nammatumakuru

    Subscribe to Updates

    Get the latest creative news from FooBar about art, design and business.

    What's Hot

    ಜೂನ್ 2ರಿಂದ ಜನ ಶಿಕ್ಷಣ ಸಂಸ್ಥೆಯಿಂದ ಉಚಿತ ಕೌಶಲ್ಯ ತರಬೇತಿ: ಅರ್ಜಿ ಆಹ್ವಾನ

    May 28, 2026

    ಪಲ್ಸ್ ಪೋಲಿಯೋ ಲಸಿಕೆ: ತುಮಕೂರಿನಲ್ಲಿ ಶೇ.100 ರಷ್ಟು ಪ್ರಗತಿ ಸಾಧಿಸಿ, ಅಲೆಮಾರಿ ಸಮುದಾಯ ಕೇಂದ್ರೀಕರಿಸಿ: ಜಿಲ್ಲಾಧಿಕಾರಿ ಸೂಚನೆ

    May 28, 2026

    ರಾಜ್ಯದ ಮುಂದಿನ ಸಿಎಂ ಆಗಿ ಡಿ.ಕೆ.ಶಿವಕುಮಾರ್‌ ಆಯ್ಕೆ ಬಹುತೇಕ ಖಚಿತ? 

    May 28, 2026
    Facebook Twitter Instagram
    ಟ್ರೆಂಡಿಂಗ್
    • ಜೂನ್ 2ರಿಂದ ಜನ ಶಿಕ್ಷಣ ಸಂಸ್ಥೆಯಿಂದ ಉಚಿತ ಕೌಶಲ್ಯ ತರಬೇತಿ: ಅರ್ಜಿ ಆಹ್ವಾನ
    • ಪಲ್ಸ್ ಪೋಲಿಯೋ ಲಸಿಕೆ: ತುಮಕೂರಿನಲ್ಲಿ ಶೇ.100 ರಷ್ಟು ಪ್ರಗತಿ ಸಾಧಿಸಿ, ಅಲೆಮಾರಿ ಸಮುದಾಯ ಕೇಂದ್ರೀಕರಿಸಿ: ಜಿಲ್ಲಾಧಿಕಾರಿ ಸೂಚನೆ
    • ರಾಜ್ಯದ ಮುಂದಿನ ಸಿಎಂ ಆಗಿ ಡಿ.ಕೆ.ಶಿವಕುಮಾರ್‌ ಆಯ್ಕೆ ಬಹುತೇಕ ಖಚಿತ? 
    • ವಿಶ್ವ ಪರಿಸರ ದಿನಾಚರಣೆ ಬಗ್ಗೆ ರೀಲ್ಸ್ ಸ್ಪರ್ಧೆ: ನೀವೂ ಭಾಗವಹಿಸಬಹುದು
    • ಹಿಂದುಳಿದ ವರ್ಗಗಳ ವಿದ್ಯಾರ್ಥಿ ನಿಲಯ ಪ್ರವೇಶಾತಿ: ಅರ್ಜಿ ಆಹ್ವಾನ
    • ತುಮಕೂರು: ನಿರುದ್ಯೋಗಿ ಯುವಕ/ಯುವತಿಯರಿಗೆ ರುಡ್‌ ಸೆಟ್‌ ನಿಂದ ಉಚಿತ ಕಂಪ್ಯೂಟರ್ ಟ್ಯಾಲಿ ತರಬೇತಿ; ಅರ್ಜಿ ಆಹ್ವಾನ
    • ಕಾರ್ಮಿಕರು ಇಲಾಖೆಯ ಸೌಲಭ್ಯ ಬಳಸಿಕೊಳ್ಳಬೇಕು: ಶ್ಯಾಮಣ್ಣರೆಡ್ಡಿ
    • ಮುಂಗಾರು ಹಿನ್ನೆಲೆ ರಸಗೊಬ್ಬರ ಅಂಗಡಿಗಳಿಗೆ ತಹಶೀಲ್ದಾರ್ ಅನಿರೀಕ್ಷಿತ ಭೇಟಿ: ರೈತರಿಗೆ ಕೊರತೆಯಾಗದಂತೆ ಸ್ಟಾಕ್ ಪರಿಶೀಲನೆ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಕೊರಟಗೆರೆ | ಪದೇ ಪದೇ ಕೆಟ್ಟು ನಿಲ್ಲುತ್ತಿರುವ  112 ಪೊಲೀಸ್ ತುರ್ತು ವಾಹನ
    ಕೊರಟಗೆರೆ September 29, 2025

    ಕೊರಟಗೆರೆ | ಪದೇ ಪದೇ ಕೆಟ್ಟು ನಿಲ್ಲುತ್ತಿರುವ  112 ಪೊಲೀಸ್ ತುರ್ತು ವಾಹನ

    By adminSeptember 29, 2025No Comments1 Min Read
    korategere police

    ಕೊರಟಗೆರೆ: ತಾಲೂಕಿಗೆ ನೀಡಲಾಗಿರುವ ತುರ್ತು ಪೊಲೀಸ್ ವಾಹನ 112 ಪದೇ ಪದೇ ದಾರಿಯಲ್ಲಿ ಕೆಟ್ಟು ನಿಲ್ಲುತ್ತಿದ್ದು, ಇದು ಪೊಲೀಸರಿಗೆ ಮತ್ತು ಸಾರ್ವಜನಿಕರಿಗೆ ಸಮಸ್ಯೆಯಾಗಿ ಪರಿಣಮಿಸಿದೆ.

    ರಾತ್ರಿ ತುರ್ತು ಕರೆ ಬಂದಾಗ ಪೊಲೀಸರು ತೆರಳುವ ವೇಳೆ ಪೊಲೀಸ್ ಜೀಪ್ ಕೆಟ್ಟು ನಿಂತಿರುವ ಹಲವು ಉದಾಹರಣೆಗಳಿವೆ. ಜೊತೆಗೆ ರಾತ್ರಿ ಯಾರಾದರೂ ತುರ್ತು ಕರೆ ಮಾಡಿದರೆ, ಜೀಪು ಸ್ಟಾರ್ಟ್ ಆಗುತ್ತೋ, ಇಲ್ಲವೋ ಎಂದು ಸಿಬ್ಬಂದಿ ಭಯಪಡುವಂತಹ ಸನ್ನಿವೇಶ ಸೃಷ್ಟಿಯಾಗಿದೆ ಎಂದು ವರದಿಯಾಗಿದೆ.


    Provided by
    Provided by

    ಕೆಟ್ಟು ನಿಂತಾಗ ಸಿಬ್ಬಂದಿಯೇ ಸಾರ್ವಜನಿಕರ ಸಹಾಯದಿಂದ ವಾಹನ ತಳ್ಳಿಸಿಕೊಂಡು ಹೋಗಬೇಕಾದ ಸನ್ನಿವೇಶ ಸಾಮಾನ್ಯವಾಗಿದೆ, ಜನರು ನಮ್ಮ ಮೇಲೆ ಆರೋಪ ಮಾಡುತ್ತಾರೆ. ನಾವು ತುರ್ತಾಗಿ ಕರೆ ಬಂದ ಸ್ಥಳಕ್ಕೆ ತಲುಪುವಾಗಲೇ ಜೀಪ್ ಒಮ್ಮೊಮ್ಮೆ ಕೈಕೊಡುತ್ತದೆ. ಇದರಿಂದ ಸಮಸ್ಯೆಯಾಗುತ್ತಲೇ ಇದೆ  ಎಂದು ಪೊಲೀಸ್ ಸಿಬ್ಬಂದಿ ಹೇಳುತ್ತಿದ್ದಾರೆ.

    ಈ ವಾಹನಗಳನ್ನು ಸ್ಥಳೀಯ ವರ್ಕ್ ಷಾಪ್‌ ಗಳಲ್ಲಿ ದುರಸ್ತಿ ಮಾಡಲಾಗುತ್ತಿದೆಯೊ ತಿಳಿಯದು. ಆದರೆ ಮೆಕ್ಯಾನಿಕ್‌ ಗಳು ಬಂದು ಸರಿಪಡಿಸಿದರೂ ಈ ಜೀಪ್‌ ಗಳು ಸ್ಥಿರವಾಗಿ ಕೆಲಸ ಮಾಡುವುದಿಲ್ಲ ಎಂದು ಸಿಬ್ಬಂದಿ ಹೇಳುತ್ತಿದ್ದಾರೆ ಎಂದು ತಿಳಿದು ಬಂದಿದೆ.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC

    admin
    • Website

    Related Posts

    ಕಾರ್ಮಿಕರು ಇಲಾಖೆಯ ಸೌಲಭ್ಯ ಬಳಸಿಕೊಳ್ಳಬೇಕು: ಶ್ಯಾಮಣ್ಣರೆಡ್ಡಿ

    May 27, 2026

    ಮುಂಗಾರು ಹಿನ್ನೆಲೆ ರಸಗೊಬ್ಬರ ಅಂಗಡಿಗಳಿಗೆ ತಹಶೀಲ್ದಾರ್ ಅನಿರೀಕ್ಷಿತ ಭೇಟಿ: ರೈತರಿಗೆ ಕೊರತೆಯಾಗದಂತೆ ಸ್ಟಾಕ್ ಪರಿಶೀಲನೆ

    May 27, 2026

    ಕೊರಟಗೆರೆಯಲ್ಲಿ ಮಯೂರ ಬೇಕರಿಗೆ ಅಧಿಕಾರಿಗಳ ದಿಢೀರ್ ದಾಳಿ:  ಗೃಹ ಬಳಕೆ ಸಿಲಿಂಡರ್ ಬಳಕೆ, ಅವಧಿ ಮೀರಿದ ಚಾಕಲೇಟ್ ಪತ್ತೆ

    May 27, 2026

    Leave A Reply Cancel Reply

    Our Picks

    ದ್ವೇಷ ಭಾಷಣ ಮಸೂದೆಗೆ ಕೇಂದ್ರ ಗೃಹ ಸಚಿವಾಲಯ ಬ್ರೇಕ್: ಕರ್ನಾಟಕ ಸರ್ಕಾರಕ್ಕೆ ಭಾರಿ ಹಿನ್ನಡೆ!

    May 26, 2026

    ಥಿಯೇಟರ್‌ ಗಳಲ್ಲಿ ಹೊಸ ತಮಿಳು ಸಿನಿಮಾಗಳಿಗೆ ದಿನಕ್ಕೆ 5 ಶೋ ಪ್ರದರ್ಶನ: ಸಿಎಂ ವಿಜಯ್ ಮಹತ್ವದ ಆದೇಶ

    May 26, 2026

    ಬಾಲಕನ ಬಲಿ ಪಡೆದಿದ್ದ ಚಿರತೆ ಕೊನೆಗೂ ಸೆರೆ: 14 ದಿನಗಳ ಕಾರ್ಯಾಚರಣೆ ಬಳಿಕ ಸ್ಥಳೀಯರು ನಿಟ್ಟುಸಿರು

    May 25, 2026

    ಭೀಕರ ರಸ್ತೆ ಅಪಘಾತ: ತೆಲುಗು ನಟ ಭರತ್ ಕಾಂತ್ ಸಾವು

    May 13, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತುಮಕೂರು

    ಜೂನ್ 2ರಿಂದ ಜನ ಶಿಕ್ಷಣ ಸಂಸ್ಥೆಯಿಂದ ಉಚಿತ ಕೌಶಲ್ಯ ತರಬೇತಿ: ಅರ್ಜಿ ಆಹ್ವಾನ

    May 28, 2026

    ತುಮಕೂರಿನ ಜನ ಶಿಕ್ಷಣ ಸಂಸ್ಥೆಯಿಂದ ಜೂನ್ 2ರಿಂದ ವಿವಿಧ ಕೌಶಲ್ಯ ತರಬೇತಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದ್ದು, ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.…

    ಪಲ್ಸ್ ಪೋಲಿಯೋ ಲಸಿಕೆ: ತುಮಕೂರಿನಲ್ಲಿ ಶೇ.100 ರಷ್ಟು ಪ್ರಗತಿ ಸಾಧಿಸಿ, ಅಲೆಮಾರಿ ಸಮುದಾಯ ಕೇಂದ್ರೀಕರಿಸಿ: ಜಿಲ್ಲಾಧಿಕಾರಿ ಸೂಚನೆ

    May 28, 2026

    ರಾಜ್ಯದ ಮುಂದಿನ ಸಿಎಂ ಆಗಿ ಡಿ.ಕೆ.ಶಿವಕುಮಾರ್‌ ಆಯ್ಕೆ ಬಹುತೇಕ ಖಚಿತ? 

    May 28, 2026

    ವಿಶ್ವ ಪರಿಸರ ದಿನಾಚರಣೆ ಬಗ್ಗೆ ರೀಲ್ಸ್ ಸ್ಪರ್ಧೆ: ನೀವೂ ಭಾಗವಹಿಸಬಹುದು

    May 27, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.