ತುಮಕೂರು: ಜಿಲ್ಲೆಯ ಚಿಕ್ಕನಾಯಕನಹಳ್ಳಿ ತಾಲ್ಲೂಕಿನ ದೊಡ್ಡನಹಟ್ಟಿ ಹಾಗೂ ತುಮಕೂರು ನಗರ ವ್ಯಾಪ್ತಿಯ ಮಂಜುನಾಥ ನಗರ ಅಂಗನವಾಡಿ ಕೇಂದ್ರಗಳ ಕಾರ್ಯಕರ್ತೆ ಹುದ್ದೆಗೆ ತಾತ್ಕಾಲಿಕವಾಗಿ ಆಯ್ಕೆಯಾಗಿರುವ ಅಭ್ಯರ್ಥಿಗಳ ಪಟ್ಟಿಯನ್ನು ಆಯಾ ಅಂಗನವಾಡಿ ಕೇಂದ್ರಗಳಲ್ಲಿ ಪ್ರಕಟಿಸಲಾಗಿದೆ.
ಈ ಪಟ್ಟಿಗೆ ಸಂಬಂಧಿಸಿದಂತೆ ಆಕ್ಷೇಪಣೆಗಳಿದ್ದಲ್ಲಿ ನವೆಂಬರ್ 11ರೊಳಗಾಗಿ ಸಲ್ಲಿಸಬಹುದಾಗಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕ ಸಿದ್ರಾಮಣ್ಣ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC


