nammatumakuru

    Subscribe to Updates

    Get the latest creative news from FooBar about art, design and business.

    What's Hot

    ರಾಜ್ಯದ ಆರ್ಥಿಕ ಸ್ಥಿತಿ ಸುಭದ್ರ: ಬಿಜೆಪಿ ಆರೋಪಕ್ಕೆ ಸಿಎಂ ಸಿದ್ದರಾಮಯ್ಯ ತಿರುಗೇಟು

    April 1, 2026

    ತುಮಕೂರು: ಅಣ್ಣನಿಂದಲೇ ತಮ್ಮನ ಕೊಲೆ; ಸುಳ್ಳು ಕಥೆ ಕಟ್ಟಿ ಸಿಕ್ಕಿಬಿದ್ದ ತಂದೆ–ಮಗ!

    April 1, 2026

    ಗುಣಮಟ್ಟದ ಹಾಲು ಶೇಖರಣೆ: ತುಮಕೂರು ಜಿಲ್ಲೆ ರಾಜ್ಯದಲ್ಲೇ ಪ್ರಥಮ: ಶಾಸಕ ಎಚ್.ವಿ.ವೆಂಕಟೇಶ್

    April 1, 2026
    Facebook Twitter Instagram
    ಟ್ರೆಂಡಿಂಗ್
    • ರಾಜ್ಯದ ಆರ್ಥಿಕ ಸ್ಥಿತಿ ಸುಭದ್ರ: ಬಿಜೆಪಿ ಆರೋಪಕ್ಕೆ ಸಿಎಂ ಸಿದ್ದರಾಮಯ್ಯ ತಿರುಗೇಟು
    • ತುಮಕೂರು: ಅಣ್ಣನಿಂದಲೇ ತಮ್ಮನ ಕೊಲೆ; ಸುಳ್ಳು ಕಥೆ ಕಟ್ಟಿ ಸಿಕ್ಕಿಬಿದ್ದ ತಂದೆ–ಮಗ!
    • ಗುಣಮಟ್ಟದ ಹಾಲು ಶೇಖರಣೆ: ತುಮಕೂರು ಜಿಲ್ಲೆ ರಾಜ್ಯದಲ್ಲೇ ಪ್ರಥಮ: ಶಾಸಕ ಎಚ್.ವಿ.ವೆಂಕಟೇಶ್
    • ಸಿದ್ದಗಂಗಾ ಮಠವು ಕರುಣಾ ಗಂಗೆಯಾಗಿ ಹರಿಯುತ್ತಿದೆ: ರಾಷ್ಟ್ರಪತಿ ದ್ರೌಪದಿ ಮುರ್ಮು
    • ತುಮಕೂರು: ಅಂತರಸನಹಳ್ಳಿ ಸೇತುವೆ ಬಳಿ ರಸ್ತೆಯಲ್ಲೇ ಹರಿಯುತ್ತಿದೆ ಕೊಳಚೆ ನೀರು; ವಾಹನ ಸವಾರರ ಪರದಾಟ
    • ಶಿವಕುಮಾರ ಸ್ವಾಮೀಜಿ ಗದ್ದುಗೆಗೆ ವಿಶೇಷ ಪೂಜೆ ಸಲ್ಲಿಸಿದ ರಾಷ್ಟ್ರಪತಿ ದ್ರೌಪದಿ ಮುರ್ಮು
    • ನಡೆಯುವ ದೇವರು, ತ್ರಿವಿಧ ದಾಸೋಹಿ ಡಾ. ಶ್ರೀ ಶಿವಕುಮಾರ ಸ್ವಾಮೀಜಿ ಅವರ 119ನೇ ಜನ್ಮದಿನದ ಹಾರ್ದಿಕ ಶುಭಾಶಯಗಳು
    • ಇಂದು ಸಿದ್ದಗಂಗಾ ಮಠದಲ್ಲಿ ಶಿವಕುಮಾರ ಸ್ವಾಮೀಜಿ 119ನೇ ಜನ್ಮದಿನೋತ್ಸವ ಸಂಭ್ರಮ: ರಾಷ್ಟ್ರಪತಿ ದ್ರೌಪದಿ ಮುರ್ಮು ಭಾಗಿ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಪಿ.ಯು.ಸಿ. ನಂತರ ಮುಂದೇನು ಎಂಬ ಪ್ರಶ್ನೆಗೆ ವಿದ್ಯಾರ್ಥಿಗಳಲ್ಲಿ ಉತ್ತರವಿರುವುದಿಲ್ಲ: ಎಂ.ಡಿ.ಶಿವಕುಮಾರ್
    ತಿಪಟೂರು September 13, 2025

    ಪಿ.ಯು.ಸಿ. ನಂತರ ಮುಂದೇನು ಎಂಬ ಪ್ರಶ್ನೆಗೆ ವಿದ್ಯಾರ್ಥಿಗಳಲ್ಲಿ ಉತ್ತರವಿರುವುದಿಲ್ಲ: ಎಂ.ಡಿ.ಶಿವಕುಮಾರ್

    By adminSeptember 13, 2025No Comments1 Min Read
    tipaturu

    ತಿಪಟೂರು:  ಪಿ.ಯು.ಸಿ. ನಂತರ ಮುಂದೇನು? ಎಂಬ ಪ್ರಶ್ನೆಗೆ ನಮ್ಮ ವಿದ್ಯಾರ್ಥಿಗಳಲ್ಲಿಯೇ ಉತ್ತರವಿರುವುದಿಲ್ಲ. ಜ್ಞಾನದ ಶಾಖೆಗಳು ವಿಸ್ತಾರವಾಗಿದ್ದು, ಅವುಗಳ ಬಗ್ಗೆ ಪೂರ್ಣ ಮಾಹಿತಿ ಪಡೆದು, ವಿದ್ಯಾರ್ಥಿಯು ತನಗೆ ಇಷ್ಟವಾದ, ಆಸಕ್ತಿಯ ವಿಷಯವನ್ನು ಆಯ್ಕೆ ಮಾಡಿಕೊಂಡು ವ್ಯಾಸಂಗ ಮುಂದುವರೆಸಿದಲ್ಲಿ ಉತ್ತಮ ಫಲಿತಾಂಶ ಪಡೆಯಬಹುದು ಎಂದು ಎಂ.ಡಿ.ಶಿವಕುಮಾರ್ ನುಡಿದರು. ಅವರು ಇಂದು ಬಾಲಕರ ಸರ್ಕಾರಿ ಪ.ಪೂ. ಕಾಲೇಜಿನ ಸೈನ್ಸ್ ಫೆಸ್ಟ್ ಸಮಾರಂಭದ ಅಧ್ಯಕ್ಷತೆ ವಹಿಸಿ ಮಾತನಾಡುತ್ತಿದ್ದರು.

    ಸ್ವರ್ಣಗೌರಮ್ಮ ಸಮಾಜ ಸೇವಕರು ವಿಜ್ಞಾನ ವಸ್ತು ಪ್ರದರ್ಶನ ಉದ್ಘಾಟಿಸಿದರು. ಸಮಾರಂಭದ ಮುಖ್ಯ ಅತಿಥಿಗಳಾಗಿಆಗಮಿಸಿದ್ದ ತುಮಕೂರಿನ ‘ವೇಗಸ್ ನೀಟ್ ಅಕಾಡೆಮಿ’ಯ ನಿರ್ದೇಶಕರಾದ ಡಾ. ದೇವಿಪ್ರಿಯಾರವರು ಪಿ.ಯು.ಸಿ. ನಂತರ ಉನ್ನತ ವ್ಯಾಸಂಗಕ್ಕೆ ಅವಕಾಶಗಳಿರುವ ಕೋರ್ಸ್‌ಗಳನ್ನು ಮತ್ತು ಆಯ್ಕೆಯ ಪರೀಕ್ಷಾ ವಿಧಾನಗಳನ್ನು ಆಕರ್ಷಕ ಶೈಲಿಯಲ್ಲಿ ವಿವರವಾಗಿ ತಿಳಿಸಿದರು.


    Provided by
    Provided by

    ಮುಖ್ಯ ಅತಿಥಿಗಳಾಗಿ ಆಗಮಿಸಿದ್ದ ಎಂ.ಬಸವರಾಜಪ್ಪ ತಾಲೂಕು ಕ.ಸಾ.ಪ. ಅಧ್ಯಕ್ಷರು ಕಳೆದ ಬಾರಿ ಎಸ್‌.ಎಸ್.ಎಲ್.ಸಿ. ಕನ್ನಡ ಭಾಷೆಯಲ್ಲಿ ಪೂರ್ಣಾಂಕ ಪಡೆದ ವಿದ್ಯಾರ್ಥಿಗಳನ್ನು ಆತ್ಮೀಯವಾಗಿ ಗೌರವಿಸಿ, ವಿವಿಧ ಕಾರಣಗಳಿಂದ ಹಲವು ವಿದ್ಯಾರ್ಥಿಗಳು ಫೇಲ್ ಆದರೆ ಚಿಂತೆ ಬೇಡ ಅವರಿಗೂ ವಿಪುಲವಾದ ಉತ್ತಮ ಅವಕಾಶಗಳಿವೆ. ಅವುಗಳನ್ನು ಬಳಸಿಕೊಂಡು ಉತ್ತಮ ಪ್ರಜೆಗಳಾಗಿ ಎಂದು ಶುಭ ಕೋರಿದರು.

    ಶ್ರೀ ಗೋವಿಂದರಾಜು ರವರು ಮಾತನಾಡಿ, ವಿದ್ಯಾರ್ಥಿಗಳಲ್ಲಿ ಏಕಾಗ್ರತೆ, ತಾಳ್ಮೆ, ಜಾಣ್ಮೆ ಗಳಿದ್ದರೆ ಯಶಸ್ಸು ಲಭಿಸುತ್ತದೆ ಎಂದರು.

    ಜಿಲ್ಲೆಯ ಪದವಿ ಪೂರ್ವ ಕಾಲೇಜು ಇಲಾಖೆಯಿಂದ ಉತ್ತಮ ಉಪನ್ಯಾಸಕ ಪ್ರಶಸ್ತಿ ಪುರಸ್ಕೃತರಾದ ಡಾ.ಕೆ.ಲೋಕೇಶ್ ರವರನ್ನು ಆತ್ಮೀಯವಾಗಿ ಸತ್ಕರಿಸಲಾಯಿತು. ವಿಜ್ಞಾನ ವಿಭಾಗದ ವಿದ್ಯಾರ್ಥಿಗಳು ಹಲವು ಮಾದರಿಗಳ ಪ್ರದರ್ಶನ ಮಾಡಿ ವಿವರಣೆ ನೀಡಿದರು.

    ಸಭೆಯಲ್ಲಿ ಸೈನ್ಸ್  ಕ್ಲಬ್ ಸಹ ಕಾರ್ಯದರ್ಶಿ ಮಂಜುನಾಥ್, ಉಪನ್ಯಾಸಕರಾದ ವಿಶ್ವನಾಥ್, ನೌಶೀನ್ ತರನುಮ್, ಕುಸುಮ, ಮೈಲಾರಪ್ಪ, ವಾಣಿಶ್ರೀ ಪೃಥ್ವಿ, ತಿಪ್ಪೇಸ್ವಾಮಿ, ವಸಂತ ಲಕ್ಷ್ಮಿ, ಮಧುಸೂದನ್, ಕ.ಸಾ.ಪ. ಕಾರ್ಯದರ್ಶಿಗಳಾದ   ಬಿ. ನಾಗರಾಜು, ಹೆಚ್.ಎಸ್ . ಮಂಜಪ್ಪ ಉಪಸ್ಥಿತರಿದ್ದರು. ವಿದ್ಯಾರ್ಥಿಗಳು ಕಾರ್ಯಕ್ರಮವನ್ನು ಅಚ್ಚುಕಟ್ಟಾಗಿ ನಡೆಸಿಕೊಟ್ಟರು.

    ವರದಿ: ಆನಂದ್ ತಿಪಟೂರು


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC

     

    admin
    • Website

    Related Posts

    ಸಮಾಜ ಕಲ್ಯಾಣ ಕಚೇರಿಯಲ್ಲಿ ಆತ್ಮಹತ್ಯೆ ಪ್ರಕರಣ: ಪರಿಶೀಲನೆ ಮಾಡದೆ ಅಧಿಕಾರಿಗಳ ವಿರುದ್ಧ ಕ್ರಮಕೈಗೊಳ್ಳಬಾರದು: ಯಗಚಿ ಕಟ್ಟೆ ರಾಘವೇಂದ್ರ ಒತ್ತಾಯ

    March 25, 2026

    ತಿಪಟೂರು: ಸಾರ್ವಜನಿಕ ಶೌಚಾಲಯಗಳಿಗೆ ಬೀಗ; ಬಯಲು ವಿಸರ್ಜನೆಗೆ ಮೊರೆ ಹೋದ ಜನತೆ

    March 25, 2026

    ದೇವನಹಳ್ಳಿ ಬಳಿ ಭೀಕರ ಅಪಘಾತ: ವಾರಾಣಸಿಗೆ ತೆರಳುತ್ತಿದ್ದ ತಿಪಟೂರಿನ ಮೂವರು ಮಹಿಳೆಯರ ಸಾವು

    March 22, 2026

    Comments are closed.

    Our Picks

    ವರ್ಷಾಂತ್ಯಕ್ಕೆ ಮೋದಿ ಆಡಳಿತ ಅಂತ್ಯ: ಅರವಿಂದ ಕೇಜ್ರಿವಾಲ್ ಭವಿಷ್ಯ

    March 24, 2026

    ದಾಖಲೆ ಬರೆದ ನರೇಂದ್ರ ಮೋದಿ: ಮುಖ್ಯಮಂತ್ರಿ, ಪ್ರಧಾನಿಯಾಗಿ ದೀರ್ಘಾವಧಿ ಆಡಳಿತ ನಡೆಸಿದ ನಾಯಕ

    March 23, 2026

    ದೇವೇಗೌಡರು ಹಾಗೂ ಕುಮಾರಸ್ವಾಮಿಯವರಿಗೆ ವಿಶಾಲ ಹೃದಯವಿರಲಿಲ್ಲ: ಡಿ.ಕೆ.ಶಿವಕುಮಾರ್ ವಾಗ್ದಾಳಿ

    March 20, 2026

    ನಮ್ಮೊಂದಿಗೆ ಪ್ರೇಮ, ಆದ್ರೆ ಮದುವೆಯಾಗಿದ್ದು ಮೋದಿಯವರನ್ನು: ದೇವೇಗೌಡರ ಕಾಲೆಳೆದ ಮಲ್ಲಿಕಾರ್ಜುನ ಖರ್ಗೆ

    March 18, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಜ್ಯ ಸುದ್ದಿ

    ರಾಜ್ಯದ ಆರ್ಥಿಕ ಸ್ಥಿತಿ ಸುಭದ್ರ: ಬಿಜೆಪಿ ಆರೋಪಕ್ಕೆ ಸಿಎಂ ಸಿದ್ದರಾಮಯ್ಯ ತಿರುಗೇಟು

    April 1, 2026

    ದಾವಣಗೆರೆ: ಕರ್ನಾಟಕದ ಆರ್ಥಿಕ ಪರಿಸ್ಥಿತಿ ಸುಭದ್ರವಾಗಿದ್ದು, ಜಿಎಸ್‌ಟಿ ಸಂಗ್ರಹ ಮತ್ತು ಹೂಡಿಕೆಯಲ್ಲಿ ರಾಜ್ಯ ದೇಶದಲ್ಲೇ ಎರಡನೇ ಸ್ಥಾನದಲ್ಲಿದೆ ಎಂದು ಮುಖ್ಯಮಂತ್ರಿ…

    ತುಮಕೂರು: ಅಣ್ಣನಿಂದಲೇ ತಮ್ಮನ ಕೊಲೆ; ಸುಳ್ಳು ಕಥೆ ಕಟ್ಟಿ ಸಿಕ್ಕಿಬಿದ್ದ ತಂದೆ–ಮಗ!

    April 1, 2026

    ಗುಣಮಟ್ಟದ ಹಾಲು ಶೇಖರಣೆ: ತುಮಕೂರು ಜಿಲ್ಲೆ ರಾಜ್ಯದಲ್ಲೇ ಪ್ರಥಮ: ಶಾಸಕ ಎಚ್.ವಿ.ವೆಂಕಟೇಶ್

    April 1, 2026

    ಸಿದ್ದಗಂಗಾ ಮಠವು ಕರುಣಾ ಗಂಗೆಯಾಗಿ ಹರಿಯುತ್ತಿದೆ: ರಾಷ್ಟ್ರಪತಿ ದ್ರೌಪದಿ ಮುರ್ಮು

    April 1, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.