ಬೀದರ್: ಜಿಲ್ಲೆಯ ಕಮಲನಗರ ಹಾಗೂ ತೋರಣ ಗ್ರಾಮಕ್ಕೆ ಸಂಪರ್ಕ ಕಲ್ಪಿಸುವಂತಹ ರಸ್ತೆ ಸಂಪೂರ್ಣವಾಗಿ ಹದಗೆಟ್ಟಿದ್ದು ಅಧಿಕಾರಿಗಳು ದುರಸ್ತಿಗೆ ಮುಂದಾಗಬೇಕು ಎಂದು ಯುವ ಕಾಂಗ್ರೆಸ್ ಗ್ರಾಮೀಣ ಅಧ್ಯಕ್ಷ ಹರಿದೇವ ಸಂಗನಾಳ ಒತ್ತಾಯಿಸಿದ್ದಾರೆ
ಕಳೆದ ಒಂದು ತಿಂಗಳಿಂದ ತಾಲೂಕಿನ ಸುರಿಯುತ್ತಿರುವ ಧಾರಾಕಾರವಾದ ಮಳೆ ಹಿನ್ನೆಲೆ ರಸ್ತೆ ಸಂಪೂರ್ಣವಾಗಿ ಹಾಳಾಗಿದ್ದು, ವಾಹನ ಸವಾರರು ಪರದಾಡುತ್ತಿದ್ದಾರೆ ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳು ಮತ್ತು ಶಾಸಕಕರು ಇತ್ತ ಕಡೆ ಗಮನ ಹರಿಸಬೇಕು ಎಂದು ಒತ್ತಾಯಿಸಿದ್ದಾರೆ.
ಒಂದು ವಾರದಲ್ಲಿ ಸಮಸ್ಯೆ ಬಗೆಹರಿದಿದ್ದರೆ ಹೋರಾಟ ಮಾಡುವುದಾಗಿ ಇದೇ ವೇಳೆ ಅವರು ಎಚ್ಚರಿಕೆಯನ್ನು ನೀಡಿದ್ದಾರೆ
ವರದಿ: ಅರವಿಂದ ಮಲ್ಲಿಗೆ, ಬೀದರ್
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC