nammatumakuru

    Subscribe to Updates

    Get the latest creative news from FooBar about art, design and business.

    What's Hot

    ಹಿಂದೂ ಕೇವಲ ಧರ್ಮವಲ್ಲ, ಜೀವನ ದರ್ಶನ: ಸಿದ್ಧರಬೆಟ್ಟದ ಶ್ರೀ ವೀರಭದ್ರ ಶಿವಾಚಾರ್ಯ ಸ್ವಾಮೀಜಿ

    February 10, 2026

    ರೈತರು ತಮ್ಮ ಜಮೀನು ಮಾರಾಟ ಮಾಡಬೇಡಿ: ಶಾಸಕ ಬಿ.ಸುರೇಶ್ ಗೌಡ ಕಿವಿಮಾತು

    February 10, 2026

    ಜಾತಿ ಮುಖ್ಯವಲ್ಲ ಸಮಾಜ ಸೇವೆ ಮುಖ್ಯ: ಶಾಸಕ ಎಂ.ಟಿ.ಕೃಷ್ಣಪ್ಪ

    February 10, 2026
    Facebook Twitter Instagram
    ಟ್ರೆಂಡಿಂಗ್
    • ಹಿಂದೂ ಕೇವಲ ಧರ್ಮವಲ್ಲ, ಜೀವನ ದರ್ಶನ: ಸಿದ್ಧರಬೆಟ್ಟದ ಶ್ರೀ ವೀರಭದ್ರ ಶಿವಾಚಾರ್ಯ ಸ್ವಾಮೀಜಿ
    • ರೈತರು ತಮ್ಮ ಜಮೀನು ಮಾರಾಟ ಮಾಡಬೇಡಿ: ಶಾಸಕ ಬಿ.ಸುರೇಶ್ ಗೌಡ ಕಿವಿಮಾತು
    • ಜಾತಿ ಮುಖ್ಯವಲ್ಲ ಸಮಾಜ ಸೇವೆ ಮುಖ್ಯ: ಶಾಸಕ ಎಂ.ಟಿ.ಕೃಷ್ಣಪ್ಪ
    • ನವಜಾತ ಶಿಶುಗಳ ಆರೈಕೆ ಬಲಪಡಿಸಲು ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ ಶಿಫಾರಸ್ಸು
    • ಪಕ್ಷ ನಿಷ್ಠೆ ಇಲ್ಲದವರನ್ನು  ಜೊತೆಯಲ್ಲಿಟ್ಟುಕೊಳ್ಳಬಾರದು ಎಚ್.ಡಿ.ಕುಮಾರಸ್ವಾಮಿ ಖಡಕ್ ಮಾತು
    • ವೇಶ್ಯಾವಾಟಿಕೆಗೆ ಅತ್ತೆ–ಮಾವನ ಒತ್ತಾಯ: ಮನನೊಂದ ವಿವಾಹಿತೆ ಆತ್ಮಹತ್ಯೆ
    • ಕೆನಡಾದಲ್ಲಿ ಬೆಂಗಳೂರು ಮೂಲದ ಯುವಕ ಗುಂಡೇಟಿಗೆ ಬಲಿ
    • ತುಮಕೂರು: ಬಾಣಾವರ ಗೇಟ್ ಬಳಿ ಭೀಕರ ಸರಣಿ ಅಪಘಾತ; ಮಾಜಿ ತಾಪಂ ಸದಸ್ಯ ಸೇರಿ ಇಬ್ಬರು ಸಾವು
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ತುಮಕೂರು | ಆಮೆ ವೇಗದಲ್ಲಿ ಸಾಗಿದ ಜಾತಿವಾರು ಸಮೀಕ್ಷೆ: ಕಾಡುತ್ತಿರುವ ಸಮಸ್ಯೆಗಳೇನು?
    ತುಮಕೂರು September 27, 2025

    ತುಮಕೂರು | ಆಮೆ ವೇಗದಲ್ಲಿ ಸಾಗಿದ ಜಾತಿವಾರು ಸಮೀಕ್ಷೆ: ಕಾಡುತ್ತಿರುವ ಸಮಸ್ಯೆಗಳೇನು?

    By adminSeptember 27, 2025No Comments2 Mins Read
    sameekshe

    ತುಮಕೂರು: ಜಾತಿವಾರು ಸಮೀಕ್ಷೆ ಆರಂಭವಾಗಿ ಐದನೇ ದಿನಕ್ಕೆ ಕಾಲಿಟ್ಟಿದ್ದರೂ ತುಮಕೂರು ಜಿಲ್ಲೆಯಲ್ಲಿ ಮಾತ್ರ ಮುಂದೆ ಸಾಗುತ್ತಿಲ್ಲ. ಇತರ ಜಿಲ್ಲೆಗಳಿಗಿಂತ ಸಾಕಷ್ಟು ಹಿಂದೆ ಉಳಿದಿದ್ದು, ಆಮೆ ವೇಗದಲ್ಲಿ ನಡೆಯುತ್ತಿದೆ.

    ತಾಂತ್ರಿಕ ಸಮಸ್ಯೆ ಶುಕ್ರವಾರ ಸಹ ಮುಂದುವರಿದಿದ್ದು, ಸಮೀಕ್ಷೆಗೆ ತೆರಳಿದ್ದ ಶಿಕ್ಷಕರು ಕೆಲವು ಕಡೆಗಳಲ್ಲಿ ಬೆಳಿಗ್ಗೆಯಿಂದ ಮಧ್ಯಾಹ್ನ 2 ಗಂಟೆ ವರೆಗೂ ಒಂದೂ ಮನೆಯ ಸಮೀಕ್ಷೆ ಮಾಡಲು ಸಾಧ್ಯವಾಗಿಲ್ಲ. ಸಮೀಕ್ಷೆ ಮಾಡಲೇಬೇಕು ಎಂದು ಶಿಕ್ಷಕರ ಮೇಲೆ ಅಧಿಕಾರಿಗಳು ನಿರಂತರವಾಗಿ ಒತ್ತಡ ಹಾಕುತ್ತಲೇ ಇದ್ದಾರೆ. ಆದರೆ ಸಮೀಕ್ಷೆ ಸಾಧ್ಯವಾಗದೆ ಸಾಕಷ್ಟು ಮಂದಿ ಕೈಚೆಲ್ಲಿ, ಅಸಹಾಯಕರಾಗಿ ಕುಳಿತಿದ್ದಾರೆ.


    Provided by
    Provided by

    ಮೊದಲು ತಾಂತ್ರಿಕ ಸಮಸ್ಯೆ ಬಗೆಹರಿಸಿ. ನಂತರ ಸಮೀಕ್ಷೆ ಮಾಡುವಂತೆ ಹೇಳಿ. ಆಗ ಕೆಲಸ ಮಾಡುತ್ತೇವೆ. ಸಮಸ್ಯೆ ಇದ್ದರೂ ಸುಮ್ಮನೆ ಸಮೀಕ್ಷೆ ಮಾಡಿ ಎಂದರೆ ಹೇಗೆ? ಬೆಳಿಗ್ಗೆಯಿಂದ ಸಂಜೆ ವರೆಗೂ ಪ್ರಯತ್ನಿಸಿದರೂ ಒಂದು ಕುಟುಂಬದ ಸಮೀಕ್ಷೆ ಪೂರ್ಣಗೊಳಿಸಲು ಸಾಧ್ಯವಾಗುತ್ತಿಲ್ಲ. ಆದರೆ ಕೆಲಸದಲ್ಲಿ ತೊಡಗಿಸಿಕೊಂಡಿಲ್ಲ ಎಂದು ಹೇಳಿ ನೋಟಿಸ್ ಕೊಡಲು ಮುಂದಾಗಿದ್ದಾರೆ. ಇದು ಯಾವ ರೀತಿಯ ನ್ಯಾಯ ಅಂತ ಶಿಕ್ಷಕರು ಪ್ರಶ್ನಿಸಿದ್ದಾರೆ ಎಂದು ವರದಿಯಾಗಿದೆ.

    ಏನೇನು ಸಮಸ್ಯೆ:

    * ಬಹುತೇಕ ಕಡೆಗಳಲ್ಲಿ ನೆಟ್‌ ವರ್ಕ್ ಸಮಸ್ಯೆ

    * ಕೆಲವು ಗ್ರಾಮಗಳಲ್ಲಿ ನೆಟ್‌ವರ್ಕ್ ಇಲ್ಲದೆ ಮೊಬೈಲ್ ಕಾರ್ಯ ನಿರ್ವಹಿಸುತ್ತಿಲ್ಲ

    * ಸಾಕಷ್ಟು ಶಿಕ್ಷಕರಿಗೆ ಪರಿಚಯ ಇರುವ ಪ್ರದೇಶ ನೀಡಿಲ್ಲ

    * ಪದೇ ಪದೇ ಆ್ಯಪ್ ಇನ್‌ ಸ್ಟಾಲ್‌ ಮಾಡುವ ಸಮಯದಲ್ಲಿ ಮೊಬೈಲ್ ಹ್ಯಾಂಗ್ ಆಗುತ್ತಿದೆ

    * ಯುಎಚ್‌ ಐಡಿ ಕೆಲವು ಕಡೆ ಹಾಕಿಲ್ಲ. ಕೆಲವು ಹಾಕಿದ್ದರೂ ನಂಬರ್‌ ಬರೆದಿಲ್ಲ

    *ಆ್ಯಪ್‌ನಲ್ಲಿ ಅನಗತ್ಯ ಪ್ರಶ್ನೆಗಳಿಗೆ ಉತ್ತರ ಕೇಳಿ ಭರ್ತಿ ಮಾಡಬೇಕಿದೆ

    * ಕೋರ್ಟ್ ವ್ಯಾಜ್ಯ ಇರುವ ಬಗ್ಗೆಯೂ ಮಾಹಿತಿ ಕೇಳಲಾಗಿದೆ

    ಈ ಬಗ್ಗೆ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಜಿಲ್ಲಾ ಹಿಂದುಳಿದ ವರ್ಗಗಳ ಇಲಾಖೆ ಅಧಿಕಾರಿ ಈರಪ್ಪ, ಆ್ಯಪ್ ಅಪ್‌ ಡೇಟ್ ಮಾಡಲಾಗಿದೆ. ಈಗ ಯಾವುದೇ ಸಮಸ್ಯೆ ಇಲ್ಲ. ಎಲ್ಲೆಡೆ ಸಮೀಕ್ಷೆ ಕಾರ್ಯ ನಡೆಯುತ್ತಿದೆ ಎಂದು ಹೇಳಿದರು. ಜಿಲ್ಲೆಯಲ್ಲಿ ಶುಕ್ರವಾರದವರೆಗೆ 8,758 ಸಮೀಕ್ಷೆ ಮಾಡಲಾಗಿದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಚುರುಕಾಗಲಿದೆ ಎಂದು ತಿಳಿಸಿದರು.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC

    admin
    • Website

    Related Posts

    ರೈತರು ತಮ್ಮ ಜಮೀನು ಮಾರಾಟ ಮಾಡಬೇಡಿ: ಶಾಸಕ ಬಿ.ಸುರೇಶ್ ಗೌಡ ಕಿವಿಮಾತು

    February 10, 2026

    ನವಜಾತ ಶಿಶುಗಳ ಆರೈಕೆ ಬಲಪಡಿಸಲು ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ ಶಿಫಾರಸ್ಸು

    February 10, 2026

    ತುಮಕೂರು: ಬಾಣಾವರ ಗೇಟ್ ಬಳಿ ಭೀಕರ ಸರಣಿ ಅಪಘಾತ; ಮಾಜಿ ತಾಪಂ ಸದಸ್ಯ ಸೇರಿ ಇಬ್ಬರು ಸಾವು

    February 9, 2026

    Leave A Reply Cancel Reply

    Our Picks

    ಬಿಹಾರದಲ್ಲಿ ತುಮಕೂರು ಮೂಲದ ಒಂದೇ ಕುಟುಂಬದ ನಾಲ್ವರ ನಿಗೂಢ ಸಾವು: ಪ್ರವಾಸಕ್ಕೆ ಹೋದವರು ಹೆಣವಾಗಿ ಮರಳಿದರು!

    February 7, 2026

    ಬೆಂಗಳೂರು–ಹೈದರಾಬಾದ್ ಹೈಸ್ಪೀಡ್ ರೈಲು ಬೀದರ್ ವರೆಗೆ ವಿಸ್ತರಿಸಿ: ರೈಲ್ವೆ ಸಚಿವರಿಗೆ ದೇವೇಗೌಡರ ಮನವಿ

    February 6, 2026

    ಜೀವನದಲ್ಲಿ ಕೊನೆಯ ಹಂತದಲ್ಲಿದ್ದೇನೆ, ನೀರಾವರಿ ಯೋಜನೆಗಳಿಗೆ ಅನುಮೋದನೆ ಕೊಡಿ: ಹೆಚ್.ಡಿ. ದೇವೇಗೌಡ ಗದ್ಗದಿತ

    February 5, 2026

    ದೈಹಿಕ ಸಂಬಂಧದಲ್ಲಿ ತೃಪ್ತಿಯಿಲ್ಲ: ಮದುವೆಯಾದ ಒಂದೇ ತಿಂಗಳಲ್ಲಿ ಗಂಡನನ್ನು ತೊರೆದ ಪತ್ನಿ!

    February 3, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಕೊರಟಗೆರೆ

    ಹಿಂದೂ ಕೇವಲ ಧರ್ಮವಲ್ಲ, ಜೀವನ ದರ್ಶನ: ಸಿದ್ಧರಬೆಟ್ಟದ ಶ್ರೀ ವೀರಭದ್ರ ಶಿವಾಚಾರ್ಯ ಸ್ವಾಮೀಜಿ

    February 10, 2026

    ಕೊರಟಗೆರೆ: ಹಿಂದೂ ಎನ್ನುವುದು ಕೇವಲ ಒಂದು ಧರ್ಮವಲ್ಲ; ಅದು ಜೀವನ ದರ್ಶನ, ಬದುಕುವ ಸಂಸ್ಕೃತಿ ಎಂದು ಸಿದ್ಧರಬೆಟ್ಟದ ವೀರಭದ್ರ ಶಿವಾಚಾರ್ಯ…

    ರೈತರು ತಮ್ಮ ಜಮೀನು ಮಾರಾಟ ಮಾಡಬೇಡಿ: ಶಾಸಕ ಬಿ.ಸುರೇಶ್ ಗೌಡ ಕಿವಿಮಾತು

    February 10, 2026

    ಜಾತಿ ಮುಖ್ಯವಲ್ಲ ಸಮಾಜ ಸೇವೆ ಮುಖ್ಯ: ಶಾಸಕ ಎಂ.ಟಿ.ಕೃಷ್ಣಪ್ಪ

    February 10, 2026

    ನವಜಾತ ಶಿಶುಗಳ ಆರೈಕೆ ಬಲಪಡಿಸಲು ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ ಶಿಫಾರಸ್ಸು

    February 10, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.