nammatumakuru

    Subscribe to Updates

    Get the latest creative news from FooBar about art, design and business.

    What's Hot

    ವಿಶ್ವದ ಅತ್ಯಂತ ದೊಡ್ಡ ಶಕ್ತಿ ತಾಯಿ: ಪರಿಷತ್ ಸದಸ್ಯ ಆರ್.ರಾಜೇಂದ್ರ ರಾಜಣ್ಣ

    May 26, 2026

    ಕೊರಟಗೆರೆ: ಬಾಲಕಿಯರಿಗೆ ಸುರಕ್ಷಿತ ವಸತಿ ನಿಲಯ ಆರಂಭಕ್ಕೆ ಕ್ರಮ: ಅಪೂರ್ವ ಸಿ. ಅನಂತರಾಮು

    May 26, 2026

    ಬಕ್ರೀದ್: ಶಾಂತಿಗೆ ಭಂಗ ತಂದರೆ, ಪ್ರಚೋದನೆ ನೀಡಿದ್ರೆ ಕ್ರಮ: ಕೆ.ವಿ.ಅಶೋಕ್ ಎಚ್ಚರಿಕೆ

    May 26, 2026
    Facebook Twitter Instagram
    ಟ್ರೆಂಡಿಂಗ್
    • ವಿಶ್ವದ ಅತ್ಯಂತ ದೊಡ್ಡ ಶಕ್ತಿ ತಾಯಿ: ಪರಿಷತ್ ಸದಸ್ಯ ಆರ್.ರಾಜೇಂದ್ರ ರಾಜಣ್ಣ
    • ಕೊರಟಗೆರೆ: ಬಾಲಕಿಯರಿಗೆ ಸುರಕ್ಷಿತ ವಸತಿ ನಿಲಯ ಆರಂಭಕ್ಕೆ ಕ್ರಮ: ಅಪೂರ್ವ ಸಿ. ಅನಂತರಾಮು
    • ಬಕ್ರೀದ್: ಶಾಂತಿಗೆ ಭಂಗ ತಂದರೆ, ಪ್ರಚೋದನೆ ನೀಡಿದ್ರೆ ಕ್ರಮ: ಕೆ.ವಿ.ಅಶೋಕ್ ಎಚ್ಚರಿಕೆ
    • ವಿಶ್ವ ಕಾರ್ಮಿಕ ದಿನಾಚರಣೆ: ನೂತನ ಕಾರ್ಮಿಕ ಕಚೇರಿ ಉದ್ಘಾಟನೆ, ಹಿರಿಯ ಕಾರ್ಮಿಕರಿಗೆ ಸನ್ಮಾನ
    • ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ: ನಿವೃತ್ತಿ ಅಂಚಿನಲ್ಲಿರುವ ಮುಖ್ಯೋಪಾಧ್ಯಾಯ ಅರೆಸ್ಟ್
    • ನಾಳೆ ದೆಹಲಿಗೆ ಸಿಎಂ ಸಿದ್ದರಾಮಯ್ಯ ಭೇಟಿ; ನಾಯಕತ್ವ ಬದಲಾವಣೆ ಚರ್ಚೆಗಳ ನಡುವೆ ಹೈಕಮಾಂಡ್ ಬುಲಾವ್
    • ಸೇಡು ತೀರಿಸಿಕೊಳ್ಳಲು ವರ್ಷದ ಬಳಿಕ ಅದೇ ಅಪ್ರಾಪ್ತೆ ಮೇಲೆ ಮತ್ತೆ ಲೈಂಗಿಕ ದೌರ್ಜನ್ಯ–ಇಬ್ಬರು ಆರೋಪಿಗಳ ಬಂಧನ
    • ಭಟ್ಕಳ: ಕಪ್ಪೆಚಿಪ್ಪು ಸಂಗ್ರಹಿಸಲು ಹೋಗಿ ನೀರಲ್ಲಿ ಮುಳುಗಿ 11 ಮಂದಿ ಸಾವು!
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಕೆಎಸ್ ಒಯು: 2025-26ನೇ ಶೈಕ್ಷಣಿಕ ಸಾಲಿನ ಜುಲೈ ಆವೃತ್ತಿ ಪ್ರವೇಶಾತಿಗೆ ಅರ್ಜಿ ಸಲ್ಲಿಸುವ ಅವಧಿ ವಿಸ್ತರಣೆ
    ಜಿಲ್ಲಾ ಸುದ್ದಿ September 22, 2025

