nammatumakuru

    Subscribe to Updates

    Get the latest creative news from FooBar about art, design and business.

    What's Hot

    ಮಾವಿನಹಣ್ಣು ಇಷ್ಟ ಪಟ್ಟು ತಿಂತೀರಾ? ಈ ರಹಸ್ಯ ಆರೋಗ್ಯ ಪ್ರಯೋಜನಗಳು ನಿಮಗ ಗೊತ್ತಿರಲೇಬೇಕು!

    June 1, 2026

    ಸಚಿವರ ಆಯ್ಕೆಯಲ್ಲಿ ಎಚ್ಚರಿಕೆ ಅಗತ್ಯ: ಡಿಕೆಶಿಗೆ ಮಲ್ಲಿಕಾರ್ಜುನ ಖರ್ಗೆ ಸಲಹೆ

    June 1, 2026

    ಸಚಿವ ಸತೀಶ್ ಜಾರಕಿಹೊಳಿ ವಿರುದ್ಧ ಸುಳ್ಳು ಪೋಸ್ಟ್: ಇಬ್ಬರು ಫೇಸ್‌ ಬುಕ್ ಅಡ್ಮಿನ್‌ ಗಳ ವಿರುದ್ಧ ಎಫ್‌ ಐಆರ್ ದಾಖಲು

    June 1, 2026
    Facebook Twitter Instagram
    ಟ್ರೆಂಡಿಂಗ್
    • ಮಾವಿನಹಣ್ಣು ಇಷ್ಟ ಪಟ್ಟು ತಿಂತೀರಾ? ಈ ರಹಸ್ಯ ಆರೋಗ್ಯ ಪ್ರಯೋಜನಗಳು ನಿಮಗ ಗೊತ್ತಿರಲೇಬೇಕು!
    • ಸಚಿವರ ಆಯ್ಕೆಯಲ್ಲಿ ಎಚ್ಚರಿಕೆ ಅಗತ್ಯ: ಡಿಕೆಶಿಗೆ ಮಲ್ಲಿಕಾರ್ಜುನ ಖರ್ಗೆ ಸಲಹೆ
    • ಸಚಿವ ಸತೀಶ್ ಜಾರಕಿಹೊಳಿ ವಿರುದ್ಧ ಸುಳ್ಳು ಪೋಸ್ಟ್: ಇಬ್ಬರು ಫೇಸ್‌ ಬುಕ್ ಅಡ್ಮಿನ್‌ ಗಳ ವಿರುದ್ಧ ಎಫ್‌ ಐಆರ್ ದಾಖಲು
    • ಪತ್ನಿಗೆ ರಾಜ್ಯಸಭಾ ಆಫರ್ ನಿರಾಕರಿಸಿದ ಸಿದ್ದರಾಮಯ್ಯ; 3 ಡಿಸಿಎಂ ಹುದ್ದೆಗಾಗಿ ಪಟ್ಟು!
    • ದಾಸರಹಳ್ಳಿ ಚೇತನ್ ಬಿಜೆಪಿ ಮಂಡಲ ಯುವಾಧ್ಯಕ್ಷ
    • ಇಷ್ಟು ಬೇಗ ನಮ್ಮನ್ನು ಅಗಲುತ್ತಾರೆ ಎಂದು ಅಂದುಕೊಂಡಿರಲಿಲ್ಲ: ವೆಂಕಟರಮಣಪ್ಪ ನಿಧನಕ್ಕೆ ಸಿದ್ದರಾಮಯ್ಯ ಕಂಬನಿ
    • ಪಾವಗಡ ತಾಲೂಕಿನ ವಸತಿ ಶಾಲೆಗಳಲ್ಲಿ ಅತಿಥಿ ಶಿಕ್ಷಕರ ನೇಮಕಾತಿ: ಜೂನ್ 4 ರೊಳಗೆ ಅರ್ಜಿ ಸಲ್ಲಿಸಲು ಅವಕಾಶ
    • ಕಬಡ್ಡಿ ಆಟಗಾರ್ತಿ ಅತ್ಯಾಚಾರ, ಕೊಲೆ ಪ್ರಕರಣ: ಆರೋಪಿಗೆ ಮರಣದಂಡನೆಗೆ ಆಗ್ರಹಿಸಿ ಸರಗೂರು ಪಟ್ಟಣದಲ್ಲಿ ದಸಂಸ ಪ್ರತಿಭಟನೆ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಏತ ನೀರಾವರಿ ಯೋಜನೆಗೆ ಹೆಚ್ಚುವರಿ ಅನುದಾನ ಮಂಜೂರು ಮಾಡಿ: ಶಾಸಕ ಎಂ.ಟಿ.ಕೃಷ್ಣಪ್ಪ ಒತ್ತಾಯ
    ತುರುವೇಕೆರೆ November 20, 2025

    ಏತ ನೀರಾವರಿ ಯೋಜನೆಗೆ ಹೆಚ್ಚುವರಿ ಅನುದಾನ ಮಂಜೂರು ಮಾಡಿ: ಶಾಸಕ ಎಂ.ಟಿ.ಕೃಷ್ಣಪ್ಪ ಒತ್ತಾಯ

    By adminNovember 20, 2025No Comments1 Min Read
    m t krishnappa

    ತುರುವೇಕೆರೆ: ತಾಲ್ಲೂಕಿನ ದಬ್ಬಘಟ್ಟ ಹೋಬಳಿಯ 29 ಕೆರೆಗಳಿಗೆ ನೀರು ಹರಿಸುವ ಏತ ನೀರಾವರಿ ಯೋಜನೆಗೆ ಸರ್ಕಾರ ಹೆಚ್ಚುವರಿ ಅನುದಾನ ಮಂಜೂರು ಮಾಡಬೇಕು ಎಂದು ಶಾಸಕ ಎಂ.ಟಿ.ಕೃಷ್ಣಪ್ಪ ಒತ್ತಾಯಿಸಿದರು.

    ಪಟ್ಟಣದಲ್ಲಿ ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ದಬ್ಬೇಘಟ್ಟ ಹೋಬಳಿಯ ಜನರಿಗೆ ಈ ಕಾಮಗಾರಿಯಿಂದ ಬಹುಪಾಲು ನೀರಿನ ಸಮಸ್ಯೆ ಬಗೆಹರಿದಂತಾಗುತ್ತದೆ. ಈಗಾಗಲೇ ಮಲ್ಲಾಘಟ್ಟ ಕೆರೆಯಿಂದ ಕಾಮಗಾರಿ ಆರಂಭವಾಗಿದೆ. ಮಲ್ಲಾಘಟ್ಟದ ಬಳಿ ಜಾಕ್‌ ವೆಲ್‌ ನಿರ್ಮಿಸಲಾಗಿದೆ. ಅಲ್ಲಿಂದ ನೀರು ಹರಿಸುವ ಸಲುವಾಗಿ ಪೈಪ್‌ ಲೈನ್‌ ಕಾಮಗಾರಿ ಪ್ರಾರಂಭ ಮಾಡಲಾಗಿದೆ. ಈಗಾಗಲೇ ವೈಟಿ ರಸ್ತೆವರೆಗೆ ಪೈಪ್‌ ಲೈನ್‌ ಕಾಮಗಾರಿ ಮುಗಿದಿದೆ. 48 ಕೋಟಿ ಯೋಜನೆಗೆ ಸರ್ಕಾರ ಕೇವಲ 9 ಕೋಟಿಯಷ್ಟು ಹಣ ಮಾತ್ರ ಬಿಡುಗಡೆಗೊಳಿಸಿದೆ. ಉಳಿದ ಹಣವನ್ನು ಕೂಡಲೇ ಬಿಡುಗಡೆ ಮಾಡಬೇಕು ಎಂದರು.


    Provided by
    Provided by

    ಜಿಲ್ಲೆಯಲ್ಲಿ ಎತ್ತಿನಹೊಳೆ ಯೋಜನೆ ಚಾಲನೆಯಲ್ಲಿದೆ. ತಿಪಟೂರು, ಗುಬ್ಬಿ ತಾಲ್ಲೂಕಿನಲ್ಲಿ ಕಾಮಗಾರಿ ಮಾಡಲು ತಲಾ 50 ಕೋಟಿ ನೀಡಲಾಗಿದೆ. ಆದರೆ ತುರುವೇಕೆರೆಗೆ ಕೇವಲ 30 ಕೋಟಿ ನೀಡಲಾಗಿದೆ. ಇದು ತಾರತಮ್ಯ. ಈ ಬಗ್ಗೆ ಉಪ ಮುಖ್ಯಮಂತ್ರಿಯನ್ನು ಕೇಳಿದರೆ, ಲಿಂಕ್ ಕೆನಾಲ್‌ಗೆ ತಡೆ ಒಡ್ಡದಿದ್ದರೆ 50 ಕೋಟಿ ಕೊಡುತ್ತೇನೆ ಎಂದು ಆಮಿಷ ಒಡ್ಡುತ್ತಾರೆ. ಇದು ಸರಿಯಲ್ಲ. ನಮಗೆ ಜಿಲ್ಲೆಯ ರೈತ ಹಿತ ಮುಖ್ಯವೇ ಹೊರೆತು ಅವರು ನೀಡುವ ಆಮಿಷವಲ್ಲ. ಅವರ ದುಡೇ ಬೇಡ. ಗಣಿಭಾದಿತ ಪ್ರದೇಶವೆಂದು ಗಣಿ ಮಾಲೀಕರು 300 ಕೋಟಿ ನೀಡಿದ್ದಾರೆ. ಅದರಲ್ಲಿ ವಿತರಣೆ ಮಾಡಲು ಅವರಿಗೇನು ಕಷ್ಟ? ಎಂದು ಕಿಡಿಕಾರಿದರು.

    ತಾಲ್ಲೂಕಿನ ಮಾಯಸಂದ್ರದಿಂದ ಕೆ.ಬಿ.ಕ್ರಾಸ್‌ವರೆಗಿನ 150 ಎ ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ತ್ವರಿತಗತಿಯಲ್ಲಿ ಸಾಗಬೇಕು. ಕೂಡಲೇ ಗ್ರಾಮಾಂತರ ಪ್ರದೇಶಗಳಲ್ಲಿ ಸರ್ವೀಸ್ ರಸ್ತೆ ಮಾಡುವ ಮೂಲಕ ಜನರಿಗೆ ಸರಾಗವಾಗಿ ಓಡಾಡಲು ವ್ಯವಸ್ಥೆ ಮಾಡಬೇಕು ಎಂದು ಆಗ್ರಹಿಸಿದರು. ಜೆಡಿಎಸ್ ವಕ್ತಾರ ವೆಂಕಟಾಪುರ ಯೋಗೀಶ್, ವಿಜಯೇಂದ್ರ, ಮಂಗೀಕುಪ್ಪೆ ಬಸವರಾಜು, ಅರಿಶಿನದ ಹಳ್ಳಿ ನರಸಿಂಹಮೂರ್ತಿ ಉಪಸ್ಥಿತರಿದ್ದರು.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC

    admin
    • Website

    Related Posts

    ತುರುವೇಕೆರೆ: ಜೂ. 4ರಂದು ಉಚಿತ ಯೋಗ,  ಪ್ರಾಣಾಯಾಮ ತರಗತಿಗಳ ಉದ್ಘಾಟನೆ

    May 30, 2026

    ಅಕ್ರಮ ಸಂಬಂಧಕ್ಕೆ ಬಲಿಯಾದ ವಿವಾಹಿತೆ; 4 ತಿಂಗಳ ಬಳಿಕ ಸುಟ್ಟ ಶವದ ನಿಗೂಢತೆ ಭೇದಿಸಿದ ತುರುವೇಕೆರೆ ಪೊಲೀಸ್!

    May 27, 2026

    ತುರುವೇಕೆರೆ: ಹೆಗ್ಗೆರೆಯಲ್ಲಿ ಆರೋಗ್ಯ ತಪಾಸಣಾ ಶಿಬಿರ

    May 9, 2026

    Leave A Reply Cancel Reply

    Our Picks

    ಪತ್ನಿಗೆ ರಾಜ್ಯಸಭಾ ಆಫರ್ ನಿರಾಕರಿಸಿದ ಸಿದ್ದರಾಮಯ್ಯ; 3 ಡಿಸಿಎಂ ಹುದ್ದೆಗಾಗಿ ಪಟ್ಟು!

    June 1, 2026

    ದ್ವೇಷ ಭಾಷಣ ಮಸೂದೆಗೆ ಕೇಂದ್ರ ಗೃಹ ಸಚಿವಾಲಯ ಬ್ರೇಕ್: ಕರ್ನಾಟಕ ಸರ್ಕಾರಕ್ಕೆ ಭಾರಿ ಹಿನ್ನಡೆ!

    May 26, 2026

    ಥಿಯೇಟರ್‌ ಗಳಲ್ಲಿ ಹೊಸ ತಮಿಳು ಸಿನಿಮಾಗಳಿಗೆ ದಿನಕ್ಕೆ 5 ಶೋ ಪ್ರದರ್ಶನ: ಸಿಎಂ ವಿಜಯ್ ಮಹತ್ವದ ಆದೇಶ

    May 26, 2026

    ಬಾಲಕನ ಬಲಿ ಪಡೆದಿದ್ದ ಚಿರತೆ ಕೊನೆಗೂ ಸೆರೆ: 14 ದಿನಗಳ ಕಾರ್ಯಾಚರಣೆ ಬಳಿಕ ಸ್ಥಳೀಯರು ನಿಟ್ಟುಸಿರು

    May 25, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಆರೋಗ್ಯ

    ಮಾವಿನಹಣ್ಣು ಇಷ್ಟ ಪಟ್ಟು ತಿಂತೀರಾ? ಈ ರಹಸ್ಯ ಆರೋಗ್ಯ ಪ್ರಯೋಜನಗಳು ನಿಮಗ ಗೊತ್ತಿರಲೇಬೇಕು!

    June 1, 2026

    ಬೇಸಿಗೆ ಬಂತೆಂದರೆ ಸಾಕು ಪ್ರತಿಯೊಬ್ಬರಿಗೂ ನೆನಪಾಗುವುದು ಹಣ್ಣುಗಳ ರಾಜ ಮಾವಿನಹಣ್ಣು. ಕೇವಲ ಅದ್ಭುತ ರುಚಿಗಷ್ಟೇ ಅಲ್ಲದೆ, ಮಾವಿನಹಣ್ಣು ತನ್ನಲ್ಲಿರುವ ಪೋಷಕಾಂಶಗಳ…

    ಸಚಿವರ ಆಯ್ಕೆಯಲ್ಲಿ ಎಚ್ಚರಿಕೆ ಅಗತ್ಯ: ಡಿಕೆಶಿಗೆ ಮಲ್ಲಿಕಾರ್ಜುನ ಖರ್ಗೆ ಸಲಹೆ

    June 1, 2026

    ಸಚಿವ ಸತೀಶ್ ಜಾರಕಿಹೊಳಿ ವಿರುದ್ಧ ಸುಳ್ಳು ಪೋಸ್ಟ್: ಇಬ್ಬರು ಫೇಸ್‌ ಬುಕ್ ಅಡ್ಮಿನ್‌ ಗಳ ವಿರುದ್ಧ ಎಫ್‌ ಐಆರ್ ದಾಖಲು

    June 1, 2026

    ಪತ್ನಿಗೆ ರಾಜ್ಯಸಭಾ ಆಫರ್ ನಿರಾಕರಿಸಿದ ಸಿದ್ದರಾಮಯ್ಯ; 3 ಡಿಸಿಎಂ ಹುದ್ದೆಗಾಗಿ ಪಟ್ಟು!

    June 1, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.