nammatumakuru

    Subscribe to Updates

    Get the latest creative news from FooBar about art, design and business.

    What's Hot

    ನವಜಾತ ಶಿಶುಗಳ ಆರೈಕೆ ಬಲಪಡಿಸಲು ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ ಶಿಫಾರಸ್ಸು

    February 10, 2026

    ಪಕ್ಷ ನಿಷ್ಠೆ ಇಲ್ಲದವರನ್ನು  ಜೊತೆಯಲ್ಲಿಟ್ಟುಕೊಳ್ಳಬಾರದು ಎಚ್.ಡಿ.ಕುಮಾರಸ್ವಾಮಿ ಖಡಕ್ ಮಾತು

    February 9, 2026

    ವೇಶ್ಯಾವಾಟಿಕೆಗೆ ಅತ್ತೆ–ಮಾವನ ಒತ್ತಾಯ: ಮನನೊಂದ ವಿವಾಹಿತೆ ಆತ್ಮಹತ್ಯೆ

    February 9, 2026
    Facebook Twitter Instagram
    ಟ್ರೆಂಡಿಂಗ್
    • ನವಜಾತ ಶಿಶುಗಳ ಆರೈಕೆ ಬಲಪಡಿಸಲು ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ ಶಿಫಾರಸ್ಸು
    • ಪಕ್ಷ ನಿಷ್ಠೆ ಇಲ್ಲದವರನ್ನು  ಜೊತೆಯಲ್ಲಿಟ್ಟುಕೊಳ್ಳಬಾರದು ಎಚ್.ಡಿ.ಕುಮಾರಸ್ವಾಮಿ ಖಡಕ್ ಮಾತು
    • ವೇಶ್ಯಾವಾಟಿಕೆಗೆ ಅತ್ತೆ–ಮಾವನ ಒತ್ತಾಯ: ಮನನೊಂದ ವಿವಾಹಿತೆ ಆತ್ಮಹತ್ಯೆ
    • ಕೆನಡಾದಲ್ಲಿ ಬೆಂಗಳೂರು ಮೂಲದ ಯುವಕ ಗುಂಡೇಟಿಗೆ ಬಲಿ
    • ತುಮಕೂರು: ಬಾಣಾವರ ಗೇಟ್ ಬಳಿ ಭೀಕರ ಸರಣಿ ಅಪಘಾತ; ಮಾಜಿ ತಾಪಂ ಸದಸ್ಯ ಸೇರಿ ಇಬ್ಬರು ಸಾವು
    • ಮಧುಗಿರಿ: ಅಕ್ರಮವಾಗಿ ಜಾನುವಾರು ಸಾಗಾಟ ಮಾಡುತ್ತಿದ್ದ ಲಾರಿ ವಶ, ಮೂವರ ಬಂಧನ
    • ಪದವೀಧರ ಕ್ಷೇತ್ರದಲ್ಲಿ ಗೆದ್ದವರು ಪದವೀಧರರಿಗೆ ಅನುಕೂಲಕರ ಕೆಲಸ ಮಾಡಿಲ್ಲ: ಶಶಿ ಹುಲಿಕುಂಟೆ ಮಠ
    • ತಿಪಟೂರಿನಲ್ಲಿ ಹಿಂದೂ ಸಮಾಜೋತ್ಸವದ ಅದ್ದೂರಿ ಸಿದ್ಧತೆ: ಇಂದು ಬೃಹತ್ ಶೋಭಾಯಾತ್ರೆ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಕಬಡ್ಡಿ ಮಾನಸಿಕವಾಗಿ ಶಕ್ತಿಯುತ ಬೆಳವಣಿಗೆಗೆ ಸಹಕಾರಿ: ಡಾ.ಜಿ.ಪರಮೇಶ್ವರ್
    ತುಮಕೂರು October 18, 2025

    ಕಬಡ್ಡಿ ಮಾನಸಿಕವಾಗಿ ಶಕ್ತಿಯುತ ಬೆಳವಣಿಗೆಗೆ ಸಹಕಾರಿ: ಡಾ.ಜಿ.ಪರಮೇಶ್ವರ್

    By adminOctober 18, 2025No Comments1 Min Read
    kabaddi

    ತುಮಕೂರು: ತುಮಕೂರು ಜಿಲ್ಲೆ ಕ್ರೀಡೆಗೆ ಪ್ರಸಿದ್ಧಿಯಾಗಿದೆ. ಈ ಹಿಂದೆ ಜಿಲ್ಲೆಯಿಂದ ಖೋ ಖೋ ಸ್ಪರ್ಧೆಯಲ್ಲಿ 12 ಜನ ಪ್ರತಿನಿಧಿಸುತ್ತಿದ್ದರು. ಕಬಡ್ಡಿ ತಂಡದಲ್ಲಿ ಸಾಧನೆ ಮಾಡಿದ್ದಾರೆ. ತುಮಕೂರಿನಲ್ಲಿ‌ ಕ್ರೀಡೆಗೆ ಇತಿಹಾಸವಿದೆ. ಪ್ರೋತ್ಸಾಹವನ್ನು ನೀಡಲಾಗುತ್ತಿದೆ ಎಂದು ಗೃಹ ಸಚಿವ, ತುಮಕೂರು ಜಿಲ್ಲಾ ಉಸ್ತುವಾರಿ ಸಚಿವರಾದ ಡಾ.ಜಿ.ಪರಮೇಶ್ವರ್ ಹೇಳಿದರು.

    ತುಮಕೂರು ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಶಾಲಾ ಶಿಕ್ಷಣ ಇಲಾಖೆ ವತಿಯಿಂದ ನಗರದ ಮಹಾತ್ಮ ಗಾಂಧಿ ಒಳಾಂಗಣ ಕ್ರೀಡಾಂಗಣದಲ್ಲಿ ನಡೆದ ಪದವಿಪೂರ್ವ ಕಾಲೇಜುಗಳ ರಾಜ್ಯ ಮಟ್ಟದ ಹೊನಲು ಬೆಳಕಿನ ಕಬಡ್ಡಿ ಪಂದ್ಯಾವಳಿಗೆ ಚಾಲನೆ ನೀಡಿ, ಅವರು ಮಾತನಾಡಿದರು.


    Provided by
    Provided by

    ಕಬಡ್ಡಿ ಆಟದಿಂದ ಮನುಷ್ಯ ಮಾನಸಿಕವಾಗಿ ಮತ್ತು ಶಕ್ತಿಯುತವಾಗಿ ಬೆಳೆಯಲು ಆತ್ಮಸ್ಥೈರ್ಯ ಹೆಚ್ಚಾಗುತ್ತದೆ. ಭಾರತಕ್ಕೆ ಸೀಮಿತವಾಗಿದ್ದ ಕಬ್ಬಡ್ಡಿ ಆಟ ಬಾಂಗ್ಲಾ, ನೇಪಾಳ ತದನಂತೆ ಶ್ರೀಲಂಕಾ ದೇಶಕ್ಕೆ ಪರಿಚಯವಾಯಿತು. ಏಷ್ಯಾನ್ ಗೇಮ್ಸ್‌ ನಲ್ಲಿ ಕಬ್ಬಡ್ಡಿ ಸೇರಿದೆ. ಈ ಕ್ರೀಡೆಯನ್ನು ಉತ್ತೇಜನ ಮಾಡಬೇಕಿದೆ. ಕ್ರೀಡೆಯ ಜೊತೆಗೆ ಉತ್ತಮವಾಗಿ ವಿದ್ಯಾಭ್ಯಾಸ ಮಾಡಬೇಕು ಎಂದು ಸಲಹೆ ನೀಡಿದರು.

    ಪಿಯುಸಿ ನಿಮ್ಮ ಜೀವನವನ್ನು ತೀರ್ಮಾನ ಮಾಡುವ ಹಂತ. ಇದು ಜೀವನ ರೂಪಿಸಿಕೊಳ್ಳಲು ಮಹತ್ವ ಘಟ್ಟ. ಕ್ರೀಡೆಯಲ್ಲಿ ಸೋಲು ಮತ್ತು ಗೆಲುವುಗಳನ್ನು ಸಮಾನವಾಗಿ ಸ್ವೀಕರಿಸಬೇಕು. ಸೋತವರು ನಿರಾಸೆಯಾಗದೇ ಮುಂದಿನ ಅವಕಾಶಗಳಿಗೆ ಸಿದ್ಧರಾಗಬೇಕು ಎಂದು ಶುಭ ಹಾರೈಸಿದರು.

    ಈ ಸಂದರ್ಭದಲ್ಲಿ ವಿಧಾನ ಪರಿಷತ್ ಸದಸ್ಯರಾದ ಡಿ.ಟಿ.ಶ್ರೀನಿವಾಸ್, ಜಿಲ್ಲಾಧಿಕಾರಿ ಶುಭ ಕಲ್ಯಾಣ್, ಜಿಲ್ಲಾ ಪಂಚಾಯತ್ ಸಿಇಓ ಜಿ.ಪ್ರಭು, ಗ್ಯಾರಂಟಿ ಅನುಷ್ಠಾನ ಸಮಿತಿಯ ಅಧ್ಯಕ್ಷರಾದ ಚಂದ್ರಶೇಖರ್ ಗೌಡ ಮುಂತಾದವರು ಇದ್ದರು.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC

    admin
    • Website

    Related Posts

    ನವಜಾತ ಶಿಶುಗಳ ಆರೈಕೆ ಬಲಪಡಿಸಲು ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ ಶಿಫಾರಸ್ಸು

    February 10, 2026

    ತುಮಕೂರು: ಬಾಣಾವರ ಗೇಟ್ ಬಳಿ ಭೀಕರ ಸರಣಿ ಅಪಘಾತ; ಮಾಜಿ ತಾಪಂ ಸದಸ್ಯ ಸೇರಿ ಇಬ್ಬರು ಸಾವು

    February 9, 2026

    ತುಮಕೂರು ಕಾಂಗ್ರೆಸ್‌ ನಲ್ಲಿ ಭುಗಿಲೆದ್ದ ಆಕ್ರೋಶ: ‘ನಾಯಕರಿಂದಲೇ ಚುನಾವಣೆ ಗೆಲ್ಲಿಸಿಕೊಳ್ಳಿ’ ಎಂದು ಕಾರ್ಯಕರ್ತರ ಸವಾಲು

    February 8, 2026

    Leave A Reply Cancel Reply

    Our Picks

    ಬಿಹಾರದಲ್ಲಿ ತುಮಕೂರು ಮೂಲದ ಒಂದೇ ಕುಟುಂಬದ ನಾಲ್ವರ ನಿಗೂಢ ಸಾವು: ಪ್ರವಾಸಕ್ಕೆ ಹೋದವರು ಹೆಣವಾಗಿ ಮರಳಿದರು!

    February 7, 2026

    ಬೆಂಗಳೂರು–ಹೈದರಾಬಾದ್ ಹೈಸ್ಪೀಡ್ ರೈಲು ಬೀದರ್ ವರೆಗೆ ವಿಸ್ತರಿಸಿ: ರೈಲ್ವೆ ಸಚಿವರಿಗೆ ದೇವೇಗೌಡರ ಮನವಿ

    February 6, 2026

    ಜೀವನದಲ್ಲಿ ಕೊನೆಯ ಹಂತದಲ್ಲಿದ್ದೇನೆ, ನೀರಾವರಿ ಯೋಜನೆಗಳಿಗೆ ಅನುಮೋದನೆ ಕೊಡಿ: ಹೆಚ್.ಡಿ. ದೇವೇಗೌಡ ಗದ್ಗದಿತ

    February 5, 2026

    ದೈಹಿಕ ಸಂಬಂಧದಲ್ಲಿ ತೃಪ್ತಿಯಿಲ್ಲ: ಮದುವೆಯಾದ ಒಂದೇ ತಿಂಗಳಲ್ಲಿ ಗಂಡನನ್ನು ತೊರೆದ ಪತ್ನಿ!

    February 3, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತುಮಕೂರು

    ನವಜಾತ ಶಿಶುಗಳ ಆರೈಕೆ ಬಲಪಡಿಸಲು ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ ಶಿಫಾರಸ್ಸು

    February 10, 2026

    ತುಮಕೂರು: ರಾಜ್ಯದ ಸರ್ಕಾರಿ ಆಸ್ಪತ್ರೆಗಳಲ್ಲಿ ನವಜಾತ ಶಿಶುಗಳ ಆರೈಕೆ ವ್ಯವಸ್ಥೆ ಬಲಪಡಿಸುವ ಸಂಬಂಧ ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ…

    ಪಕ್ಷ ನಿಷ್ಠೆ ಇಲ್ಲದವರನ್ನು  ಜೊತೆಯಲ್ಲಿಟ್ಟುಕೊಳ್ಳಬಾರದು ಎಚ್.ಡಿ.ಕುಮಾರಸ್ವಾಮಿ ಖಡಕ್ ಮಾತು

    February 9, 2026

    ವೇಶ್ಯಾವಾಟಿಕೆಗೆ ಅತ್ತೆ–ಮಾವನ ಒತ್ತಾಯ: ಮನನೊಂದ ವಿವಾಹಿತೆ ಆತ್ಮಹತ್ಯೆ

    February 9, 2026

    ಕೆನಡಾದಲ್ಲಿ ಬೆಂಗಳೂರು ಮೂಲದ ಯುವಕ ಗುಂಡೇಟಿಗೆ ಬಲಿ

    February 9, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.