nammatumakuru

    Subscribe to Updates

    Get the latest creative news from FooBar about art, design and business.

    What's Hot

    ಜಯಮೃತ್ಯುಂಜಯ ಸ್ವಾಮೀಜಿ ವಿರುದ್ಧ ಲೈಂಗಿಕ ಕಿರುಕುಳ ಆರೋಪ: ದೂರು ನೀಡಿದ್ದ ಬೆನ್ನಲ್ಲೇ ಬೆಂಗಳೂರಿನ ಮಹಿಳೆ ನಾಪತ್ತೆ!

    April 8, 2026

    ಸಿದ್ದೇಶ್ವರ ಜಾತ್ರೆ: ಶತ್ರುಗಳ ಮನೆ ಮುಂದೆ ಕುಣಿದಿದ್ದಕ್ಕೆ ವ್ಯಕ್ತಿಯ ಬರ್ಬರ ಹತ್ಯೆ, ಎಂಟು ಮಂದಿ ಬಂಧನ

    April 8, 2026

    ದ್ವಿತೀಯ ಪಿಯುಸಿ ಫಲಿತಾಂಶ 2026: ಡಿಜಿಲಾಕರ್ ಮೂಲಕ ಅಂಕಪಟ್ಟಿ ಪಡೆಯುವುದು ಹೇಗೆ? ಇಲ್ಲಿದೆ ಸಂಪೂರ್ಣ ಮಾಹಿತಿ

    April 8, 2026
    Facebook Twitter Instagram
    ಟ್ರೆಂಡಿಂಗ್
    • ಜಯಮೃತ್ಯುಂಜಯ ಸ್ವಾಮೀಜಿ ವಿರುದ್ಧ ಲೈಂಗಿಕ ಕಿರುಕುಳ ಆರೋಪ: ದೂರು ನೀಡಿದ್ದ ಬೆನ್ನಲ್ಲೇ ಬೆಂಗಳೂರಿನ ಮಹಿಳೆ ನಾಪತ್ತೆ!
    • ಸಿದ್ದೇಶ್ವರ ಜಾತ್ರೆ: ಶತ್ರುಗಳ ಮನೆ ಮುಂದೆ ಕುಣಿದಿದ್ದಕ್ಕೆ ವ್ಯಕ್ತಿಯ ಬರ್ಬರ ಹತ್ಯೆ, ಎಂಟು ಮಂದಿ ಬಂಧನ
    • ದ್ವಿತೀಯ ಪಿಯುಸಿ ಫಲಿತಾಂಶ 2026: ಡಿಜಿಲಾಕರ್ ಮೂಲಕ ಅಂಕಪಟ್ಟಿ ಪಡೆಯುವುದು ಹೇಗೆ? ಇಲ್ಲಿದೆ ಸಂಪೂರ್ಣ ಮಾಹಿತಿ
    • ಅಪ್ರಾಪ್ತ ಬಾಲಕನಿಂದ ಬೈಕ್ ಚಾಲನೆ: ತಂದೆ ವಿರುದ್ಧ ಕೇಸ್
    • ಹೈನುಗಾರರ ಸೇವೆಗೆ ಮರಳಿರುವುದು ಸಂತಸ ತಂದಿದೆ: ತುಮುಲ್ ಕಚೇರಿಯಲ್ಲಿ ಕೊಂಡವಾಡಿ ಚಂದ್ರಶೇಖರ್
    • ಜನಗಣತಿ ತರಬೇತಿ ವೇಳೆ ಶಿಕ್ಷಕಿ ಅಸ್ವಸ್ಥ: ಆಸ್ಪತ್ರೆಗೆ ಕರೆದೊಯ್ದು ಚಿಕಿತ್ಸೆ ಕೊಡಿಸಿದ ತಹಶೀಲ್ದಾರ್
    • ತುಮಕೂರು: ಇಂದು ಸಚಿವ ಡಾ.ಜಿ.ಪರಮೇಶ್ವರ ನೇತೃತ್ವದಲ್ಲಿ ಜನತಾದರ್ಶನ: ವಿವಿಧ ಇಲಾಖಾವಾರು ಪ್ರತ್ಯೇಕ 10 ಕೌಂಟರ್‌ ಗಳು
    • ಮಂಡ್ಯ: ಮಾಜಿ ಶಾಸಕ ಡಾ.ಅನ್ನದಾನಿ ವಿರುದ್ಧ ಅಕ್ರಮ ಸಂಬಂಧದ ಗಂಭೀರ ಆರೋಪ; ಕುಮಾರಸ್ವಾಮಿ ಕಾಲಿಗೆ ಬಿದ್ದು ಪತಿಯ ಗೋಳಾಟ!
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ದಸರಾ ಚಲನಚಿತ್ರೋತ್ಸವ ಉಪ ಸಮಿತಿ ಅಧ್ಯಕ್ಷ ದೇವಲಾಪುರ ಸಿದ್ದರಾಜುಗೆ ಸಚಿವ ಮಹದೇವಪ್ಪ ಸನ್ಮಾನ
    ಜಿಲ್ಲಾ ಸುದ್ದಿ September 13, 2025

    ದಸರಾ ಚಲನಚಿತ್ರೋತ್ಸವ ಉಪ ಸಮಿತಿ ಅಧ್ಯಕ್ಷ ದೇವಲಾಪುರ ಸಿದ್ದರಾಜುಗೆ ಸಚಿವ ಮಹದೇವಪ್ಪ ಸನ್ಮಾನ

    By adminSeptember 13, 2025No Comments2 Mins Read
    sanmana

    ಸರಗೂರು:  ಮೈಸೂರಿನ ಮಾಲ್‌ ಆಫ್‌ ಮೈಸೂರ್‌ ನ ನೆಲಮಹಡಿಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಚ್‌.ಸಿ.ಮಹದೇವಪ್ಪ ಅವರು ಮೈಸೂರು ದಸರಾ ಚಲನಚಿತ್ರೋತ್ಸವ ಕಾರ್ಯಕ್ರಮವನ್ನು ಶನಿವಾರದಂದು ಉದ್ಘಾಟಿಸಿ ಚಲನಚಿತ್ರೋತ್ಸವ ಉಪಸಮಿತಿ ಅಧ್ಯಕ್ಷರಾಗಿ ಆಯ್ಕೆಯಾದ ಸುನೀಲ್ ಬೋಸ್ ಅಭಿಮಾನಿಗಳ ಬಳಗದ ಎಚ್.ಡಿ.ಕೋಟೆ ಮತ್ತು ಸರಗೂರು ತಾಲೂಕು ಅಧ್ಯಕ್ಷ ದೇವಲಾಪುರ ಸಿದ್ದರಾಜುರವರನ್ನು ಜಿಲ್ಲಾಡಳಿತ ಹಾಗೂ ಉಸ್ತುವಾರಿ ಸಚಿವ ಡಾ.ಎಸ್.ಸಿ.ಮಹದೇವಪ್ಪ ರವರು ಸನ್ಮಾನಿಸಲಾಯಿತು.

    ನಂತರ ಮಾತನಾಡಿದ ಸಚಿವರು, ಜಿಲ್ಲೆಯ ಗಡಿಭಾಗದ ಎಚ್.ಡಿ.ಕೋಟೆ ಮತ್ತು ಸರಗೂರು ತಾಲೂಕಿನ ಕಳೆದ ಬಾರಿ ಉಪಸಮಿತಿಯಲ್ಲಿ ಸದಸ್ಯರನ್ನ ಮಾಡಲಾಗಿತ್ತು.ಈ ಬಾರಿ ಎಲ್ಲಾ ತಾಲೂಕಿನ ಕಾರ್ಯಕರ್ತರನ್ನು ಅರ್ಜಿ ಆಹ್ವಾನ ನೀಡಲಾಗಿತ್ತು. ಜಿಲ್ಲೆಯ ಗಡಿಭಾಗದಲ್ಲಿ ಇರುವ ಕಾಡಂಚಿನ ಭಾಗದಲ್ಲಿರುವ ಗ್ರಾಮಗಳಿಗೆ ಅವರಿಗೆ ಒಂದು ಅವಕಾಶ ನೀಡುವ ನಿಟ್ಟಿನಲ್ಲಿ ಆಯ್ಕೆ ಮಾಡಲಾಯಿತು. ಅದರಂತೆ ಕೂಡ ಮೈಸೂರು ದಸರಾ ಕಾರ್ಯಕ್ರಮದಲ್ಲಿ ಭಾಗವಹಿಸಲು ಅವಕಾಶ ಕಲ್ಪಿಸಲಾಗಿದೆ ಎಂದರು.


    Provided by
    Provided by

    ನಂತರ ಉಪಸಮಿತಿ ಅಧ್ಯಕ್ಷ ಸುನೀಲ್ ಬೋಸ್ ಅಭಿಮಾನಿಗಳ ಬಳಗದ ತಾಲೂಕು ಅಧ್ಯಕ್ಷ ದೇವಲಾಪುರ ಸಿದ್ದರಾಜು ಮಾತನಾಡಿ, ದಸರಾ ಚಲನಚಿತ್ರೋತ್ಸವ ಉಪಸಮಿತಿ ರಚನೆಯಲ್ಲಿ ಎಚ್.ಡಿ.ಕೋಟೆ ವಿಧಾನಸಭಾ ಕ್ಷೇತ್ರಕ್ಕೆ ಪಕ್ಷದ ಕಾರ್ಯಕರ್ತರಿಗೆ ಹೆಚ್ಚಿನ ಮಾನ್ಯತೆ ನೀಡುವ ನಿಟ್ಟಿನಲ್ಲಿ ಸಮಾಜ ಕಲ್ಯಾಣ ಹಾಗೂ ಮೈಸೂರು ಉಸ್ತುವಾರಿ ಸಚಿವ ಡಾ.ಎಸ್.ಸಿ.ಮಹದೇವಪ್ಪ ಹಾಗೂ ಸಂಸದ ಸುನೀಲ್ ಬೋಸ್ ಮತ್ತು ಶಾಸಕ ಅನಿಲ್ ಚಿಕ್ಕಮಾದು ಹೆಚ್ಚಿನ ರೀತಿಯಲ್ಲಿ ಕಾಂಗ್ರೆಸ್ ಸರ್ಕಾರ ಗ್ರಾಮೀಣ ಭಾಗದವರಿಗೆ ಮಾನ್ಯತೆ ನೀಡುತ್ತಾ ಬರುತ್ತಿದ್ದಾರೆ. ಹೆಚ್ಚಿನ ರೀತಿಯಲ್ಲಿ ತಾಲೂಕಿನ ನಮ್ಮ ಶಾಸಕರಾದ ಅನೀಲ್ ಚಿಕ್ಕಮಾದುರವರು ಅವಕಾಶವನ್ನು ನೀಡುತ್ತ ಬರುತ್ತಿದ್ದಾರೆ. ಗ್ರಾಮೀಣ ಭಾಗದ ಜನರಿಗೆ ಅವಕಾಶ ಮಾಡಿಕೊಡಬೇಕೆಂದು ಒತ್ತಾಯದ ಮೇರೆಗೆ ಈ ಅವಕಾಶವನ್ನು ಒದಗಿಸುತ್ತಿದ್ದಾರೆ. ತಾಲ್ಲೂಕಿನ ಕಾರ್ಯಕರ್ತರು ಜಿಲ್ಲಾ ಮಟ್ಟದಲ್ಲಿ ದಸರಾ ಕಾರ್ಯಕ್ರಮದಲ್ಲಿ ಸ್ಥಾನವನ್ನು ಪಡೆದಯವಂತೆ ಮಾಡಿದ್ದಾರೆ ಎಂದು ತಿಳಿಸಿದರು. ಈ ಸಂದರ್ಭದಲ್ಲಿ ಅವರಿಗೆ ಕೃತಜ್ಞತೆ ಸಲ್ಲಿಸಿದರು.

    ಈ ಎಂಎಲ್ಸಿ ತಿಮ್ಮಯ್ಯ.ಸಂಶೋಧಕ ಸಂಘದ ರಾಜ್ಯಾಧ್ಯಕ್ಷ ಹಾಗೂ ಕಾಂಗ್ರೆಸ್ ಪಕ್ಷದ ಮುಖಂಡ ಡಾ.ಎಸ್.ಮರಿದೇವಯ್ಯ, ಇನ್ನೂ ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳು ಮತ್ತು ಮುಖಂಡರು ಸೇರಿದಂತೆ ಹಾಜರಿದ್ದರು.

    ವರದಿ: ಹಾದನೂರು ಚಂದ್ರ


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC

    admin
    • Website

    Related Posts

    ಸರ್ಕಾರಿ ಶಾಲಾ ಶಿಕ್ಷಕಿಯ ಭೀಕರ ಕೊಲೆ; ಮಾರಕಾಸ್ತ್ರಗಳಿಂದ ಕೊಚ್ಚಿ ಶವಕ್ಕೆ ಬೆಂಕಿ ಹಚ್ಚಿದ ದುಷ್ಕರ್ಮಿಗಳು

    April 7, 2026

    ಡಾ.ಬಾಬು ಜಗಜೀವನರಾಮ್’ರವರ119ನೇ ಜಯಂತಿ ಆಚರಣೆ

    April 5, 2026

    ಸ್ವಯಂ ಗಣತಿ: ಬಡಾವಣೆಗಳಿಗೆ ಖುದ್ದು ಭೇಟಿ ನೀಡಿ ಅರಿವು ಮೂಡಿಸಿದ ಜಿಲ್ಲಾಧಿಕಾರಿ ಶುಭ ಕಲ್ಯಾಣ್

    April 4, 2026

    Comments are closed.

    Our Picks

    ಎಲ್‌ ಪಿಜಿ ಸಂಕಷ್ಟ: ವಿದೇಶಾಂಗ ನೀತಿ ಬದಲಿಸಿ ಬೇರೆ ದೇಶಗಳಿಂದ ಅನಿಲ ಆಮದು ಮಾಡಿಕೊಳ್ಳಿ: ಕೇಂದ್ರಕ್ಕೆ ಮಲ್ಲಿಕಾರ್ಜುನ ಖರ್ಗೆ ಆಗ್ರಹ

    April 5, 2026

    ವರ್ಷಾಂತ್ಯಕ್ಕೆ ಮೋದಿ ಆಡಳಿತ ಅಂತ್ಯ: ಅರವಿಂದ ಕೇಜ್ರಿವಾಲ್ ಭವಿಷ್ಯ

    March 24, 2026

    ದಾಖಲೆ ಬರೆದ ನರೇಂದ್ರ ಮೋದಿ: ಮುಖ್ಯಮಂತ್ರಿ, ಪ್ರಧಾನಿಯಾಗಿ ದೀರ್ಘಾವಧಿ ಆಡಳಿತ ನಡೆಸಿದ ನಾಯಕ

    March 23, 2026

    ದೇವೇಗೌಡರು ಹಾಗೂ ಕುಮಾರಸ್ವಾಮಿಯವರಿಗೆ ವಿಶಾಲ ಹೃದಯವಿರಲಿಲ್ಲ: ಡಿ.ಕೆ.ಶಿವಕುಮಾರ್ ವಾಗ್ದಾಳಿ

    March 20, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಜ್ಯ ಸುದ್ದಿ

    ಜಯಮೃತ್ಯುಂಜಯ ಸ್ವಾಮೀಜಿ ವಿರುದ್ಧ ಲೈಂಗಿಕ ಕಿರುಕುಳ ಆರೋಪ: ದೂರು ನೀಡಿದ್ದ ಬೆನ್ನಲ್ಲೇ ಬೆಂಗಳೂರಿನ ಮಹಿಳೆ ನಾಪತ್ತೆ!

    April 8, 2026

    ಬೆಂಗಳೂರು/ವಿಜಯಪುರ: ಕೂಡಲಸಂಗಮ ಪಂಚಮಸಾಲಿ ಪೀಠದ ಶ್ರೀ ಜಯಮೃತ್ಯುಂಜಯ ಸ್ವಾಮೀಜಿ ವಿರುದ್ಧ ಲೈಂಗಿಕ ಕಿರುಕುಳದ ಗಂಭೀರ ಆರೋಪ ಮಾಡಿ, ರಾಜ್ಯ ಮಹಿಳಾ…

    ಸಿದ್ದೇಶ್ವರ ಜಾತ್ರೆ: ಶತ್ರುಗಳ ಮನೆ ಮುಂದೆ ಕುಣಿದಿದ್ದಕ್ಕೆ ವ್ಯಕ್ತಿಯ ಬರ್ಬರ ಹತ್ಯೆ, ಎಂಟು ಮಂದಿ ಬಂಧನ

    April 8, 2026

    ದ್ವಿತೀಯ ಪಿಯುಸಿ ಫಲಿತಾಂಶ 2026: ಡಿಜಿಲಾಕರ್ ಮೂಲಕ ಅಂಕಪಟ್ಟಿ ಪಡೆಯುವುದು ಹೇಗೆ? ಇಲ್ಲಿದೆ ಸಂಪೂರ್ಣ ಮಾಹಿತಿ

    April 8, 2026

    ಅಪ್ರಾಪ್ತ ಬಾಲಕನಿಂದ ಬೈಕ್ ಚಾಲನೆ: ತಂದೆ ವಿರುದ್ಧ ಕೇಸ್

    April 8, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.