nammatumakuru

    Subscribe to Updates

    Get the latest creative news from FooBar about art, design and business.

    What's Hot

    ಹೊಳೆನರಸೀಪುರ ಪುರಸಭೆ: ಶಾಸಕರ ಅಸಮಾಧಾನಕ್ಕೆ ಬಲಿಯಾಯಿತೇ ಅಧಿಕಾರಿಯ ದಕ್ಷತೆ? ಸಾರ್ವಜನಿಕ ವಲಯದಲ್ಲಿ ತೀವ್ರ ಚರ್ಚೆ!

    August 25, 2026

    ಕೊರಟಗೆರೆ: ಕಟ್ಟಡ ಕಾರ್ಮಿಕರಿಗೆ ಉಚಿತ ಆರೋಗ್ಯ ತಪಾಸಣಾ ಶಿಬಿರ ಯಶಸ್ವಿ

    August 25, 2026

    ಕೊರಟಗೆರೆ: ಯಾವೊಬ್ಬ ಮತದಾರರನ್ನೂ ಪಟ್ಟಿಯಿಂದ ಕೈ ಬಿಡದಂತೆ; ಚುನಾವಣಾ ನೋಂದಣಾಧಿಕಾರಿ ಸೋಮಪ್ಪ ಕಡಕೋಳ ಸೂಚನೆ

    August 25, 2026
    Facebook Twitter Instagram
    ಟ್ರೆಂಡಿಂಗ್
    • ಹೊಳೆನರಸೀಪುರ ಪುರಸಭೆ: ಶಾಸಕರ ಅಸಮಾಧಾನಕ್ಕೆ ಬಲಿಯಾಯಿತೇ ಅಧಿಕಾರಿಯ ದಕ್ಷತೆ? ಸಾರ್ವಜನಿಕ ವಲಯದಲ್ಲಿ ತೀವ್ರ ಚರ್ಚೆ!
    • ಕೊರಟಗೆರೆ: ಕಟ್ಟಡ ಕಾರ್ಮಿಕರಿಗೆ ಉಚಿತ ಆರೋಗ್ಯ ತಪಾಸಣಾ ಶಿಬಿರ ಯಶಸ್ವಿ
    • ಕೊರಟಗೆರೆ: ಯಾವೊಬ್ಬ ಮತದಾರರನ್ನೂ ಪಟ್ಟಿಯಿಂದ ಕೈ ಬಿಡದಂತೆ; ಚುನಾವಣಾ ನೋಂದಣಾಧಿಕಾರಿ ಸೋಮಪ್ಪ ಕಡಕೋಳ ಸೂಚನೆ
    • ಹೊಳೆನರಸೀಪುರ: ತಾತನಹಳ್ಳಿ ಪ್ರಾಥಮಿಕ ಆರೋಗ್ಯ ಕೇಂದ್ರ: ವೈದ್ಯರ ನೇಮಕಕ್ಕೆ ಗುರುವಾರದವರೆಗೆ ಗಡುವು ನೀಡಿದ ಗ್ರಾಮಸ್ಥರು
    • ತುಮಕೂರು: ಪೆಟ್ರೋಲ್ ಸುರಿದು ಮಹಿಳೆ ಕೊಲೆಗೈದಿದ್ದ ಆರೋಪಿ ಸೆರೆ
    • ಮತದಾರರ ಕರಡು ಪಟ್ಟಿ ಪ್ರಕಟ: 2.37 ಲಕ್ಷ ಮತದಾರರು ಕರಡಿನಿಂದ ಡಿಲೀಟ್: ಆಕ್ಷೇಪಣೆ ಸಲ್ಲಿಕೆಗೆ ಸೆಪ್ಟೆಂಬರ್ 23 ಕೊನೆಯ ದಿನ
    • “ನೀವು ಹೇಳಿದಂತೆ ಕೇಳದಿದ್ರೆ ದ್ವೇಷಿಸ್ತೀರಾ?”: ಶಾಸಕ ಎಚ್.ಡಿ. ರೇವಣ್ಣಗೆ ಹಾಸನ ಜಿಲ್ಲಾಧಿಕಾರಿ ತಿರುಗೇಟು
    • ಕರ್ನಾಟಕ ಸರ್ಕಾರಕ್ಕೆ ಅದಾನಿ ಕೇವಲ ಒಬ್ಬ ಗುತ್ತಿಗೆದಾರ ಅಷ್ಟೇ: ಸಚಿವ ಪ್ರಿಯಾಂಕ್ ಖರ್ಗೆ ಸ್ಪಷ್ಟನೆ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಮೈಸೂರು, ಚಾಮರಾಜನಗರ ಸಹಕಾರ ಸಂಘದ ನಿರ್ದೇಶಕರಾಗಿ ಶಾಸಕ ಅನಿಲ್ ಚಿಕ್ಕಮಾದು ಆಯ್ಕೆ: ಕಾರ್ಯಕರ್ತರಿಂದ ಸಂಭ್ರಮ
    ಜಿಲ್ಲಾ ಸುದ್ದಿ September 9, 2025

    ಮೈಸೂರು, ಚಾಮರಾಜನಗರ ಸಹಕಾರ ಸಂಘದ ನಿರ್ದೇಶಕರಾಗಿ ಶಾಸಕ ಅನಿಲ್ ಚಿಕ್ಕಮಾದು ಆಯ್ಕೆ: ಕಾರ್ಯಕರ್ತರಿಂದ ಸಂಭ್ರಮ

    By adminSeptember 9, 2025No Comments2 Mins Read
    congress

    ಸರಗೂರು:  ಶಾಸಕ ಅನಿಲ್ ಚಿಕ್ಕಮಾದುರವರು ಮೈಸೂರು ಮತ್ತು ಚಾಮರಾಜನಗರ ಜಿಲ್ಲಾ ಸಹಕಾರ ಸಂಘದ ನಿರ್ದೇಶಕ ಆಯ್ಕೆ ಹಿನ್ನೆಲೆಯಲ್ಲಿ ಪಟ್ಟಣ ಪಂಚಾಯಿತಿ ಮುಂಭಾಗದಲ್ಲಿ ಕಾಂಗ್ರೆಸ್ ಪಕ್ಷದ ಕಾರ್ಯಕರ್ತರು ಹಾಗೂ ಅಭಿಮಾನಿಗಳು ಪಟಾಕಿ ಸಿಡಿಸಿ ಸಿಹಿ ಹಂಚಿ ಸಂಭ್ರಮಿಸಿದರು.

    ನಂತರ ಪಟ್ಟಣ ಪಂಚಾಯಿತಿ ಸದಸ್ಯ ಶ್ರೀನಿವಾಸ ಮಾತನಾಡಿ, ಕೊನೆಗೂ ದೇವರು ಕೈಬಿಡಲಿಲ್ಲ ಏಕೆಂದರೆ ಕೆಲವು ತಿಂಗಳ ಹಿಂದೆ ಎಂಡಿಸಿಸಿ ನಿರ್ದೇಶಕ ಆಯ್ಕೆ ಚುನಾವಣೆ ನಡೆದು ಶಾಸಕ ಅನಿಲ್ ಚಿಕ್ಕಮಾದು ರವರಿಗೆ 8 ಮತಗಳು ಬಿದ್ದಿದ್ದವು. ಅದರಿಂದ ಶಾಸಕರ ವಿರುದ್ಧ ಸ್ಪರ್ಧೆ ಮಾಡಿದವರಿಗೂ 8 ಮತಗಳು ಬಿದ್ದಿದ್ದವದರಿಂದ ನ್ಯಾಯಾಲಯ ತೀರ್ಪುಗಾಗಿ ಕಾದು ಕೊನೆಗೂ ಶಾಸಕರಿಗೆ ತೀರ್ಪು ಪ್ರಕಟವಾಗುತ್ತಿದ್ದಂತೆ. ತಾಲ್ಲೂಕಿನ ಜನತೆ ಶಾಸಕರ ಪರವಾಗಿ ನ್ಯಾಯ ಸಿಕ್ಕಿದೆ ಎಂದು ತಿಳಿಸಿದರು.

    ಕಾಂಗ್ರೆಸ್ ಪಕ್ಷದ ಟೌನ್ ಅಧ್ಯಕ್ಷ ಹಾಗೂ ಈಡಿಗ ಸಮಾಜದ ತಾಲ್ಲೂಕು ಅಧ್ಯಕ್ಷ ಎಸ್.ಎನ್.ನಾಗರಾಜು ಮಾತನಾಡಿ, ಯಾರೂ ಶಾಸಕರ ವಿರುದ್ಧ ಚುನಾವಣೆಯಲ್ಲಿ ಸ್ಪರ್ಧೆ ಮಾಡಿ ಸಮಬಲದ ಬಂದಿದೆ. ನಾವೇ ಗೆಲುವು ಸಾಧಿಸುವ ಭ್ರಮೆ ಇದ್ದಾರೆ. ಅವರಿಗೆ ತಕ್ಕ ಉತ್ತರ ನೀಡಿದ್ದಾರೆ ನಮ್ಮ ಶಾಸಕರು ಎಂದು ವಿರುದ್ಧ ಪಕ್ಷದ ಮುಖಂಡ ತಿರುಗೇಟು ನೀಡಿದರು.

    ತಾಲೂಕಿನಲ್ಲಿ ಅಭಿವೃದ್ಧಿ ಕಾರ್ಯಗಳು ಮಾಡಿಕೊಂಡು ಬರುತ್ತಿದ್ದಾರೆ. ಅವರಿಗೆ ತಾಲೂಕಿನ ಜನತೆ ಯಾವುದೇ ಕಾರಣಕ್ಕೂ ಮೋಸ ಮಾಡಲು ಸಾಧ್ಯವಿಲ್ಲ. ಅವರು ಏಳು ವರ್ಷಗಳಿಂದ 24/7 ಕೆಲಸ ಮಾಡಿಕೊಂಡು ಬರುತ್ತಿದ್ದಾರೆ ಎಂದರು.

    ತಾಲೂಕಿನಾದ್ಯಂತ ಕಾಂಗ್ರೆಸ್ ಪಕ್ಷದ ಕಾರ್ಯಕರ್ತರು ಅವರವರ ಗ್ರಾಮಗಳಲ್ಲಿ ಸಿಹಿ ಹಂಚಿ ಪಟಾಕಿ ಸಿಡಿಸಿ ಸಂಭ್ರಮಾಚರಣೆ ನಡೆಸಲಿದ್ದಾರೆ.

    ಈ ಸಂದರ್ಭದಲ್ಲಿ ಪಪಂ ಸದಸ್ಯ ಚೆಲುವ ಕೃಷ್ಣ,ಅಕ್ರಮ ಸಕ್ರಮ ಸಮಿತಿ ಸದಸ್ಯರು ಎಸ್.ಎನ್.ಪ್ರಭುಸ್ವಾಮಿ, ಶಿವಶಂಕರ್, ವಿಧಾನಸಭಾ ಕ್ಷೇತ್ರದ ಯೂತ್ ಕಾಂಗ್ರೆಸ್ ಅಧ್ಯಕ್ಷ ಕಂದೇಗಾಲ ಶಿವರಾಜು, ಜಿಲ್ಲಾ ಕಾರ್ಯದರ್ಶಿ ಕಳಸೂರು ಬಸವರಾಜು, ಗ್ರಾ.ಪಂ. ಸದಸ್ಯ ಯಶವಂತಪುರ ಶಿವಲಿಂಗಯ್ಯ, ಅಭಾಲಿಂ ಯುವ ಘಟಕದ ಅಧ್ಯಕ್ಷ ಪಿ ನಂದೀಶ್, ಮುಖಂಡರು ಮಂಜುನಾಥ, ರಂಗನಾಥ್, ಯೋಗೇಶ್, ಎಸ್.ಎಸ್.ಬಸವರಾಜು, ನಾಗರಾಜರಾಮ್, ಮಣಿ ಬಿಲ್ಲಯ್ಯ, ಸುಹೇಲ್ ಲೋಕೇಶ್, ಸೂರ್ಯ ಮಣಿಕಂಠ, ಮಾದು, ದೇವರಾಜು, ದಯಾನಂದ, ಮಹೇಶ್ ಲಂಕೆ ಇನ್ನೂ ಮುಖಂಡರು ಸೇರಿದಂತೆ ಭಾಗಿಯಾಗಿದ್ದರು.

    ವರದಿ: ಹಾದನೂರು ಚಂದ್ರ


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC

     

    admin
    • Website

    Related Posts

    ಹೊಳೆನರಸೀಪುರ ಪುರಸಭೆ: ಶಾಸಕರ ಅಸಮಾಧಾನಕ್ಕೆ ಬಲಿಯಾಯಿತೇ ಅಧಿಕಾರಿಯ ದಕ್ಷತೆ? ಸಾರ್ವಜನಿಕ ವಲಯದಲ್ಲಿ ತೀವ್ರ ಚರ್ಚೆ!

    August 25, 2026

    ಹೊಳೆನರಸೀಪುರ: ತಾತನಹಳ್ಳಿ ಪ್ರಾಥಮಿಕ ಆರೋಗ್ಯ ಕೇಂದ್ರ: ವೈದ್ಯರ ನೇಮಕಕ್ಕೆ ಗುರುವಾರದವರೆಗೆ ಗಡುವು ನೀಡಿದ ಗ್ರಾಮಸ್ಥರು

    August 25, 2026

    ಬೀದರ್: ಸಿಸಿಟಿ ಕಾಮಗಾರಿ ಸ್ಥಳದಲ್ಲೇ ಕೂಲಿ ಕಾರ್ಮಿಕರಿಗೆ ಉಚಿತ ಆರೋಗ್ಯ ತಪಾಸಣೆ; 330 ಜನರಿಗೆ ನೆರವು

    August 23, 2026

    Comments are closed.

    Our Picks

    ಕಾವೇರಿ ನೀರು ವಿವಾದ: ಸುಪ್ರೀಂ ಕೋರ್ಟ್ ವಿಚಾರಣೆ ಬಳಿಕ ಮುಂದಿನ ನಡೆ ಕುರಿತು ನಿರ್ಧಾರ — ಸಚಿವ ರಾಮಲಿಂಗಾರೆಡ್ಡಿ

    August 13, 2026

    ಇತಿಹಾಸದಲ್ಲೇ ಪ್ರಥಮ: 80ನೇ ಸ್ವಾತಂತ್ರ್ಯ ದಿನಾಚರಣೆಯಂದು ಕೆಂಪುಕೋಟೆಯ ಮೇಲೆ ಮೊಳಗಲಿದೆ ‘ವಂದೇ ಮಾತರಂ’

    August 11, 2026

    ನಕಲಿ ಐಡಿ ಬಳಸಿ 25 ಮಹಿಳೆಯರ ಮದುವೆ: ‘ವಂಚಕನಿಗೆ ಮಗಳನ್ನು ಕೊಟ್ಟು ಮೋಸಹೋದೆ’ ಎಂದ ಬಿಜೆಪಿ ಶಾಸಕ!

    August 9, 2026

    ಬಾಲಕಿಯನ್ನು ಪ್ರೇಮದ ಬಲೆಗೆ ಬೀಳಿಸಿ ವೇಶ್ಯಾವಾಟಿಕೆಗೆ ಮಾರಿದ ಪಾಪಿ: ಬಾಲಕಿಯ ರಕ್ಷಣೆ, ಇಬ್ಬರ ಬಂಧನ

    August 9, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಜಿಲ್ಲಾ ಸುದ್ದಿ

    ಹೊಳೆನರಸೀಪುರ ಪುರಸಭೆ: ಶಾಸಕರ ಅಸಮಾಧಾನಕ್ಕೆ ಬಲಿಯಾಯಿತೇ ಅಧಿಕಾರಿಯ ದಕ್ಷತೆ? ಸಾರ್ವಜನಿಕ ವಲಯದಲ್ಲಿ ತೀವ್ರ ಚರ್ಚೆ!

    August 25, 2026

    ​ಹೊಳೆನರಸೀಪುರ:  ಸ್ಥಳೀಯ ಪುರಸಭೆಯಲ್ಲಿ ಶಾಸಕರ ಅಣತಿಯಂತೆ ಕೆಲಸ ಕಾರ್ಯಗಳು ನಡೆಯುವುದು ಹಾಗೂ ಅವರೇ ಸಭೆಯ ಅಜೆಂಡಾಗಳನ್ನು ನಿರ್ಧರಿಸುವುದು ಹೊಳೆನರಸೀಪುರ ಸಾರ್ವಜನಿಕರಿಗೆ…

    ಕೊರಟಗೆರೆ: ಕಟ್ಟಡ ಕಾರ್ಮಿಕರಿಗೆ ಉಚಿತ ಆರೋಗ್ಯ ತಪಾಸಣಾ ಶಿಬಿರ ಯಶಸ್ವಿ

    August 25, 2026

    ಕೊರಟಗೆರೆ: ಯಾವೊಬ್ಬ ಮತದಾರರನ್ನೂ ಪಟ್ಟಿಯಿಂದ ಕೈ ಬಿಡದಂತೆ; ಚುನಾವಣಾ ನೋಂದಣಾಧಿಕಾರಿ ಸೋಮಪ್ಪ ಕಡಕೋಳ ಸೂಚನೆ

    August 25, 2026

    ಹೊಳೆನರಸೀಪುರ: ತಾತನಹಳ್ಳಿ ಪ್ರಾಥಮಿಕ ಆರೋಗ್ಯ ಕೇಂದ್ರ: ವೈದ್ಯರ ನೇಮಕಕ್ಕೆ ಗುರುವಾರದವರೆಗೆ ಗಡುವು ನೀಡಿದ ಗ್ರಾಮಸ್ಥರು

    August 25, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.