    ಕೆಎಸ್ ಒಯು: 2025-26ನೇ ಶೈಕ್ಷಣಿಕ ಸಾಲಿನ ಜುಲೈ ಆವೃತ್ತಿ ಪ್ರವೇಶಾತಿಗೆ ಅರ್ಜಿ ಸಲ್ಲಿಸುವ ಅವಧಿ ವಿಸ್ತರಣೆ

    By adminSeptember 22, 2025No Comments2 Mins Read
    ksou

    ತುಮಕೂರು: ಯುಜಿಸಿ ನಿರ್ದೇಶನದ ಮೇರೆಗೆ ಕರಾಮುವಿಯು 2025–26ನೇ ಜುಲೈ ಆವೃತ್ತಿ ಪ್ರವೇಶಾತಿ ಅಂತಿಮ ದಿನಾಂಕವನ್ನು 2025ರ ಅಕ್ಟೋಬರ್ 15ರ ವರೆಗೆ ವಿಸ್ತರಿಸಲಾಗಿದೆ.

    ತುಮಕೂರಿನಲ್ಲಿರುವ ಕರಾಮುವಿ ಪ್ರಾದೇಶಿಕ ಕೇಂದ್ರದಲ್ಲಿ 2025–26ನೇ ಶೈಕ್ಷಣಿಕ ಸಾಲಿನ ಜುಲೈ ಆವೃತ್ತಿ ಪ್ರವೇಶಾತಿಗೆ ಆನ್ ಲೈನ್ ಮೂಲಕ ಅರ್ಜಿ ಆಹ್ವಾನಿಸಿದ್ದು, ಸ್ನಾತಕ/ ಸ್ನಾತಕೋತ್ತರ ಕೋರ್ಸ್ ಗಳಾದ ಬಿ.ಎ, ಬಿ.ಕಾಂ, ಬಿ.ಬಿ.ಎ, ಬಿ.ಸಿ.ಎ, ಬಿ.ಲಿಬ್.ಐ.ಎಸ್ಸಿ., ಬಿ.ಎಸ್ಸಿ., ಬಿ.ಎಸ್.ಡಬ್ಲ್ಯೂ., ಎಂ.ಎ., ಎಂ.ಸಿ.ಜೆ., ಎಂ.ಕಾಂ., ಎಂ.ಎಸ್ಸಿ., ಎಂ.ಲಿಬ್‌.ಐ.ಎಸ್ಸಿ., ಎಂ.ಬಿ.ಎ., ಎಂ.ಸಿ.ಎ., ಎಂ.ಎಸ್.ಡಬ್ಲ್ಯೂ ಮತ್ತು ಪಿ.ಜಿ ಸರ್ಟಿಫಿಕೇಟ್., ಡಿಪ್ಲೊಮಾ., ಸರ್ಟಿಫಿಕೇಟ್ ಪ್ರೋಗ್ರಾಮ್ಸ್ ಗಳಿಗೆ ಪ್ರವೇಶಾತಿ ಮಾಡಿಕೊಳ್ಳಲಾಗುತ್ತಿದೆ.


    Provided by
    Provided by

    ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯದಲ್ಲಿ 10+2 (ಪದವಿ ಪೂರ್ವ) ಮತ್ತು 10+2+3 (ಸ್ನಾತಕ ಪದವಿ) ವಿದ್ಯಾರ್ಹತೆ ಹೊಂದಿರುವ ಎಲ್ಲಾ ವಯೋಮಾನದ ವಿದ್ಯಾರ್ಥಿಗಳು ಮನೆಯಲ್ಲೇ ಅಥವಾ ಯಾವುದೇ ಕೆಲಸ ನಿರ್ವಹಿಸಿಕೊಂಡು ಕಾಲೇಜುಗಳಿಗೆ ಹೋಗದೆ ಕರಾಮುವಿಯ ಮೂಲಕ ಪದವಿ ಪಡೆಯಬಹುದಾಗಿದೆ.  ಈ ಹಿನ್ನೆಲೆಯಲ್ಲಿ ಕೆಲಸಕ್ಕೆ ಹೋಗುವ ಆಸಕ್ತರು ಕರಾಮುವಿಯಲ್ಲಿ ಪ್ರವೇಶಾತಿ ಪಡೆಯಲು ಅನುಕೂಲ ಮಾಡಿಕೊಡುವ ಸಲುವಾಗಿ 2025ರ ಅಕ್ಟೋಬರ್ 15ರ ವರಗೆ ಸಾರ್ವತ್ರಿಕ ರಜಾ ದಿನಗಳಾದ ಎರಡನೇ ಹಾಗೂ ನಾಲ್ಕನೇ ಶನಿವಾರ ಮತ್ತು ಭಾನುವಾರಗಳಂದು ಕರಾಮುವಿ ತುಮಕೂರು ಪ್ರಾದೇಶಿಕ ಕೇಂದ್ರದ ಕಚೇರಿ ತೆರಿಗೆ ಮೂಲಕ ಪ್ರವೇಶಾತಿಯನ್ನು ಮಾಡಿಕೊಳ್ಳಲಾಗುತ್ತದೆ

    ಕೆಎಸ್‌ ಒಯು ಯುಜಿಸಿಯಿಂದ ಮಾನ್ಯತೆ ಪಡೆದಿದೆ ಮತ್ತು ನ್ಯಾಕ್ ನಿಂದ “ಎ ಪ್ಲಸ್” ಮಾನ್ಯತೆ ಪಡೆದಿದೆ. ಯುಜಿಸಿ ನಿಯಮಾವಳಿ ಪ್ರಕಾರ ಮುಕ್ತ ವಿಶ್ವವಿದ್ಯಾನಿಲಯ ನೀಡುವ ಪದವಿಗಳು ರೆಗ್ಯುಲರ್ ಮೂಲಕ ನೀಡುವ ಪದವಿಗಳು ಎರಡು ಒಂದೇ ಸಮನಾದ ಅರ್ಹತೆ ಇರುತ್ತದೆ. “ಮೈಸೂರಿನ ಕರಾಮುವಿಯು ಮಾತ್ರ ರಾಜ್ಯದಲ್ಲಿ ದೂರ ಶಿಕ್ಷಣ ನೀಡುವ ಏಕ ಮಾತ್ರ ವಿಶ್ವವಿದ್ಯಾನಿಲಯವಾಗಿರುತ್ತದೆ”.

    ಹೆಚ್ಚಿನ ವಿವರಗಳಿಗಾಗಿ: ಕರಾಮುವಿ ಪ್ರಾದೇಶಿಕ ಕೇಂದ್ರ ತುಮಕೂರು, ಟೂಡಾ ಲೇಔಟ್, ರಾಜೀವ್‍ಗಾಂಧಿ ನಗರ, ಗಂಗಸಂದ್ರ ಮುಖ್ಯರಸ್ತೆ, ಮೆಳೆಕೋಟೆ, ತುಮಕೂರು-572105‌. ದೂರವಾಣಿ ಸಂಖ್ಯೆ- 0816-2955580, 9844506629, 9886112434, 7349474339 ಅನ್ನು ಸಂಪರ್ಕಿಸಬಹುದು ಎಂದು ಪ್ರಾದೇಶಿಕ ನಿರ್ದೇಶಕರಾದ ಡಾ. ಲೋಕೇಶ ಆರ್ ರವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ‌.

    ವರದಿ: ನಂದೀಶ್ ನಾಯ್ಕ, ಪಿ.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC

    admin
    • Website

    Related Posts

    ಈ ವರ್ಷ 52 ಸಾವಿರ ಅತಿಥಿ ಶಿಕ್ಷಕರ ನೇಮಕ: ಸಚಿವ ಮಧು ಬಂಗಾರಪ್ಪ

    May 23, 2026

    ಬೀದರ್ ಬ್ರಿಮ್ಸ್ (BRIMS) ಆಸ್ಪತ್ರೆಯಲ್ಲಿ ಕರ್ತವ್ಯ ನಿರತ ವೈದ್ಯರ ಮೇಲೆ ಭೀಕರ ಹಲ್ಲೆ: 7 ಮಂದಿ ಆರೋಪಿಗಳ ಬಂಧನ

    May 23, 2026

    ಒಕ್ಕರಹಳ್ಳಿ ವ್ಯಾಪ್ತಿಯಲ್ಲಿ ಚಿರತೆ ಹಾವಳಿ: ಮೂರು ನಾಯಿಗಳನ್ನು ಬಲಿ ಪಡೆದ ಚಿರತೆ

    May 22, 2026

    Comments are closed.

    Our Picks

    ಬಾಲಕನ ಬಲಿ ಪಡೆದಿದ್ದ ಚಿರತೆ ಕೊನೆಗೂ ಸೆರೆ: 14 ದಿನಗಳ ಕಾರ್ಯಾಚರಣೆ ಬಳಿಕ ಸ್ಥಳೀಯರು ನಿಟ್ಟುಸಿರು

    May 25, 2026

    ಭೀಕರ ರಸ್ತೆ ಅಪಘಾತ: ತೆಲುಗು ನಟ ಭರತ್ ಕಾಂತ್ ಸಾವು

    May 13, 2026

    ಪಂಚ ರಾಜ್ಯಗಳ ಚುನಾವಣೆ ಫಲಿತಾಂಶ: ತಮಿಳುನಾಡಿನಲ್ಲಿ ನಟ ವಿಜಯ್ ಅಬ್ಬರ, ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ಮುನ್ನಡೆ

    May 4, 2026

    ಜಾಮೀನಿಗಾಗಿ ಎರಡನೇ ಬಾರಿ ಸುಪ್ರೀಂ ಕೋರ್ಟ್ ಕದ ತಟ್ಟಿದ ನಟ ದರ್ಶನ್: ಮೇ 4ಕ್ಕೆ ವಿಚಾರಣೆ

    April 29, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಮಧುಗಿರಿ

    ವಿಶ್ವದ ಅತ್ಯಂತ ದೊಡ್ಡ ಶಕ್ತಿ ತಾಯಿ: ಪರಿಷತ್ ಸದಸ್ಯ ಆರ್.ರಾಜೇಂದ್ರ ರಾಜಣ್ಣ

    May 26, 2026

    ಮಧುಗಿರಿ/ದೊಡ್ಡೇರಿ: ವಿಶ್ವದ ಅತ್ಯಂತ ದೊಡ್ಡ ಶಕ್ತಿ ತಾಯಿ ಎಂದು ಪರಿಷತ್ ಸದಸ್ಯ ಆರ್ ರಾಜೇಂದ್ರ ರಾಜಣ್ಣ ತಿಳಿಸಿದರು. ಮಧುಗಿರಿ ತಾಲ್ಲೂಕಿನ…

    ಕೊರಟಗೆರೆ: ಬಾಲಕಿಯರಿಗೆ ಸುರಕ್ಷಿತ ವಸತಿ ನಿಲಯ ಆರಂಭಕ್ಕೆ ಕ್ರಮ: ಅಪೂರ್ವ ಸಿ. ಅನಂತರಾಮು

    May 26, 2026

    ಬಕ್ರೀದ್: ಶಾಂತಿಗೆ ಭಂಗ ತಂದರೆ, ಪ್ರಚೋದನೆ ನೀಡಿದ್ರೆ ಕ್ರಮ: ಕೆ.ವಿ.ಅಶೋಕ್ ಎಚ್ಚರಿಕೆ

    May 26, 2026

    ವಿಶ್ವ ಕಾರ್ಮಿಕ ದಿನಾಚರಣೆ: ನೂತನ ಕಾರ್ಮಿಕ ಕಚೇರಿ ಉದ್ಘಾಟನೆ, ಹಿರಿಯ ಕಾರ್ಮಿಕರಿಗೆ ಸನ್ಮಾನ

    May 26, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.