ಮಧುಗಿರಿ: ಕಸಬಾ ಹೋಬಳಿ ಡಿ.ವಿ ಹಳ್ಳಿ ಪಂಚಾಯಿತಿಯ ಅಧ್ಯಕ್ಷರಾಗಿದ್ದ ಗಂಗಮ್ಮ ಎಂ.ಜಿ ಗೋಪಾಲಯ್ಯ ಮತ್ತು ಉಪಾಧ್ಯಕ್ಷರಾದ ಶಿವಕುಮಾರಸ್ವಾಮಿ ಅವರ ತೆರವುಗೊಂಡ ಸ್ಥಾನಕ್ಕೆ ಉಳಿದ ಅವಧಿಗೆ ಪಂಚಾಯಿತಿಗೆ ಅಧ್ಯಕ್ಷ ಸ್ಥಾನಕ್ಕೆ ಅಧ್ಯಕ್ಷ ಉಪಾಧ್ಯಕ್ಷರನ್ನು ಅವಿರೋಧವಾಗಿ ಆಯ್ಕೆ ನಡೆಯಿತು.
ಅಧ್ಯಕ್ಷರಾಗಿ ರವಿಕುಮಾರ್ ಹಾಗೂ ಉಪಾಧ್ಯಕ್ಷರಾಗಿ ವೇಣುಗೋಪಾಲ್ ಅವರನ್ನು ಆಯ್ಕೆ ಮಾಡಲಾಯಿತು.
ಈ ಸಂದರ್ಭದಲ್ಲಿ ಚುನಾವಣಾಧಿಕಾರಿ ಕಮಲಮ್ಮ ನೂತನ ಅಧ್ಯಕ್ಷರ ಹೆಸರುಗಳನ್ನು ಘೋಷಣೆ ಮಾಡಿದರು.
ವರದಿ: ಅಬಿದ್ ಮಧುಗಿರಿ
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Co3qCxRDyz3FBQg7y8GfBB