nammatumakuru

    Subscribe to Updates

    Get the latest creative news from FooBar about art, design and business.

    What's Hot

    ಮಹಾರಾಜವಾಡಿಯಲ್ಲಿ ಅದ್ಧೂರಿಯಾಗಿ ಜರುಗಿದ 80ನೇ ಸ್ವಾತಂತ್ರ್ಯೋತ್ಸವ ಆಚರಣೆ

    August 15, 2026

    ತುಮಕೂರು: 80ನೇ ಸ್ವಾತಂತ್ರ್ಯ ದಿನಾಚರಣೆ ಸಂಭ್ರಮ — ಶ್ರೀಮಠ ಹಾಗೂ ಕ್ರೀಡಾಂಗಣದಲ್ಲಿ ಡಾ.ಜಿ.ಪರಮೇಶ್ವರ್ ಧ್ವಜಾರೋಹಣ

    August 15, 2026

    ತುಮಕೂರು ಜಿಲ್ಲಾ ಪೊಲೀಸ್ ಕಛೇರಿಯಲ್ಲಿ 80ನೇ ಸ್ವಾತಂತ್ರ್ಯ ದಿನಾಚರಣೆ

    August 15, 2026
    Facebook Twitter Instagram
    ಟ್ರೆಂಡಿಂಗ್
    • ಮಹಾರಾಜವಾಡಿಯಲ್ಲಿ ಅದ್ಧೂರಿಯಾಗಿ ಜರುಗಿದ 80ನೇ ಸ್ವಾತಂತ್ರ್ಯೋತ್ಸವ ಆಚರಣೆ
    • ತುಮಕೂರು: 80ನೇ ಸ್ವಾತಂತ್ರ್ಯ ದಿನಾಚರಣೆ ಸಂಭ್ರಮ — ಶ್ರೀಮಠ ಹಾಗೂ ಕ್ರೀಡಾಂಗಣದಲ್ಲಿ ಡಾ.ಜಿ.ಪರಮೇಶ್ವರ್ ಧ್ವಜಾರೋಹಣ
    • ತುಮಕೂರು ಜಿಲ್ಲಾ ಪೊಲೀಸ್ ಕಛೇರಿಯಲ್ಲಿ 80ನೇ ಸ್ವಾತಂತ್ರ್ಯ ದಿನಾಚರಣೆ
    • ಸ್ವಾತಂತ್ರ್ಯ ದಿನಾಚರಣೆಯ ಸಂಭ್ರಮ ಹಾಗೂ ನಮ್ಮ ಕರ್ತವ್ಯ: ಒಂದು ಪರಾಮರ್ಶೆ
    • ಇಪಿಎಫ್‌ ಒದಿಂದ ಉದ್ಯೋಗದಾತರಿಗೆ ಬಿಗ್ ರಿಲೀಫ್: ‘EEC 2026’ ಮತ್ತು ‘ವಿಶ್ವಾಸ್ 2026’ ಯೋಜನೆಗಳು ಜಾರಿ
    • ಶಾಂತಿ—ಕ್ರಾಂತಿ ರೀ ರಿಲೀಸ್ ಗೆ ಕಾದು ಕುಳಿತ ಅಭಿಮಾನಿಗಳಿಗೆ ನಿರಾಸೆ: ಸದ್ಯಕ್ಕಿಲ್ಲ ರೀ ರಿಲೀಸ್! | ಕಾರಣ ಏನು?
    • ಶಿವಮೊಗ್ಗ: ಕಡಜ ಹುಳ ಕಡಿದು 8 ವರ್ಷದ ಬಾಲಕ ಸಾವು
    • ಸರಗೂರು: 9ನೇ ವಾರ್ಡ್‌ನಲ್ಲಿ ₹35 ಲಕ್ಷ ವೆಚ್ಚದ ಸಿಸಿ ರಸ್ತೆ ಕಾಮಗಾರಿಗೆ ಚಾಲನೆ – ಪಪಂ ಸದಸ್ಯ ಶ್ರೀನಿವಾಸ್ ಪರಿಶೀಲನೆ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಸೆ.28ರಂದು ಪಾವಗಡದಲ್ಲಿ ಹಿಂದೂ ಮಹಾಗಣಪತಿ ವಿಸರ್ಜನೆ: ಯತ್ನಾಳ್ ಭಾಗಿ
    ಪಾವಗಡ September 27, 2025

    ಸೆ.28ರಂದು ಪಾವಗಡದಲ್ಲಿ ಹಿಂದೂ ಮಹಾಗಣಪತಿ ವಿಸರ್ಜನೆ: ಯತ್ನಾಳ್ ಭಾಗಿ

    By adminSeptember 27, 2025No Comments1 Min Read
    hindu ganapati

    ಪಾವಗಡ: ಪಾವಗಡದಲ್ಲಿ ವಿಶ್ವ ಹಿಂದೂ ಪರಿಷತ್, ಭಜರಂಗದಳದಿಂದ ಪ್ರತಿಷ್ಠಾಪನೆ ಮಾಡಿರುವ ಹಿಂದೂ ಮಹಾ ಗಣಪತಿಯ ಶೋಭಯಾತ್ರೆಯನ್ನು ಸೆ.28ರಂದು ಹಮ್ಮಿಕೊಳ್ಳಲಾಗಿದೆ ಎಂದು ತಾಲೂಕು ಶ್ರೀರಾಮ ಸೇನೆ ಅಧ್ಯಕ್ಷ ಕಾವಲಗೆರೆ ರಾಮಾಂಜಿ ತಿಳಿಸಿದರು

    ಶುಕ್ರವಾರ ಅರಳಿಕಟ್ಟೆ ಗಣಪತಿ ಬಳಿ ಕರೆದಿದ್ದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಭಾನುವಾರ ಬೆಳಗ್ಗೆ 11 ಗಂಟೆಗೆ ಮಧುಗಿರಿ ಊರು ಬಾಗಿಲು ಸಮೀಪದ ಅರಳಿಕಟ್ಟೆಯಿಂದ ಹಿಂದೂ ಮಹಾಗಣಪತಿಯ ಶೋಭಾಯಾತ್ರೆ ಪ್ರಾರಂಭಗೊಳ್ಳಲಿದೆ.  ಶೋಭಾಯಾತ್ರೆಯಲ್ಲಿ ಹಿಂದೂ ಫೈರ್ ಬ್ರಾಂಡ್ ಬಸನ ಗೌಡ ಪಾಟೀಲ್ ಯತ್ನಾಳ್, ಚಿತ್ರದುರ್ಗ ಸಂಸದ ಗೋವಿಂದ ಎಂ.ಕಾರಜೋಳ, ಪಾವಗಡ ಶಾಸಕ ಎಚ್.ವಿ.ವೆಂಕಟೇಶ್, ಎಂಎಲ್ಸಿ ಸಿ.ಟಿ. ರವಿ, ಪ್ರತಾಪ್ ಸಿಂಹ, ನಿಖಿಲ್ ಕುಮಾರಸ್ವಾಮಿ, ಚಿದಾನಂದ್ ಎಂ ಗೌಡ, ಹಿಂದೂ ಮುಖಂಡ ಶರಣ್ ಪಂಪ್ವೆಲ್, ರಘು ಸಕಲೇಶಪುರ, ಸೇರಿದಂತೆ ಸ್ಥಳೀಯ ಜನಪ್ರತಿನಿಧಿಗಳು ಹಾಗೂ ಸಂಘ-ಸಂಸ್ಥೆಗಳು ಭಾಗವಹಿಸಲಿವೆ ಜೊತೆಗೆ ಹತ್ತಕ್ಕೂ ಅಧಿಕ ಕಲಾತಂಡಗಳೊಂದಿಗೆ ವೈಭವ ಶೋಭಯಾತ್ರೆಯನ್ನು ಏರ್ಪಡಿಸಲಾಗುತ್ತದೆ ಎಂದು ತಿಳಿಸಿದರು.

    ಬಜರಂಗದಳ ಪ್ರಧಾನ ಕಾರ್ಯದರ್ಶಿ ಕಾರ್ತಿಕ್ ಗುಪ್ತ ಮಾತನಾಡಿ, 28ರ ಭಾನುವಾರ ಬೆಳಗ್ಗೆ 11 ಗಂಟೆಯಿಂದ ಮಧುಗಿರಿ ಊರು ಬಾಗಿಲು ಸಮೀಪದ ಅರಳಿಕಟ್ಟೆಯಿಂದ ಪ್ರಾರಂಭಗೊಂಡ ಶುಭಾಯಾತ್ರೆ, ನಾಗರಕಟ್ಟೆ, ಶಿರಾರಸ್ತೆ, ಶನಿಮಹಾತ್ಮ ವೃತ್ತ, ಬಳ್ಳಾರಿ ರಸ್ತೆ, ಅಂಬೇಡ್ಕರ್ ವೃತ್ತದ ವರೆಗೂ ತೆರಳಿ ಹಿಂತಿರುಗಿ ಶನಿಮಹಾತ್ಮ ವೃತದಿಂದ ತುಮಕೂರು ರಸ್ತೆಯ ಮೂಲಕ ಕಣಿವೆ ಸಮೀಪದ ವಿಸರ್ಜನಾ ಸ್ಥಳಕ್ಕೆ ತೆರಳುವುದಾಗಿ ತಿಳಿಸಿದರು ಮೆರವಣಿಗೆಯಲ್ಲಿ 15 ಸಾವಿರಕ್ಕೂ ಅಧಿಕ ಜನ ಹಿಂದೂ ಕಾರ್ಯಕರ್ತರು ಮತ್ತು ಭಕ್ತರು ಭಾಗವಹಿಸಲಿದ್ದಾರೆ ಎಂದು ಅವರು ತಿಳಿಸಿದರು.

    ಈ ಸಂದರ್ಭದಲ್ಲಿ ಹಿಂದೂ ಮುಖಂಡರಾದ ಅಲ್ಕುಂದಿರಾಜ್, ರಘು, ವಾಸು ಮಂಜುನಾಥ್, ಅನಿಲ್ ಯಾದವ್, ಶೇಖರ್ ಬಾಬು, ಬೇಕರಿ ನಾಗರಾಜ್, ಹರ್ಷ, ರಾಕೇಶ್, ಚೇತನ್  ಸೇರಿದಂತೆ ಹಲವರು ಹಾಜರಿದ್ದರು.

    ವರದಿ: ನಂದೀಶ್ ನಾಯ್ಕ,  ಪಾವಗಡ


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC

    admin
    • Website

    Related Posts

    ಆ.29: ಪಾವಗಡದಲ್ಲಿ ಉದ್ಯೋಗ ಮೇಳ

    August 13, 2026

    ಗೃಹಲಕ್ಷ್ಮಿ, ಯುವನಿಧಿ: 323 ಕೋಟಿ ರೂ. ಬಿಡುಗಡೆ

    August 1, 2026

    ಪಾವಗಡ: ವಸತಿ ಶಾಲೆಯಿಂದ ಓಡಿ ಹೋಗಿದ್ದ ವಿದ್ಯಾರ್ಥಿಗಳು ಪತ್ತೆ

    July 31, 2026

    Leave A Reply Cancel Reply

    Our Picks

    ಕಾವೇರಿ ನೀರು ವಿವಾದ: ಸುಪ್ರೀಂ ಕೋರ್ಟ್ ವಿಚಾರಣೆ ಬಳಿಕ ಮುಂದಿನ ನಡೆ ಕುರಿತು ನಿರ್ಧಾರ — ಸಚಿವ ರಾಮಲಿಂಗಾರೆಡ್ಡಿ

    August 13, 2026

    ಇತಿಹಾಸದಲ್ಲೇ ಪ್ರಥಮ: 80ನೇ ಸ್ವಾತಂತ್ರ್ಯ ದಿನಾಚರಣೆಯಂದು ಕೆಂಪುಕೋಟೆಯ ಮೇಲೆ ಮೊಳಗಲಿದೆ ‘ವಂದೇ ಮಾತರಂ’

    August 11, 2026

    ನಕಲಿ ಐಡಿ ಬಳಸಿ 25 ಮಹಿಳೆಯರ ಮದುವೆ: ‘ವಂಚಕನಿಗೆ ಮಗಳನ್ನು ಕೊಟ್ಟು ಮೋಸಹೋದೆ’ ಎಂದ ಬಿಜೆಪಿ ಶಾಸಕ!

    August 9, 2026

    ಬಾಲಕಿಯನ್ನು ಪ್ರೇಮದ ಬಲೆಗೆ ಬೀಳಿಸಿ ವೇಶ್ಯಾವಾಟಿಕೆಗೆ ಮಾರಿದ ಪಾಪಿ: ಬಾಲಕಿಯ ರಕ್ಷಣೆ, ಇಬ್ಬರ ಬಂಧನ

    August 9, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಜಿಲ್ಲಾ ಸುದ್ದಿ

    ಮಹಾರಾಜವಾಡಿಯಲ್ಲಿ ಅದ್ಧೂರಿಯಾಗಿ ಜರುಗಿದ 80ನೇ ಸ್ವಾತಂತ್ರ್ಯೋತ್ಸವ ಆಚರಣೆ

    August 15, 2026

    ಔರಾದ: ತಾಲೂಕಿನ ಮಹಾರಾಜವಾಡಿ ಗ್ರಾಮದಲ್ಲಿ ಶನಿವಾರ 80ನೇ ಸ್ವಾತಂತ್ರ್ಯೋತ್ಸವವನ್ನು ಅತ್ಯಂತ ಸಂಭ್ರಮ ಹಾಗೂ ಸಡಗರದಿಂದ ಆಚರಿಸಲಾಯಿತು. ಕಾರ್ಯಕ್ರಮದಲ್ಲಿ ಶಾಲಾ ವಿದ್ಯಾರ್ಥಿಗಳು…

    ತುಮಕೂರು: 80ನೇ ಸ್ವಾತಂತ್ರ್ಯ ದಿನಾಚರಣೆ ಸಂಭ್ರಮ — ಶ್ರೀಮಠ ಹಾಗೂ ಕ್ರೀಡಾಂಗಣದಲ್ಲಿ ಡಾ.ಜಿ.ಪರಮೇಶ್ವರ್ ಧ್ವಜಾರೋಹಣ

    August 15, 2026

    ತುಮಕೂರು ಜಿಲ್ಲಾ ಪೊಲೀಸ್ ಕಛೇರಿಯಲ್ಲಿ 80ನೇ ಸ್ವಾತಂತ್ರ್ಯ ದಿನಾಚರಣೆ

    August 15, 2026

    ಸ್ವಾತಂತ್ರ್ಯ ದಿನಾಚರಣೆಯ ಸಂಭ್ರಮ ಹಾಗೂ ನಮ್ಮ ಕರ್ತವ್ಯ: ಒಂದು ಪರಾಮರ್ಶೆ

    August 15, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.