ಬೆಂಗಳೂರು: ಕನ್ನಡ ಚಿತ್ರರಂಗದ ಖ್ಯಾತ ಖಳನಟ, ಪೋಷಕ ನಟ ಹರೀಶ್ ರಾಯ್ ಇಂದು ಬೆಳಿಗ್ಗೆ ಚಿಕಿತ್ಸೆ ಫಲಿಸದೇ ನಿಧನರಾಗಿದ್ದಾರೆ.
ಕ್ಯಾನ್ಸರ್ ನಿಂದ ಬಳಲುತ್ತಿದ್ದ ಅವರು ಕಿದ್ವಾಯಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಬೆಳಗ್ಗೆ 11 ಗಂಟೆ ಸುಮಾರಿಗೆ ಅವರು ಚಿಕಿತ್ಸೆ ಫಲಿಸದೇ ನಿಧನರಾಗಿದ್ದಾರೆ.
ಹರೀಶ್ ಅವರು ಇಬ್ಬರು ಮಕ್ಕಳು, ಪತ್ನಿಯನ್ನು ಅಗಲಿದ್ದಾರೆ. ಎರಡು ದಶಕಗಳಿಗಿಂತ ಹೆಚ್ಚು ಕಾಲ ನಟನೆಯಲ್ಲಿ ಅವರು ತೊಡಗಿಕೊಂಡಿದ್ದರು. ಕೆಜಿಎಫ್ ಸಿನಿಮಾದ ಬಳಿಕ ಅವರು ಕೆಜಿಎಫ್ ಚಾಚಾ ಎಂದೇ ಖ್ಯಾತಿ ಪಡೆದಿದ್ದರು.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC


