nammatumakuru

    Subscribe to Updates

    Get the latest creative news from FooBar about art, design and business.

    What's Hot

    ರೈತರು ತಮ್ಮ ಜಮೀನು ಮಾರಾಟ ಮಾಡಬೇಡಿ: ಶಾಸಕ ಬಿ.ಸುರೇಶ್ ಗೌಡ ಕಿವಿಮಾತು

    February 10, 2026

    ಜಾತಿ ಮುಖ್ಯವಲ್ಲ ಸಮಾಜ ಸೇವೆ ಮುಖ್ಯ: ಶಾಸಕ ಎಂ.ಟಿ.ಕೃಷ್ಣಪ್ಪ

    February 10, 2026

    ನವಜಾತ ಶಿಶುಗಳ ಆರೈಕೆ ಬಲಪಡಿಸಲು ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ ಶಿಫಾರಸ್ಸು

    February 10, 2026
    Facebook Twitter Instagram
    ಟ್ರೆಂಡಿಂಗ್
    • ರೈತರು ತಮ್ಮ ಜಮೀನು ಮಾರಾಟ ಮಾಡಬೇಡಿ: ಶಾಸಕ ಬಿ.ಸುರೇಶ್ ಗೌಡ ಕಿವಿಮಾತು
    • ಜಾತಿ ಮುಖ್ಯವಲ್ಲ ಸಮಾಜ ಸೇವೆ ಮುಖ್ಯ: ಶಾಸಕ ಎಂ.ಟಿ.ಕೃಷ್ಣಪ್ಪ
    • ನವಜಾತ ಶಿಶುಗಳ ಆರೈಕೆ ಬಲಪಡಿಸಲು ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ ಶಿಫಾರಸ್ಸು
    • ಪಕ್ಷ ನಿಷ್ಠೆ ಇಲ್ಲದವರನ್ನು  ಜೊತೆಯಲ್ಲಿಟ್ಟುಕೊಳ್ಳಬಾರದು ಎಚ್.ಡಿ.ಕುಮಾರಸ್ವಾಮಿ ಖಡಕ್ ಮಾತು
    • ವೇಶ್ಯಾವಾಟಿಕೆಗೆ ಅತ್ತೆ–ಮಾವನ ಒತ್ತಾಯ: ಮನನೊಂದ ವಿವಾಹಿತೆ ಆತ್ಮಹತ್ಯೆ
    • ಕೆನಡಾದಲ್ಲಿ ಬೆಂಗಳೂರು ಮೂಲದ ಯುವಕ ಗುಂಡೇಟಿಗೆ ಬಲಿ
    • ತುಮಕೂರು: ಬಾಣಾವರ ಗೇಟ್ ಬಳಿ ಭೀಕರ ಸರಣಿ ಅಪಘಾತ; ಮಾಜಿ ತಾಪಂ ಸದಸ್ಯ ಸೇರಿ ಇಬ್ಬರು ಸಾವು
    • ಮಧುಗಿರಿ: ಅಕ್ರಮವಾಗಿ ಜಾನುವಾರು ಸಾಗಾಟ ಮಾಡುತ್ತಿದ್ದ ಲಾರಿ ವಶ, ಮೂವರ ಬಂಧನ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಹಿರಿಯ ನಾಗರಿಕರ ಕಾಯ್ದೆ ಸಮರ್ಪಕವಾಗಿ ಜಾರಿಯಾಗುತ್ತಿಲ್ಲ: ನ್ಯಾಯಾಧೀಶೆ ನೂರುನ್ನೀಸಾ ಅಸಮಾಧಾನ
    ತುಮಕೂರು October 10, 2025

    ಹಿರಿಯ ನಾಗರಿಕರ ಕಾಯ್ದೆ ಸಮರ್ಪಕವಾಗಿ ಜಾರಿಯಾಗುತ್ತಿಲ್ಲ: ನ್ಯಾಯಾಧೀಶೆ ನೂರುನ್ನೀಸಾ ಅಸಮಾಧಾನ

    By adminOctober 10, 2025No Comments1 Min Read
    tumakuru

    ತುಮಕೂರು: ಹಿರಿಯ ನಾಗರಿಕರಿಗಾಗಿ ತಂದಿರುವ ಹಿರಿಯ ನಾಗರಿಕರ ಹಾಗೂ ಪಾಲಕರ ಜೀವನ ಸಂರಕ್ಷಣಾ ಕಾಯ್ದೆ ಸಮರ್ಪಕವಾಗಿ ಜಾರಿಯಾಗುತ್ತಿಲ್ಲ ಎಂದು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ನ್ಯಾಯಾಧೀಶರಾದ ನೂರುನ್ನೀಸಾ ಗುರುವಾರ ವಿಷಾದಿಸಿದರು.

    ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ಆಶ್ರಯದಲ್ಲಿ ಹಮ್ಮಿಕೊಂಡಿದ್ದ ವಿಶ್ವ ಹಿರಿಯ ನಾಗರಿಕರ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.


    Provided by
    Provided by

    ಅಧಿಕಾರಿಗಳ ನಿರ್ಲಕ್ಷ್ಯದಿಂದಾಗಿ ಹಿರಿಯ ನಾಗರಿಕರ ಕಾಯ್ದೆಯು ಹಿರಿಯ ಜೀವಗಳಿಗೆ ನೆರವಾಗುತ್ತಿಲ್ಲ ಎಂದರು.  ಹಿರಿಯ ನಾಗರಿಕರು ಚರ, ಸ್ಥಿರಾಸ್ತಿಯನ್ನು ತಮ್ಮ ಅಂತ್ಯ ಕಾಲದವರೆಗೂ ಯಾರಿಗೂ ವರ್ಗಾಯಿಸಬಾರದು. ಮಕ್ಕಳಿಗೆ ಆಸ್ತಿ ವಿಲೇವಾರಿಯಾದ ನಂತರ ನೋಡಿಕೊಳ್ಳಲು ನಿರ್ಲಕ್ಷ್ಯ ವಹಿಸಿದರೆ ಅವರ ಹೆಸರಿಗೆ ಮಾಡಿರುವ ಖಾತೆ ರದ್ದುಪಡಿಸುವ, ಮರು ನೋಂದಣಿ ಮಾಡುವ ಷರತ್ತನ್ನು ಹಕ್ಕು ಪತ್ರದಲ್ಲಿ ಸೇರಿಸಬೇಕು ಎಂದು ಸಲಹೆ ನೀಡಿದರು.

    ಮೌಲ್ಯರಹಿತ ಶಿಕ್ಷಣದಿಂದ ಮಕ್ಕಳು ಹಿರಿಯರನ್ನು ಅಸಡ್ಡೆಯಿಂದ ಕಾಣುವ ಪರಿಸ್ಥಿತಿ ಸಮಾಜದಲ್ಲಿ ನಿರ್ಮಾಣವಾಗಿದೆ. ಮಕ್ಕಳಿಗೆ ಚಿಕ್ಕಂದಿನಿಂದಲೇ ಮೌಲ್ಯಯುತ ಶಿಕ್ಷಣ ನೀಡುವ ಮೂಲಕ ಸುಸಂಸ್ಕೃತರನ್ನಾಗಿ ರೂಪಿಸಬೇಕು ಎಂದು ಹೇಳಿದರು.

    ಸಚಿವ ಜಿ.ಪರಮೇಶ್ವರ ವಿಶೇಷ ಕರ್ತವ್ಯಾಧಿಕಾರಿ ಡಾ.ನಾಗಣ್ಣ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕ ಸಿದ್ದರಾಮಣ್ಣ ಇಲಾಖೆ ಅಧಿಕಾರಿ ದಿನೇಶ್‌ ಇತರರು ಉಪಸ್ಥಿತರಿದ್ದರು.

    ಹಿರಿಯ ನಾಗರಿಕರ ಕ್ಷೇತ್ರದಲ್ಲಿ ಸಾಧನೆ ಮಾಡಿದ ವಿ.ಕೃ.ಶ್ರೀನಿವಾಸ ಶರ್ಮ, ಪುಟ್ಟಬೋರಯ್ಯ, ಎಂ.ಸಿ.ಲಲಿತ, ಪುಟ್ಟನರಸಯ್ಯ, ಇಟ್ಬಾಲ್ ಹುಸೇನ್‌ ಅವರನ್ನು ಅಭಿನಂದಿಸಲಾಯಿತು.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC

    admin
    • Website

    Related Posts

    ರೈತರು ತಮ್ಮ ಜಮೀನು ಮಾರಾಟ ಮಾಡಬೇಡಿ: ಶಾಸಕ ಬಿ.ಸುರೇಶ್ ಗೌಡ ಕಿವಿಮಾತು

    February 10, 2026

    ನವಜಾತ ಶಿಶುಗಳ ಆರೈಕೆ ಬಲಪಡಿಸಲು ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ ಶಿಫಾರಸ್ಸು

    February 10, 2026

    ತುಮಕೂರು: ಬಾಣಾವರ ಗೇಟ್ ಬಳಿ ಭೀಕರ ಸರಣಿ ಅಪಘಾತ; ಮಾಜಿ ತಾಪಂ ಸದಸ್ಯ ಸೇರಿ ಇಬ್ಬರು ಸಾವು

    February 9, 2026

    Leave A Reply Cancel Reply

    Our Picks

    ಬಿಹಾರದಲ್ಲಿ ತುಮಕೂರು ಮೂಲದ ಒಂದೇ ಕುಟುಂಬದ ನಾಲ್ವರ ನಿಗೂಢ ಸಾವು: ಪ್ರವಾಸಕ್ಕೆ ಹೋದವರು ಹೆಣವಾಗಿ ಮರಳಿದರು!

    February 7, 2026

    ಬೆಂಗಳೂರು–ಹೈದರಾಬಾದ್ ಹೈಸ್ಪೀಡ್ ರೈಲು ಬೀದರ್ ವರೆಗೆ ವಿಸ್ತರಿಸಿ: ರೈಲ್ವೆ ಸಚಿವರಿಗೆ ದೇವೇಗೌಡರ ಮನವಿ

    February 6, 2026

    ಜೀವನದಲ್ಲಿ ಕೊನೆಯ ಹಂತದಲ್ಲಿದ್ದೇನೆ, ನೀರಾವರಿ ಯೋಜನೆಗಳಿಗೆ ಅನುಮೋದನೆ ಕೊಡಿ: ಹೆಚ್.ಡಿ. ದೇವೇಗೌಡ ಗದ್ಗದಿತ

    February 5, 2026

    ದೈಹಿಕ ಸಂಬಂಧದಲ್ಲಿ ತೃಪ್ತಿಯಿಲ್ಲ: ಮದುವೆಯಾದ ಒಂದೇ ತಿಂಗಳಲ್ಲಿ ಗಂಡನನ್ನು ತೊರೆದ ಪತ್ನಿ!

    February 3, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತುಮಕೂರು

    ರೈತರು ತಮ್ಮ ಜಮೀನು ಮಾರಾಟ ಮಾಡಬೇಡಿ: ಶಾಸಕ ಬಿ.ಸುರೇಶ್ ಗೌಡ ಕಿವಿಮಾತು

    February 10, 2026

    ತುಮಕೂರು: ಈಗ ಭೂಮಿಯ ಬೆಲೆ ಚಿನ್ನದ ಬೆಲೆಯಾಗಿದೆ. ರೈತರು ತಮ್ಮ ಜಮೀನು ಮಾರಾಟ ಮಾಡಿಕೊಳ್ಳಬೇಡಿ, ಮಕ್ಕಳ ಮದುವೆ ಅಥವಾ ಸಂಸಾರದ…

    ಜಾತಿ ಮುಖ್ಯವಲ್ಲ ಸಮಾಜ ಸೇವೆ ಮುಖ್ಯ: ಶಾಸಕ ಎಂ.ಟಿ.ಕೃಷ್ಣಪ್ಪ

    February 10, 2026

    ನವಜಾತ ಶಿಶುಗಳ ಆರೈಕೆ ಬಲಪಡಿಸಲು ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ ಶಿಫಾರಸ್ಸು

    February 10, 2026

    ಪಕ್ಷ ನಿಷ್ಠೆ ಇಲ್ಲದವರನ್ನು  ಜೊತೆಯಲ್ಲಿಟ್ಟುಕೊಳ್ಳಬಾರದು ಎಚ್.ಡಿ.ಕುಮಾರಸ್ವಾಮಿ ಖಡಕ್ ಮಾತು

    February 9, 2026
    ont-size:32px!important;box-shadow:none;display:inline-block;vertical-align:middle">

    ಜಾತಿ ಮುಖ್ಯವಲ್ಲ ಸಮಾಜ ಸೇವೆ ಮುಖ್ಯ: ಶಾಸಕ ಎಂ.ಟಿ.ಕೃಷ್ಣಪ್ಪ

    February 10, 2026

    ನವಜಾತ ಶಿಶುಗಳ ಆರೈಕೆ ಬಲಪಡಿಸಲು ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ ಶಿಫಾರಸ್ಸು

    February 10, 2026

    ಪಕ್ಷ ನಿಷ್ಠೆ ಇಲ್ಲದವರನ್ನು  ಜೊತೆಯಲ್ಲಿಟ್ಟುಕೊಳ್ಳಬಾರದು ಎಚ್.ಡಿ.ಕುಮಾರಸ್ವಾಮಿ ಖಡಕ್ ಮಾತು

    February 9, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.