ತುಮಕೂರು: ಜಿಲ್ಲೆಯ ಕುಣಿಗಲ್ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಗ್ರಂಥಾಲಯದಲ್ಲಿರುವ 15,025 ಹಳೆ/ಅನುಪಯುಕ್ತ ಪುಸ್ತಕಗಳನ್ನು ನವೆಂಬರ್ 3ರಂದು ಮಧ್ಯಾಹ್ನ 3 ಗಂಟೆಗೆ ಟೆಂಡ ಕಂ ಬಹಿರಂಗ ಹರಾಜು ಮೂಲಕ ಮಾರಾಟ ಮಾಡಲಾಗುವುದು.
ಅರ್ಜಿ ನಮೂನೆಯನ್ನು ಅಕ್ಟೋಬರ್ 29ರವರೆಗೆ ಕಾಲೇಜಿನ ಪ್ರಾಂಶುಪಾಲರ ಕಚೇರಿಯಿಂದ ಪಡೆದು ಭರ್ತಿ ಮಾಡಿದ ಅರ್ಜಿಯನ್ನು ಅಕ್ಟೋಬರ್ 31ರ ಸಂಜೆ 4 ಗಂಟೆಯೊಳಗೆ ಸಲ್ಲಿಸಬಹುದು ಎಂದು ಕಾಲೇಜು ಪ್ರಾಂಶುಪಾಲರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC



