ಬೆಂಗಳೂರು: ಕರ್ನಾಟಕ ಕಾಂಗ್ರೆಸ್ ಸರ್ಕಾರ ಉದ್ಯೋಗಸ್ಥ ಮಹಿಳೆಯರಿಗೆ ವೇತನ ಸಹಿತ ‘ಋತುಚಕ್ರ ರಜೆ’ ನೀಡಲು ಮುಂದಾಗಿದ್ದು, ಸಚಿವ ಸಂಪುಟ ಸಭೆಯಲ್ಲಿ ಗುರುವಾರ ಒಪ್ಪಿಗೆ ಲಭಿಸಿದೆ.
ದೇಶದಲ್ಲೇ ಇದೇ ಮೊದಲ ಬಾರಿಗೆ ಕರ್ನಾಟಕ ಸರ್ಕಾರವು ಮಾಸಿಕ ಋತುಸ್ರಾವದ ರಜೆ ನೀತಿಯನ್ನು ಜಾರಿಗೆ ತರಲು ನಿರ್ಧರಿಸಿದ್ದು, ಈ ನೀತಿಯ ಅನ್ವಯ ಮಹಿಳಾ ನೌಕರರಿಗೆ ತಿಂಗಳಿಗೆ ಒಂದು ದಿನದ ವೇತನ ಸಹಿತ ರಜೆ ಸಿಗಲಿದೆ.
ಸಾರ್ವಜನಿಕ ಮತ್ತು ಖಾಸಗಿ ವಲಯದ ಎಲ್ಲ ಉದ್ಯೋಗದಾತರು ಈ ನೀತಿಯನ್ನು ಕಡ್ಡಾಯವಾಗಿ ಅಳವಡಿಸಿಕೊಳ್ಳಬೇಕಾಗುತ್ತದೆ. ಸಚಿವ ಸಂಪುಟ ಸಭೆಯಲ್ಲಿ ಈ ಬಗ್ಗೆ ಚರ್ಚಿಸಿ ಅನುಮೋದನೆ ನೀಡಲಾಗಿದೆ.
ನೂತನ ನೀತಿಯ ಅನ್ವಯ ಇದರನ್ವಯ ಮಹಿಳಾ ನೌಕರರಿಗೆ ತಿಂಗಳಿಗೆ ಒಂದು ದಿನದ ವೇತನ ಸಹಿತ ರಜೆ ಸಿಗಲಿದೆ. ಸಾರ್ವಜನಿಕ ಮತ್ತು ಖಾಸಗಿ ವಲಯದ ಎಲ್ಲ ಉದ್ಯೋಗದಾತರು ಈ ನೀತಿಯನ್ನು ಕಡ್ಡಾಯವಾಗಿ ಅಳವಡಿಸಿಕೊಳ್ಳಬೇಕಾಗುತ್ತದೆ. ಗುರುವಾರ ನಡೆದ ಕರ್ನಾಟಕ ಸಚಿವ ಸಂಪುಟ ಸಭೆಯಲ್ಲಿ ಈ ಬಗ್ಗೆ ಚರ್ಚಿಸಿ, ಅನುಮೋದನೆ ನೀಡಲಾಗಿದೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC