nammatumakuru

    Subscribe to Updates

    Get the latest creative news from FooBar about art, design and business.

    What's Hot

    ಬೀದರ್: ಪೊಲೀಸರ ಭರ್ಜರಿ ಕಾರ್ಯಾಚರಣೆ; ₹14.50 ಲಕ್ಷ ಮೌಲ್ಯದ ಗಾಂಜಾ ಜಪ್ತಿ, ಮೂವರ ಬಂಧನ!

    June 11, 2026

    “ಆರ್. ಅಶೋಕ್ ಕಸ ಮಾಫಿಯಾ ಗ್ಯಾಂಗ್‌ ನ ಏಜೆಂಟ್: ನನ್ನ ಮೇಲೆ ಅಸೂಯೆ ರಾಜಕೀಯ: ಸಿಎಂ ಡಿ.ಕೆ. ಶಿವಕುಮಾರ್ ತಿರುಗೇಟು

    June 11, 2026

    ಹಾಸ್ಟೇಲ್ ವಿದ್ಯಾರ್ಥಿಗಳಿಗೆ ಉತ್ತಮ ಗುಣಮಟ್ಟದ ಆಹಾರವನ್ನು ನೀಡಿ: ಶಾಸಕ ಸಿ.ಬಿ.ಸುರೇಶ್‌ ಬಾಬು

    June 10, 2026
    Facebook Twitter Instagram
    ಟ್ರೆಂಡಿಂಗ್
    • ಬೀದರ್: ಪೊಲೀಸರ ಭರ್ಜರಿ ಕಾರ್ಯಾಚರಣೆ; ₹14.50 ಲಕ್ಷ ಮೌಲ್ಯದ ಗಾಂಜಾ ಜಪ್ತಿ, ಮೂವರ ಬಂಧನ!
    • “ಆರ್. ಅಶೋಕ್ ಕಸ ಮಾಫಿಯಾ ಗ್ಯಾಂಗ್‌ ನ ಏಜೆಂಟ್: ನನ್ನ ಮೇಲೆ ಅಸೂಯೆ ರಾಜಕೀಯ: ಸಿಎಂ ಡಿ.ಕೆ. ಶಿವಕುಮಾರ್ ತಿರುಗೇಟು
    • ಹಾಸ್ಟೇಲ್ ವಿದ್ಯಾರ್ಥಿಗಳಿಗೆ ಉತ್ತಮ ಗುಣಮಟ್ಟದ ಆಹಾರವನ್ನು ನೀಡಿ: ಶಾಸಕ ಸಿ.ಬಿ.ಸುರೇಶ್‌ ಬಾಬು
    • ಕೊಟ್ಟೂರು: ಪ್ರೊ.ಬಿ.ಕೃಷ್ಣಪ್ಪನವರ 89ನೇ ಜನ್ಮದಿನಾಚರಣೆ; ದಸಂಸ ವತಿಯಿಂದ ಅರ್ಥಪೂರ್ಣ ಆಚರಣೆ
    • ತುಮಕೂರು: ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಹಾಸ್ಟೆಲ್ ಪ್ರವೇಶಕ್ಕೆ ಅರ್ಜಿ ಆಹ್ವಾನ
    • ಅನೈತಿಕ ಸಂಬಂಧಕ್ಕೆ ಅಡ್ಡಿಯಾಗಿದ್ದ ವೃದ್ಧೆಯ ಕೊಲೆ: ಮುಖ್ಯ ಆರೋಪಿಗೆ ಜೀವಾವಧಿ, ಮತ್ತೊಬ್ಬಳಿಗೆ 3 ವರ್ಷ ಜೈಲು
    • ಜಿಲ್ಲಾ ಮಿಷನ್ ಟಾಸ್ಕ್ ಫೋರ್ಸ್ ಸಭೆ:  ಕಾಮಗಾರಿಗಳ ಪ್ರಗತಿ ಪರಿಶೀಲನೆಗೆ ಜಿಲ್ಲಾಧಿಕಾರಿ ಕಟ್ಟುನಿಟ್ಟಿನ ಸೂಚನೆ
    • ಗ್ರಾಮೀಣ, ಪಾರಂಪರಿಕ ಕ್ರೀಡೆಗಳಿಗೆ ಆದ್ಯತೆ ನೀಡಿ: ಕ್ರೀಡಾ, ಮುಜರಾಯಿ ಇಲಾಖೆ ಪ್ರಗತಿ ಪರಿಶೀಲಿಸಿ ಡಿಸಿಎಂ  ಪರಮೇಶ್ವರ್ ಸೂಚನೆ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ತುಮಕೂರು | ಆರ್‌ ಎಸ್‌ ಎಸ್‌ ನಿಷೇಧಿಸಲು ಡಿಎಸ್ ಎಸ್  ಆಗ್ರಹ
    ತುಮಕೂರು November 11, 2025

    ತುಮಕೂರು | ಆರ್‌ ಎಸ್‌ ಎಸ್‌ ನಿಷೇಧಿಸಲು ಡಿಎಸ್ ಎಸ್  ಆಗ್ರಹ

    By adminNovember 11, 2025No Comments2 Mins Read
    dss

    ತುಮಕೂರು: ದೇಶದಲ್ಲಿ ಕೋಮು ದ್ವೇಷ ಬಿತ್ತಿ, ಜಾತಿ ಜಾತಿಗಳ ನಡುವೆ ಕೋಮು ಗಲಭೆ ಸೃಷ್ಟಿಸುತ್ತಿರುವ ನೋಂದಣಿಯಾಗದ ಆರ್‌ ಎಸ್‌ ಎಸ್‌ ಸಂಘಟನೆಯನ್ನು ನಿಷೇಧಿಸುವಂತೆ ಕರ್ನಾಟಕ ದಲಿತ ಸಂಘರ್ಷ ಸಮಿತಿ ಆಗ್ರಹಿಸಿದೆ.

    ಹೆಚ್ಚುವರಿ ಜಿಲ್ಲಾಧಿಕಾರಿ ಮೂಲಕ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಸೋಮವಾರ ಸಮಿತಿ ಮುಖಂಡರು ಮನವಿ ಸಲ್ಲಿಸಿದರು.


    Provided by
    Provided by

    ಸಚಿವ ಪ್ರಿಯಾಂಕ್‌ ಖರ್ಗೆ ಅವರಿಗೆ ಕರೆ ಮಾಡಿ ಅಶ್ಲೀಲ ಪದ ಬಳಸಿ, ಜೀವ ಬೆದರಿಕೆ ಹಾಕಿದ ಕಿಡಿಗೇಡಿಗಳನ್ನು ಕಾನೂನು ಪ್ರಕಾರ ಶಿಕ್ಷೆಗೆ ಗುರಿಪಡಿಸಬೇಕು. ಉದ್ದೇಶ ಪೂರಕವಾಗಿ ಚಿತ್ತಾಪುರವನ್ನು ಗುರಿಯಾಗಿಸಿಕೊಂಡು ಪಥಸಂಚಲವ ನಡೆಸಲು ಅರ್‌ ಎಸ್‌ ಎಸ್‌ ಮುಂದಾಗಿದ್ದು, ಅದಕ್ಕೆ ಸರ್ಕಾರ ಅನುಮತಿ ನೀಡಬಾರದು ಎಂದು ಒತ್ತಾಯಿಸಿದರು.

    ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ ಬಿ.ಆರ್.ಗವಾಯಿ ಅವರ ಮೇಲೆ ಶೂ ಎಸೆಯಲು ಪ್ರಯತ್ನಿಸಿದ ವಕೀಲರ ಮೇಲೆ ಕಾನೂನು ಕ್ರಮ ಜರುಗಿಸಬೇಕು ಎಂದು ಮನವಿ ಪತ್ರದಲ್ಲಿ ಒತ್ತಾಯಿಸಿದರು.

    ಯಾವುದೇ ಕಾರಣಕ್ಕೂ ಆರ್‌ಎಸ್‌ಎಸ್, ವಿಶ್ವ ಹಿಂದೂ ಮಹಾಸಭಾದಂತಹ ಸಂಘಟನೆ ಜತೆಗೆ ಹೊಂದಾಣಿಕ ಮಾಡಿಕೊಳ್ಳಬಾರದು ಎಂದು ಬಿ.ಆರ್.ಅಂಬೇಡ್ಕರ್ ಅವರು ಪರಿಶಿಷ್ಟ ಜಾತಿಗಳ ಒಕ್ಕೂಟದ ಪ್ರಣಾಳಿಕೆಯಲ್ಲಿ ಎಚ್ಚರಿಸಿದರು. ಆರ್‌ ಎಸ್‌ ಎಸ್‌ ಅಪಾಯಕಾರಿ ಸಂಘಟನೆ ಎಂದು ಘೋಷಿಸಿದ್ದರು. 1950 ಜ. 26ರಂದು ಸಂವಿಧಾನ ಜಾರಿಯಾದಾಗ ಆರ್‌ ಎಸ್‌ ಎಸ್ ಮುಖವಾಣಿ ‘ಆರ್ಗನೈಜರ್’ನಲ್ಲಿ ‘ಭಾರತದ ಸಂವಿಧಾನದಲ್ಲಿ ಏನೂ ಇಲ್ಲ. ಮನಸ್ಮೃತಿ ಪ್ರಾಚೀನವಾದದ್ದು, ಜಗತ್ತಿನ ಜನರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ’ ಎಂದು ಬರೆದಿತ್ತು, ಮನುವಾದಿಗಳು ಮನುಸ್ಮೃತಿಯನ್ನು ಪೂಜಿಸಿ ಸಂವಿಧಾನವನ್ನು ತಿರಸ್ಕಾರ ಮನೋಭಾವದಿಂದ ನೋಡುತ್ತಾ ಬಂದಿದ್ದಾರೆ ಎಂದು ಮನವಿಯಲ್ಲಿ ಆರೋಪಿಸಲಾಗಿದೆ.

    ಮಹಿಳೆಯರಿಗೆ ಪುರುಷರಷ್ಟೇ ಸಮಾನ ಹಕ್ಕು ಜಾರಿಯಾಗಲು ಬಿಡದೆ ಹಿಂದೂ ಕೋಡ್ ಬಿಲ್ ಪ್ರತಿಯನ್ನು ಸುಟ್ಟು ಹಾಕಲಾಯಿತು. ಈಗ ಮುಖ್ಯ ನ್ಯಾಯಮೂರ್ತಿ ಮೇಲೆ ಶೂ ಎಸೆಯುವ ಪ್ರಯತ್ನ ನಡೆಯಿತು. ಜಾಲ ತಾಣದಲ್ಲಿ ಇದನ್ನು ಬಿಜೆಪಿ, ಆರ್‌ ಎಸ್‌ ಎಸ್‌ ಬೆಂಬಲಿಗರು ಬೆಂಬಲಿಸುತ್ತಿದ್ದಾರೆ. ಮನುಸ್ಮೃತಿ ಜಾರಿ ಮಾಡುವ ಉದ್ದೇಶದಿಂದ ಈ ರೀತಿ ಮಾಡಲಾಗುತ್ತಿದೆ ಎಂದು ಆರೋಪಿಸಿದರು.

    ಸಂಘಟನೆ ಮುಖಂಡರಾದ ಕುಂದೂರು ಮುರುಳಿ, ವಿರೂಪಾಕ್ಷ ಡ್ಯಾಗೇರಹಳ್ಳಿ, ಕುಪ್ಪರ ಶ್ರೀಧರ್, ಬಿ.ಆರ್.ಕೃಷ್ಣಸ್ವಾಮಿ, ಕೆಸ್ತೂರು ನರಸಿಂಹಮೂರ್ತಿ, ಚಂದ್ರಶೇಖರ್ ಗಡಬನಹಳ್ಳಿ. ದಯಾನಂದ್, ಮಂಜು ಗೊಲ್ಲಹಳ್ಳಿ, ಉಗ್ರನರಸಿಂಹಯ್ಯ, ತ್ರಿನೇಶ್‌, ರಾಯಣ್ಣ ಇತರರು ನಿಯೋಗದಲ್ಲಿದ್ದರು.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC

    admin
    • Website

    Related Posts

    ತುಮಕೂರು: ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಹಾಸ್ಟೆಲ್ ಪ್ರವೇಶಕ್ಕೆ ಅರ್ಜಿ ಆಹ್ವಾನ

    June 10, 2026

    ಅನೈತಿಕ ಸಂಬಂಧಕ್ಕೆ ಅಡ್ಡಿಯಾಗಿದ್ದ ವೃದ್ಧೆಯ ಕೊಲೆ: ಮುಖ್ಯ ಆರೋಪಿಗೆ ಜೀವಾವಧಿ, ಮತ್ತೊಬ್ಬಳಿಗೆ 3 ವರ್ಷ ಜೈಲು

    June 10, 2026

    ಜಿಲ್ಲಾ ಮಿಷನ್ ಟಾಸ್ಕ್ ಫೋರ್ಸ್ ಸಭೆ:  ಕಾಮಗಾರಿಗಳ ಪ್ರಗತಿ ಪರಿಶೀಲನೆಗೆ ಜಿಲ್ಲಾಧಿಕಾರಿ ಕಟ್ಟುನಿಟ್ಟಿನ ಸೂಚನೆ

    June 10, 2026

    Leave A Reply Cancel Reply

    Our Picks

    ಮಗಳ ಗಂಡನನ್ನೇ ವರಿಸಿದ ಅತ್ತೆ: ಕದ್ದುಮುಚ್ಚಿ ಶುರುವಾದ ಪ್ರೀತಿಗೆ ಬಿತ್ತು ಮದುವೆ ಮುದ್ರೆ!

    June 8, 2026

    ಪೈಲ್ವಾನ್ ಜೊತೆ ಕುಸ್ತಿಯಾಡು ಎಂದು ಹೆಂಡತಿಯನ್ನೇ ಮುಂದೆ ಬಿಟ್ಟ ಖ್ಯಾತ ನಟ: ಮುಂದೇನಾಯ್ತು?

    June 8, 2026

    ಪತ್ನಿಗೆ ರಾಜ್ಯಸಭಾ ಆಫರ್ ನಿರಾಕರಿಸಿದ ಸಿದ್ದರಾಮಯ್ಯ; 3 ಡಿಸಿಎಂ ಹುದ್ದೆಗಾಗಿ ಪಟ್ಟು!

    June 1, 2026

    ದ್ವೇಷ ಭಾಷಣ ಮಸೂದೆಗೆ ಕೇಂದ್ರ ಗೃಹ ಸಚಿವಾಲಯ ಬ್ರೇಕ್: ಕರ್ನಾಟಕ ಸರ್ಕಾರಕ್ಕೆ ಭಾರಿ ಹಿನ್ನಡೆ!

    May 26, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತಿಪಟೂರು

    ಬೀದರ್: ಪೊಲೀಸರ ಭರ್ಜರಿ ಕಾರ್ಯಾಚರಣೆ; ₹14.50 ಲಕ್ಷ ಮೌಲ್ಯದ ಗಾಂಜಾ ಜಪ್ತಿ, ಮೂವರ ಬಂಧನ!

    June 11, 2026

    ವರದಿ: ಅರವಿಂದ ಮಲ್ಲಿಗೆ, ಬೀದರ್ ಬೀದರ್: ಜಿಲ್ಲೆಯಲ್ಲಿ ಮಾದಕ ವಸ್ತುಗಳ ಮಾರಾಟ ಮತ್ತು ಸಾಗಾಟ ಜಾಲದ ವಿರುದ್ಧ ಪೊಲೀಸರು ಬಿಗಿ…

    “ಆರ್. ಅಶೋಕ್ ಕಸ ಮಾಫಿಯಾ ಗ್ಯಾಂಗ್‌ ನ ಏಜೆಂಟ್: ನನ್ನ ಮೇಲೆ ಅಸೂಯೆ ರಾಜಕೀಯ: ಸಿಎಂ ಡಿ.ಕೆ. ಶಿವಕುಮಾರ್ ತಿರುಗೇಟು

    June 11, 2026

    ಹಾಸ್ಟೇಲ್ ವಿದ್ಯಾರ್ಥಿಗಳಿಗೆ ಉತ್ತಮ ಗುಣಮಟ್ಟದ ಆಹಾರವನ್ನು ನೀಡಿ: ಶಾಸಕ ಸಿ.ಬಿ.ಸುರೇಶ್‌ ಬಾಬು

    June 10, 2026

    ಕೊಟ್ಟೂರು: ಪ್ರೊ.ಬಿ.ಕೃಷ್ಣಪ್ಪನವರ 89ನೇ ಜನ್ಮದಿನಾಚರಣೆ; ದಸಂಸ ವತಿಯಿಂದ ಅರ್ಥಪೂರ್ಣ ಆಚರಣೆ

    June 10, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.