ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣದ ಎಲ್ಲ ಆರೋಪಿಗಳ ದೋಷಾರೋಪಣೆ ನಿಗದಿ ಪ್ರಕ್ರಿಯೆ ನಡೆದಿದೆ.
ಬೆಂಗಳೂರಿನ 64ನೇ ಸಿಸಿಹೆಚ್ ನ್ಯಾಯಾಲಯಕ್ಕೆ ದರ್ಶನ್, ಪವಿತ್ರಾ ಗೌಡ ಸೇರಿದಂತೆ ಎಲ್ಲ ಆರೋಪಿಗಳು ಇಂದು ಹಾಜರಾದರು. ಎಲ್ಲ ಆರೋಪಿಗಳು ಕೂಡ ತಮ್ಮ ಮೇಲಿನ ಆರೋಪಗಳನ್ನು ನಿರಾಕರಿಸಿದ್ದಾರೆ.
ಹಾಗಾಗಿ ಮುಂದಿನ ಹಂತದ ಸಾಕ್ಷಿಗಳ ವಿಚಾರಣೆಗೆ ನ್ಯಾಯಾಲಯ ದಿನಾಂಕ ನಿಗದಿ ಮಾಡಿದೆ. ನವೆಂಬರ್ 10ರಂದು ವಿಚಾರಣೆಗೆ ದಿನಾಂಕ ನಿಗದಿ ಆಗಿದೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC
		
					
					


