ಬೀದರ್: ಬಿಹಾರದ ಕುಚಯಕೋಟ್ ವಿಧಾನಸಭಾ ಕ್ಷೆತ್ರದ ಚುನಾವಣೆ ಸಂಯೋಜಕರಾಗಿ ಔರಾದ್ ತಾಲೂಕಿನವರೆ ಆದ ಭಾರತ ರಾಷ್ಟ್ರಿಯ ವಿದ್ಯಾರ್ಥಿ ಒಕ್ಕೂಟದ ಜಿಲ್ಲಾ ಉಪಾಧ್ಯಕ್ಷರಾದ ರತ್ನದೀಪ ಕಸ್ತೂರೆರವರನ್ನು ನೇಮಕ ಮಾಡಲಾಗಿದೆ.
ಕಿಸಾನ್ ವಿಭಾಗದ ರಾಷ್ಟ್ರ ಉಪಾಧ್ಯಕ್ಷರಾದ ಅಖಿಲೇಶ್ ಶುಕ್ಲಾರವರು ನೇಮಕ ಮಾಡಿ ಆದೇಶ ಹೊರಡಿಸಿದ್ದಾರೆ. ರತ್ನದೀಪ ಕಸ್ತೂರೆ ವಿವಿಧ ಚುನಾವಣೆಗಳಲ್ಲಿ ಪಕ್ಷದ ಪರ ಉತ್ತಮವಾಗಿ ಕಾರ್ಯ ನಿರ್ವಹಿಸಿದ್ದಾರೆ.
ವರದಿ: ಅರವಿಂದ ಮಲ್ಲಿಗೆ, ಬೀದರ್
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC



