nammatumakuru

    Subscribe to Updates

    Get the latest creative news from FooBar about art, design and business.

    What's Hot

    ಮಕ್ಕಳ ರಕ್ಷಣೆಯಲ್ಲಿ ಪೊಲೀಸರ ಪಾತ್ರ ಹಿರಿದು: ಡಾ.ಕೆ.ಟಿ.ತಿಪ್ಪೇಸ್ವಾಮಿ

    February 18, 2026

    ಹಾಸ್ಯ ಡ್ರಾಮ: ಅರಳಿ ಕಟ್ಟೆ ಮಿತ್ರರು

    February 18, 2026

    ಹೆಚ್‌ ಐವಿ ಪೀಡಿತರೊಂದಿಗೆ ಮಾನವೀಯತೆಯಿಂದ ವರ್ತಿಸಿ: ಗಿರೀಶ್

    February 18, 2026
    Facebook Twitter Instagram
    ಟ್ರೆಂಡಿಂಗ್
    • ಮಕ್ಕಳ ರಕ್ಷಣೆಯಲ್ಲಿ ಪೊಲೀಸರ ಪಾತ್ರ ಹಿರಿದು: ಡಾ.ಕೆ.ಟಿ.ತಿಪ್ಪೇಸ್ವಾಮಿ
    • ಹಾಸ್ಯ ಡ್ರಾಮ: ಅರಳಿ ಕಟ್ಟೆ ಮಿತ್ರರು
    • ಹೆಚ್‌ ಐವಿ ಪೀಡಿತರೊಂದಿಗೆ ಮಾನವೀಯತೆಯಿಂದ ವರ್ತಿಸಿ: ಗಿರೀಶ್
    • ಜೀತ ಪದ್ಧತಿ ನಿರ್ಮೂಲನೆ ಮಾಡುವುದು ಪ್ರತಿಯೊಬ್ಬರ ಜವಾಬ್ದಾರಿ: ನ್ಯಾ.ದಿವ್ಯಶ್ರೀ ಸಿ.ಎಂ.
    • ಅನಾಥ ಮಕ್ಕಳ ಬಾಳಿಗೆ ಆಸರೆಯಾಗಲಿ ‘ಪೋಷಕತ್ವ ಯೋಜನೆ’: ಬೀದರ್‌ ನಲ್ಲಿ ಶಿಕ್ಷಕರಿಗೆ ಜಾಗೃತಿ
    • ಸಿ.ಐ.ಎಸ್.ಎಫ್. ಕೋಸ್ಟಲ್ ಸೈಕ್ಲೋಥಾನ್ ರ್ಯಾಲಿಗೆ ಅದ್ದೂರಿ ಸ್ವಾಗತ
    • ಇಂಡಿಯಾ ಎಐ ಇಂಪ್ಯಾಕ್ಟ್ ಎಕ್ಸ್‌ಪೋ 2026: ಆಲೋಚನೆ ಮತ್ತು ನಾವೀನ್ಯತೆಗಳ ಪ್ರಬಲ ಸಂಗಮ ಎಂದ ಪ್ರಧಾನಿ ಮೋದಿ
    • ಬೆಂಗಳೂರಿನ ಯಲಹಂಕದಲ್ಲಿ ದೇಶದ ಅತಿದೊಡ್ಡ ರೈಲ್ವೆ ಮೆಗಾ ಕೋಚಿಂಗ್ ಟರ್ಮಿನಲ್: ಸಚಿವ ವಿ. ಸೋಮಣ್ಣ ಘೋಷಣೆ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » “ಅನಾಥ ಮಕ್ಕಳಿಗೆ ಪೋಷಕತ್ವ ಯೋಜನೆ ಲಾಭ ದೊರೆಯಬೇಕು”: ಪೋಷಕತ್ವ ಯೋಜನೆ ಮಾಹಿತಿ ಕಾರ್ಯಕ್ರಮ
    ಜಿಲ್ಲಾ ಸುದ್ದಿ October 29, 2025

    “ಅನಾಥ ಮಕ್ಕಳಿಗೆ ಪೋಷಕತ್ವ ಯೋಜನೆ ಲಾಭ ದೊರೆಯಬೇಕು”: ಪೋಷಕತ್ವ ಯೋಜನೆ ಮಾಹಿತಿ ಕಾರ್ಯಕ್ರಮ

    By adminOctober 29, 2025No Comments1 Min Read

    ಬೀದರ್: ಜಿಲ್ಲಾ ಮಕ್ಕಳ ಕಲ್ಯಾಣ ಇಲಾಖೆ ಬೀದರ್ ಹಾಗೂ ಬೋಸ್ಕೋ ಬೆಂಗಳೂರು ಮತ್ತು ಡಾನ್ ಬಾಸ್ಕೋ ಬೀದರ್ ಇವರ ಸಂಯುಕ್ತ ಆಶ್ರಯದಲ್ಲಿ ಪೋಷಕತ್ವ ಯೋಜನೆ ಜಾರಿಯಲ್ಲಿದೆ. ಆದ್ದರಿಂದ  ಬೀದರ್  ಜಿಲ್ಲೆಯ ಜಲವಾಡದ ಅಂಗನವಾಡಿ 5ನೇ ಕೇಂದ್ರದಲ್ಲಿ ಪೋಷಕತ್ವ ಯೋಜನೆ ಕುರಿತು ಮಾಹಿತಿ ನೀಡಲಾಯಿತು.

    ಪೋಷಕತ್ವ ಯೋಜನೆ ಅಡಿಯಲ್ಲಿ ಮಗುವಿನ ಪಾಲನೆ ಘೋಷಣೆ ರಕ್ಷಣೆಗಾಗಿ, ಜಿಲ್ಲಾ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಹಾಗೂ ಜಿಲ್ಲಾ ಮಕ್ಕಳ ಕಲ್ಯಾಣ ಸಮಿತಿ ಮತ್ತು ಬೋಸ್ಕೋ ಬೆಂಗಳೂರು ಮತ್ತು ಡಾನ್ ಬಾಸ್ಕೋ ಬೀದರ್ ಇವರ ಆದೇಶದ ಮೇರೆಗೆ ಈ ಕಾರ್ಯಕ್ರಮವನ್ನು  ಬೀದರ ಜಿಲ್ಲೆಯ ಜನವಡ ಅಂಗನವಾಡಿಯಲ್ಲಿ ಹಮ್ಮಿಕೊಳ್ಳಲಾಯಿತು.


    Provided by
    Provided by

    ಪೋಷಕತ್ವ ಯೋಜನೆ ಎಂದರೆ, ಜೈವಿಕ ಕುಟುಂಬವಲ್ಲದ ಬೇರೊಂದು ಕುಟುಂಬಕ್ಕೆ ತಾತ್ಕಾಲಿಕ ಅಥವಾ ವಿಸ್ತರಿಸಲ್ಪಟ್ಟ ಅವಧಿಯವರೆಗೆ 2 ವರ್ಷಕ್ಕೆ ಮೀರದ ಅವಧಿಯವರೆಗೆ ಬಾಲ ನ್ಯಾಯ ಕಾಯ್ದೆ 2005ರ ಕಲಂ 44ರ ಪ್ರಕಾರ ಮಗುವನ್ನು ಕಲ್ಪಿಸಿಕೊಡಲಾಗುತ್ತದೆ ಎಂದು ಬೀದರ್ ಜಿಲ್ಲೆಯ ಡಾನ್ ಬೋಸ್ಕೋ ಪೋಷಕತ್ವ ಯೋಜನೆಯ ಸಂಯೋಜಕರಾದ ರಮೇಶ್ ಅವರು ತಿಳಿಸಿದರು.

    ಅಂಗನವಾಡಿಯ ಮಕ್ಕಳ ತಾಯಂದಿರಿಗೆ ದತ್ತು ಮತ್ತು ಪೋಷಕತ್ವ ಯೋಜನೆ ಕುರಿತು ಅರಿವು ಮೂಡಿಸಿದರು. ಪೋಷಕತ್ವ  ಎಂದರೆ ಕಾನೂನು ಪ್ರಕಾರ ಅನಾಥವಾಗಿರುವ ಮಕ್ಕಳಿಗೆ ಲಾಲನೆ ಪಾಲನೆ ಪೋಷಣೆಯಿಂದ ವಂಚಿತರಾದ ಮಕ್ಕಳಿಗೆ ತಾತ್ಕಾಲಿಕವಾಗಿ ಪರಿವಾರದ ಮೂಲಕ ಸಿಗುವ ಕಾಳಜಿಯೇ ಪೋಷಕತ್ವ ಎಂದು ತಿಳಿಸಿದರು.

    ಈ  ಈ ಕಾರ್ಯಕ್ರಮದಲ್ಲಿ  ಡಾನ್ ಬೋಸ್ಕೋ ಬೀದರ್ ಸಂಸ್ಥೆಯ ನಿರ್ದೇಶಕರಾದ ಫಾದರ್ ಸ್ಟೀವನ್ ಲಾರೆನ್ಸ್ ಮತ್ತು ಅಂಗನವಾಡಿ ಕೇಂದ್ರದ ಕಾರ್ಯಕರ್ತರಾದ ಇಂದುಮತಿ ಮತ್ತು ಅಂಗನವಾಡಿಯ ಮಕ್ಕಳ ತಾಯಂದಿರು ಉಪಸ್ಥಿತರಿದ್ದರು.

    ವರದಿ: ಅರವಿಂದ ಮಲ್ಲಿಗೆ, ಬೀದರ್


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC

    admin
    • Website

    Related Posts

    ಮಕ್ಕಳ ರಕ್ಷಣೆಯಲ್ಲಿ ಪೊಲೀಸರ ಪಾತ್ರ ಹಿರಿದು: ಡಾ.ಕೆ.ಟಿ.ತಿಪ್ಪೇಸ್ವಾಮಿ

    February 18, 2026

    ಹೆಚ್‌ ಐವಿ ಪೀಡಿತರೊಂದಿಗೆ ಮಾನವೀಯತೆಯಿಂದ ವರ್ತಿಸಿ: ಗಿರೀಶ್

    February 18, 2026

    ಜೀತ ಪದ್ಧತಿ ನಿರ್ಮೂಲನೆ ಮಾಡುವುದು ಪ್ರತಿಯೊಬ್ಬರ ಜವಾಬ್ದಾರಿ: ನ್ಯಾ.ದಿವ್ಯಶ್ರೀ ಸಿ.ಎಂ.

    February 18, 2026

    Leave A Reply Cancel Reply

    Our Picks

    ಇಂಡಿಯಾ ಎಐ ಇಂಪ್ಯಾಕ್ಟ್ ಎಕ್ಸ್‌ಪೋ 2026: ಆಲೋಚನೆ ಮತ್ತು ನಾವೀನ್ಯತೆಗಳ ಪ್ರಬಲ ಸಂಗಮ ಎಂದ ಪ್ರಧಾನಿ ಮೋದಿ

    February 17, 2026

    ಬಿಹಾರದಲ್ಲಿ ತುಮಕೂರು ಮೂಲದ ಒಂದೇ ಕುಟುಂಬದ ನಾಲ್ವರ ನಿಗೂಢ ಸಾವು: ಪ್ರವಾಸಕ್ಕೆ ಹೋದವರು ಹೆಣವಾಗಿ ಮರಳಿದರು!

    February 7, 2026

    ಬೆಂಗಳೂರು–ಹೈದರಾಬಾದ್ ಹೈಸ್ಪೀಡ್ ರೈಲು ಬೀದರ್ ವರೆಗೆ ವಿಸ್ತರಿಸಿ: ರೈಲ್ವೆ ಸಚಿವರಿಗೆ ದೇವೇಗೌಡರ ಮನವಿ

    February 6, 2026

    ಜೀವನದಲ್ಲಿ ಕೊನೆಯ ಹಂತದಲ್ಲಿದ್ದೇನೆ, ನೀರಾವರಿ ಯೋಜನೆಗಳಿಗೆ ಅನುಮೋದನೆ ಕೊಡಿ: ಹೆಚ್.ಡಿ. ದೇವೇಗೌಡ ಗದ್ಗದಿತ

    February 5, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಜಿಲ್ಲಾ ಸುದ್ದಿ

    ಮಕ್ಕಳ ರಕ್ಷಣೆಯಲ್ಲಿ ಪೊಲೀಸರ ಪಾತ್ರ ಹಿರಿದು: ಡಾ.ಕೆ.ಟಿ.ತಿಪ್ಪೇಸ್ವಾಮಿ

    February 18, 2026

    ಚಿತ್ರದುರ್ಗ: ಪೊಲೀಸ್ ಠಾಣೆಗಳು ಕೇವಲ ಬಣ್ಣದ ಪೇಂಟಿಂಗ್, ಬ್ಯಾನರ್‍ ಗಳಿಂದ ಮಕ್ಕಳ ಸ್ನೇಹಿಯಾಗಲು ಸಾಧ್ಯವಿಲ್ಲ. ಅಧಿಕಾರಿಗಳು ಸಂಕಷ್ಟದಲ್ಲಿರುವ ಮಕ್ಕಳನ್ನು ಕಂಡಾಗ…

    ಹಾಸ್ಯ ಡ್ರಾಮ: ಅರಳಿ ಕಟ್ಟೆ ಮಿತ್ರರು

    February 18, 2026

    ಹೆಚ್‌ ಐವಿ ಪೀಡಿತರೊಂದಿಗೆ ಮಾನವೀಯತೆಯಿಂದ ವರ್ತಿಸಿ: ಗಿರೀಶ್

    February 18, 2026

    ಜೀತ ಪದ್ಧತಿ ನಿರ್ಮೂಲನೆ ಮಾಡುವುದು ಪ್ರತಿಯೊಬ್ಬರ ಜವಾಬ್ದಾರಿ: ನ್ಯಾ.ದಿವ್ಯಶ್ರೀ ಸಿ.ಎಂ.

    February 18, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.