ಬೀದರ್: ಜಿಲ್ಲೆಯ ಔರಾದ ತಾಲೂಕಿನ ಬೆಳಕುಣಿ ಚೌದ್ರಿ ಗ್ರಾಮದಲ್ಲಿ ನವರಾತ್ರಿ ಅಂಗವಾಗಿ ಭವಾನಿ ದೇವಿಮೂರ್ತಿ ಪ್ರತಿಷ್ಠಾಪಿಸಿ ಒಂಬತ್ತು ದಿನಗಳ ಕಾಲ ವಿಶೇಷ ಪೂಜೆ ಹಮ್ಮಿಕೊಳ್ಳಲಾಗಿತ್ತು.
ಕೊನೆಯ ದಿನ ಗ್ರಾಮದ ಮಾದಿಗ ಸಮುದಾಯದಿಂದ ಬಸವೇಶ್ವರ ವೃತ ಸೇರಿದಂತೆ ವಿವಿಧ ಬಡಾವಣೆಗಳಿಂದ ದೇವಿಯ ಭವ್ಯ ಮೆರವಣಿಗೆ ನಡೆಯಿತು.
ಈ ಸಂದರ್ಭದಲ್ಲಿ ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷ ದೇವಿದಾಸ ಧೂಳೆ, ಪ್ರಭಾಕರ್ ಇಂಗಳೇ, ರಾಜಕುಮಾರ್ ಹಚಕಮಟೆ, ಬಂಡೆಪ್ಪ ಧೂಳೆ ಹಾಗೂ ಊರಿನ ಗಣ್ಯರು ಗ್ರಾಮಸ್ಥರು ಉಪಸ್ಥಿತರಿದ್ದರು.
ವರದಿ: ಅರವಿಂದ ಮಲ್ಲಿಗೆ, ಬೀದರ್
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC