ತುಮಕೂರು: ನಗರದ ಸರಸ್ವತಿಪುರಂನಲ್ಲಿರುವ ಶ್ರೀ ಸಿದ್ಧಾರ್ಥ ಪ್ರಥಮ ದರ್ಜೆ ಕಾಲೇಜಿನ ಎಲ್ಲಾ ವಿಭಾಗದಲ್ಲಿ ಆಯುಧ ಪೂಜೆ ಕಾರ್ಯಕ್ರಮವನ್ನು ಸಂಭ್ರಮದಿಂದ ಹಾಗೂ ಸಡಗರದಿಂದ ಮಂಗಳವಾರದಂದು ಆಚರಣೆ ಮಾಡಲಾಯಿತು.
ಕಾಲೇಜಿನ ಪ್ರಾಂಶುಪಾಲರಾದ ಡಾ.ಪಿ.ಹೇಮಲತಾ ಅವರು ಎಲ್ಲಾ ವಿಭಾಗಗಳಿಗೆ ಭೇಟಿ ನೀಡಿ ಪೂಜೆ ಸಲ್ಲಿಸಿ, ಆಯುಧ ಹಾಗೂ ದಸರಾ ಹಬ್ಬದ ಶುಭಾಶಯಗಳು ತಿಳಿಸಿದ್ದರು.
ಇದೇ ಸಂದರ್ಭದಲ್ಲಿ ಕಾಲೇಜಿನ ಎಲ್ಲಾ ವಿಭಾಗದ ಮುಖ್ಯಸ್ಥರು ಸಹಾಯಕ ಪ್ರಾಧ್ಯಾಪಕರು, ಸಿಬ್ಬಂದಿ ವರ್ಗ, ವಿದ್ಯಾರ್ಥಿಗಳು ಹಾಜರಿದ್ದರು.
ವರದಿ: ನಂದೀಶ್ ನಾಯ್ಕ ಪಿ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC