nammatumakuru

    Subscribe to Updates

    Get the latest creative news from FooBar about art, design and business.

    What's Hot

    ಹೊಳೆನರಸೀಪುರ: ತಾತನಹಳ್ಳಿ ಪ್ರಾಥಮಿಕ ಆರೋಗ್ಯ ಕೇಂದ್ರ: ವೈದ್ಯರ ನೇಮಕಕ್ಕೆ ಗುರುವಾರದವರೆಗೆ ಗಡುವು ನೀಡಿದ ಗ್ರಾಮಸ್ಥರು

    August 25, 2026

    ತುಮಕೂರು: ಪೆಟ್ರೋಲ್ ಸುರಿದು ಮಹಿಳೆ ಕೊಲೆಗೈದಿದ್ದ ಆರೋಪಿ ಸೆರೆ

    August 25, 2026

    ಮತದಾರರ ಕರಡು ಪಟ್ಟಿ ಪ್ರಕಟ: 2.37 ಲಕ್ಷ ಮತದಾರರು ಕರಡಿನಿಂದ ಡಿಲೀಟ್: ಆಕ್ಷೇಪಣೆ ಸಲ್ಲಿಕೆಗೆ ಸೆಪ್ಟೆಂಬರ್ 23 ಕೊನೆಯ ದಿನ

    August 25, 2026
    Facebook Twitter Instagram
    ಟ್ರೆಂಡಿಂಗ್
    • ಹೊಳೆನರಸೀಪುರ: ತಾತನಹಳ್ಳಿ ಪ್ರಾಥಮಿಕ ಆರೋಗ್ಯ ಕೇಂದ್ರ: ವೈದ್ಯರ ನೇಮಕಕ್ಕೆ ಗುರುವಾರದವರೆಗೆ ಗಡುವು ನೀಡಿದ ಗ್ರಾಮಸ್ಥರು
    • ತುಮಕೂರು: ಪೆಟ್ರೋಲ್ ಸುರಿದು ಮಹಿಳೆ ಕೊಲೆಗೈದಿದ್ದ ಆರೋಪಿ ಸೆರೆ
    • ಮತದಾರರ ಕರಡು ಪಟ್ಟಿ ಪ್ರಕಟ: 2.37 ಲಕ್ಷ ಮತದಾರರು ಕರಡಿನಿಂದ ಡಿಲೀಟ್: ಆಕ್ಷೇಪಣೆ ಸಲ್ಲಿಕೆಗೆ ಸೆಪ್ಟೆಂಬರ್ 23 ಕೊನೆಯ ದಿನ
    • “ನೀವು ಹೇಳಿದಂತೆ ಕೇಳದಿದ್ರೆ ದ್ವೇಷಿಸ್ತೀರಾ?”: ಶಾಸಕ ಎಚ್.ಡಿ. ರೇವಣ್ಣಗೆ ಹಾಸನ ಜಿಲ್ಲಾಧಿಕಾರಿ ತಿರುಗೇಟು
    • ಕರ್ನಾಟಕ ಸರ್ಕಾರಕ್ಕೆ ಅದಾನಿ ಕೇವಲ ಒಬ್ಬ ಗುತ್ತಿಗೆದಾರ ಅಷ್ಟೇ: ಸಚಿವ ಪ್ರಿಯಾಂಕ್ ಖರ್ಗೆ ಸ್ಪಷ್ಟನೆ
    • ಮಹಿಳಾ ಪಿಎಸ್ ಐಗೆ ಬಿಜೆಪಿ ಶಾಸಕನ ಪುತ್ರಿಯಿಂದ ಕಪಾಳಮೋಕ್ಷ: ವಿಡಿಯೋ ವೈರಲ್, ಎಫ್ ಐಆರ್ ದಾಖಲಾಗಿದ್ದರೂ ಆಗಿಲ್ಲ ಬಂಧನ
    • ದೈವಜ್ಞ ಸಮಾಜದ ಹಿರಿಮೆ, ಸಂಸ್ಕೃತಿ ಮತ್ತು ಪಾರಂಪರಿಕ ಮೌಲ್ಯಗಳನ್ನು ಸಾರುವ ‘ದೈವಜ್ಞರು ಚಿತ್ರದ ಶೀರ್ಷಿಕೆ, ಹಾಡುಗಳ ಲೋಕಾರ್ಪಣೆ
    • ಜಲಾಶಯಕ್ಕೆ ನೀರಿನ ಒಳ ಹರಿವು ಆಧಾರದಲ್ಲಿ ರಾಗಿ ಬೆಳೆಗೆ — ಸಾಲು ಕೆರೆಗಳಿಗೆ ನೀರು: ಶಾಸಕ ಡಾ. ಎಚ್.ಡಿ. ರಂಗನಾಥ್
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಸರ್ವೇಗೆ ಹೋದ ಶಿಕ್ಷನ ಮೇಲೆ ಬೀದಿನಾಯಿ ದಾಳಿ
    ಜಿಲ್ಲಾ ಸುದ್ದಿ October 10, 2025

    ಸರ್ವೇಗೆ ಹೋದ ಶಿಕ್ಷನ ಮೇಲೆ ಬೀದಿನಾಯಿ ದಾಳಿ

    By adminOctober 10, 2025No Comments1 Min Read
    krishnappa

    ಚಿಕ್ಕಮಗಳೂರು:   ರಾಜ್ಯದಲ್ಲಿ ಸಾಮಾಜಿಕ–ಶೈಕ್ಷಣಿಕ ಸರ್ವೆ ಹಿನ್ನೆಲೆ  ಸರ್ವೆಗೆ ಹೋದ ಶಿಕ್ಷಕನ ಮೇಲೆ ಬೀದಿ ನಾಯಿ ದಾಳಿ ನಡೆಸಿರುವ ಘಟನೆ  ಚಿಕ್ಕಮಗಳೂರು ತಾಲೂಕಿನ ಬನ್ನೂರು ಗ್ರಾಮದಲ್ಲಿ ನಡೆದಿದೆ.

    ಕೃಷ್ಣಪ್ಪ (54) ನಾಯಿ‌ ದಾಳಿಗೆ ಒಳಗಾದ ಶಿಕ್ಷಕರಾಗಿದ್ದಾರೆ. ಬೀದಿನಾಯಿ ಕಾಲಿನ ಭಾಗಕ್ಕೆ ಕಡಿದಿದೆ. ಸುಮಾರು ಒಂದು ಇಂಚು ಆಳಕ್ಕೆ ಬೀದಿ ನಾಯಿ ಹಲ್ಲು  ನಾಟಿತ್ತು.

    ಚಿಕ್ಕಮಗಳೂರು ತಾಲೂಕಿನ ಬನ್ನೂರು ಗ್ರಾಮಕ್ಕೆ ಸರ್ವೆಗೆ ಹೋದಾಗ ಘಟನೆ ನಡೆದಿದೆ. ಗಾಯಾಳು ಕೃಷ್ಣಪ್ಪಗೆ ಚಿಕ್ಕಮಗಳೂರು ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿದೆ.

    ಹಲವು ಮನೆಗಳಲ್ಲಿ U.H.I.D. ನಂಬರ್ ಪಂಡಿಂಗ್ ತೋರಿಸುತ್ತಿದೆ. ಮೀಟರ್ ಬೋರ್ಡಿನ ಆರ್.ಆರ್. ನಂಬರ್ ತರಲು ಹೋದಾಗ ನಾಯಿ ದಾಳಿ ನಡೆಸಿದೆ.  ಸರ್ವೇಯಲ್ಲಿನ ತಾಂತ್ರಿಕ ದೋಷದ ಹಿನ್ನೆಲೆ ಸರ್ಕಾರದ ವಿರುದ್ದ ಶಿಕ್ಷಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC

    admin
    • Website

    Related Posts

    ಹೊಳೆನರಸೀಪುರ: ತಾತನಹಳ್ಳಿ ಪ್ರಾಥಮಿಕ ಆರೋಗ್ಯ ಕೇಂದ್ರ: ವೈದ್ಯರ ನೇಮಕಕ್ಕೆ ಗುರುವಾರದವರೆಗೆ ಗಡುವು ನೀಡಿದ ಗ್ರಾಮಸ್ಥರು

    August 25, 2026

    ಬೀದರ್: ಸಿಸಿಟಿ ಕಾಮಗಾರಿ ಸ್ಥಳದಲ್ಲೇ ಕೂಲಿ ಕಾರ್ಮಿಕರಿಗೆ ಉಚಿತ ಆರೋಗ್ಯ ತಪಾಸಣೆ; 330 ಜನರಿಗೆ ನೆರವು

    August 23, 2026

    ಸರಗೂರಿನ ಬಿಡಗಲು ಗ್ರಾಮದಲ್ಲಿ ₹30 ಲಕ್ಷ ವೆಚ್ಚದ ಸಿಸಿ ರಸ್ತೆ ಕಾಮಗಾರಿ ಪೂರ್ಣ

    August 23, 2026

    Leave A Reply Cancel Reply

    Our Picks

    ಕಾವೇರಿ ನೀರು ವಿವಾದ: ಸುಪ್ರೀಂ ಕೋರ್ಟ್ ವಿಚಾರಣೆ ಬಳಿಕ ಮುಂದಿನ ನಡೆ ಕುರಿತು ನಿರ್ಧಾರ — ಸಚಿವ ರಾಮಲಿಂಗಾರೆಡ್ಡಿ

    August 13, 2026

    ಇತಿಹಾಸದಲ್ಲೇ ಪ್ರಥಮ: 80ನೇ ಸ್ವಾತಂತ್ರ್ಯ ದಿನಾಚರಣೆಯಂದು ಕೆಂಪುಕೋಟೆಯ ಮೇಲೆ ಮೊಳಗಲಿದೆ ‘ವಂದೇ ಮಾತರಂ’

    August 11, 2026

    ನಕಲಿ ಐಡಿ ಬಳಸಿ 25 ಮಹಿಳೆಯರ ಮದುವೆ: ‘ವಂಚಕನಿಗೆ ಮಗಳನ್ನು ಕೊಟ್ಟು ಮೋಸಹೋದೆ’ ಎಂದ ಬಿಜೆಪಿ ಶಾಸಕ!

    August 9, 2026

    ಬಾಲಕಿಯನ್ನು ಪ್ರೇಮದ ಬಲೆಗೆ ಬೀಳಿಸಿ ವೇಶ್ಯಾವಾಟಿಕೆಗೆ ಮಾರಿದ ಪಾಪಿ: ಬಾಲಕಿಯ ರಕ್ಷಣೆ, ಇಬ್ಬರ ಬಂಧನ

    August 9, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಜಿಲ್ಲಾ ಸುದ್ದಿ

    ಹೊಳೆನರಸೀಪುರ: ತಾತನಹಳ್ಳಿ ಪ್ರಾಥಮಿಕ ಆರೋಗ್ಯ ಕೇಂದ್ರ: ವೈದ್ಯರ ನೇಮಕಕ್ಕೆ ಗುರುವಾರದವರೆಗೆ ಗಡುವು ನೀಡಿದ ಗ್ರಾಮಸ್ಥರು

    August 25, 2026

    ಹೊಳೆನರಸೀಪುರ: ತಾಲ್ಲೂಕಿನ ತಾತನಹಳ್ಳಿ ಗ್ರಾಮದ ಸರ್ಕಾರಿ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಕಾಯಂ ವೈದ್ಯಾಧಿಕಾರಿಗಳಿಲ್ಲದೆ ರೋಗಿಗಳು ದಿನನಿತ್ಯ ಪರದಾಡುವಂತಾಗಿದ್ದು, ಗ್ರಾಮೀಣ ಭಾಗದ…

    ತುಮಕೂರು: ಪೆಟ್ರೋಲ್ ಸುರಿದು ಮಹಿಳೆ ಕೊಲೆಗೈದಿದ್ದ ಆರೋಪಿ ಸೆರೆ

    August 25, 2026

    ಮತದಾರರ ಕರಡು ಪಟ್ಟಿ ಪ್ರಕಟ: 2.37 ಲಕ್ಷ ಮತದಾರರು ಕರಡಿನಿಂದ ಡಿಲೀಟ್: ಆಕ್ಷೇಪಣೆ ಸಲ್ಲಿಕೆಗೆ ಸೆಪ್ಟೆಂಬರ್ 23 ಕೊನೆಯ ದಿನ

    August 25, 2026

    “ನೀವು ಹೇಳಿದಂತೆ ಕೇಳದಿದ್ರೆ ದ್ವೇಷಿಸ್ತೀರಾ?”: ಶಾಸಕ ಎಚ್.ಡಿ. ರೇವಣ್ಣಗೆ ಹಾಸನ ಜಿಲ್ಲಾಧಿಕಾರಿ ತಿರುಗೇಟು

    August 25, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.