nammatumakuru

    Subscribe to Updates

    Get the latest creative news from FooBar about art, design and business.

    What's Hot

    ತುಮಕೂರು ಜಿಲ್ಲಾ ಪೊಲೀಸ್ ಕಛೇರಿಯಲ್ಲಿ 80ನೇ ಸ್ವಾತಂತ್ರ್ಯ ದಿನಾಚರಣೆ

    August 15, 2026

    ಸ್ವಾತಂತ್ರ್ಯ ದಿನಾಚರಣೆಯ ಸಂಭ್ರಮ ಹಾಗೂ ನಮ್ಮ ಕರ್ತವ್ಯ: ಒಂದು ಪರಾಮರ್ಶೆ

    August 15, 2026

    ಇಪಿಎಫ್‌ ಒದಿಂದ ಉದ್ಯೋಗದಾತರಿಗೆ ಬಿಗ್ ರಿಲೀಫ್: ‘EEC 2026’ ಮತ್ತು ‘ವಿಶ್ವಾಸ್ 2026’ ಯೋಜನೆಗಳು ಜಾರಿ

    August 14, 2026
    Facebook Twitter Instagram
    ಟ್ರೆಂಡಿಂಗ್
    • ತುಮಕೂರು ಜಿಲ್ಲಾ ಪೊಲೀಸ್ ಕಛೇರಿಯಲ್ಲಿ 80ನೇ ಸ್ವಾತಂತ್ರ್ಯ ದಿನಾಚರಣೆ
    • ಸ್ವಾತಂತ್ರ್ಯ ದಿನಾಚರಣೆಯ ಸಂಭ್ರಮ ಹಾಗೂ ನಮ್ಮ ಕರ್ತವ್ಯ: ಒಂದು ಪರಾಮರ್ಶೆ
    • ಇಪಿಎಫ್‌ ಒದಿಂದ ಉದ್ಯೋಗದಾತರಿಗೆ ಬಿಗ್ ರಿಲೀಫ್: ‘EEC 2026’ ಮತ್ತು ‘ವಿಶ್ವಾಸ್ 2026’ ಯೋಜನೆಗಳು ಜಾರಿ
    • ಶಾಂತಿ—ಕ್ರಾಂತಿ ರೀ ರಿಲೀಸ್ ಗೆ ಕಾದು ಕುಳಿತ ಅಭಿಮಾನಿಗಳಿಗೆ ನಿರಾಸೆ: ಸದ್ಯಕ್ಕಿಲ್ಲ ರೀ ರಿಲೀಸ್! | ಕಾರಣ ಏನು?
    • ಶಿವಮೊಗ್ಗ: ಕಡಜ ಹುಳ ಕಡಿದು 8 ವರ್ಷದ ಬಾಲಕ ಸಾವು
    • ಸರಗೂರು: 9ನೇ ವಾರ್ಡ್‌ನಲ್ಲಿ ₹35 ಲಕ್ಷ ವೆಚ್ಚದ ಸಿಸಿ ರಸ್ತೆ ಕಾಮಗಾರಿಗೆ ಚಾಲನೆ – ಪಪಂ ಸದಸ್ಯ ಶ್ರೀನಿವಾಸ್ ಪರಿಶೀಲನೆ
    • ಪ್ರಜ್ವಲ್ ರೇವಣ್ಣ ಮೊಬೈಲ್ ಪ್ರಸಂಗ: ಶಿವ—ಪಾರ್ವತಿ ಹೆಸರಲ್ಲಿ ಅಪ್ಪ ಅಮ್ಮನ ನಂಬರ್ | 6 ಬಾರಿ ಬಚಾವಾಗಿದ್ದ ಪ್ರಜ್ವಲ್
    • ಮಹಿಳಾ ಪಿಎಸ್‌ ಐ ಮೇಲೆ ಕಪಾಳಮೋಕ್ಷ ಪ್ರಕರಣ: ಮಗಳ ವರ್ತನೆಗೆ ಸಾರ್ವಜನಿಕವಾಗಿ ಕ್ಷಮೆಯಾಚಿಸಿದ ಬಿಜೆಪಿ ಶಾಸಕ ಸುರೇಶ್ ಗೌಡ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ತಿಪಟೂರು: ಜಾತಿ ಗಣತಿ ಕುರಿತು ಶಿಕ್ಷಕರಿಗೆ ತರಬೇತಿ ಕಾರ್ಯಾಗಾರ
    ತಿಪಟೂರು September 19, 2025

    ತಿಪಟೂರು: ಜಾತಿ ಗಣತಿ ಕುರಿತು ಶಿಕ್ಷಕರಿಗೆ ತರಬೇತಿ ಕಾರ್ಯಾಗಾರ

    By adminSeptember 19, 2025No Comments1 Min Read

    ತಿಪಟೂರು: ನಗರದ ಕಲ್ಪತರು ಸಭಾಂಗಣದಲ್ಲಿ ಗುರುವಾರ ಜಾತಿ ಗಣತಿ ನಡೆಸುವ ಕುರಿತು ತಾಲ್ಲೂಕು ಶಿಕ್ಷಕರಿಗೆ ತರಬೇತಿ ಕಾರ್ಯಾಗಾರ ನಡೆಯಿತು.

    ತಾಲ್ಲೂಕಿನಲ್ಲಿ 64,398 ಕುಟುಂಬಗಳಿದ್ದು, 640 ಶಿಕ್ಷಕರಿಗೆ ಸಮೀಕ್ಷೆಯ ತರಬೇತಿ ನೀಡಲಾಯಿತು. ಕಾರ್ಯಾಗಾರ ಉದ್ಘಾಟಿಸಿ ಮಾತನಾಡಿದ ಶಾಸಕ ಕೆ.ಷಡಕ್ಷರಿ, ಎಲ್ಲ ಸಮೀಕ್ಷಾದಾರರು ತಾಳ್ಮೆಯಿಂದ ಪ್ರತಿ ಮನೆಗೆ ತೆರಳಿ ಈಗಾಗಲೇ ಅಡಕವಾಗಿರುವ ಪ್ರಶ್ನಾವಳಿಗಳ ಮೂಲಕ ಮಾಹಿತಿ ಪಡೆಯಬೇಕು. ಸಮೀಕ್ಷೆಯ ಫಲಿತಾಂಶದ ಆಧಾರದ ಮೇಲೆ ಮುಂದಿನ ದಿನಗಳಲ್ಲಿ ಶಿಕ್ಷಣ, ಉದ್ಯೋಗ ಮತ್ತು ಅಭಿವೃದ್ಧಿ ಕಾರ್ಯಕ್ರಮಗಳನ್ನು ಹೆಚ್ಚು ಪರಿಣಾಮಕಾರಿಯಾಗಿ ಜಾರಿಗೊಳಿಸಲು ಸಾಧ್ಯ ಎಂದು ತಿಳಿಸಿದರು.

    ಉಪವಿಭಾಗಾಧಿಕಾರಿ ಸಪ್ತಶ್ರೀ ಮಾತನಾಡಿ, ಶಿಕ್ಷಕರು ಯಾವುದೇ ಗೊಂದಲಕ್ಕೆ ಒಳಗಾಗದೆ ಕೇಳಿರುವ ಪ್ರಶ್ನಾವಳಿಯಲ್ಲಿ ಕುಟುಂಬದ ಮುಖ್ಯಸ್ಥನಿಂದ ಸಮಗ್ರ ಮಾಹಿತಿ ಪಡೆಯಬೇಕು. ಸಮೀಕ್ಷೆಯಿಂದ ಯಾವುದೇ ಕುಟುಂಬ ಹೊರಗುಳಿಯಬಾರದು ಎಂದರು.

    ತಾ.ಪಂ. ಕಾರ್ಯನಿರ್ವಹಣಾಧಿಕಾರಿ ಎಚ್‌.ಎಂ. ಸುದರ್ಶನ್‌, ಕ್ಷೇತ್ರ ಶಿಕ್ಷಣಾಧಿಕಾರಿ ತಾರಾಮಣಿ, ಪೌರಯುಕ್ತ ವಿಶ್ವೇಶ್ವರ ಬದರಗಡೆ, ಹಿಂದುಳಿದ ವರ್ಗಗಳ ಇಲಾಖೆ ಕಲ್ಯಾಣಾಧಿಕಾರಿ ಜಲಜಾಕ್ಷಮ್ಮ, ಗ್ರೇಡ್-2 ತಹಶೀಲ್ದಾರ್ ಜಗನ್ನಾಥ್‌, ಬಿಆರ್‌ಪಿ ಉಮೇಶ್‌ಗೌಡ, ಬಿಆರ್‌ ಸಿ ಕಚೇರಿ ಕ್ಷೇತ್ರ ಸಂಪನ್ಮೂಲ ವ್ಯಕ್ತಿ ದಕ್ಷಿಣಮೂರ್ತಿ ಹಾಗೂ ಶಿಕ್ಷಕರು ಪಾಲ್ಗೊಂಡಿದ್ದರು.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC

    admin
    • Website

    Related Posts

    ತಿಪಟೂರು: ಶಾಖಾ ಗ್ರಂಥಾಲಯದಲ್ಲಿ ಗ್ರಂಥಪಾಲಕರ ದಿನಾಚರಣೆ ಮತ್ತು ಮಕ್ಕಳ ಜಾಗೃತಿ ಕಾರ್ಯಕ್ರಮ

    August 13, 2026

    ಸಾರ್ಥವಳ್ಳಿಯ ಗಂಗಾಧರ್ ಕುಟುಂಬಕ್ಕೆ ಆಸರೆಯಾದ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ

    August 10, 2026

    ಆಗಸ್ಟ್ 9ರಂದು ತಿಪಟೂರಿನಲ್ಲಿ ಪ್ರಥಮ ಬಾರಿಗೆ ರಾಜ್ಯಮಟ್ಟದ ಯೋಗ ಚಾಂಪಿಯನ್ಷಿಪ್ ಸ್ಪರ್ಧೆ

    August 8, 2026

    Comments are closed.

    Our Picks

    ಕಾವೇರಿ ನೀರು ವಿವಾದ: ಸುಪ್ರೀಂ ಕೋರ್ಟ್ ವಿಚಾರಣೆ ಬಳಿಕ ಮುಂದಿನ ನಡೆ ಕುರಿತು ನಿರ್ಧಾರ — ಸಚಿವ ರಾಮಲಿಂಗಾರೆಡ್ಡಿ

    August 13, 2026

    ಇತಿಹಾಸದಲ್ಲೇ ಪ್ರಥಮ: 80ನೇ ಸ್ವಾತಂತ್ರ್ಯ ದಿನಾಚರಣೆಯಂದು ಕೆಂಪುಕೋಟೆಯ ಮೇಲೆ ಮೊಳಗಲಿದೆ ‘ವಂದೇ ಮಾತರಂ’

    August 11, 2026

    ನಕಲಿ ಐಡಿ ಬಳಸಿ 25 ಮಹಿಳೆಯರ ಮದುವೆ: ‘ವಂಚಕನಿಗೆ ಮಗಳನ್ನು ಕೊಟ್ಟು ಮೋಸಹೋದೆ’ ಎಂದ ಬಿಜೆಪಿ ಶಾಸಕ!

    August 9, 2026

    ಬಾಲಕಿಯನ್ನು ಪ್ರೇಮದ ಬಲೆಗೆ ಬೀಳಿಸಿ ವೇಶ್ಯಾವಾಟಿಕೆಗೆ ಮಾರಿದ ಪಾಪಿ: ಬಾಲಕಿಯ ರಕ್ಷಣೆ, ಇಬ್ಬರ ಬಂಧನ

    August 9, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    Uncategorized

    ತುಮಕೂರು ಜಿಲ್ಲಾ ಪೊಲೀಸ್ ಕಛೇರಿಯಲ್ಲಿ 80ನೇ ಸ್ವಾತಂತ್ರ್ಯ ದಿನಾಚರಣೆ

    August 15, 2026

    ತುಮಕೂರು:  ಜಿಲ್ಲಾ ಪೊಲೀಸ್ ಕಛೇರಿಯ ಮುಂಭಾಗದಲ್ಲಿ 80ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಅತ್ಯಂತ ಶ್ರದ್ಧೆ ಮತ್ತು ಗೌರವಗಳೊಂದಿಗೆ ಆಚರಿಸಲಾಯಿತು. ಕಾರ್ಯಕ್ರಮದಲ್ಲಿ ರಾಷ್ಟ್ರಧ್ವಜವನ್ನು…

    ಸ್ವಾತಂತ್ರ್ಯ ದಿನಾಚರಣೆಯ ಸಂಭ್ರಮ ಹಾಗೂ ನಮ್ಮ ಕರ್ತವ್ಯ: ಒಂದು ಪರಾಮರ್ಶೆ

    August 15, 2026

    ಇಪಿಎಫ್‌ ಒದಿಂದ ಉದ್ಯೋಗದಾತರಿಗೆ ಬಿಗ್ ರಿಲೀಫ್: ‘EEC 2026’ ಮತ್ತು ‘ವಿಶ್ವಾಸ್ 2026’ ಯೋಜನೆಗಳು ಜಾರಿ

    August 14, 2026

    ಶಾಂತಿ—ಕ್ರಾಂತಿ ರೀ ರಿಲೀಸ್ ಗೆ ಕಾದು ಕುಳಿತ ಅಭಿಮಾನಿಗಳಿಗೆ ನಿರಾಸೆ: ಸದ್ಯಕ್ಕಿಲ್ಲ ರೀ ರಿಲೀಸ್! | ಕಾರಣ ಏನು?

    August 14, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.