ಪಾವಗಡ ಪಟ್ಟಣ ಹಾಗೂ ವೈ.ಎನ್ ಹೊಸಕೋಟೆ ಪೊಲೀಸ್ ಠಾಣೆಗಳಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಪಿಎಸ್ ಐ ಗಳಾದ ವಿಜಯ್ ಕುಮಾರ್ ಮತ್ತು ಮಾಳಪ್ಪರವರು ಶಾಸಕರು, ತುಮುಲ್ ಅಧ್ಯಕ್ಷರು ಹಾಗೂ ಡಿಸಿಸಿ ಬ್ಯಾಂಕ್ ನಿರ್ದೇಶಕರಾದ ಹೆಚ್.ವಿ.ವೆಂಕಟೇಶ್ ಅವರಿಗೆ ದಸರಾ ಸಂದರ್ಭದಲ್ಲಿ ಅಭಿನಂದನೆ ಸಲ್ಲಿಸಿದರು.
ಹನುಮಂತನಹಳ್ಳಿಯ ತೋಟದ ಮನೆಯಲ್ಲಿ ಹೆಚ್.ವಿ.ವೆಂಕಟೇಶ್ ಅವರನ್ನು ಭೇಟಿ ಮಾಡಿ ದಸರಾ ಹಬ್ಬದ ಶುಭಾಶಯ ಕೋರಿದರು. ಈ ಸಂದರ್ಭದಲ್ಲಿ ಪಿ.ಎಸ್.ಐ. ಲೋಕೇಶ್ ರವರು ಸೇರಿ ಇತರರು ಇದ್ದರು.
ವರದಿ: ನಂದೀಶ್ ನಾಯ್ಕ, ಪಾವಗಡ
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC