೆಪಿ ಟೀಕೆ
    • ಮಧುಗಿರಿ: ₹4.24 ಕೋಟಿ ಹಣ ದುರುಪಯೋಗ ಪ್ರಕರಣ:  ಸೌಮ್ಯಾ ಸೇರಿ ಆರು ಜನರ ವಿರುದ್ಧ ಎಫ್‌ಐಆರ್ ದಾಖಲು
    • ಚಕ್ರವರ್ತಿ ಸೂಲಿಬೆಲೆ ವಿರುದ್ಧ ಕ್ರಮಕ್ಕೆ ಸಿಪಿಎಂ ಆಗ್ರಹ
    • ಉದ್ಘಾಟನೆಗೆ ಮುನ್ನವೇ ಬಿರುಕು ಬಿಟ್ಟ ಕೋಟ್ಯಂತರ ವೆಚ್ಚದ ಹಾಸ್ಟೆಲ್: ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ವಿದ್ಯಾರ್ಥಿಗಳ ಆಕ್ರೋಶ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಡಿ.ಕೆ. ಶಿವಕುಮಾರ್‌ ಸಿಎಂ ಆಗಬೇಕು ಅಂತ ಕಾರ್ಯಕರ್ತರು ಹೇಳೋದ್ರಲ್ಲಿ ಅರ್ಥ ಇದೆ: ಕುಣಿಗಲ್ ಶಾಸಕ ರಂಗನಾಥ್
    ರಾಜ್ಯ ಸುದ್ದಿ September 3, 2025

    ಡಿ.ಕೆ. ಶಿವಕುಮಾರ್‌ ಸಿಎಂ ಆಗಬೇಕು ಅಂತ ಕಾರ್ಯಕರ್ತರು ಹೇಳೋದ್ರಲ್ಲಿ ಅರ್ಥ ಇದೆ: ಕುಣಿಗಲ್ ಶಾಸಕ ರಂಗನಾಥ್

    By adminSeptember 3, 2025No Comments1 Min Read
    ranganath

    ಬೆಂಗಳೂರು: ಡಿ.ಕೆ. ಶಿವಕುಮಾರ್‌ ಸಿಎಂ ಆಗಬೇಕು ಅಂತ ಕಾರ್ಯಕರ್ತರು ಹೇಳೋದ್ರಲ್ಲಿ ಅರ್ಥ ಇದೆ. ಡಿ.ಕೆ.ಶಿವಕುಮಾರ್ ಸಿಎಂ ಆಗ್ತಾರೆ ಅಂತಾ ನಾನೂ ಹೇಳಿದ್ದೇನೆ ಎಂದು ಕುಣಿಗಲ್ ಶಾಸಕ ರಂಗನಾಥ್ ಹೇಳಿದ್ದಾರೆ.

    ಬೆಂಗಳೂರಿನಲ್ಲಿ ಮಾತನಾಡಿದ ಅವರು, ಸರ್ಕಾರದಲ್ಲಿ ಗೊಂದಲ ಆಗುವ ಹೇಳಿಕೆ ಕೊಡಬಾರದು. ಕೆಲವು ವಿಚಾರದಲ್ಲಿ ನನಗೂ ಅಸಮಾಧಾನ ಇದೆ. ಆದರೆ ತುಮಕೂರು ವಿಚಾರದಲ್ಲಿ ನಾನು ಹೋಗಿ ಕೂತು, ನಾಲ್ಕು ಗೋಡೆ ಮಧ್ಯೆ ಬಗೆಹರಿಸಿಕೊಳ್ತೇನೆ ಎಂದಿದ್ದಾರೆ.


    Provided by
    Provided by

    ರಾಜಣ್ಣನವರು ನಮ್ಮ ಜಿಲ್ಲೆಯ ಹಿರಿಯ ನಾಯಕರು. ಅವರು ಬೇರೆ ಪಾರ್ಟಿಗೆ ಹೋಗಿ ಬಂದಿರಬಹುದು. ಆದ್ರೆ ಬಿಜೆಪಿಗೆ ಹೋಗೋ ನಿರ್ಧಾರ ಮಾಡಲ್ಲ. ಆ ವಿಚಾರದಲ್ಲಿ ಮಾತಾಡುವಷ್ಟು ನಾನು ದೊಡ್ಡವನಲ್ಲ ಎಂದು ಹೇಳಿದ್ದಾರೆ.

    ಹೈಕಮಾಂಡ್ ವಿರುದ್ಧ ಮಾತಾಡಿದ್ದಕ್ಕೆ ವಜಾ ಮಾಡಿದ್ದಾರೆ. ಹೈಕಮಾಂಡ್‌ ನವರೇ ಮಂತ್ರಿ ಮಾಡಿದ್ದಾರೆ. ರಾಜೇಂದ್ರ ಅವರು ದೊಡ್ಡ ರಾಜಕಾರಣಿ. ಅವರ ಬಗ್ಗೆ ಮಾತಾಡುವಷ್ಟು ದೊಡ್ಡವನಲ್ಲ ಎಂದರು.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC

    admin
    • Website

    Related Posts

    ಊಹಾ ಪತ್ರಿಕೋದ್ಯಮ ಅತ್ಯಂತ ಅಪಾಯಕಾರಿ: ಸಿಎಂ ಸಿದ್ದರಾಮಯ್ಯ

    April 12, 2026

    ‘ಒಳ ಮೀಸಲಾತಿ ಕುರಿತು ಪರಮೇಶ್ವರ ಹೇಳಿಕೆ ದುರದೃಷ್ಟಕರ’: ಬಿಜೆಪಿ ಟೀಕೆ

    April 12, 2026

    ದುಃಖದ ನಡುವೆಯೂ ಅಪೂರ್ವ ಸಾಧನೆ: ತಾಯಿಯನ್ನು ಕಳೆದುಕೊಂಡರೂ ಪಿಯುಸಿ ಪರೀಕ್ಷೆಯಲ್ಲಿ 600ಕ್ಕೆ 600 ಅಂಕ ಗಳಿಸಿದ ದಿಶಾ!

    April 10, 2026

    Comments are closed.

    Our Picks

    ಎಲ್‌ ಪಿಜಿ ಸಂಕಷ್ಟ: ವಿದೇಶಾಂಗ ನೀತಿ ಬದಲಿಸಿ ಬೇರೆ ದೇಶಗಳಿಂದ ಅನಿಲ ಆಮದು ಮಾಡಿಕೊಳ್ಳಿ: ಕೇಂದ್ರಕ್ಕೆ ಮಲ್ಲಿಕಾರ್ಜುನ ಖರ್ಗೆ ಆಗ್ರಹ

    April 5, 2026

    ವರ್ಷಾಂತ್ಯಕ್ಕೆ ಮೋದಿ ಆಡಳಿತ ಅಂತ್ಯ: ಅರವಿಂದ ಕೇಜ್ರಿವಾಲ್ ಭವಿಷ್ಯ

    March 24, 2026

    ದಾಖಲೆ ಬರೆದ ನರೇಂದ್ರ ಮೋದಿ: ಮುಖ್ಯಮಂತ್ರಿ, ಪ್ರಧಾನಿಯಾಗಿ ದೀರ್ಘಾವಧಿ ಆಡಳಿತ ನಡೆಸಿದ ನಾಯಕ

    March 23, 2026

    ದೇವೇಗೌಡರು ಹಾಗೂ ಕುಮಾರಸ್ವಾಮಿಯವರಿಗೆ ವಿಶಾಲ ಹೃದಯವಿರಲಿಲ್ಲ: ಡಿ.ಕೆ.ಶಿವಕುಮಾರ್ ವಾಗ್ದಾಳಿ

    March 20, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಜ್ಯ ಸುದ್ದಿ

    ಊಹಾ ಪತ್ರಿಕೋದ್ಯಮ ಅತ್ಯಂತ ಅಪಾಯಕಾರಿ: ಸಿಎಂ ಸಿದ್ದರಾಮಯ್ಯ

    April 12, 2026

    ಬೀದರ್ : ಸಂವಿಧಾನದ ಆಶಯಗಳನ್ನು ಜಾರಿಗೊಳಿಸುವ ಕೆಲಸ ಮಾಡುತ್ತಿದ್ದೀವಾ? ಎಂದು ಪತ್ರಕರ್ತರು ತಮ್ಮನ್ನು ತಾವು ನೋಡಿಕೊಳ್ಳಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ…

    ಮನೆ ಮುಂದೆ ನಿಲ್ಲಿಸಿದ್ದ ವಾಹನಗಳಿಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು: ಕಾರು, ಬೈಕ್ ಗಳು ಸುಟ್ಟು ಭಸ್ಮ

    April 12, 2026

    ಎನ್‌ ಎಸ್‌ ಎಸ್ ವಿದ್ಯಾರ್ಥಿಗಳು ನಾಯಕತ್ವ ಮನೋಭಾವ ಬೆಳೆಸಿಕೊಳ್ಳಿ: ಈರಪ್ಪ ನಾಯಕ

    April 12, 2026

    ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಪ್ರತಿಷ್ಠಿತ ಶಾಲೆಗಳಲ್ಲಿ ಪ್ರವೇಶ: ಅರ್ಜಿ ಸಲ್ಲಿಸಿ

    April 12, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.