nammatumakuru

    Subscribe to Updates

    Get the latest creative news from FooBar about art, design and business.

    What's Hot

    ವಿಜಯೇಂದ್ರ, ಅಶೋಕ್ ಮನೆ ಮುಂದೆನೇ ಕಸ ಹಾಕಿಸ್ತೀನಿ: ಡಿಸಿಎಂ ಡಿ.ಕೆ.ಶಿವಕುಮಾರ್ ತೀವ್ರ ಎಚ್ಚರಿಕೆ

    February 18, 2026

    ವಿಧಾನಸೌಧದಲ್ಲಿ ಮಾಧ್ಯಮಗಳಿಗೆ ನಿರ್ಬಂಧ: ಸರ್ಕಾರದ ನಡೆ ‘ಹೇಡಿತನಕ್ಕೆ ಸಾಕ್ಷಿ’ ಎಂದು ಜೆಡಿಎಸ್ ವಾಗ್ದಾಳಿ

    February 18, 2026

    ವಿಧಾನಸೌಧದಲ್ಲಿ ಮಾಧ್ಯಮಗಳಿಗೆ ನಿರ್ಬಂಧ: ‘ನಾಲಾಯಕ್ ಸರ್ಕಾರ’:  ಬಿ.ವೈ. ವಿಜಯೇಂದ್ರ ಆಕ್ರೋಶ

    February 18, 2026
    Facebook Twitter Instagram
    ಟ್ರೆಂಡಿಂಗ್
    • ವಿಜಯೇಂದ್ರ, ಅಶೋಕ್ ಮನೆ ಮುಂದೆನೇ ಕಸ ಹಾಕಿಸ್ತೀನಿ: ಡಿಸಿಎಂ ಡಿ.ಕೆ.ಶಿವಕುಮಾರ್ ತೀವ್ರ ಎಚ್ಚರಿಕೆ
    • ವಿಧಾನಸೌಧದಲ್ಲಿ ಮಾಧ್ಯಮಗಳಿಗೆ ನಿರ್ಬಂಧ: ಸರ್ಕಾರದ ನಡೆ ‘ಹೇಡಿತನಕ್ಕೆ ಸಾಕ್ಷಿ’ ಎಂದು ಜೆಡಿಎಸ್ ವಾಗ್ದಾಳಿ
    • ವಿಧಾನಸೌಧದಲ್ಲಿ ಮಾಧ್ಯಮಗಳಿಗೆ ನಿರ್ಬಂಧ: ‘ನಾಲಾಯಕ್ ಸರ್ಕಾರ’:  ಬಿ.ವೈ. ವಿಜಯೇಂದ್ರ ಆಕ್ರೋಶ
    • ಕಮಿಷನ್ ಆರೋಪ ಸುಳ್ಳಾದರೆ ಕೇಸ್ ಹಾಕಿ: ಕಾಂಗ್ರೆಸ್ ಸರ್ಕಾರಕ್ಕೆ ಆರ್.ಅಶೋಕ್ ಸವಾಲು
    • ಮಕ್ಕಳ ರಕ್ಷಣೆಯಲ್ಲಿ ಪೊಲೀಸರ ಪಾತ್ರ ಹಿರಿದು: ಡಾ.ಕೆ.ಟಿ.ತಿಪ್ಪೇಸ್ವಾಮಿ
    • ಹಾಸ್ಯ ಡ್ರಾಮ: ಅರಳಿ ಕಟ್ಟೆ ಮಿತ್ರರು
    • ಹೆಚ್‌ ಐವಿ ಪೀಡಿತರೊಂದಿಗೆ ಮಾನವೀಯತೆಯಿಂದ ವರ್ತಿಸಿ: ಗಿರೀಶ್
    • ಜೀತ ಪದ್ಧತಿ ನಿರ್ಮೂಲನೆ ಮಾಡುವುದು ಪ್ರತಿಯೊಬ್ಬರ ಜವಾಬ್ದಾರಿ: ನ್ಯಾ.ದಿವ್ಯಶ್ರೀ ಸಿ.ಎಂ.
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » 3 ತಿಂಗಳಿಂದ ಸಿಗದ ಸಂಬಳ: ಜೀವನ ಕೊನೆಗಾಣಿಸಿದ ಗ್ರಂಥಾಲಯ ಮೇಲ್ವಿಚಾರಕಿ
    ಜಿಲ್ಲಾ ಸುದ್ದಿ October 14, 2025

    3 ತಿಂಗಳಿಂದ ಸಿಗದ ಸಂಬಳ: ಜೀವನ ಕೊನೆಗಾಣಿಸಿದ ಗ್ರಂಥಾಲಯ ಮೇಲ್ವಿಚಾರಕಿ

    By adminOctober 14, 2025No Comments1 Min Read
    bhagya shri

    ಕಲಬುರಗಿ: 3 ತಿಂಗಳಿಂದ ಸಂಬಳ ಸಿಗದಿದ್ದಕ್ಕೆ ಬೇಸರಗೊಂಡ ಗ್ರಂಥಾಲಯ ಮೇಲ್ವಿಚಾರಕಿಯೋರ್ವರು ಆತ್ಮಹತ್ಯೆಗೆ ಶರಣಾದ ಘಟನೆ ಕಲಬುರಗಿ ಜಿಲ್ಲೆಯ ಸೇಡಂ ತಾಲೂಕಿನ ಮಳಖೇಡ ಗ್ರಾಮದಲ್ಲಿ ನಡೆದಿದೆ.

    ಮೃತರನ್ನು ಭಾಗ್ಯಶ್ರಿ (45) ಎಂದು ಗುರುತಿಸಲಾಗಿದ್ದು, ಅವರು ಮಳಖೇಡ ಸರ್ಕಾರಿ ಗ್ರಂಥಾಲಯದಲ್ಲಿ ಮೇಲ್ವಿಚಾರಕಿಯಾಗಿ ಸೇವೆ ಸಲ್ಲಿಸುತ್ತಿದ್ದರು. ಗ್ರಾಮ ಪಂಚಾಯಿತಿ ಸದಸ್ಯ ಪಾಂಡುಸಿಂಗ್ ಚವ್ಹಾಣ್ ಅವರ ಹೇಳಿಕೆಯ ಪ್ರಕಾರ, ‘ಮೂರು ತಿಂಗಳಿಂದ ವೇತನ ಪಾವತಿ ಆಗಿರಲಿಲ್ಲ. ಅಧಿಕಾರಿಗಳು ಸತಾಯಿಸುತ್ತಿದ್ದರು. ಇದೇ ಕಾರಣಕ್ಕೆ ನೊಂದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಆತ್ಮಹತ್ಯೆ ಪತ್ರ ಬರೆದಿಟ್ಟಿದ್ದಾರೆ. ಡೆತ್ ನೋಟ್​​ನಲ್ಲಿ ಪಿಡಿಓ ಗ್ರಾಮ ಪಂಚಾಯತಿ ಅಧ್ಯಕ್ಷರ ಹೆಸರು ಉಲ್ಲೇಖಿಸಿ ಮಳಖೇಡ ಗ್ರಾಮ ಪಂಚಾಯತಿಯ ಆವರಣದಲ್ಲಿ ಆತ್ಮಹತ್ಯೆಗೆ ಶರಣಾಗಿದ್ದಾರೆ ಎಂದು ತಿಳಿಸಿದ್ದಾರೆ.


    Provided by
    Provided by

    ಘಟನೆಯ ನಂತರ ಗ್ರಾಮದಲ್ಲಿ ಉದ್ವಿಗ್ನ ವಾತಾವರಣ ನಿರ್ಮಾಣವಾಗಿದ್ದು, ಸ್ಥಳೀಯರು “ಸೇಡಂ ಶಾಸಕ ಡಾ. ಶರಣಪ್ರಕಾಶ ಪಾಟೀಲ್ ಸ್ಥಳಕ್ಕೆ ಬರುವವರೆಗೂ ಮೃತದೇಹವನ್ನು ಹೊರತೆಗೆಯುವುದಿಲ್ಲ ಎಂದು ಪಟ್ಟು ಹಿಡಿದು ಗ್ರಂಥಾಲಯದ ಎದುರು ಪ್ರತಿಭಟನೆ ನಡೆಸಿದರು.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC

    admin
    • Website

    Related Posts

    ಮಕ್ಕಳ ರಕ್ಷಣೆಯಲ್ಲಿ ಪೊಲೀಸರ ಪಾತ್ರ ಹಿರಿದು: ಡಾ.ಕೆ.ಟಿ.ತಿಪ್ಪೇಸ್ವಾಮಿ

    February 18, 2026

    ಹೆಚ್‌ ಐವಿ ಪೀಡಿತರೊಂದಿಗೆ ಮಾನವೀಯತೆಯಿಂದ ವರ್ತಿಸಿ: ಗಿರೀಶ್

    February 18, 2026

    ಜೀತ ಪದ್ಧತಿ ನಿರ್ಮೂಲನೆ ಮಾಡುವುದು ಪ್ರತಿಯೊಬ್ಬರ ಜವಾಬ್ದಾರಿ: ನ್ಯಾ.ದಿವ್ಯಶ್ರೀ ಸಿ.ಎಂ.

    February 18, 2026

    Leave A Reply Cancel Reply

    Our Picks

    ಇಂಡಿಯಾ ಎಐ ಇಂಪ್ಯಾಕ್ಟ್ ಎಕ್ಸ್‌ಪೋ 2026: ಆಲೋಚನೆ ಮತ್ತು ನಾವೀನ್ಯತೆಗಳ ಪ್ರಬಲ ಸಂಗಮ ಎಂದ ಪ್ರಧಾನಿ ಮೋದಿ

    February 17, 2026

    ಬಿಹಾರದಲ್ಲಿ ತುಮಕೂರು ಮೂಲದ ಒಂದೇ ಕುಟುಂಬದ ನಾಲ್ವರ ನಿಗೂಢ ಸಾವು: ಪ್ರವಾಸಕ್ಕೆ ಹೋದವರು ಹೆಣವಾಗಿ ಮರಳಿದರು!

    February 7, 2026

    ಬೆಂಗಳೂರು–ಹೈದರಾಬಾದ್ ಹೈಸ್ಪೀಡ್ ರೈಲು ಬೀದರ್ ವರೆಗೆ ವಿಸ್ತರಿಸಿ: ರೈಲ್ವೆ ಸಚಿವರಿಗೆ ದೇವೇಗೌಡರ ಮನವಿ

    February 6, 2026

    ಜೀವನದಲ್ಲಿ ಕೊನೆಯ ಹಂತದಲ್ಲಿದ್ದೇನೆ, ನೀರಾವರಿ ಯೋಜನೆಗಳಿಗೆ ಅನುಮೋದನೆ ಕೊಡಿ: ಹೆಚ್.ಡಿ. ದೇವೇಗೌಡ ಗದ್ಗದಿತ

    February 5, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಜ್ಯ ಸುದ್ದಿ

    ವಿಜಯೇಂದ್ರ, ಅಶೋಕ್ ಮನೆ ಮುಂದೆನೇ ಕಸ ಹಾಕಿಸ್ತೀನಿ: ಡಿಸಿಎಂ ಡಿ.ಕೆ.ಶಿವಕುಮಾರ್ ತೀವ್ರ ಎಚ್ಚರಿಕೆ

    February 18, 2026

    ಬೆಂಗಳೂರು: ರಾಜಧಾನಿಯ ಕಸ ವಿಲೇವಾರಿ ವಿಚಾರವಾಗಿ ರಾಜ್ಯ ರಾಜಕಾರಣದಲ್ಲಿ ಈಗ ‘ಕಸದ ಕಿಚ್ಚು’ ಹತ್ತಿಕೊಂಡಿದೆ. ಬೆಂಗಳೂರಿನ ಕಸವನ್ನು ದೊಡ್ಡಬಳ್ಳಾಪುರಕ್ಕೆ ಸಾಗಿಸುವುದನ್ನು…

    ವಿಧಾನಸೌಧದಲ್ಲಿ ಮಾಧ್ಯಮಗಳಿಗೆ ನಿರ್ಬಂಧ: ಸರ್ಕಾರದ ನಡೆ ‘ಹೇಡಿತನಕ್ಕೆ ಸಾಕ್ಷಿ’ ಎಂದು ಜೆಡಿಎಸ್ ವಾಗ್ದಾಳಿ

    February 18, 2026

    ವಿಧಾನಸೌಧದಲ್ಲಿ ಮಾಧ್ಯಮಗಳಿಗೆ ನಿರ್ಬಂಧ: ‘ನಾಲಾಯಕ್ ಸರ್ಕಾರ’:  ಬಿ.ವೈ. ವಿಜಯೇಂದ್ರ ಆಕ್ರೋಶ

    February 18, 2026

    ಕಮಿಷನ್ ಆರೋಪ ಸುಳ್ಳಾದರೆ ಕೇಸ್ ಹಾಕಿ: ಕಾಂಗ್ರೆಸ್ ಸರ್ಕಾರಕ್ಕೆ ಆರ್.ಅಶೋಕ್ ಸವಾಲು

    February 18, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.