nammatumakuru

    Subscribe to Updates

    Get the latest creative news from FooBar about art, design and business.

    What's Hot

    ಉಪಚುನಾವಣೆಯ ಎರಡೂ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಗೆಲುವು ನಿಶ್ಚಿತ: ಡಿ.ಕೆ.ಸುರೇಶ್ ವಿಶ್ವಾಸ

    April 7, 2026

    ಶಿರಾ: ಕಾರ್ಯಕರ್ತರೇ ಶಾಶ್ವತ, ಬಿಜೆಪಿ ಅಧಿಕಾರದಲ್ಲಿ ಪುನಃ ಹಿಂದಿ ಜಾರಿ: ಬಿಜೆಪಿ 46ನೇ ವರ್ಷದ ಸಂಸ್ಥಾಪನಾ ದಿನ ಆಚರಣೆ

    April 7, 2026

    ಬಿಜೆಪಿ ಇತಿಹಾಸ, ಸಿದ್ಧಾಂತ ಜನರಿಗೆ ತಿಳಿಸಿ: ಕಾರ್ಯಕರ್ತರಿಗೆ ಶಾಸಕ ಜ್ಯೋತಿ ಗಣೇಶ್ ಕರೆ

    April 7, 2026
    Facebook Twitter Instagram
    ಟ್ರೆಂಡಿಂಗ್
    • ಉಪಚುನಾವಣೆಯ ಎರಡೂ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಗೆಲುವು ನಿಶ್ಚಿತ: ಡಿ.ಕೆ.ಸುರೇಶ್ ವಿಶ್ವಾಸ
    • ಶಿರಾ: ಕಾರ್ಯಕರ್ತರೇ ಶಾಶ್ವತ, ಬಿಜೆಪಿ ಅಧಿಕಾರದಲ್ಲಿ ಪುನಃ ಹಿಂದಿ ಜಾರಿ: ಬಿಜೆಪಿ 46ನೇ ವರ್ಷದ ಸಂಸ್ಥಾಪನಾ ದಿನ ಆಚರಣೆ
    • ಬಿಜೆಪಿ ಇತಿಹಾಸ, ಸಿದ್ಧಾಂತ ಜನರಿಗೆ ತಿಳಿಸಿ: ಕಾರ್ಯಕರ್ತರಿಗೆ ಶಾಸಕ ಜ್ಯೋತಿ ಗಣೇಶ್ ಕರೆ
    • ಹೊನ್ನುಡಿಕೆಯಲ್ಲಿ ನರ ಮತ್ತು ಮನೋರೋಗ ತಪಾಸಣಾ ಶಿಬಿರ: ಮಾನಸಿಕ ಆರೋಗ್ಯದ ಬಗ್ಗೆ ಎಚ್ಚರಿಕೆ ಅಗತ್ಯ ಎಂದ ಮಾಜಿ ಶಾಸಕ ಎಚ್.ನಿಂಗಪ್ಪ
    • ಮಧುಗಿರಿ: ಸ್ಮಾರ್ಟ್ ಮೀಟರ್ ಅಳವಡಿಕೆಗೆ ರೈತ ಸಂಘದ ತೀವ್ರ ವಿರೋಧ; ಏಪ್ರಿಲ್ 13ಕ್ಕೆ ಪ್ರತಿಭಟನೆ
    • ವೈ.ಎನ್.ಹೊಸಕೋಟೆ: ಶಾಲಾ ಆವರಣದಲ್ಲಿ ಮದ್ಯದ ಬಾಟಲಿಗಳ ರಾಶಿ: ಕುಡುಕರ ಅಡ್ಡೆಯಾದ ವಿದ್ಯಾಮಂದಿರ
    • ಏ.15ರ ನಂತರ ಮನೆ ಮನೆಗೆ ಜನ ಗಣತಿ ಕಾರ್ಯಕರ್ತರು ಭೇಟಿ | ನಾಗರಿಕರು ಸ್ವಯಂ ಗಣತಿಯಲ್ಲಿ ಭಾಗವಹಿಸಿ: ತಹಶೀಲ್ದಾರ್ ಮಂಜುನಾಥ್ ಕೆ. ಕರೆ
    • ತಿಪಟೂರು: ಕೃಷ್ಣ ಅವರಿಗೆ ಕೆಯುಡಬ್ಲೂಜೆ ರಾಜ್ಯ ಮಟ್ಟದ ಟಿ.ಕೆ.ಮಲಗೊಂಡ ದತ್ತಿ ಪ್ರಶಸ್ತಿ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ನ್ಯಾಯಮೂರ್ತಿ ಮೇಲೆ ‘ಶೂ’ ಎಸೆದ ವಕೀಲನನ್ನು ಕೂಡಲೇ ಬಂಧಿಸಿ: ಚಿತ್ರ ನಟ ಚೇತನ್ ಅಹಿಂಸಾ
    ತುರುವೇಕೆರೆ October 14, 2025

    ನ್ಯಾಯಮೂರ್ತಿ ಮೇಲೆ ‘ಶೂ’ ಎಸೆದ ವಕೀಲನನ್ನು ಕೂಡಲೇ ಬಂಧಿಸಿ: ಚಿತ್ರ ನಟ ಚೇತನ್ ಅಹಿಂಸಾ

    By adminOctober 14, 2025No Comments1 Min Read

    ತುರುವೇಕೆರೆ: ಸಂವಿಧಾನದ ಅಡಿಯಲ್ಲಿ ಪ್ರತಿರೋಧ ವ್ಯಕ್ತಡಿಸಲು ಪ್ರತಿಯೊಬ್ಬರಿಗೂ ಅವಕಾಶವಿದೆ. ಆದರೆ ಕಾನೂನು ಕೈಗೆ ತೆಗೆದುಕೊಳ್ಳುವ ಅಧಿಕಾರ ಯಾರಿಗೂ ಇಲ್ಲ ಎಂದು ಚಲನಚಿತ್ರ ನಟ ಚೇತನ್ ಅಹಿಂಸಾ ಹೇಳಿದರು.

    ಪಟ್ಟಣದಲ್ಲಿ ತಾಲ್ಲೂಕು ಕಚೇರಿ ಮುಂಭಾಗ ಕರ್ನಾಟಕ ದಲಿತ ಸಂಘರ್ಷ ಸಮಿತಿಯ ಅಂಬೇಡ್ಕರ್‌ವಾದ ಹಾಗೂ ವಿವಿಧ ಸಂಘಟನೆಗಳು ಸೋಮವಾರ ಹಮ್ಮಿಕೊಂಡಿದ್ದ ಸಂವಿಧಾನದ ಉಳಿವಿಗಾಗಿ ಪ್ರತಿಭಟನಾ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಸುಪ್ರಿಂಕೋರ್ಟ್ ಮುಖ್ಯ ನ್ಯಾಯಮೂರ್ತಿ ಗವಾಯಿ ಅವರ ಮೇಲೆ ವಕೀಲನೊಬ್ಬ ಶೂ ಎಸೆದಿದ್ದು ಅಕ್ಷಮ್ಯ ಅಪರಾಧ. ಇದು ಸಂವಿಧಾನಕ್ಕೆ ಮಾಡಿದ ಅಪಮಾನ, ಹಿರಿಯ ವಕೀಲನಿಗೆ ಕಾನೂನು ಕೈಗೆ ಎತ್ತಿಕೊಳ್ಳಲು ಅಧಿಕಾರ ಕೊಟ್ಟವರು ಯಾರು? ಸಂವಿಧಾನದ ಅಡಿಯಲ್ಲಿ ಪ್ರತಿರೋಧ ವ್ಯಕ್ತಪಡಿಸಬಹುದಾಗಿತ್ತು. ಕಾನೂನು ವಿರುದ್ಧವಾಗಿ ನಡೆದುಕೊಂಡ ವಕೀಲರನ್ನು ಕೂಡಲೇ ಬಂಧಿಸಬೇಕು ಎಂದು ಒತ್ತಾಯ ಮಾಡಿದರು.


    Provided by
    Provided by

    ಕರ್ನಾಟಕ ದಲಿತ ಸಂಘರ್ಷ ಸಮಿತಿಯ ಅಂಬೇಡ್ಕರ್‌ ವಾದ ಜಿಲ್ಲಾ ಸಂಚಾಲಕ ಕುಂದೂರು ತಿಮ್ಮಯ್ಯ ಮಾತನಾಡಿ, ಇದೊಂದು ಘೋರ ಕೃತ್ಯವಾಗಿದೆ. ರಾಷ್ಟ್ರಕ್ಕೆ, ಸಂವಿಧಾನಕ್ಕೆ, ಅಂಬೇಡ್ಕರ್‌ ಗೆ ಮಾಡಿದ ಅಪಮಾನ. ಇಂತಹ ಮನುವಾದಿಗಳು ಈ ದೇಶವನ್ನು ಜಾತಿ, ಧರ್ಮಗಳ ನಡುವೆ ಎತ್ತಿಕಟ್ಟಿ ಸುಡುತ್ತಿದ್ದಾರೆ. ಮನುವಾದಿಗಳು ಬಸವಣ್ಣ, ಗಾಂಧಿಜೀಯನ್ನು ಕೊಂದರು. ದಲಿತರು, ಅಲ್ಪಸಂಖ್ಯಾತರು, ಹಿಂದುಳಿದ ವರ್ಗ, ಸಮಾನ ಮನಸ್ಕರ ಸಮಾಜ ಸಂವಿಧಾನದ ಪರವಾಗಿ ಹೋರಾಟ ಮಾಡುತ್ತೇವೆ. ಮನುವಾದಿ ವಕೀಲನನ್ನು ಕೂಡಲೇ ಬಂಧಿಸಬೇಕು ಎಂದು ಒತ್ತಾಯಿಸಿದರು.

    ಪ್ರವಾಸಿ ಮಂದಿರದಿಂದ ತಾಲ್ಲೂಕು ಕಚೇರಿವರೆಗೆ ಪ್ರತಿಭಟನಾ ಮೆರವಣಿಗೆ ನಡೆಸಲಾಯಿತು. ಬಾಣಸಂದ್ರ ವೃತ್ತದಲ್ಲಿ ವಕೀಲ ರಾಕೇಶ್ ಕಿಶೋರ್ ಪ್ರತಿಕೃತಿ ದಹಿಸಲಾಯಿತು. ಪ್ರತಿಭಟನೆಯಲ್ಲಿ ವಿವಿಧ ಸಂಘಟನೆಗಳ ಪದಾಧಿಕಾರಿಗಳು ಭಾಗವಹಿಸಿದ್ದರು.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC

    admin
    • Website

    Related Posts

    ಒಳ ಮೀಸಲಾತಿ ಜಾರಿ ಮಾಡದ ಸರ್ಕಾರಕ್ಕೆ ಅಂಬೇಡ್ಕರ್, ಜಗಜೀವನ್ ರಾಂ ಜಯಂತಿ ಆಚರಿಸುವ ಅರ್ಹತೆ ಇಲ್ಲ: ದಲಿತ ಸಂಘರ್ಷ ಸಮಿತಿ ಆಕ್ರೋಶ

    April 6, 2026

    ಮಾ. 24 ರಂದು ತುರುವೇಕೆರೆಗೆ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಭೇಟಿ: ಕುಂದು ಕೊರತೆ ಸಭೆ

    March 22, 2026

    ಒಳಮೀಸಲಾತಿ ಜಾರಿಗೆ ಆಗ್ರಹ: ತುರುವೇಕೆರೆಯಲ್ಲಿ ಮಾದಿಗ ಸಮುದಾಯದಿಂದ ಬೃಹತ್ ಪ್ರತಿಭಟನೆ

    March 11, 2026

    Leave A Reply Cancel Reply

    Our Picks

    ಎಲ್‌ ಪಿಜಿ ಸಂಕಷ್ಟ: ವಿದೇಶಾಂಗ ನೀತಿ ಬದಲಿಸಿ ಬೇರೆ ದೇಶಗಳಿಂದ ಅನಿಲ ಆಮದು ಮಾಡಿಕೊಳ್ಳಿ: ಕೇಂದ್ರಕ್ಕೆ ಮಲ್ಲಿಕಾರ್ಜುನ ಖರ್ಗೆ ಆಗ್ರಹ

    April 5, 2026

    ವರ್ಷಾಂತ್ಯಕ್ಕೆ ಮೋದಿ ಆಡಳಿತ ಅಂತ್ಯ: ಅರವಿಂದ ಕೇಜ್ರಿವಾಲ್ ಭವಿಷ್ಯ

    March 24, 2026

    ದಾಖಲೆ ಬರೆದ ನರೇಂದ್ರ ಮೋದಿ: ಮುಖ್ಯಮಂತ್ರಿ, ಪ್ರಧಾನಿಯಾಗಿ ದೀರ್ಘಾವಧಿ ಆಡಳಿತ ನಡೆಸಿದ ನಾಯಕ

    March 23, 2026

    ದೇವೇಗೌಡರು ಹಾಗೂ ಕುಮಾರಸ್ವಾಮಿಯವರಿಗೆ ವಿಶಾಲ ಹೃದಯವಿರಲಿಲ್ಲ: ಡಿ.ಕೆ.ಶಿವಕುಮಾರ್ ವಾಗ್ದಾಳಿ

    March 20, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಜ್ಯ ಸುದ್ದಿ

    ಉಪಚುನಾವಣೆಯ ಎರಡೂ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಗೆಲುವು ನಿಶ್ಚಿತ: ಡಿ.ಕೆ.ಸುರೇಶ್ ವಿಶ್ವಾಸ

    April 7, 2026

    ಬೆಂಗಳೂರು: ರಾಜ್ಯದ ಮುಂಬರುವ ಎರಡು ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಭರ್ಜರಿ ಜಯಗಳಿಸಲಿದೆ ಎಂದು ಮಾಜಿ ಸಂಸದ ಹಾಗೂ…

    ಶಿರಾ: ಕಾರ್ಯಕರ್ತರೇ ಶಾಶ್ವತ, ಬಿಜೆಪಿ ಅಧಿಕಾರದಲ್ಲಿ ಪುನಃ ಹಿಂದಿ ಜಾರಿ: ಬಿಜೆಪಿ 46ನೇ ವರ್ಷದ ಸಂಸ್ಥಾಪನಾ ದಿನ ಆಚರಣೆ

    April 7, 2026

    ಬಿಜೆಪಿ ಇತಿಹಾಸ, ಸಿದ್ಧಾಂತ ಜನರಿಗೆ ತಿಳಿಸಿ: ಕಾರ್ಯಕರ್ತರಿಗೆ ಶಾಸಕ ಜ್ಯೋತಿ ಗಣೇಶ್ ಕರೆ

    April 7, 2026

    ಹೊನ್ನುಡಿಕೆಯಲ್ಲಿ ನರ ಮತ್ತು ಮನೋರೋಗ ತಪಾಸಣಾ ಶಿಬಿರ: ಮಾನಸಿಕ ಆರೋಗ್ಯದ ಬಗ್ಗೆ ಎಚ್ಚರಿಕೆ ಅಗತ್ಯ ಎಂದ ಮಾಜಿ ಶಾಸಕ ಎಚ್.ನಿಂಗಪ್ಪ

    April 7, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.