nammatumakuru

    Subscribe to Updates

    Get the latest creative news from FooBar about art, design and business.

    What's Hot

    ವಿಜಯೇಂದ್ರ, ಅಶೋಕ್ ಮನೆ ಮುಂದೆನೇ ಕಸ ಹಾಕಿಸ್ತೀನಿ: ಡಿಸಿಎಂ ಡಿ.ಕೆ.ಶಿವಕುಮಾರ್ ತೀವ್ರ ಎಚ್ಚರಿಕೆ

    February 18, 2026

    ವಿಧಾನಸೌಧದಲ್ಲಿ ಮಾಧ್ಯಮಗಳಿಗೆ ನಿರ್ಬಂಧ: ಸರ್ಕಾರದ ನಡೆ ‘ಹೇಡಿತನಕ್ಕೆ ಸಾಕ್ಷಿ’ ಎಂದು ಜೆಡಿಎಸ್ ವಾಗ್ದಾಳಿ

    February 18, 2026

    ವಿಧಾನಸೌಧದಲ್ಲಿ ಮಾಧ್ಯಮಗಳಿಗೆ ನಿರ್ಬಂಧ: ‘ನಾಲಾಯಕ್ ಸರ್ಕಾರ’:  ಬಿ.ವೈ. ವಿಜಯೇಂದ್ರ ಆಕ್ರೋಶ

    February 18, 2026
    Facebook Twitter Instagram
    ಟ್ರೆಂಡಿಂಗ್
    • ವಿಜಯೇಂದ್ರ, ಅಶೋಕ್ ಮನೆ ಮುಂದೆನೇ ಕಸ ಹಾಕಿಸ್ತೀನಿ: ಡಿಸಿಎಂ ಡಿ.ಕೆ.ಶಿವಕುಮಾರ್ ತೀವ್ರ ಎಚ್ಚರಿಕೆ
    • ವಿಧಾನಸೌಧದಲ್ಲಿ ಮಾಧ್ಯಮಗಳಿಗೆ ನಿರ್ಬಂಧ: ಸರ್ಕಾರದ ನಡೆ ‘ಹೇಡಿತನಕ್ಕೆ ಸಾಕ್ಷಿ’ ಎಂದು ಜೆಡಿಎಸ್ ವಾಗ್ದಾಳಿ
    • ವಿಧಾನಸೌಧದಲ್ಲಿ ಮಾಧ್ಯಮಗಳಿಗೆ ನಿರ್ಬಂಧ: ‘ನಾಲಾಯಕ್ ಸರ್ಕಾರ’:  ಬಿ.ವೈ. ವಿಜಯೇಂದ್ರ ಆಕ್ರೋಶ
    • ಕಮಿಷನ್ ಆರೋಪ ಸುಳ್ಳಾದರೆ ಕೇಸ್ ಹಾಕಿ: ಕಾಂಗ್ರೆಸ್ ಸರ್ಕಾರಕ್ಕೆ ಆರ್.ಅಶೋಕ್ ಸವಾಲು
    • ಮಕ್ಕಳ ರಕ್ಷಣೆಯಲ್ಲಿ ಪೊಲೀಸರ ಪಾತ್ರ ಹಿರಿದು: ಡಾ.ಕೆ.ಟಿ.ತಿಪ್ಪೇಸ್ವಾಮಿ
    • ಹಾಸ್ಯ ಡ್ರಾಮ: ಅರಳಿ ಕಟ್ಟೆ ಮಿತ್ರರು
    • ಹೆಚ್‌ ಐವಿ ಪೀಡಿತರೊಂದಿಗೆ ಮಾನವೀಯತೆಯಿಂದ ವರ್ತಿಸಿ: ಗಿರೀಶ್
    • ಜೀತ ಪದ್ಧತಿ ನಿರ್ಮೂಲನೆ ಮಾಡುವುದು ಪ್ರತಿಯೊಬ್ಬರ ಜವಾಬ್ದಾರಿ: ನ್ಯಾ.ದಿವ್ಯಶ್ರೀ ಸಿ.ಎಂ.
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಗದ್ದೆಯಂತಾದ ರಸ್ತೆ: ಬೆಳಕುಣಿ ಚೌದ್ರಿ ಗ್ರಾಮದ ವಾರ್ಡ್ ನಂಬರ್ 2 ರಲ್ಲಿ ಅವ್ಯವಸ್ಥೆ: ಗಾಢ ನಿದ್ದೆಯಲ್ಲಿರುವ ಅಧಿಕಾರಿಗಳು
    ಜಿಲ್ಲಾ ಸುದ್ದಿ September 14, 2025

    ಗದ್ದೆಯಂತಾದ ರಸ್ತೆ: ಬೆಳಕುಣಿ ಚೌದ್ರಿ ಗ್ರಾಮದ ವಾರ್ಡ್ ನಂಬರ್ 2 ರಲ್ಲಿ ಅವ್ಯವಸ್ಥೆ: ಗಾಢ ನಿದ್ದೆಯಲ್ಲಿರುವ ಅಧಿಕಾರಿಗಳು

    By adminSeptember 14, 2025No Comments2 Mins Read
    road problem

    ಬೀದರ್: ಇದು ರಸ್ತೆಯೋ,  ಗದ್ದೆಯೋ  ಅಂತ ಕ್ಷಣ ಕಾಲ ನೋಡಿದರೆ ತಿಳಿಯದೇ ಜನ ದಂಗಾಗುತ್ತಾರೆ. ಈ ರಸ್ತೆಯ ದುರಸ್ತಿ ಮಾಡಿಕೊಡಿ ಎಂದು ಹಲವಾರು ಬಾರಿ ಸಂಬಂಧಪಟ್ಟ ಅಧಿಕಾರಿಗಳಿಗೆ ಮನವಿ ಮಾಡಿದರೂ, ದಪ್ಪ ಚರ್ಮದ  ಅಧಿಕಾರಿಗಳ ಕಿವಿಗಂತೂ ಸಾರ್ವಜನಿಕರ ಅಳಲು ಕೇಳಿಸಿಲ್ಲ…

    ಹೌದು..! ಇಂತಹದ್ದೊಂದು ದುಸ್ಥಿತಿ ಕಂಡು ಬಂದಿರೋದು ಬೀದರ್ ಜಿಲ್ಲೆಯ ಔರಾದ ತಾಲೂಕಿನ ಬೆಳಕುಣಿ ಚೌದ್ರಿ ಗ್ರಾಮದ ವಾರ್ಡ್ ನಂಬರ್ 2 ರಲ್ಲಿ. ಇಲ್ಲಿ ಸ್ವಲ್ಪ ಮಳೆ ಬಂದ್ರೆ ರಸ್ತೆ ಕೆಸರುಮಯವಾಗಿ ಅಕ್ಷರಶಃ ಗದ್ದೆಯಾಗಿ ಮಾರ್ಪಡುತ್ತಿದೆ. ಈ ವಿಚಾರದ ಬಗ್ಗೆ ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿಯ ಗಮನಕ್ಕೆ ಸಾರ್ವಜನಿಕರು ತಂದರೂ ಅವರು ಕ್ರಮಕೈಗೊಳ್ಳದೇ ನಿರ್ಲಕ್ಷ್ಯವಹಿಸಿರುವುದು ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ.


    Provided by
    Provided by

    ಘಟನೆ ಬಗ್ಗೆ ಪ್ರತಿಕ್ರಿಯಿಸಿರುವ ಮಾಜಿ ಶಿಕ್ಷಕರು ಸತ್ಯನಾರಾಯಣ ರಾಜಪುತ, ರಸ್ತೆ ಅವ್ಯವಸ್ಥೆ ಬಗ್ಗೆ ಹಲವು ಬಾರಿ  ಬೆಳಕುಣಿ ಚೌದ್ರಿ ಗ್ರಾಮ ಪಂಚಾಯಿತಿ  ಅಧಿಕಾರಿ ಪಿಡಿಒ ಗಮನಕ್ಕೆ ತಂದರು ಕೂಡ ಏನು ಪ್ರಯೋಜನ ಆಗಿಲ್ಲ, ಅಭಿವೃದ್ಧಿ ಅಧಿಕಾರಿ ನಿರ್ಲಕ್ಷ ವಹಿಸುತ್ತಿದ್ದಾರೆ. ಹಲವು ವರ್ಷಗಳಿಂದ ಸುಸಜ್ಜಿತ ರಸ್ತೆಯನ್ನ ಮಾಡಿಕೊಡುವಂತೆ ಮನವಿ ಮಾಡುತ್ತಿದ್ದೇವೆ. ಆದರೆ ಸಾರ್ವಜನಿಕರಿಗೆ ಅವರು ಸ್ಪಂದಿಸುತ್ತಿಲ್ಲ ಎಂದು ಅವರು ಬೇಸರ ವ್ಯಕ್ತಪಡಿಸಿದರು.

    ಇನ್ನಾದರೂ ಸಂಬಂಧಪಟ್ಟ ಅಧಿಕಾರಿಗಳು ಇತ್ತ ಕಡೆಗೆ ಗಮನ ಹರಿಸಬೇಕು, ಒಂದು ವಾರದೊಳಗೆ ರಸ್ತೆ ನಿರ್ಮಾಣ ಮಾಡಿ ಗ್ರಾಮಸ್ಥರಿಗೆ ಅನುಕೂಲ ಮಾಡಿಕೊಡಬೇಕು. ಇಲ್ಲವಾದರೆ ಮುಂದಿನ ದಿನಗಳಲ್ಲಿ ಗ್ರಾಮ ಪಂಚಾಯತ್ ಮುಂದೆ ಪ್ರತಿಭಟನೆ ನಡೆಸಬೇಕಾಗುತ್ತದೆ ಎಂದು ಸತ್ಯನಾರಾಯಣ ರಾಜಪುತ ಅಧಿಕಾರಿಗಳಿಗೆ ಎಚ್ಚರಿಕೆ ನೀಡಿದ್ದಾರೆ.

    ಕಳೆದ ಮೂರು ವರ್ಷಗಳಿಂದ ಗ್ರಾಮಸ್ಥರಿಗೆ ಸರಿಯಾದ ರಸ್ತೆ, ಮೂಲಭೂತ ಸೌಕರ್ಯವನ್ನು ಮಾಡಿಸಿಕೊಡಲೂ ಸಾಧ್ಯವಾಗದ ಅಧಿಕಾರಿಗಳು ಯಾವ ರೀತಿಯಲ್ಲಿ ಕಾರ್ಯ ನಿರ್ವಹಿಸುತ್ತಿದ್ದಾರೆ ಎನ್ನುವುದು ಇದರಿಂದಲೇ ತಿಳಿಯುತ್ತದೆ. ಪಿಡಿಒ ಅವರು ಸಾರ್ವಜನಿಕರ ಕೆಲಸ ಮಾಡಿಕೊಡಲು ವಿಫಲವಾದರೆ ಅವರ ವಿರುದ್ಧ ತಕ್ಷಣವೇ ಕ್ರಮಕೈಗೊಂಡು, ಜನ ಸ್ನೇಹಿಯಾಗಿ ಕೆಲಸ ಮಾಡುವ ಪಿಡಿಓ ಅವರನ್ನ ನೇಮಕ ಮಾಡುವಂತೆ ಗ್ರಾಮಸ್ಥರು ಒತ್ತಾಯಿಸುತ್ತಿದ್ದಾರೆ. ಇನ್ನಾದರೂ ಸೂಕ್ತ ಕ್ರಮವಹಿಸುತ್ತಾರಾ ಅಥವಾ ಸಾರ್ವಜನಿಕರ ಪ್ರತಿಭಟನೆ ಎದುರಿಸುತ್ತಾರಾ ಅನ್ನೋದನ್ನ ಕಾದುನೋಡಬೇಕಿದೆ.

    ವರದಿ: ಅರವಿಂದ ಮಲ್ಲಿಗೆ, ಬೀದರ್


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC

    admin
    • Website

    Related Posts

    ಮಕ್ಕಳ ರಕ್ಷಣೆಯಲ್ಲಿ ಪೊಲೀಸರ ಪಾತ್ರ ಹಿರಿದು: ಡಾ.ಕೆ.ಟಿ.ತಿಪ್ಪೇಸ್ವಾಮಿ

    February 18, 2026

    ಹೆಚ್‌ ಐವಿ ಪೀಡಿತರೊಂದಿಗೆ ಮಾನವೀಯತೆಯಿಂದ ವರ್ತಿಸಿ: ಗಿರೀಶ್

    February 18, 2026

    ಜೀತ ಪದ್ಧತಿ ನಿರ್ಮೂಲನೆ ಮಾಡುವುದು ಪ್ರತಿಯೊಬ್ಬರ ಜವಾಬ್ದಾರಿ: ನ್ಯಾ.ದಿವ್ಯಶ್ರೀ ಸಿ.ಎಂ.

    February 18, 2026

    Comments are closed.

    Our Picks

    ಇಂಡಿಯಾ ಎಐ ಇಂಪ್ಯಾಕ್ಟ್ ಎಕ್ಸ್‌ಪೋ 2026: ಆಲೋಚನೆ ಮತ್ತು ನಾವೀನ್ಯತೆಗಳ ಪ್ರಬಲ ಸಂಗಮ ಎಂದ ಪ್ರಧಾನಿ ಮೋದಿ

    February 17, 2026

    ಬಿಹಾರದಲ್ಲಿ ತುಮಕೂರು ಮೂಲದ ಒಂದೇ ಕುಟುಂಬದ ನಾಲ್ವರ ನಿಗೂಢ ಸಾವು: ಪ್ರವಾಸಕ್ಕೆ ಹೋದವರು ಹೆಣವಾಗಿ ಮರಳಿದರು!

    February 7, 2026

    ಬೆಂಗಳೂರು–ಹೈದರಾಬಾದ್ ಹೈಸ್ಪೀಡ್ ರೈಲು ಬೀದರ್ ವರೆಗೆ ವಿಸ್ತರಿಸಿ: ರೈಲ್ವೆ ಸಚಿವರಿಗೆ ದೇವೇಗೌಡರ ಮನವಿ

    February 6, 2026

    ಜೀವನದಲ್ಲಿ ಕೊನೆಯ ಹಂತದಲ್ಲಿದ್ದೇನೆ, ನೀರಾವರಿ ಯೋಜನೆಗಳಿಗೆ ಅನುಮೋದನೆ ಕೊಡಿ: ಹೆಚ್.ಡಿ. ದೇವೇಗೌಡ ಗದ್ಗದಿತ

    February 5, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಜ್ಯ ಸುದ್ದಿ

    ವಿಜಯೇಂದ್ರ, ಅಶೋಕ್ ಮನೆ ಮುಂದೆನೇ ಕಸ ಹಾಕಿಸ್ತೀನಿ: ಡಿಸಿಎಂ ಡಿ.ಕೆ.ಶಿವಕುಮಾರ್ ತೀವ್ರ ಎಚ್ಚರಿಕೆ

    February 18, 2026

    ಬೆಂಗಳೂರು: ರಾಜಧಾನಿಯ ಕಸ ವಿಲೇವಾರಿ ವಿಚಾರವಾಗಿ ರಾಜ್ಯ ರಾಜಕಾರಣದಲ್ಲಿ ಈಗ ‘ಕಸದ ಕಿಚ್ಚು’ ಹತ್ತಿಕೊಂಡಿದೆ. ಬೆಂಗಳೂರಿನ ಕಸವನ್ನು ದೊಡ್ಡಬಳ್ಳಾಪುರಕ್ಕೆ ಸಾಗಿಸುವುದನ್ನು…

    ವಿಧಾನಸೌಧದಲ್ಲಿ ಮಾಧ್ಯಮಗಳಿಗೆ ನಿರ್ಬಂಧ: ಸರ್ಕಾರದ ನಡೆ ‘ಹೇಡಿತನಕ್ಕೆ ಸಾಕ್ಷಿ’ ಎಂದು ಜೆಡಿಎಸ್ ವಾಗ್ದಾಳಿ

    February 18, 2026

    ವಿಧಾನಸೌಧದಲ್ಲಿ ಮಾಧ್ಯಮಗಳಿಗೆ ನಿರ್ಬಂಧ: ‘ನಾಲಾಯಕ್ ಸರ್ಕಾರ’:  ಬಿ.ವೈ. ವಿಜಯೇಂದ್ರ ಆಕ್ರೋಶ

    February 18, 2026

    ಕಮಿಷನ್ ಆರೋಪ ಸುಳ್ಳಾದರೆ ಕೇಸ್ ಹಾಕಿ: ಕಾಂಗ್ರೆಸ್ ಸರ್ಕಾರಕ್ಕೆ ಆರ್.ಅಶೋಕ್ ಸವಾಲು

    February 18, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.