nammatumakuru

    Subscribe to Updates

    Get the latest creative news from FooBar about art, design and business.

    What's Hot

    ರಾಜಕೀಯ ಸಾಕಾಗಿದೆ ಅಂತ ನೀನು ಹೇಳ ಬೇಡ, ಅದನ್ನು ಜನ ಹೇಳುತ್ತಾರೆ: ಕೆ.ಎನ್.ರಾಜಣ್ಣಗೆ ಸಚಿವ ಪರಮೇಶ್ವರ್ ಕಿವಿಮಾತು

    February 12, 2026

    ಗಂಡನಿಂದ ಮಾರಣಾಂತಿಕ ಹಲ್ಲೆ: ಮಹಿಳಾ ಆಯೋಗದ ಅಧ್ಯಕ್ಷೆಯ ಕಾಲು ಹಿಡಿದು ಕಣ್ಣೀರು ಹಾಕಿದ ಸಂತ್ರಸ್ತೆಯರು

    February 11, 2026

    ಫೆ. 17, 18ರಂದು ಪ.ಜಾ., ಪ.ಪ. ಆಯೋಗದ ಅಧ್ಯಕ್ಷರ ಜಿಲ್ಲಾ ಪ್ರವಾಸ

    February 11, 2026
    Facebook Twitter Instagram
    ಟ್ರೆಂಡಿಂಗ್
    • ರಾಜಕೀಯ ಸಾಕಾಗಿದೆ ಅಂತ ನೀನು ಹೇಳ ಬೇಡ, ಅದನ್ನು ಜನ ಹೇಳುತ್ತಾರೆ: ಕೆ.ಎನ್.ರಾಜಣ್ಣಗೆ ಸಚಿವ ಪರಮೇಶ್ವರ್ ಕಿವಿಮಾತು
    • ಗಂಡನಿಂದ ಮಾರಣಾಂತಿಕ ಹಲ್ಲೆ: ಮಹಿಳಾ ಆಯೋಗದ ಅಧ್ಯಕ್ಷೆಯ ಕಾಲು ಹಿಡಿದು ಕಣ್ಣೀರು ಹಾಕಿದ ಸಂತ್ರಸ್ತೆಯರು
    • ಫೆ. 17, 18ರಂದು ಪ.ಜಾ., ಪ.ಪ. ಆಯೋಗದ ಅಧ್ಯಕ್ಷರ ಜಿಲ್ಲಾ ಪ್ರವಾಸ
    • ರಾಜ್ಯದಲ್ಲಿ 8 ಸರ್ಕಾರಿ ಆಸ್ಪತ್ರೆಗಳ ಖಾಸಗೀಕರಣ ವಿರೋಧಿಸಿ ಪ್ರತಿಭಟನೆ
    • ಮಹಿಳೆಯರಿಗೆ ಸುವರ್ಣಾವಕಾಶ: ಟೈಲರಿಂಗ್ ತರಬೇತಿಗೆ ಅರ್ಜಿ ಸಲ್ಲಿಸಿ
    • ಗುಂಪುಗಾರಿಕೆ ನಿಲ್ಲಿಸಿ | ದೊಡ್ಡಘಟ್ಟ ಚಂದ್ರೇಶ್ ಗೆ ಶಾಸಕ ಎಂ.ಟಿ.ಕೃಷ್ಣಪ್ಪ ಎಚ್ಚರಿಕೆ
    • ಬ್ರಾಹ್ಮಣ, ಇತರರಿಗೆ ಮೀಸಲಾತಿ ಜಾರಿ, ಪರಿಶಿಷ್ಟ ಜಾತಿ, ವರ್ಗಕ್ಕೆ ಮೀಸಲಾತಿ ಜಾರಿ ವಿಳಂಬ: ಉಗ್ರಪ್ಪ ಕಿಡಿ
    • ಕಾರವಾರ: ಪತ್ರಕರ್ತರಿಗೆ ಉಚಿತ ಬಸ್ ಪಾಸ್ ನೀಡಲು ಅರ್ಜಿ ಆಹ್ವಾನ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಸ್ವಾಮಿ ವಿವೇಕಾನಂದ ಯೂತ್ ಮೂಮೆಂಟ್: ಹಿರೇಹಳ್ಳಿ ಹಾಡಿ ಎ. ಕಾಲೋನಿಯಲ್ಲಿ ಶ್ರಮದಾನ
    ಜಿಲ್ಲಾ ಸುದ್ದಿ February 18, 2022

    ಸ್ವಾಮಿ ವಿವೇಕಾನಂದ ಯೂತ್ ಮೂಮೆಂಟ್: ಹಿರೇಹಳ್ಳಿ ಹಾಡಿ ಎ. ಕಾಲೋನಿಯಲ್ಲಿ ಶ್ರಮದಾನ

    By adminFebruary 18, 2022No Comments1 Min Read
    shramadana

    ಹೆಚ್.ಡಿ.ಕೋಟೆ: ಸ್ವಾಮಿ ವಿವೇಕಾನಂದ ಯೂತ್ ಮೂಮೆಂಟ್ ಸಂಸ್ಥೆಯಿಂದ  ತಾಲೂಕಿನ ಹಿರೇಹಳ್ಳಿ ಗ್ರಾಮ ಪಂಚಾಯ್ತಿ ವ್ಯಾಪ್ತಿಗೆ ಬರುವ ಹಿರೇಹಳ್ಳಿ ಹಾಡಿ ಎ. ಕಾಲೋನಿಯಲ್ಲಿ ಶ್ರಮದಾನ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು.

    ಸ್ವಾಮಿ ವಿವೇಕಾನಂದ ಯೂತ್ ಮೂಮೆಂಟ್ ಸಂಸ್ಥೆಯ ಸಿಬ್ಬಂದಿಗಳ ಜೊತೆ ಹಿರೇಹಳ್ಳಿ ಹಾಡಿಯ ಮುಖಂಡರು ಶ್ರಮದಾನದಲ್ಲಿ ಪಾಲ್ಗೊಂಡಿದ್ದರು. ಹಿರೇಹಳ್ಳಿ ಹಾಡಿಯ ಚಿಕ್ಕ ಮಕ್ಕಳು ಕೂಡ ಶ್ರಮದಾನದಲ್ಲಿ ಪಾಲ್ಗೊಂಡರು.


    Provided by
    Provided by

    ಹಿರೇಹಳ್ಳಿ ಹಾಡಿಯ ಮನೆಯ ಮುಂಭಾಗ ಬೆಳೆದಿರುವಂತಹ ಗಿಡಗಂಟಿಗಳನ್ನು ಕಡಿದು. ಒಂದು ಕಡೆ ಶೇಖರಣೆ ಮಾಡಿ ಬೆಂಕಿ ಹಚ್ಚಲಾಯಿತು. ಹಿರೇಹಳ್ಳಿ ಹಾಡಿಯ ಪ್ರಮುಖ ಎರಡು ಬೀದಿಗಳಲ್ಲಿರುವ ಕಳೆಗಳನ್ನು ಸ್ವಚ್ಛಗೊಳಿಸಲಾಯಿತು.

    ಚರಂಡಿಯಲ್ಲಿರುವ ತ್ಯಾಜ್ಯ ವಸ್ತುಗಳನ್ನು ಬೇರ್ಪಡಿಸಿ, ಕಸಗಳನ್ನು ಹೊರೆತೆಗೆದು ಚರಂಡಿ ನೀರನ್ನು ಹಾಡಿಯಿಂದ ಹೊರಗಡೆ ಹೋಗುವಂತೆ ಸ್ವಚ್ಛತೆ ಮಾಡಿದರು.  ಇದೇ ವೇಳೆ ಚರಂಡಿ ನೀರಿನ ಬಗ್ಗೆ ಹಾಗೂ ಮನೆಯ ಮುಂಭಾಗ ಬೆಳೆದಿರುವಂತಹ ಗಿಡಗಂಟಿಗಳಿಂದ ಬರುವಂತಹ ರೋಗಗಳ ಬಗ್ಗೆ ಹಾಡಿ ಜನತೆಗೆ ಅರಿವು ಮೂಡಿಸಿದರು.

    ಬಳಿಕ ಹಿರೇಹಳ್ಳಿ ಹಾಡಿಯ ಮುಖಂಡ ಬಸವರಾಜ ಅವರು ಮಾತನಾಡಿ,  ಸ್ವಾಮಿ ವಿವೇಕಾನಂದ ಯೂತ್ ಮೂಮೆಂಟ್ ಸಂಸ್ಥೆಯು ಹಲವಾರು ವರ್ಷಗಳಿಂದಲೂ ಹಾಡಿ ಜನತೆಯ ಅಭಿವೃದ್ಧಿಗಾಗಿ ಶ್ರಮಿಸುತ್ತಿರುವುದು ಬಹಳ ಸಂತಸದ ವಿಚಾರ. ಗ್ರಾಮ ಪಂಚಾಯ್ತಿಗಳು ಮಾಡಬೇಕಾದ ಕೆಲಸವನ್ನು ಎಸ್.ವಿ.ವೈ.ಎಮ್. ಮಾಡುತ್ತಿರುವುದು ಬಹಳ ಶ್ಲಾಘನೀಯ. ಹಾಡಿ ಜನತೆಗೆ ಯಾವುದೇ ರೋಗಗಳು ಬಂದರು ಎಸ್.ವಿ.ವೈ.ಎಮ್ ಉಚಿತವಾಗಿ ಚಿಕಿತ್ಸೆ ನೀಡಲಾಗುತ್ತಿದೆ. ಆದರೆ ನಮ್ಮನ್ನು ಮುಖ್ಯವಾಹಿನಿಗೆ ತರಲು ಸರ್ಕಾರವು ಇನ್ನೂ ಹೆಚ್ಚಿನ ಯೋಜನೆಗಳನ್ನು ರೂಪಿಸುವಲ್ಲಿ ಮುಂದಾಗಬೇಕು ಎಂದರು.

    ವರದಿ: ಚಂದ್ರ ಹಾದನೂರು


    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Co3qCxRDyz3FBQg7y8GfBB

    admin
    • Website

    Related Posts

    ಕಾರವಾರ: ಪತ್ರಕರ್ತರಿಗೆ ಉಚಿತ ಬಸ್ ಪಾಸ್ ನೀಡಲು ಅರ್ಜಿ ಆಹ್ವಾನ

    February 11, 2026

    ವೇಶ್ಯಾವಾಟಿಕೆಗೆ ಅತ್ತೆ–ಮಾವನ ಒತ್ತಾಯ: ಮನನೊಂದ ವಿವಾಹಿತೆ ಆತ್ಮಹತ್ಯೆ

    February 9, 2026

    ಜೀತಕಾರ್ಮಿಕ ಪದ್ಧತಿ ನಿರ್ಮುಲನಾ ದಿನಾಚರಣೆ ದಿನಾಂಕ ಬದಲಿಸಲು ಒತ್ತಾಯ

    February 8, 2026

    Leave A Reply Cancel Reply

    Our Picks

    ಬಿಹಾರದಲ್ಲಿ ತುಮಕೂರು ಮೂಲದ ಒಂದೇ ಕುಟುಂಬದ ನಾಲ್ವರ ನಿಗೂಢ ಸಾವು: ಪ್ರವಾಸಕ್ಕೆ ಹೋದವರು ಹೆಣವಾಗಿ ಮರಳಿದರು!

    February 7, 2026

    ಬೆಂಗಳೂರು–ಹೈದರಾಬಾದ್ ಹೈಸ್ಪೀಡ್ ರೈಲು ಬೀದರ್ ವರೆಗೆ ವಿಸ್ತರಿಸಿ: ರೈಲ್ವೆ ಸಚಿವರಿಗೆ ದೇವೇಗೌಡರ ಮನವಿ

    February 6, 2026

    ಜೀವನದಲ್ಲಿ ಕೊನೆಯ ಹಂತದಲ್ಲಿದ್ದೇನೆ, ನೀರಾವರಿ ಯೋಜನೆಗಳಿಗೆ ಅನುಮೋದನೆ ಕೊಡಿ: ಹೆಚ್.ಡಿ. ದೇವೇಗೌಡ ಗದ್ಗದಿತ

    February 5, 2026

    ದೈಹಿಕ ಸಂಬಂಧದಲ್ಲಿ ತೃಪ್ತಿಯಿಲ್ಲ: ಮದುವೆಯಾದ ಒಂದೇ ತಿಂಗಳಲ್ಲಿ ಗಂಡನನ್ನು ತೊರೆದ ಪತ್ನಿ!

    February 3, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಮಧುಗಿರಿ

    ರಾಜಕೀಯ ಸಾಕಾಗಿದೆ ಅಂತ ನೀನು ಹೇಳ ಬೇಡ, ಅದನ್ನು ಜನ ಹೇಳುತ್ತಾರೆ: ಕೆ.ಎನ್.ರಾಜಣ್ಣಗೆ ಸಚಿವ ಪರಮೇಶ್ವರ್ ಕಿವಿಮಾತು

    February 12, 2026

    ಮಧುಗಿರಿ / ಕೋಡಿಗೇನಹಳ್ಳಿ: ರಾಜಣ್ಣ ನಿನಗೆ ರಾಜಕೀಯ ಸಾಕಾಗಿದೆ ಅಂತ ನೀನು ಹೇಳ ಬೇಡ ಅದನ್ನು ಜನರು ಹೇಳುತ್ತಾರೆ. ಸಹಕಾರಿ…

    ಗಂಡನಿಂದ ಮಾರಣಾಂತಿಕ ಹಲ್ಲೆ: ಮಹಿಳಾ ಆಯೋಗದ ಅಧ್ಯಕ್ಷೆಯ ಕಾಲು ಹಿಡಿದು ಕಣ್ಣೀರು ಹಾಕಿದ ಸಂತ್ರಸ್ತೆಯರು

    February 11, 2026

    ಫೆ. 17, 18ರಂದು ಪ.ಜಾ., ಪ.ಪ. ಆಯೋಗದ ಅಧ್ಯಕ್ಷರ ಜಿಲ್ಲಾ ಪ್ರವಾಸ

    February 11, 2026

    ರಾಜ್ಯದಲ್ಲಿ 8 ಸರ್ಕಾರಿ ಆಸ್ಪತ್ರೆಗಳ ಖಾಸಗೀಕರಣ ವಿರೋಧಿಸಿ ಪ್ರತಿಭಟನೆ

    February 11, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.