nammatumakuru

    Subscribe to Updates

    Get the latest creative news from FooBar about art, design and business.

    What's Hot

    ತುಮಕೂರು: 80ನೇ ಸ್ವಾತಂತ್ರ್ಯ ದಿನಾಚರಣೆ ಸಂಭ್ರಮ — ಶ್ರೀಮಠ ಹಾಗೂ ಕ್ರೀಡಾಂಗಣದಲ್ಲಿ ಡಾ.ಜಿ.ಪರಮೇಶ್ವರ್ ಧ್ವಜಾರೋಹಣ

    August 15, 2026

    ತುಮಕೂರು ಜಿಲ್ಲಾ ಪೊಲೀಸ್ ಕಛೇರಿಯಲ್ಲಿ 80ನೇ ಸ್ವಾತಂತ್ರ್ಯ ದಿನಾಚರಣೆ

    August 15, 2026

    ಸ್ವಾತಂತ್ರ್ಯ ದಿನಾಚರಣೆಯ ಸಂಭ್ರಮ ಹಾಗೂ ನಮ್ಮ ಕರ್ತವ್ಯ: ಒಂದು ಪರಾಮರ್ಶೆ

    August 15, 2026
    Facebook Twitter Instagram
    ಟ್ರೆಂಡಿಂಗ್
    • ತುಮಕೂರು: 80ನೇ ಸ್ವಾತಂತ್ರ್ಯ ದಿನಾಚರಣೆ ಸಂಭ್ರಮ — ಶ್ರೀಮಠ ಹಾಗೂ ಕ್ರೀಡಾಂಗಣದಲ್ಲಿ ಡಾ.ಜಿ.ಪರಮೇಶ್ವರ್ ಧ್ವಜಾರೋಹಣ
    • ತುಮಕೂರು ಜಿಲ್ಲಾ ಪೊಲೀಸ್ ಕಛೇರಿಯಲ್ಲಿ 80ನೇ ಸ್ವಾತಂತ್ರ್ಯ ದಿನಾಚರಣೆ
    • ಸ್ವಾತಂತ್ರ್ಯ ದಿನಾಚರಣೆಯ ಸಂಭ್ರಮ ಹಾಗೂ ನಮ್ಮ ಕರ್ತವ್ಯ: ಒಂದು ಪರಾಮರ್ಶೆ
    • ಇಪಿಎಫ್‌ ಒದಿಂದ ಉದ್ಯೋಗದಾತರಿಗೆ ಬಿಗ್ ರಿಲೀಫ್: ‘EEC 2026’ ಮತ್ತು ‘ವಿಶ್ವಾಸ್ 2026’ ಯೋಜನೆಗಳು ಜಾರಿ
    • ಶಾಂತಿ—ಕ್ರಾಂತಿ ರೀ ರಿಲೀಸ್ ಗೆ ಕಾದು ಕುಳಿತ ಅಭಿಮಾನಿಗಳಿಗೆ ನಿರಾಸೆ: ಸದ್ಯಕ್ಕಿಲ್ಲ ರೀ ರಿಲೀಸ್! | ಕಾರಣ ಏನು?
    • ಶಿವಮೊಗ್ಗ: ಕಡಜ ಹುಳ ಕಡಿದು 8 ವರ್ಷದ ಬಾಲಕ ಸಾವು
    • ಸರಗೂರು: 9ನೇ ವಾರ್ಡ್‌ನಲ್ಲಿ ₹35 ಲಕ್ಷ ವೆಚ್ಚದ ಸಿಸಿ ರಸ್ತೆ ಕಾಮಗಾರಿಗೆ ಚಾಲನೆ – ಪಪಂ ಸದಸ್ಯ ಶ್ರೀನಿವಾಸ್ ಪರಿಶೀಲನೆ
    • ಪ್ರಜ್ವಲ್ ರೇವಣ್ಣ ಮೊಬೈಲ್ ಪ್ರಸಂಗ: ಶಿವ—ಪಾರ್ವತಿ ಹೆಸರಲ್ಲಿ ಅಪ್ಪ ಅಮ್ಮನ ನಂಬರ್ | 6 ಬಾರಿ ಬಚಾವಾಗಿದ್ದ ಪ್ರಜ್ವಲ್
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಕುಣಿಗಲ್: ರಸಗೊಬ್ಬರಕ್ಕೆ ರೈತರ ಪರದಾಟ
    ಕುಣಿಗಲ್ September 23, 2025

    ಕುಣಿಗಲ್: ರಸಗೊಬ್ಬರಕ್ಕೆ ರೈತರ ಪರದಾಟ

    By adminSeptember 23, 2025No Comments1 Min Read

    ಕುಣಿಗಲ್: ತಾಲ್ಲೂಕಿನಲ್ಲಿ ಹದವಾಗಿ ಮಳೆಯಾಗುತ್ತಿದ್ದು, ಬಿತ್ತನೆ ಕಾರ್ಯ ಚುರುಕಾಗಿದೆ. ರೈತರು ರಸಗೊಬ್ಬರಕ್ಕಾಗಿ ಪರದಾಡುವ ಸ್ಥಿತಿ ನಿರ್ಮಾಣವಾಗಿದೆ.

    ತಾಲ್ಲೂಕಿನಲ್ಲಿ ರಸಗೊಬ್ಬರ ಬೇಡಿಕೆ ಹೆಚ್ಚಾಗಿದೆ. ಭಾನುವಾರ ತಾಲ್ಲೂಕಿನ ಸಂತೆಮಾವತ್ತೂರು ಗ್ರಾಮದಲ್ಲಿ ಹಿರಿಯರಿಗೆ ಎಡೆ ಬಿಡುವುದನ್ನು ಬಿಟ್ಟು ರಸಗೊಬ್ಬರಕ್ಕಾಗಿ ಕಾದ ರೈತರು ಗೊಬ್ಬರ ಸಿಗದೆ ಕೈಕೈ ಮಿಲಾಯಿಸುವ ಹಂತಕ್ಕೆ ತಲುಪಿದ ಘಟನೆ ನಡೆದಿದೆ.

    ತಾಲ್ಲೂಕಿನಲ್ಲಿ ಖಾಸಗಿ ಮಾರಾಟಗಾರರು ಸೇರಿದಂತೆ 11 ರೈತರ ಸೇವಾ ಸಹಕಾರ ಸಂಘಗಳಲ್ಲಿ ಗೊಬ್ಬರದ ಮಾರಾಟ ವ್ಯವಸ್ಥೆ ಇದ್ದರೂ, ಬೇಡಿಕೆ ತಕ್ಕಂತೆ ಮತ್ತು ಸಕಾಲದಲ್ಲಿ ರಸಗೊಬ್ಬರ ಸಿಗದ ಕಾರಣ ರೈತರು ಪರದಾಟ ಮುಂದುವರೆದಿದೆ.

    ಒಂದೆಡೆ ಖಾಸಗಿ ಮಾರಾಟಗಾರರು ಕೃತಕ ಅಭಾವ ಸೃಷ್ಟಿಸುತ್ತಿದ್ದಾರೆ ಎಂಬ ಆರೋಪ ಕೇಳಿ ಬರುತ್ತಿದ್ದರೂ, ಮಾರಾಟಗಾರರು ಕಂಪನಿಗಳ ಹಿಡಿತದಲ್ಲಿರುವುದರಿಂದ ಯೂರಿಯಾ ಜತೆ ಸಹ ಉತ್ಪಾದಕಗಳನ್ನು ಖರೀದಿಸುವಂತೆ ಕಡ್ಡಾಯಗೊಳಿಸಿರುವುದು ಸಮಸ್ಯೆಯಾಗುತ್ತಿದೆ ಎಂದು ಮಾರಾಟಗಾರರು ಅಸಹಾಯಕತೆ ವ್ಯಕ್ತಪಡಿಸಿದ್ದಾರೆ.

    ಟಿಎಪಿಎಂಎಸ್‌ ಸೇರಿದಂತೆ ರೈತರ ಸೇವಾ ಸಹಕಾರ ಸಂಘಗಳು ರಸಗೊಬ್ಬರ ಮಾರಾಟ ಮಾಡುತ್ತಿವೆ. ಬೇಡಿಕೆ ಅನುಸಾರ ಸರಬರಾಜಾಗದ ಕಾರಣ ಲೋಡ್ ಬಂದ ಕೂಡಲೇ ರೈತರು ಖರೀದಿಗೆ ಮುಗಿಬೀಳುತ್ತಿದ್ದಾರೆ.

    ಕೃಷಿ ಇಲಾಖೆ ಅಧಿಕಾರಿಗಳ ಮಾಹಿತಿಯಂತೆ ತಾಲ್ಲೂಕಿಗೆ 3,675 ಮೆಟ್ರಿಕ್ ಟನ್ ಯೂರಿಯಾ ಬೇಡಿಕೆ ಇದೆ. ಈಗಾಗಲೇ 2,970 ಮೆಟ್ರಿಕ್ ಟನ್‌ ಸರಬರಾಜಾಗಿದೆ. 704 ಟನ್ ಬಾಕಿ ಇದೆ. ರೈತರಿಗೆ ಯೂರಿಯಾ ಇನ್ನೂ ಬೇಕಿದೆ. ವಾಡಿಕೆಯಂತೆ ಬಿತ್ತನೆ ಕಾರ್ಯ ಅಕ್ಟೋಬರ್ 15ರ ವರೆಗೆ ನಡೆಲಿದೆ. ಮುಂದಿನ ದಿನಗಳಲ್ಲಿ ಸರಬರಾಜಿಗೆ ವ್ಯವಸ್ಥೆ ಮಾಡಲಾಗುವುದು ಎಂದು ತಾಂತ್ರಿಕ ಅಧಿಕಾರಿ ನೂರ್‌ ಅಜಂ ತಿಳಿಸಿದರು.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC

    admin
    • Website

    Related Posts

    ಕುಣಿಗಲ್: ಗ್ರಾಮ ದೇವತೆ ಜಾತ್ರಾ ಮಹೋತ್ಸವದ ಜಮಾ–ಖರ್ಚು ವಿವರ ಘೋಷಣೆ

    July 29, 2026

    ಕೇಂದ್ರ ಶಿಕ್ಷಣ ಸಚಿವರ ರಾಜೀನಾಮೆ: ಹೋರಾಟಕ್ಕೆ ಸಂದ ಜಯ– ಶಾಸಕ ಡಾ.ಎಚ್.ಡಿ.ರಂಗನಾಥ್

    July 26, 2026

    ಕುಣಿಗಲ್: ಮೇಣದ ಬತ್ತಿ ಹಿಡಿದು ಎಸ್‌ ಐಆರ್ ಜಾಗೃತಿ ಜಾಥಾ

    July 14, 2026

    Comments are closed.

    Our Picks

    ಕಾವೇರಿ ನೀರು ವಿವಾದ: ಸುಪ್ರೀಂ ಕೋರ್ಟ್ ವಿಚಾರಣೆ ಬಳಿಕ ಮುಂದಿನ ನಡೆ ಕುರಿತು ನಿರ್ಧಾರ — ಸಚಿವ ರಾಮಲಿಂಗಾರೆಡ್ಡಿ

    August 13, 2026

    ಇತಿಹಾಸದಲ್ಲೇ ಪ್ರಥಮ: 80ನೇ ಸ್ವಾತಂತ್ರ್ಯ ದಿನಾಚರಣೆಯಂದು ಕೆಂಪುಕೋಟೆಯ ಮೇಲೆ ಮೊಳಗಲಿದೆ ‘ವಂದೇ ಮಾತರಂ’

    August 11, 2026

    ನಕಲಿ ಐಡಿ ಬಳಸಿ 25 ಮಹಿಳೆಯರ ಮದುವೆ: ‘ವಂಚಕನಿಗೆ ಮಗಳನ್ನು ಕೊಟ್ಟು ಮೋಸಹೋದೆ’ ಎಂದ ಬಿಜೆಪಿ ಶಾಸಕ!

    August 9, 2026

    ಬಾಲಕಿಯನ್ನು ಪ್ರೇಮದ ಬಲೆಗೆ ಬೀಳಿಸಿ ವೇಶ್ಯಾವಾಟಿಕೆಗೆ ಮಾರಿದ ಪಾಪಿ: ಬಾಲಕಿಯ ರಕ್ಷಣೆ, ಇಬ್ಬರ ಬಂಧನ

    August 9, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತುಮಕೂರು

    ತುಮಕೂರು: 80ನೇ ಸ್ವಾತಂತ್ರ್ಯ ದಿನಾಚರಣೆ ಸಂಭ್ರಮ — ಶ್ರೀಮಠ ಹಾಗೂ ಕ್ರೀಡಾಂಗಣದಲ್ಲಿ ಡಾ.ಜಿ.ಪರಮೇಶ್ವರ್ ಧ್ವಜಾರೋಹಣ

    August 15, 2026

    ತುಮಕೂರು: ತುಮಕೂರಿನ ಶ್ರೀ ಸಿದ್ಧಗಂಗಾ ಮಠ ಹಾಗೂ ಮಹಾತ್ಮ ಗಾಂಧಿ ಜಿಲ್ಲಾ ಕ್ರೀಡಾಂಗಣದಲ್ಲಿ 80ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಶ್ರದ್ಧೆ ಮತ್ತು…

    ತುಮಕೂರು ಜಿಲ್ಲಾ ಪೊಲೀಸ್ ಕಛೇರಿಯಲ್ಲಿ 80ನೇ ಸ್ವಾತಂತ್ರ್ಯ ದಿನಾಚರಣೆ

    August 15, 2026

    ಸ್ವಾತಂತ್ರ್ಯ ದಿನಾಚರಣೆಯ ಸಂಭ್ರಮ ಹಾಗೂ ನಮ್ಮ ಕರ್ತವ್ಯ: ಒಂದು ಪರಾಮರ್ಶೆ

    August 15, 2026

    ಇಪಿಎಫ್‌ ಒದಿಂದ ಉದ್ಯೋಗದಾತರಿಗೆ ಬಿಗ್ ರಿಲೀಫ್: ‘EEC 2026’ ಮತ್ತು ‘ವಿಶ್ವಾಸ್ 2026’ ಯೋಜನೆಗಳು ಜಾರಿ

    August 14, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.