ಬೀದರ್/ಔರಾದ: ಪಟ್ಟಣದ ಪ್ರವಾಸಿ ಮಂದಿರದಲ್ಲಿ ಮಾದಿಗ ದಂಡೋರ ಹೋರಾಟ ಸಮಿತಿ ರಾಜ್ಯ ಕಾರ್ಯಾಧ್ಯಕ್ಷರಾದ ಫರ್ನಾಂಡಿಸ ಹಿಪ್ಪಳಗಾಂವ ಅವರ ನೇತೃತ್ವದಲ್ಲಿ ನೂತನ ತಾಲೂಕು ಪದಾಧಿಕಾರಿಗಳ ನೇಮಕಗೊಳಿಸಿ ಆದೇಶ ಪತ್ರ ನೀಡಲಾಯಿತು.
ಪದಾಧಿಕಾರಿಗಳ ವಿವರ:
ತಾಲೂಕು ಗೌರವಾಧ್ಯಕ್ಷರಾಗಿ ಜಗನಾಥ ಕೌಠ, ತಾಲೂಕು ಅಧ್ಯಕ್ಷರಾಗಿ ಬಸವರಾಜ್ ಮಾಳಗೆ, ಕಾರ್ಯಧ್ಯಕ್ಷರಾಗಿ ಅಶೋಕ್ ನಾಗನಪಲ್ಲಿ, ಉಪಾಧ್ಯಕ್ಷರಾಗಿ ಶಿವರಾಜ ಬೆಲ್ದಾಳ, ಸಂಜು ಮೇತ್ರ ರಾಯಪಳ್ಳಿ, ಸತೀಶ್ ನಾಗೂರ್, ಸುಂದರ ಖಾನಾಪುರ್, ಕಾರ್ಯದರ್ಶಿಗಳಾಗಿ ಶಿರೋಮಣಿ, ಅನಿಲ್, ಭಗವಂತ, ಖಜಂಚಿಯಾಗಿ ಶ್ಯಾಮವೇಲ, ಯುವ ಘಟಕ ಅಧ್ಯಕ್ಷರಾಗಿ ಮಾರುತಿ ಸೂರ್ಯವಂಶಿ, ಕಾರ್ಯಕಾರಿಣಿ ಸದಸ್ಯರುಗಳಾಗಿ ಸಿಮೋನ್, ಉಮಾಕಂತ್, ನಾಗಪ್ಪ, ಕಾರ್ಮಿಕ ಘಟಕ ತಾಲೂಕು ಅಧ್ಯಕ್ಷರಾಗಿ ನಾಗಪ್ಪ, ಕಾರ್ಯದರ್ಶಿಗಳಾಗಿ ಆನಂದ್, ಉಪಾಧ್ಯಕ್ಷರಾಗಿ ಅಮೃತ್ ಶಿವಕುಮಾರ ಅವರನ್ನು ನೇಮಕ ಮಾಡಲಾಗಿದೆ ಎಂದು ಮಾದಿಗ ದಂಡೂರ ಹೋರಾಟ ಸಮಿತಿಯ ಜಿಲ್ಲಾ ಘಟಕ ಅಧ್ಯಕ್ಷರಾದ ವಿಜಯಕುಮಾರ್ ಹಿಪ್ಪಳಗಾಂವ ಅವರು ತಿಳಿಸಿದ್ದಾರೆ.
ಈ ಸಂದರ್ಭದಲ್ಲಿ ಸಮುದಾಯದ ಯುವ ಮುಖಂಡರಾದ ಸುಧಾಕರ್ ಕೊಳ್ಳುರ, ದಂಡೂರ ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳಾದ ಸ್ವಾಮಿದಾಸ್ ಮೇಘ, ಕಮಲ್ ಹಾಸನ್, ವಿಲಾಸ್ ಜೋಶಿ, ಸನ್ನಿ, ಮುಂತಾದರೂ ಉಪಸ್ಥಿತರಿದ್ದರು.
ವರದಿ: ಅರವಿಂದ ಮಲ್ಲಿಗೆ, ಬೀದರ್
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC


