ತುಮಕೂರು: ತುಮಕೂರಿನ ಯುವಕರೇ ಸೇರಿ ನಿರ್ಮಿಸಿರುವ ಮಾಡಿರುವ ‘ದೋಖಾ ದೋಸ್ತಿ’ ಚಿತ್ರ ನಗರದ ಗಾಯತ್ರಿ ಚಿತ್ರಮಂದಿರದಲ್ಲಿ ಬಿಡುಗಡೆಯಾಗಿದೆ.
ಚಿತ್ರದ ಕುರಿತು ಮಾತನಾಡಿದ ದೋಖಾ ದೋಸ್ತಿ ಚಿತ್ರದ ನಾಯಕ, ಯುವ ಪ್ರತಿಭೆಗಳು ಸೇರಿ ಈ ಚಿತ್ರ ಮಾಡಿದ್ದೇವೆ. ಈ ಸಿನಿಮಾವನ್ನು ತುಂಬಾ ಜನರು ನೋಡಿ ನಮ್ಮನ್ನು ಆಶೀರ್ವದಿಸಿದ್ದಾರೆ. ಇನ್ನೂ ಹೆಚ್ಚಿನ ಸಂಖ್ಯೆಯಲ್ಲಿ ಬಂದು ಚಿತ್ರ ನೋಡಿ ನಮ್ಮನ್ನು ಆಶೀರ್ವದಿಸಿ. ನಾವು ನಿಮ್ಮ ಮನೆಯ ಮಕ್ಕಳು, ತುಮಕೂರಿನ ಯುವ ಪ್ರತಿಭೆಗಳು ಈ ಚಲನಚಿತ್ರವನ್ನು ನೋಡಿ ಯುವಪ್ರತಿಭೆಗಳನ್ನು ಬೆಳೆಸಿ ಎಂದು ಮನವಿ ಮಾಡಿದರು.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Co3qCxRDyz3FBQg7y8GfBB