nammatumakuru

    Subscribe to Updates

    Get the latest creative news from FooBar about art, design and business.

    What's Hot

    ಗಿರಿನಗರ ಸರ್ಕಾರಿ ಶಾಲೆ ಅಭಿವೃದ್ಧಿಗೆ ₹1 ಲಕ್ಷ ದೇಣಿಗೆ ಘೋಷಿಸಿದ ಸಮಾಜ ಸೇವಕ ಸದಾನಂದ

    August 15, 2026

    ಪ್ರಾಣತ್ಯಾಗ ಬಲಿದಾನದಿಂದ ಬಂದ ಸ್ವಾತಂತ್ರ್ಯವನ್ನ ಇವತ್ತೀನ ಯುವ ಪೀಳಿಗೆ ಅರಿಯಬೇಕು: ತಹಶೀಲ್ದಾರ್ ಮಂಜುನಾಥ್

    August 15, 2026

    ಬೀದರ ಜಿಲ್ಲೆಯ ಸಮಗ್ರ ಅಭಿವೃದ್ಧಿಗೆ ನಮ್ಮ ಸರ್ಕಾರ ಬದ್ಧ: ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ್ ಖಂಡ್ರೆ

    August 15, 2026
    Facebook Twitter Instagram
    ಟ್ರೆಂಡಿಂಗ್
    • ಗಿರಿನಗರ ಸರ್ಕಾರಿ ಶಾಲೆ ಅಭಿವೃದ್ಧಿಗೆ ₹1 ಲಕ್ಷ ದೇಣಿಗೆ ಘೋಷಿಸಿದ ಸಮಾಜ ಸೇವಕ ಸದಾನಂದ
    • ಪ್ರಾಣತ್ಯಾಗ ಬಲಿದಾನದಿಂದ ಬಂದ ಸ್ವಾತಂತ್ರ್ಯವನ್ನ ಇವತ್ತೀನ ಯುವ ಪೀಳಿಗೆ ಅರಿಯಬೇಕು: ತಹಶೀಲ್ದಾರ್ ಮಂಜುನಾಥ್
    • ಬೀದರ ಜಿಲ್ಲೆಯ ಸಮಗ್ರ ಅಭಿವೃದ್ಧಿಗೆ ನಮ್ಮ ಸರ್ಕಾರ ಬದ್ಧ: ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ್ ಖಂಡ್ರೆ
    • ಸ್ವಾತಂತ್ರ್ಯ ದಿನ ಕೇವಲ ಸರ್ಕಾರಿ ಕಾರ್ಯಕ್ರಮವಲ್ಲ, ನಮ್ಮೆಲ್ಲರ ಹಬ್ಬ: ಪ್ರಾಂಶುಪಾಲ ಡಾ.ಶಶಿಕುಮಾರ್ ಎಚ್.ಸಿ.
    • ಮಹಾರಾಜವಾಡಿಯಲ್ಲಿ ಅದ್ಧೂರಿಯಾಗಿ ಜರುಗಿದ 80ನೇ ಸ್ವಾತಂತ್ರ್ಯೋತ್ಸವ ಆಚರಣೆ
    • ತುಮಕೂರು: 80ನೇ ಸ್ವಾತಂತ್ರ್ಯ ದಿನಾಚರಣೆ ಸಂಭ್ರಮ — ಶ್ರೀಮಠ ಹಾಗೂ ಕ್ರೀಡಾಂಗಣದಲ್ಲಿ ಡಾ.ಜಿ.ಪರಮೇಶ್ವರ್ ಧ್ವಜಾರೋಹಣ
    • ತುಮಕೂರು ಜಿಲ್ಲಾ ಪೊಲೀಸ್ ಕಛೇರಿಯಲ್ಲಿ 80ನೇ ಸ್ವಾತಂತ್ರ್ಯ ದಿನಾಚರಣೆ
    • ಸ್ವಾತಂತ್ರ್ಯ ದಿನಾಚರಣೆಯ ಸಂಭ್ರಮ ಹಾಗೂ ನಮ್ಮ ಕರ್ತವ್ಯ: ಒಂದು ಪರಾಮರ್ಶೆ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಗಾಂಧೀಜಿ, ಲಾಲ್ ಬಹದ್ದೂರ್ ಶಾಸ್ತ್ರಿಯವರ ಸರಳತೆ ಮತ್ತು ಶಿಸ್ತನ್ನು ಅನುಸರಿಸಿ: ಶಾಸಕ ಕೆ.ಷಡಕ್ಷರಿ
    ತಿಪಟೂರು October 3, 2025

    ಗಾಂಧೀಜಿ, ಲಾಲ್ ಬಹದ್ದೂರ್ ಶಾಸ್ತ್ರಿಯವರ ಸರಳತೆ ಮತ್ತು ಶಿಸ್ತನ್ನು ಅನುಸರಿಸಿ: ಶಾಸಕ ಕೆ.ಷಡಕ್ಷರಿ

    By adminOctober 3, 2025No Comments1 Min Read
    gandhi jayanti

    ತಿಪಟೂರು: ಗಾಂಧೀಜಿ ಅವರ ಸತ್ಯ, ಅಹಿಂಸೆ, ಶಾಂತಿ ಮತ್ತು ಸ್ವಚ್ಛತೆ ಮೌಲ್ಯಗಳನ್ನು ಮತ್ತು ಲಾಲ್ ಬಹದ್ದೂರ್ ಶಾಸ್ತ್ರಿ ಅವರ ಸರಳತೆ ಮತ್ತು ಶಿಸ್ತನ್ನು ಅನುಸರಿಸಬೇಕು ಎಂದು ಶಾಸಕ ಕೆ.ಷಡಕ್ಷರಿ ಸಲಹೆ ನೀಡಿದರು.

    ನಗರಸಭೆ ಕಾರ್ಯಾಲಯದಲ್ಲಿ ಗಾಂಧೀಜಿ ಮತ್ತು ಲಾಲ್ ಬಹದ್ದೂರ್ ಶಾಸ್ತ್ರಿ ಅವರ ಜನ್ಮದಿನಾಚರಣೆಯಂದು ನಡೆದ ಕಾರ್ಯಕ್ರಮದಲ್ಲಿ ಭಾವಚಿತ್ರಗಳಿಗೆ ಪುಷ್ಪಾರ್ಚನೆ ಸಲ್ಲಿಸಿ ಮಾತನಾಡಿದರು. ಗಾಂಧೀಜಿ ಮಾರ್ಗದರ್ಶನದಿಂದಲೇ ಭಾರತ ಸ್ವಾತಂತ್ರ್ಯ ಪಡೆದುಕೊಂಡಿದೆ ಎಂದು ಸ್ಮರಿಸಿದರು.

    ಗಾಂಧೀಜಿಯ ಸ್ವಚ್ಛತಾ ಸಂದೇಶ ಮತ್ತು ಅಹಿಂಸಾ ಸಿದ್ಧಾಂತವು ಇಂದಿಗೂ ಸಮಾಜಕ್ಕೆ ಮಾರ್ಗದರ್ಶನ ನೀಡುತ್ತದೆ ಎಂದರು.

    ಲಾಲ್ ಬಹದ್ದೂರ್ ಶಾಸ್ತ್ರಿ ಅವರು ಸರಳತೆ, ಶಿಸ್ತು ಮತ್ತು ತ್ಯಾಗದ ಪ್ರತೀಕ ಎಂದು ತಿಳಿಸಿದ ಶಾಸಕರು, ಅವರ ‘ಜೈ ಜವಾನ್ — ಜೈ ಕಿಸಾನ್‌’ ಘೋಷಣೆ ರಾಷ್ಟ್ರದಲ್ಲಿ ಇಂದಿಗೂ ಪ್ರಸ್ತುತವಾಗಿದೆ ಎಂದು ಹೇಳಿದರು.

    ಇಬ್ಬರ ಮೌಲ್ಯಗಳನ್ನು ದೈನಂದಿನ ಜೀವನದಲ್ಲಿ ಅನುಸರಿಸಿದಾಗಲೇ ನಿಜವಾದ ಗೌರವ ಸಲ್ಲಿಸಿದಂತಾಗುತ್ತದೆ ಎಂದು ಹೇಳಿದರು.

    ಈ ಸಂದರ್ಭದಲ್ಲಿ ಒಳಚರಂಡಿ ಸ್ವಚ್ಛಗೊಳಿಸುವ ಪೌರ ಕಾರ್ಮಿಕರಿಗೆ ‘ನಮಸ್ತೆ’ ಯೋಜನೆಯಡಿಯಲ್ಲಿ ಸುರಕ್ಷತಾ ಸಲಕರಣೆಗಳನ್ನು ವಿತರಿಸಲಾಯಿತು.

    ನಗರಸಭೆ ಅಧ್ಯಕ್ಷೆ ಯಮುನಾಧರಣೇಶ್‌, ಸದಸ್ಯ ಮೆಡಿಕಲ್ ಶ್ರೀನಿವಾಸ್, ಆಯುಕ್ತ ವಿಶ್ವೇಶ್ವರ ಬದರಗಡೆ, ಆರೋಗ್ಯಾಧಿಕಾರಿ ಶ್ರೀನಿವಾಸ್‌ ಹಾಗೂ ಪೌರ ಕಾರ್ಮಿಕರು ಹಾಜರಿದ್ದರು.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC

    admin
    • Website

    Related Posts

    ಸ್ವಾತಂತ್ರ್ಯ ದಿನ ಕೇವಲ ಸರ್ಕಾರಿ ಕಾರ್ಯಕ್ರಮವಲ್ಲ, ನಮ್ಮೆಲ್ಲರ ಹಬ್ಬ: ಪ್ರಾಂಶುಪಾಲ ಡಾ.ಶಶಿಕುಮಾರ್ ಎಚ್.ಸಿ.

    August 15, 2026

    ತಿಪಟೂರು: ಶಾಖಾ ಗ್ರಂಥಾಲಯದಲ್ಲಿ ಗ್ರಂಥಪಾಲಕರ ದಿನಾಚರಣೆ ಮತ್ತು ಮಕ್ಕಳ ಜಾಗೃತಿ ಕಾರ್ಯಕ್ರಮ

    August 13, 2026

    ಸಾರ್ಥವಳ್ಳಿಯ ಗಂಗಾಧರ್ ಕುಟುಂಬಕ್ಕೆ ಆಸರೆಯಾದ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ

    August 10, 2026

    Leave A Reply Cancel Reply

    Our Picks

    ಕಾವೇರಿ ನೀರು ವಿವಾದ: ಸುಪ್ರೀಂ ಕೋರ್ಟ್ ವಿಚಾರಣೆ ಬಳಿಕ ಮುಂದಿನ ನಡೆ ಕುರಿತು ನಿರ್ಧಾರ — ಸಚಿವ ರಾಮಲಿಂಗಾರೆಡ್ಡಿ

    August 13, 2026

    ಇತಿಹಾಸದಲ್ಲೇ ಪ್ರಥಮ: 80ನೇ ಸ್ವಾತಂತ್ರ್ಯ ದಿನಾಚರಣೆಯಂದು ಕೆಂಪುಕೋಟೆಯ ಮೇಲೆ ಮೊಳಗಲಿದೆ ‘ವಂದೇ ಮಾತರಂ’

    August 11, 2026

    ನಕಲಿ ಐಡಿ ಬಳಸಿ 25 ಮಹಿಳೆಯರ ಮದುವೆ: ‘ವಂಚಕನಿಗೆ ಮಗಳನ್ನು ಕೊಟ್ಟು ಮೋಸಹೋದೆ’ ಎಂದ ಬಿಜೆಪಿ ಶಾಸಕ!

    August 9, 2026

    ಬಾಲಕಿಯನ್ನು ಪ್ರೇಮದ ಬಲೆಗೆ ಬೀಳಿಸಿ ವೇಶ್ಯಾವಾಟಿಕೆಗೆ ಮಾರಿದ ಪಾಪಿ: ಬಾಲಕಿಯ ರಕ್ಷಣೆ, ಇಬ್ಬರ ಬಂಧನ

    August 9, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಕೊರಟಗೆರೆ

    ಗಿರಿನಗರ ಸರ್ಕಾರಿ ಶಾಲೆ ಅಭಿವೃದ್ಧಿಗೆ ₹1 ಲಕ್ಷ ದೇಣಿಗೆ ಘೋಷಿಸಿದ ಸಮಾಜ ಸೇವಕ ಸದಾನಂದ

    August 15, 2026

    ಕೊರಟಗೆರೆ: ಸರ್ಕಾರಿ ಶಾಲೆಗಳು ಮಕ್ಕಳ ಭವಿಷ್ಯ ರೂಪಿಸುವ ಪ್ರಮುಖ ಕೇಂದ್ರಗಳಾಗಿದ್ದು, ಅವುಗಳ ಅಭಿವೃದ್ಧಿಗೆ ಸಮಾಜದ ಪ್ರತಿಯೊಬ್ಬರೂ ಕೈಜೋಡಿಸಬೇಕು ಎಂದು ಸಮಾಜ…

    ಪ್ರಾಣತ್ಯಾಗ ಬಲಿದಾನದಿಂದ ಬಂದ ಸ್ವಾತಂತ್ರ್ಯವನ್ನ ಇವತ್ತೀನ ಯುವ ಪೀಳಿಗೆ ಅರಿಯಬೇಕು: ತಹಶೀಲ್ದಾರ್ ಮಂಜುನಾಥ್

    August 15, 2026

    ಬೀದರ ಜಿಲ್ಲೆಯ ಸಮಗ್ರ ಅಭಿವೃದ್ಧಿಗೆ ನಮ್ಮ ಸರ್ಕಾರ ಬದ್ಧ: ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ್ ಖಂಡ್ರೆ

    August 15, 2026

    ಸ್ವಾತಂತ್ರ್ಯ ದಿನ ಕೇವಲ ಸರ್ಕಾರಿ ಕಾರ್ಯಕ್ರಮವಲ್ಲ, ನಮ್ಮೆಲ್ಲರ ಹಬ್ಬ: ಪ್ರಾಂಶುಪಾಲ ಡಾ.ಶಶಿಕುಮಾರ್ ಎಚ್.ಸಿ.

    August 15, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.