nammatumakuru

    Subscribe to Updates

    Get the latest creative news from FooBar about art, design and business.

    What's Hot

    ಬಕ್ರೀದ್: ಶಾಂತಿಗೆ ಭಂಗ ತಂದರೆ, ಪ್ರಚೋದನೆ ನೀಡಿದ್ರೆ ಕ್ರಮ: ಕೆ.ವಿ.ಅಶೋಕ್ ಎಚ್ಚರಿಕೆ

    May 26, 2026

    ವಿಶ್ವ ಕಾರ್ಮಿಕ ದಿನಾಚರಣೆ: ನೂತನ ಕಾರ್ಮಿಕ ಕಚೇರಿ ಉದ್ಘಾಟನೆ, ಹಿರಿಯ ಕಾರ್ಮಿಕರಿಗೆ ಸನ್ಮಾನ

    May 26, 2026

    ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ: ನಿವೃತ್ತಿ ಅಂಚಿನಲ್ಲಿರುವ ಮುಖ್ಯೋಪಾಧ್ಯಾಯ ಅರೆಸ್ಟ್

    May 25, 2026
    Facebook Twitter Instagram
    ಟ್ರೆಂಡಿಂಗ್
    • ಬಕ್ರೀದ್: ಶಾಂತಿಗೆ ಭಂಗ ತಂದರೆ, ಪ್ರಚೋದನೆ ನೀಡಿದ್ರೆ ಕ್ರಮ: ಕೆ.ವಿ.ಅಶೋಕ್ ಎಚ್ಚರಿಕೆ
    • ವಿಶ್ವ ಕಾರ್ಮಿಕ ದಿನಾಚರಣೆ: ನೂತನ ಕಾರ್ಮಿಕ ಕಚೇರಿ ಉದ್ಘಾಟನೆ, ಹಿರಿಯ ಕಾರ್ಮಿಕರಿಗೆ ಸನ್ಮಾನ
    • ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ: ನಿವೃತ್ತಿ ಅಂಚಿನಲ್ಲಿರುವ ಮುಖ್ಯೋಪಾಧ್ಯಾಯ ಅರೆಸ್ಟ್
    • ನಾಳೆ ದೆಹಲಿಗೆ ಸಿಎಂ ಸಿದ್ದರಾಮಯ್ಯ ಭೇಟಿ; ನಾಯಕತ್ವ ಬದಲಾವಣೆ ಚರ್ಚೆಗಳ ನಡುವೆ ಹೈಕಮಾಂಡ್ ಬುಲಾವ್
    • ಸೇಡು ತೀರಿಸಿಕೊಳ್ಳಲು ವರ್ಷದ ಬಳಿಕ ಅದೇ ಅಪ್ರಾಪ್ತೆ ಮೇಲೆ ಮತ್ತೆ ಲೈಂಗಿಕ ದೌರ್ಜನ್ಯ–ಇಬ್ಬರು ಆರೋಪಿಗಳ ಬಂಧನ
    • ಭಟ್ಕಳ: ಕಪ್ಪೆಚಿಪ್ಪು ಸಂಗ್ರಹಿಸಲು ಹೋಗಿ ನೀರಲ್ಲಿ ಮುಳುಗಿ 11 ಮಂದಿ ಸಾವು!
    • ಪ್ರೀತಿ ಹೆಸರಲ್ಲಿ ಅಪ್ರಾಪ್ತ ವಯಸ್ಸಿನ ಬಾಲಕಿಗೆ ಲೈಂಗಿಕ ದೌರ್ಜನ್ಯ: ಆರೋಪಿ ವಿರುದ್ಧ ಪೋಕ್ಸೋ ಕೇಸ್ ದಾಖಲು
    • ಬಾಲಕನ ಬಲಿ ಪಡೆದಿದ್ದ ಚಿರತೆ ಕೊನೆಗೂ ಸೆರೆ: 14 ದಿನಗಳ ಕಾರ್ಯಾಚರಣೆ ಬಳಿಕ ಸ್ಥಳೀಯರು ನಿಟ್ಟುಸಿರು
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಸರಗೂರು |  ಪಟ್ಟಣ ಪಂಚಾಯತ್ ಜೆಡಿಎಸ್ ಸದಸ್ಯೆ ಕಾಂಗ್ರೆಸ್ ಗೆ ಸೇರ್ಪಡೆ
    ಜಿಲ್ಲಾ ಸುದ್ದಿ November 12, 2025

    ಸರಗೂರು |  ಪಟ್ಟಣ ಪಂಚಾಯತ್ ಜೆಡಿಎಸ್ ಸದಸ್ಯೆ ಕಾಂಗ್ರೆಸ್ ಗೆ ಸೇರ್ಪಡೆ

    By adminNovember 12, 2025No Comments2 Mins Read
    congress

    ಸರಗೂರು:  ಪಟ್ಟಣ ಪಂಚಾಯಿತಿ ವ್ಯಾಪ್ತಿಯ ಎರಡನೇ ವಾರ್ಡಿನ ಸದಸ್ಯೆ ಚೈತ್ರ ಸ್ವಾಮಿ ಜೆಡಿಎಸ್ ತೊರೆದು ಕಾಂಗ್ರೆಸ್ ಪಕ್ಷದ ಟೌನ್ ಅಧ್ಯಕ್ಷ ಹಾಗೂ ಈಡಿಗ ಸಮಾಜದ ತಾಲ್ಲೂಕು ಅಧ್ಯಕ್ಷ ಎಸ್.ಎನ್.ನಾಗರಾಜು ನೇತೃತ್ವದಲ್ಲಿ ಕಾಂಗ್ರೆಸ್ ಗೆ ಸೇರ್ಪಡೆಗೊಂಡರು.

    ಪಟ್ಟಣದ ಪ್ರವಾಸಿ ಮಂದಿರದಲ್ಲಿ ಬುಧವಾರದಂದು ಆಯೋಜಿಸಿದ್ದ ಪಕ್ಷ ಸಭೆಯಲ್ಲಿ  ಪಟ್ಟಣ ಪಂಚಾಯಿತಿ ಎರಡನೇ ವಾರ್ಡಿನ ಸದಸ್ಯೆ ಚೈತ್ರ ಸ್ವಾಮಿ ಹಾಗೂ ಪತಿಯಾದ ಸ್ವಾಮಿ ಕೂಡಾ ಕಾಂಗ್ರೆಸ್ ಗೆ ಬರಮಾಡಿಕೊಳ್ಳಲಾಯಿತು.


    Provided by
    Provided by

    ನಂತರ ಕಾಂಗ್ರೆಸ್ ಪಕ್ಷದ ಟೌನ್ ಅಧ್ಯಕ್ಷ ಹಾಗೂ ಈಡಿಗ ಸಮಾಜದ ತಾಲ್ಲೂಕು ಅಧ್ಯಕ್ಷ ಎಸ್.ಎನ್.ನಾಗರಾಜು ಮಾತನಾಡಿ, ಕಾಂಗ್ರೆಸ್ ತತ್ವ, ಆದರ್ಶ ಮತ್ತು ನೈತಿಕ ಮೌಲ್ಯಗಳನ್ನು ಮೆಚ್ಚಿ ಯಾರೇ ಬಂದರೂ ಪಕ್ಷಕ್ಕೆ ಸ್ವಾಗತಿಸಲಾಗುವುದು,  ಈ ಸಭೆ ಶಾಸಕ ಅನಿಲ್ ಚಿಕ್ಕಮಾದುರವರ ಸಮ್ಮುಖದಲ್ಲಿ ನಡೆಯಬೇಕಾದ ಸಭೆ, ಕಾರಣಾಂತರದಿಂದ ಇಲ್ಲದ ಕಾರಣ ಪ.ಪಂ. ಸದಸ್ಯರು ಹಾಗೂ ಪಟ್ಟಣ ಮುಖಂಡರ ಸಮ್ಮುಖದಲ್ಲಿ ಜೆಡಿಎಸ್ ಪಕ್ಷವನ್ನು ತೊರೆದ  ಕಾಂಗ್ರೆಸ್ ಪಕ್ಷಕ್ಕೆ ಚೈತ್ರ ಸ್ವಾಮಿ ರವರಿಗೆ ಪಕ್ಷದ ಶಾಲು ಹೊದಿಸಿ ಹಾಗೂ ಬಾವುಟ ಹಿಡಿದು ಬರಮಾಡಿಕೊಂಡೆವು ಎಂದರು.

    ಪಕ್ಷವನ್ನು ಸೇರ್ಪಡೆಗೊಂಡ ನಂತರ ಮಾತನಾಡಿದ ಪಪಂ ಸದಸ್ಯ ಚೈತ್ರ ಸ್ವಾಮಿ, ಪಟ್ಟಣ ಅಭಿವೃದ್ಧಿಗೋಸ್ಕರ ಪಕ್ಷವನ್ನು ಸೇರ್ಪಡೆಗೊಂಡಿದ್ದೇನೆ. ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಹಾಗೂ ತಾಲೂಕಿನ ಕಾಂಗ್ರೆಸ್ ಪಕ್ಷದ ಶಾಸಕರಾದ ಅನೀಲ್ ಚಿಕ್ಕಮಾದುರವರು ಇದ್ದು, ಪಟ್ಟಣದಲ್ಲಿ ಬಿಜೆಪಿ ಪಕ್ಷದ ಆಡಳಿತವನ್ನು ನಡೆಸಿಕೊಂಡು ಬರುತ್ತಿದ್ದಾರೆ. ಆದರೆ ಯಾವುದೇ ಅಭಿವೃದ್ಧಿ ಕೆಲಸಗಳು ಹೆಚ್ಚಿನ ಸಂಖ್ಯೆಯಲ್ಲಿ ನಡೆಯುತ್ತಿಲ್ಲ. ಜೆಡಿಎಸ್ ಪಕ್ಷದಲ್ಲಿ ಇದ್ದು ನಮ್ಮ ವಾರ್ಡಿನಲ್ಲಿ ಅಭಿವೃದ್ಧಿ ಕೆಲಸ ಮಾಡಲು ಸಾಧ್ಯವಾಗುತ್ತಿಲ್ಲ‌. ಮುಂದಿನ ದಿನಗಳಲ್ಲಿ ಶಾಸಕರ ಜೊತೆಗೂಡಿ ಪಟ್ಟಣವನ್ನು ಅಭಿವೃದ್ಧಿಗೊಳಿಸಲು ಮುಂದಾಗಬೇಕು. ಈ  ನಿಟ್ಟಿನಲ್ಲಿ ಪಕ್ಷಕ್ಕೆ ಬಂದಿದ್ದಾನೆ ಎಂದು ತಿಳಿಸಿದರು.

