ಬೀದರ್: ಜಿಲ್ಲೆಯ ಔರಾದ ತಾಲೂಕಿನ ಪಾಷಾಪುರ ಗ್ರಾಮದ ಯುವ ರೈತ ಪವನ ಮಾರುತಿ ಆಲೂರೆ (25) ಮಂಗಳವಾರ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಕೃಷಿ ಚಟುವಟಿಕೆಗಾಗಿ ಖಾಸಗಿ ಸಾಲ ಮಾಡಿದ್ದು, ಸಾಲ ತೀರಿಸಲು ಆಗದ ಕಾರಣ ವಿಷ ಕುಡಿದು ಆತ್ಮಹತ್ಯೆಗೆ ಯತ್ನಿಸಿದ್ದರು.
ಗಂಭೀರ ಸ್ಥಿತಿಯಲ್ಲಿದ್ದ ಅವರನ್ನು ಬೀದರ್ ಬ್ರಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ಘಟನೆ ಸಂಬಂಧ ಸಂತಪೂರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ
ವರದಿ: ಅರವಿಂದ ಮಲ್ಲಿಗೆ, ಬೀದರ್
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC


