nammatumakuru

    Subscribe to Updates

    Get the latest creative news from FooBar about art, design and business.

    What's Hot

    ಕಾಂಗ್ರೆಸ್ ಯುದ್ಧದ ಭೀತಿ ಹುಟ್ಟಿಸುತ್ತಿದೆ: ಪ್ರಧಾನಿ ಮೋದಿ ವಾಗ್ದಾಳಿ

    March 14, 2026

    ದೇಶದಲ್ಲಿ ಪೆಟ್ರೋಲ್, ಡೀಸೆಲ್, ಗ್ಯಾಸ್ ಕೊರತೆಯಿಲ್ಲ; ಕಾಂಗ್ರೆಸ್ ಜನರ ದಾರಿ ತಪ್ಪಿಸುತ್ತಿದೆ: ಪ್ರಲ್ಹಾದ್ ಜೋಶಿ

    March 14, 2026

    LPG ಸಿಲಿಂಡರ್‌ ಗಾಗಿ ಸರತಿ ಸಾಲಿನಲ್ಲಿ ನಿಂತಿದ್ದ ವೃದ್ಧ ಸಾವು!

    March 14, 2026
    Facebook Twitter Instagram
    ಟ್ರೆಂಡಿಂಗ್
    • ಕಾಂಗ್ರೆಸ್ ಯುದ್ಧದ ಭೀತಿ ಹುಟ್ಟಿಸುತ್ತಿದೆ: ಪ್ರಧಾನಿ ಮೋದಿ ವಾಗ್ದಾಳಿ
    • ದೇಶದಲ್ಲಿ ಪೆಟ್ರೋಲ್, ಡೀಸೆಲ್, ಗ್ಯಾಸ್ ಕೊರತೆಯಿಲ್ಲ; ಕಾಂಗ್ರೆಸ್ ಜನರ ದಾರಿ ತಪ್ಪಿಸುತ್ತಿದೆ: ಪ್ರಲ್ಹಾದ್ ಜೋಶಿ
    • LPG ಸಿಲಿಂಡರ್‌ ಗಾಗಿ ಸರತಿ ಸಾಲಿನಲ್ಲಿ ನಿಂತಿದ್ದ ವೃದ್ಧ ಸಾವು!
    • ದೇಶದಲ್ಲಿ ವಾಣಿಜ್ಯ LPG ಕೊರತೆ: ಇದು ಬಿಜೆಪಿ ಸೃಷ್ಟಿಸಿದ ಬಿಕ್ಕಟ್ಟು:  ಪ್ರಿಯಾಂಕ್ ಖರ್ಗೆ ಕಿಡಿ
    • ತುಮಕೂರು: ಸಮಾನ ವೇತನ ಮತ್ತು ಸುರಕ್ಷತೆಗೆ ಆಗ್ರಹಿಸಿ ಮಹಿಳೆಯರಿಂದ ಬೃಹತ್ ಪ್ರತಿಭಟನೆ
    • ಸಿಲಿಂಡರ್ ಕೊರತೆ: ತುಮಕೂರಿನ ಇಂದಿರಾ ಕ್ಯಾಂಟೀನ್‌ ಗಳಿಗೆ ಬೀಗ!
    • ಗರ್ಭಕಂಠದ ಕ್ಯಾನ್ಸರ್ ನಿಂದ ಎಚ್ ಪಿ ವಿ ಲಸಿಕೆ ರಕ್ಷಣೆ ನೀಡುತ್ತದೆ: ತಹಶೀಲ್ದಾರ್ ಮೋಹನಕುಮಾರಿ
    • ಹಬ್ಬಗಳ ಆಚರಣೆಯ ಮಧ್ಯೆ ಧರ್ಮಗಳನ್ನು ತರಬಾರದು:  ಶಾಂತಿ ಸಭೆಯಲ್ಲಿ ಆರ್.ಕಿರಣ್
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಕನಕದಾಸರು ಸಮಾಜದ ಓರೆಕೋರೆಗಳನ್ನು ತಿದ್ದಲು ಶ್ರಮಿಸಿದವರು: ಸಿ.ವಿ.ಕುಮಾರ್
    ಮಧುಗಿರಿ November 10, 2025

    ಕನಕದಾಸರು ಸಮಾಜದ ಓರೆಕೋರೆಗಳನ್ನು ತಿದ್ದಲು ಶ್ರಮಿಸಿದವರು: ಸಿ.ವಿ.ಕುಮಾರ್

    By adminNovember 10, 2025No Comments1 Min Read
    kanaka dasa

    ಕೊಡಿಗೇನಹಳ್ಳಿ: ಕನಕದಾಸರು ಕಾಯಕ ಮತ್ತು ಅಧ್ಯಾತ್ಮಿಕ ಮಾರ್ಗದಲ್ಲಿ ನಡೆದು ಸಮಾಜದ ಓರೆಕೋರೆಗಳನ್ನು ತಿದ್ದಲು ಶ್ರಮಿಸಿದವರು ಎಂದು ಚೈತನ್ಯ ಸಿಂಚನ ಸಾಮಾಜಿಕ ಮತ್ತು ಶೈಕ್ಷಣಿಕ ಚಾರಿಟೇಬಲ್ ಟ್ರಸ್ಟ್ ಮುಖ್ಯಸ್ಥ ಸಿ.ವಿ.ಕುಮಾರ್ ಹೇಳಿದರು.

    ಬಾಲಕರ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶನಿವಾರ ತಾಲ್ಲೂಕು ವ್ಯಾಪ್ತಿಯ ಪ್ರಾಥಮಿಕ ಮತ್ತು ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ಟ್ರಸ್ಟ್ ವತಿಯಿಂದ ಎಸ್‌ ಎಸ್‌ ಎಲ್‌ ಸಿ ಪೂರ್ವ ಸಿದ್ಧತಾ ಕಾರ್ಯಕ್ರಮದ ರೂಪುರೇಷೆಯ ಬಗ್ಗೆ ಚರ್ಚಿಸಲು ಹಮ್ಮಿಕೊಂಡಿದ್ದ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದರು.


    Provided by
    Provided by

    ಮನುಜಕುಲಂ ತಾನೊಂದೇ ವಲಂ ಎನ್ನುವ ಹಾಗೆ ಕುಲದ ನೆಲೆಯನ್ನು ಪ್ರಶ್ನಿಸಿದವರು. ದೀನ ದಮನಿತರಿಗೆ ಅನ್ನ, ಆಶ್ರಯ, ಅಕ್ಷರ ಜ್ಞಾನವನ್ನು ಕಲ್ಪಿಸುವವನು ನಿಜವಾದ ಸಾಮಾಜಿಕ ಸ್ನೇಹಿ ವ್ಯಕ್ತಿಯಾಗಿ ಉಳಿಯುತ್ತಾನೆ ಎಂದರು.

    ಸಿ.ವಿ.ಕುಮಾರ್ ಅವರನ್ನು ಸರ್ಕಾರಿ ಶಾಲಾ ಶಿಕ್ಷಕರು ಸನ್ಮಾನಿಸಿದರು. ಸಿಆರ್‌ ಪಿ ಮಂಜುನಾಥ, ಹನುಮಯ್ಯ, ಎಂ.ಎಸ್‌.ನರಸಿಂಹಮೂರ್ತಿ, ಮನೋಹರ್, ಕರಿಯಣ್ಣ, ಲಕ್ಷ್ಮಿ, ದೇವರಾಜಮ್ಮ, ಇಮ್ರಾನ್, ಶಾಂತಲಕ್ಷ್ಮಿ, ಸಿ.ಒ. ಶಾಂತಕುಮಾರ್, ನರೇಂದ್ರಕುಮಾರ್, ನಾಗರಾಜ್‌ ಭಾಗವಹಿಸಿದ್ದರು.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC

    admin
    • Website

    Related Posts

    ಮಧುಗಿರಿ: ಒಳ ಮೀಸಲಾತಿ ಅನ್ವಯ ಸರ್ಕಾರಿ ಹುದ್ದೆಗಳ ನೇಮಕಾತಿಗೆ ಆಗ್ರಹಿಸಿ ಪ್ರತಿಭಟನೆ

    March 12, 2026

    ಮಧುಗಿರಿ: ಅಪ್ರಾಪ್ತೆಯ ಮದುವೆಗೆ ಬ್ರೇಕ್: ಪೊಲೀಸರು ಬರುವಷ್ಟರಲ್ಲಿ ವಧು-ವರ ಎಸ್ಕೇಪ್!

    March 10, 2026

    ಮಳೆಗಾಲ ಆರಂಭಕ್ಕೂ ಮುನ್ನ ಸರ್ಕಾರಿ ಕಟ್ಟಡಗಳ ಮೇಲ್ಛಾವಣಿ ಸ್ವಚ್ಛಗೊಳಿಸಿ: ಶಾಸಕ ಕೆ.ಎನ್.ರಾಜಣ್ಣ ಸೂಚನೆ

    March 5, 2026

    Leave A Reply Cancel Reply

    Our Picks

    ಕಾಂಗ್ರೆಸ್ ಯುದ್ಧದ ಭೀತಿ ಹುಟ್ಟಿಸುತ್ತಿದೆ: ಪ್ರಧಾನಿ ಮೋದಿ ವಾಗ್ದಾಳಿ

    March 14, 2026

    LPG ಸಿಲಿಂಡರ್‌ ಗಾಗಿ ಸರತಿ ಸಾಲಿನಲ್ಲಿ ನಿಂತಿದ್ದ ವೃದ್ಧ ಸಾವು!

    March 14, 2026

    ಕರೆಯದೇ ಮದುವೆಗೆ ಬಂದ್ರೆ ಹುಷಾರ್: 3 ತಿಂಗಳು ಜೈಲು, 5 ಸಾವಿರ ದಂಡ: ಪೋಸ್ಟರ್ ಕಂಡು ಜನ ಶಾಕ್

    March 12, 2026

    LPG ಸಿಲಿಂಡರ್ ಬುಕ್ಕಿಂಗ್ ನಿಯಮದಲ್ಲಿ ಮಹತ್ವದ ಬದಲಾವಣೆ: ಇನ್ಮುಂದೆ 25 ದಿನಗಳ ಅಂತರ ಕಡ್ಡಾಯ!

    March 10, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಷ್ಟ್ರೀಯ ಸುದ್ದಿ

    ಕಾಂಗ್ರೆಸ್ ಯುದ್ಧದ ಭೀತಿ ಹುಟ್ಟಿಸುತ್ತಿದೆ: ಪ್ರಧಾನಿ ಮೋದಿ ವಾಗ್ದಾಳಿ

    March 14, 2026

    ಸಿಲ್ಚಾರ್ (ಅಸ್ಸಾಂ): ಪಶ್ಚಿಮ ಏಷ್ಯಾದಲ್ಲಿ ನಡೆಯುತ್ತಿರುವ ಯುದ್ಧದ ಪರಿಣಾಮಗಳನ್ನು ಕಡಿಮೆ ಮಾಡಲು ಕೇಂದ್ರ ಸರ್ಕಾರ ನಿರಂತರವಾಗಿ ಶ್ರಮಿಸುತ್ತಿದೆ. ಆದರೆ, ಇಂತಹ…

    ದೇಶದಲ್ಲಿ ಪೆಟ್ರೋಲ್, ಡೀಸೆಲ್, ಗ್ಯಾಸ್ ಕೊರತೆಯಿಲ್ಲ; ಕಾಂಗ್ರೆಸ್ ಜನರ ದಾರಿ ತಪ್ಪಿಸುತ್ತಿದೆ: ಪ್ರಲ್ಹಾದ್ ಜೋಶಿ

    March 14, 2026

    LPG ಸಿಲಿಂಡರ್‌ ಗಾಗಿ ಸರತಿ ಸಾಲಿನಲ್ಲಿ ನಿಂತಿದ್ದ ವೃದ್ಧ ಸಾವು!

    March 14, 2026

    ದೇಶದಲ್ಲಿ ವಾಣಿಜ್ಯ LPG ಕೊರತೆ: ಇದು ಬಿಜೆಪಿ ಸೃಷ್ಟಿಸಿದ ಬಿಕ್ಕಟ್ಟು:  ಪ್ರಿಯಾಂಕ್ ಖರ್ಗೆ ಕಿಡಿ

    March 14, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.