    ಮುಂದಿನ ದಿನಗಳಲ್ಲಿ ಜಿಲ್ಲಾ ಪಂಚಾಯತ್ ಹಾಗೂ ತಾಲ್ಲೂಕು ಪಂಚಾಯಿತಿ ಚುನಾವಣೆ ಬರುವುದರಿಂದ ಪಟ್ಟಣ ಪಂಚಾಯಿತಿ ಆಡಳಿತ ಅಧಿಕಾರವನ್ನು ತನ್ನ ವಶಪಡಿಸಿಕೊಳ್ಳಲು ಗ್ರಾಮ ಮತ್ತು ಪಟ್ಟಣದ ಬೂತ್ ಮಟ್ಟದಲ್ಲಿ ಪಕ್ಷದ ಸಂಘಟನೆಯನ್ನು ಮಾಡಬೇಕು ಎಂಬ ದೃಷ್ಟಿಯಿಂದ ಕಾರ್ಯಕರ್ತರಿಗೆ ಹೆಚ್ಚಿನ ಪಕ್ಷದಲ್ಲಿ ಮಾನ್ಯತೆ ನೀಡುತ್ತಾ ಬರುತ್ತಿದ್ದೇವೆ. ನಮ್ಮ ಸರ್ಕಾರ ನುಡಿದಂತೆ ನಡೆದ ಸರ್ಕಾರ, ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷ ಹಾಗೂ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ರವರಿಗೆ ಮನವರಿಕೆ ಮಾಡಿಕೊಂಡು  ಸರಗೂರು ನೂತನವಾಗಿ ತಾಲೂಕುಯಾಗಿದೆ ಅದರಿಂದ ನಾಲ್ಕು ಇಲಾಖೆ ಇವೆ.ಎಲ್ಲಾ ಇಲಾಖೆಗಳು ಬರಬೇಕು ಹಾಗೂ ಕ್ಷೇತ್ರಕ್ಕೆ ಅಭಿವೃದ್ಧಿಗೊಳಿಸಲು ಅನುದಾನವನ್ನು ಹೆಚ್ಚಿನ ಬಿಡುಗಡೆ ಮಾಡಬೇಕು ಮನವಿ ಮಾಡಿಕೊಳ್ಳುತ್ತೇನೆ.

    — ಅನೀಲ್ ಚಿಕ್ಕಮಾದು, ಶಾಸಕ

     

    ಈ ಸಂದರ್ಭದಲ್ಲಿ ಪಪಂ ಸದಸ್ಯರು ಶ್ರೀನಿವಾಸ್, ಚೆಲುವ ಕೃಷ್ಣ, ಅಕ್ರಮ ಸಕ್ರಮ ಸಮಿತಿ ಸದಸ್ಯ ಶಿವಶಂಕರ್, ಟೌನ್ ಮಾಜಿ ಅಧ್ಯಕ್ಷ ಮಂಜುನಾಥ, ಕಾಂಗ್ರೆಸ್ ಪಕ್ಷದ  ಅಲ್ಪಸಂಖ್ಯಾತರ ಸಮಿತಿ ಜಿಲ್ಲಾ ಕಾರ್ಯದರ್ಶಿ ಮಕ್ ಪಿರುಲ್ಲಾ, ಮುಖಂಡರು ಬಿಲ್ಲಯ್ಯ, ಕೃಷಿ ಪತ್ತಿನ ಸಹಕಾರ ಸಂಘ ಉಪಾಧ್ಯಕ್ಷ ಜೆಲೀಲ್,ಆರ್ಯ ಮಹೇಶ್, ಅಮೀರ್ ಸುಹೇಲ್,  ಗೋಪಾಲಯ್ಯ, ರಂಗಸ್ವಾಮಿ, ನಾಗರಾಜರಾಮ್, ಪ್ರಸಾದ್, ಉಮೇಶ್,ಜಯೀದ್, ಇನ್ನೂ ಮುಖಂಡರು ಸೇರಿದಂತೆ ಭಾಗಿಯಾಗಿದ್ದರು.

    ವರದಿ: ಹಾದನೂರು ಚಂದ್ರ


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC

    admin
    • Website

    Related Posts

    ಈ ವರ್ಷ 52 ಸಾವಿರ ಅತಿಥಿ ಶಿಕ್ಷಕರ ನೇಮಕ: ಸಚಿವ ಮಧು ಬಂಗಾರಪ್ಪ

    May 23, 2026

    ಬೀದರ್ ಬ್ರಿಮ್ಸ್ (BRIMS) ಆಸ್ಪತ್ರೆಯಲ್ಲಿ ಕರ್ತವ್ಯ ನಿರತ ವೈದ್ಯರ ಮೇಲೆ ಭೀಕರ ಹಲ್ಲೆ: 7 ಮಂದಿ ಆರೋಪಿಗಳ ಬಂಧನ

    May 23, 2026

    ಒಕ್ಕರಹಳ್ಳಿ ವ್ಯಾಪ್ತಿಯಲ್ಲಿ ಚಿರತೆ ಹಾವಳಿ: ಮೂರು ನಾಯಿಗಳನ್ನು ಬಲಿ ಪಡೆದ ಚಿರತೆ

    May 22, 2026

    Leave A Reply Cancel Reply

    Our Picks

    ಬಾಲಕನ ಬಲಿ ಪಡೆದಿದ್ದ ಚಿರತೆ ಕೊನೆಗೂ ಸೆರೆ: 14 ದಿನಗಳ ಕಾರ್ಯಾಚರಣೆ ಬಳಿಕ ಸ್ಥಳೀಯರು ನಿಟ್ಟುಸಿರು

    May 25, 2026

    ಭೀಕರ ರಸ್ತೆ ಅಪಘಾತ: ತೆಲುಗು ನಟ ಭರತ್ ಕಾಂತ್ ಸಾವು

    May 13, 2026

    ಪಂಚ ರಾಜ್ಯಗಳ ಚುನಾವಣೆ ಫಲಿತಾಂಶ: ತಮಿಳುನಾಡಿನಲ್ಲಿ ನಟ ವಿಜಯ್ ಅಬ್ಬರ, ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ಮುನ್ನಡೆ

    May 4, 2026

    ಜಾಮೀನಿಗಾಗಿ ಎರಡನೇ ಬಾರಿ ಸುಪ್ರೀಂ ಕೋರ್ಟ್ ಕದ ತಟ್ಟಿದ ನಟ ದರ್ಶನ್: ಮೇ 4ಕ್ಕೆ ವಿಚಾರಣೆ

    April 29, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತುಮಕೂರು

    ಬಕ್ರೀದ್: ಶಾಂತಿಗೆ ಭಂಗ ತಂದರೆ, ಪ್ರಚೋದನೆ ನೀಡಿದ್ರೆ ಕ್ರಮ: ಕೆ.ವಿ.ಅಶೋಕ್ ಎಚ್ಚರಿಕೆ

    May 26, 2026

    ತುಮಕೂರು: ಜಿಲ್ಲೆಯಲ್ಲಿ ಮೇ 28 ರಂದು ಮುಸ್ಲಿಮರು  ಆಚರಿಸಲಿರುವ ಬಕ್ರೀದ್ ಹಬ್ಬದ ಸಂದರ್ಭದಲ್ಲಿ ಪ್ರಚೋದನೆ ನೀಡುವ ಬ್ಯಾನರ್, ಬಂಟಿಂಗ್ಸ್ ಸೇರಿದಂತೆ…

    ವಿಶ್ವ ಕಾರ್ಮಿಕ ದಿನಾಚರಣೆ: ನೂತನ ಕಾರ್ಮಿಕ ಕಚೇರಿ ಉದ್ಘಾಟನೆ, ಹಿರಿಯ ಕಾರ್ಮಿಕರಿಗೆ ಸನ್ಮಾನ

    May 26, 2026

    ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ: ನಿವೃತ್ತಿ ಅಂಚಿನಲ್ಲಿರುವ ಮುಖ್ಯೋಪಾಧ್ಯಾಯ ಅರೆಸ್ಟ್

    May 25, 2026

    ನಾಳೆ ದೆಹಲಿಗೆ ಸಿಎಂ ಸಿದ್ದರಾಮಯ್ಯ ಭೇಟಿ; ನಾಯಕತ್ವ ಬದಲಾವಣೆ ಚರ್ಚೆಗಳ ನಡುವೆ ಹೈಕಮಾಂಡ್ ಬುಲಾವ್

    May 25, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.