nammatumakuru

    Subscribe to Updates

    Get the latest creative news from FooBar about art, design and business.

    What's Hot

    ಇಂಡಿಯಾ ಎಐ ಇಂಪ್ಯಾಕ್ಟ್ ಎಕ್ಸ್‌ಪೋ 2026: ಆಲೋಚನೆ ಮತ್ತು ನಾವೀನ್ಯತೆಗಳ ಪ್ರಬಲ ಸಂಗಮ ಎಂದ ಪ್ರಧಾನಿ ಮೋದಿ

    February 17, 2026

    ಬೆಂಗಳೂರಿನ ಯಲಹಂಕದಲ್ಲಿ ದೇಶದ ಅತಿದೊಡ್ಡ ರೈಲ್ವೆ ಮೆಗಾ ಕೋಚಿಂಗ್ ಟರ್ಮಿನಲ್: ಸಚಿವ ವಿ. ಸೋಮಣ್ಣ ಘೋಷಣೆ

    February 17, 2026

    ಅಧಿಕಾರ ಹಂಚಿಕೆ: ಸಮಯ ಬಂದಾಗ ಸಿಎಂನವರೇ ಎಲ್ಲವನ್ನೂ ಬಹಿರಂಗ ಮಾಡುತ್ತಾರೆ: ಡಿಕೆಶಿ

    February 17, 2026
    Facebook Twitter Instagram
    ಟ್ರೆಂಡಿಂಗ್
    • ಇಂಡಿಯಾ ಎಐ ಇಂಪ್ಯಾಕ್ಟ್ ಎಕ್ಸ್‌ಪೋ 2026: ಆಲೋಚನೆ ಮತ್ತು ನಾವೀನ್ಯತೆಗಳ ಪ್ರಬಲ ಸಂಗಮ ಎಂದ ಪ್ರಧಾನಿ ಮೋದಿ
    • ಬೆಂಗಳೂರಿನ ಯಲಹಂಕದಲ್ಲಿ ದೇಶದ ಅತಿದೊಡ್ಡ ರೈಲ್ವೆ ಮೆಗಾ ಕೋಚಿಂಗ್ ಟರ್ಮಿನಲ್: ಸಚಿವ ವಿ. ಸೋಮಣ್ಣ ಘೋಷಣೆ
    • ಅಧಿಕಾರ ಹಂಚಿಕೆ: ಸಮಯ ಬಂದಾಗ ಸಿಎಂನವರೇ ಎಲ್ಲವನ್ನೂ ಬಹಿರಂಗ ಮಾಡುತ್ತಾರೆ: ಡಿಕೆಶಿ
    • ಜನರ ತೆರಿಗೆ ಹಣ ಜಾಹೀರಾತಿಗೆ ಪೋಲು: ರಾಜ್ಯ ಸರ್ಕಾರದ ವಿರುದ್ಧ ಎಚ್.ಡಿ. ಕುಮಾರಸ್ವಾಮಿ ವಾಗ್ದಾಳಿ
    • ಫೆಬ್ರವರಿ 28 ರಿಂದ ದ್ವಿತೀಯ ಪಿಯುಸಿ, ಮಾರ್ಚ್ 18 ರಿಂದ SSLC ಪರೀಕ್ಷೆ ಪ್ರಾರಂಭ
    • ಪೆರು ದೇಶದ ಈ ವಿಚಿತ್ರ ಮಾರುಕಟ್ಟೆ ನೋಡಿದ್ರೆ ನೀವು ಬೆಚ್ಚಿಬೀಳ್ತೀರಾ!
    • ಜೇನು ಕೃಷಿ: ಕಡಿಮೆ ಖರ್ಚಿನಲ್ಲಿ ಲಾಭದಾಯಕ ಉದ್ಯೋಗ ಆರಂಭಿಸುವುದು ಹೇಗೆ?
    • ಬೀದರ್‌ | ಕಾರಂಜಾ ಕಾಲುವೆಗೆ ಬಿದ್ದು ತಂದೆ–ಮಗ ಸಾವು
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಸಂವಿಧಾನ ದಿನಾಚರಣೆ, ಅಂಬೇಡ್ಕರ್ ಅವರ ಪರಿನಿರ್ವಾಣ ದಿನ: ಪೂರ್ವಭಾವಿ ಸಭೆ | ಅಧಿಕಾರಿಗಳ ವಿರುದ್ಧ ಪ್ರತಿಭಟನೆ
    ಜಿಲ್ಲಾ ಸುದ್ದಿ November 24, 2025

    ಸಂವಿಧಾನ ದಿನಾಚರಣೆ, ಅಂಬೇಡ್ಕರ್ ಅವರ ಪರಿನಿರ್ವಾಣ ದಿನ: ಪೂರ್ವಭಾವಿ ಸಭೆ | ಅಧಿಕಾರಿಗಳ ವಿರುದ್ಧ ಪ್ರತಿಭಟನೆ

    By adminNovember 24, 2025No Comments2 Mins Read
    sargur

    ಸರಗೂರು:  ಪಟ್ಟಣದ ತಹಶೀಲ್ದಾರ್ ಕಚೇರಿಯಲ್ಲಿ ಸೋಮವಾರದಂದು ನ.26 ಸಂವಿಧಾನ ದಿನಾಚರಣೆ ಹಾಗೂ ಡಿ.6ರಂದು ಅಂಬೇಡ್ಕರ್ ಅವರ ಪರಿನಿರ್ವಾಣ ದಿನದ ಪೂರ್ವಭಾವಿ ತಹಶೀಲ್ದಾರ್ ರವರ ಅಧ್ಯಕ್ಷತೆಯಲ್ಲಿ ನಡೆಯಿತು.

    ಸಭೆಯಲ್ಲಿ ಸಂವಿಧಾನ ದಿನದ ಪೂರಕವಾಗಿ ಚರ್ಚಿಸಿದ ಆದಿಕರ್ನಾಟಕ ಮಹಾಸಭಾ  ಮಾಜಿ ಅಧ್ಯಕ್ಷ ಶಿವಣ್ಣ, ಟ್ರಸ್ಟ್ ಅಧ್ಯಕ್ಷ ನಾಗರಾಜು, ಸಣ್ಣಸ್ವಾಮಿ, ಗೋವಿಂದರಾಜು ಮಾತನಾಡಿ ಕಾರ್ಯಕ್ರಮ ಅತ್ಯಂತ ಅರ್ಥಪೂರ್ಣವಾಗಿ ಮತ್ತು ಸರ್ವ ಜನಾಂಗದ ಭಾಗವಹಿಸಿ ಮಾಡೋಣ ಪಟ್ಟಣದ ಮುಖ್ಯ ರಸ್ತೆಯಲ್ಲಿ  ಸಂವಿಧಾನ ರಥದ ಮೂಲಕ ಮೆರವಣಿಗೆ ಹೊರಟು ನಂತರ ಅಂಬೇಡ್ಕರ್ ಭವನದ ಆವರಣದಲ್ಲಿ ವೇದಿಕೆ ಕಾರ್ಯಕ್ರಮ ನಡೆಸಿ ಅಲ್ಲಿ ನುರಿತರಿಂದ ಸಂವಿಧಾನ ಮಹತ್ವದ ಬಗ್ಗೆ ಉಪನ್ಯಾಸ ಮಾಡಿಸಬೇಕು ಎಂದರು.


    Provided by
    Provided by

    ತಹಶೀಲ್ದಾರ್ ಮೋಹನಕುಮಾರಿ ಮಾತನಾಡಿ, ಇದು ರಾಷ್ಟ್ರೀಯ ಕಾರ್ಯಕ್ರಮವಾಗಿದ್ದು, ಸಂವಿಧಾನ ಚೌಕಟ್ಟಿನಲ್ಲಿ ನಾವೆಲ್ಲರೂ ಕೆಲಸ ಮಾಡಬೇಕು, ಹಾಗಾಗಿ ಯಾವುದೇ ಗೊಂದಲವಾಗದಂತೆ ಎಲ್ಲರೂ ಎಚ್ಚರಿಕೆಯಿಂದ ಮತ್ತು ಅರ್ಥಪೂರ್ಣವಾಗಿ ಕಾರ್ಯಕ್ರಮ ನಡೆಸೋಣ ಮತ್ತೆ ಅಧಿಕಾರಿಗಳು ಯಾವುದೇ ಸಬೂಬು ಹೇಳದೆ ಕಾರ್ಯಕ್ರಮಕ್ಕೆ ಹಾಜರಾಗಬೇಕು ಮತ್ತು ಸಹಕಾರ ನೀಡಬೇಕು ಎಂದು ಎಚ್ಚರಿಸಿದರು.

    ಸಭೆಗೆ ಗೈರುಹಾಜರಿಯಾಗಿದ್ದ ಅಧಿಕಾರಿಗಳಿಗೆ ನೋಟಿಸ್ ನೀಡಬೇಕು ಎಂದು ಪ್ರಶ್ನಿಸಿದರು. ಇದಕ್ಕೆ ಪ್ರತಿಕ್ರಿಯಿಸಿದ ತಹಶೀಲ್ದಾರ್ ಸಮಾಜ ಕಲ್ಯಾಣ ಪ್ರಭಾರ ಅಧಿಕಾರಿ ರಮೇಶ್ ರಿಂದ ಮಾಹಿತಿ ಪಡೆದು  ಇಲಾಖೆಯ ಅಧಿಕಾರಿಗಳಿಗೆ ನೋಟಿಸ್ ನೀಡಲಾಗುವುದು ಎಂದು ತಿಳಿಸಿದರು.

    ಸಭೆಗೂ ಮುನ್ನ ಪ್ರತಿಭಟನೆ:

    ತಾಲೂಕು ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ಹಾಗೂ ವಿವಿಧ ಸಂಘಟನೆಗಳ ಸಹಯೋಗ ದೊಂದಿಗೆ ತಾಲೂಕಿನಲ್ಲಿ ಸಂವಿಧಾನ ದಿನ ಮತ್ತು ಡಾ.ಬಿ.ಆರ್. ಅಂಬೇಡ್ಕರ್ ಅವರ ಪರಿನಿರ್ವಾಣ ದಿನವನ್ನು ಆಚರಣೆ ಮಾಡಲು ಸಲುವಾಗಿ ತಹಸೀಲ್ದಾರ್ ನೇತೃತ್ವದಲ್ಲಿ ಅಧಿಕಾರಿಗಳು ಹಾಗೂ ವಿವಿಧ ದಲಿತ ಸಂಘಟನೆಗಳು, ಆದಿ ಕರ್ನಾಟಕ ಮಹಾಸಭಾ ಸೇರಿದಂತೆ ಪ್ರಗತಿಪರ ಒಕ್ಕೂ ಟಗಳ ಸಭೆಯನ್ನು  ಕರೆಯಲಾಗಿತ್ತು. ಆದರೆ ಈ ಸಭೆಗೆ ಕೆಲ ಅಧಿಕಾರಿಗಳು ಸೇರಿ, ಕೆಲವು ಇಲಾಖೆಯ ಮುಖ್ಯಸ್ಥರು ಬಾರದೆ, ಅವರ ಪರವಾಗಿ ಸಿಬ್ಬಂದಿ ಕಳುಹಿಸಿದ್ದರು. ಇದನ್ನ ಗಮನಿಸಿದ ದಲಿತ ಸಮುದಾಯದ ಮುಖಂಡರು ಇದು ಸಂವಿಧಾನಕ್ಕೆ ಮತ್ತು ಡಾ.ಬಿ.ಆರ್.ಅಂಬೇಡ್ಕರ್ ಅವರಿಗೆ ತೋರಿದ ಆಗೌರವ ಎಂದು ಕಿಡಿಕಾರಿ ತಾಲೂಕು ಆಡಳಿತದ ವಿರುದ್ಧ ಪ್ರತಿಭಟನೆ ನಡೆಸಿದರು.

    ಈ ಸಂದರ್ಭದಲ್ಲಿ ಪಪಂ ಅಧ್ಯಕ್ಷ ಶಿವಕುಮಾರ್, ಮಹಾಸಭಾ ಉಪಾಧ್ಯಕ್ಷ ಚಿನ್ನಣ್ಣ, ಮಾಜಿ ಮಹಾಸಭಾ ಅಧ್ಯಕ್ಷ ಶಿವಣ್ಣ, ಟ್ರಸ್ಟ್ ಅಧ್ಯಕ್ಷ ನಾಗರಾಜು, ಜೆಡಿಎಸ್ ಪಕ್ಷದ ತಾಲೂಕು ಅಧ್ಯಕ್ಷ ಗೋಪಾಲಯ್ಯ,ದಸಂಸ (ಅಂಬೇಡ್ಕರ್ ವಾದ) ತಾಲೂಕು ಸಂಚಾಲಕ ಕೂಡಗಿ ಗೋವಿಂದರಾಜು, ಅಂಬೇಡ್ಕರ್ ಭವನ ಟ್ರಸ್ಟ್ ಅಧ್ಯಕ್ಷ ಎಸ್.ಡಿ.ಸಣ್ಣಸ್ವಾಮಿ, ಮಹಾಸಭಾ ಕಾರ್ಯದರ್ಶಿ ಮಸಹಳ್ಳಿ ಸೂರ್ಯ, ಬೆಟ್ಟ ಸ್ವಾಮಿ, ಕಸಾಪ ಅಧ್ಯಕ್ಷ ಕೆಂಡಗಣ್ಣಸ್ವಾಮಿ,ವಿಚಾರ ವೇದಿಕೆ ಅಧ್ಯಕ್ಷ ತಿಮ್ಮಯ್ಯ, ಬೀಲ್ಲಯ್ಯ, ಗೋವಿಂದ, ಚನ್ನಿಪುರ ಮಲ್ಲೇಶ್, ಅಣ್ಣಯ್ಯ ಸ್ವಾಮಿ, ದಸಂಸ (ಅಂಬೇಡ್ಕರ್ ವಾದ) ಮಹಿಳಾ ಘಟಕದ ಅಧ್ಯಕ್ಷೆ ಶೀರಮ್ಮ, ನಾಗರಾಜು, ಮಹದೇವಸ್ವಾಮಿ, ಶಿವರಾಜು, ಸರಗೂರು ಕೃಷ್ಣ, ಸೋಮಣ್ಣ, ಕಾಳಸ್ವಾಮಿ,  ಪ್ರಭಾಕರ್, ಅಧಿಕಾರಿಗಳು ವೈ.ಡಿ.ರಾಜಣ್ಣ, ಇಓ ಪ್ರೇಮ್ ಕುಮಾರ್, ಪಪಂ ಮುಖ್ಯಾಧಿಕಾರಿ ಎಸ್.ಕೆ.ಸಂತೋಷ ಕುಮಾರ್, ಇನ್ನೂ ಮುಖಂಡರು ಸೇರಿದಂತೆ ಅಧಿಕಾರಿಗಳು ಹಾಜರಿದ್ದರು.

    ವರದಿ: ಹಾದನೂರು ಚಂದ್ರ


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC

    admin
    • Website

    Related Posts

    ಬೀದರ್‌ | ಕಾರಂಜಾ ಕಾಲುವೆಗೆ ಬಿದ್ದು ತಂದೆ–ಮಗ ಸಾವು

    February 17, 2026

    ಗೃಹಲಕ್ಷ್ಮೀ ಡಿಜಿಟಲ್ ಮಾರ್ಕೆಟಿಂಗ್ ಆಪ್‌ ನಲ್ಲಿ ಮಹಿಳಾ ಉದ್ಯಮಿಗಳನ್ನು ನೋಂದಾಯಿಸಲು ಮನವಿ

    February 16, 2026

    ಶ್ರೀ ಕ್ಷೇತ್ರ ಬೇಲದ ಕುಪ್ಪೆ ಶ್ರೀ ಮಹದೇಶ್ವರ ದೇವಾಲಯದಲ್ಲಿ ಮಹಾಶಿವರಾತ್ರಿ ಪೂಜೆ

    February 16, 2026

    Leave A Reply Cancel Reply

    Our Picks

    ಇಂಡಿಯಾ ಎಐ ಇಂಪ್ಯಾಕ್ಟ್ ಎಕ್ಸ್‌ಪೋ 2026: ಆಲೋಚನೆ ಮತ್ತು ನಾವೀನ್ಯತೆಗಳ ಪ್ರಬಲ ಸಂಗಮ ಎಂದ ಪ್ರಧಾನಿ ಮೋದಿ

    February 17, 2026

    ಬಿಹಾರದಲ್ಲಿ ತುಮಕೂರು ಮೂಲದ ಒಂದೇ ಕುಟುಂಬದ ನಾಲ್ವರ ನಿಗೂಢ ಸಾವು: ಪ್ರವಾಸಕ್ಕೆ ಹೋದವರು ಹೆಣವಾಗಿ ಮರಳಿದರು!

    February 7, 2026

    ಬೆಂಗಳೂರು–ಹೈದರಾಬಾದ್ ಹೈಸ್ಪೀಡ್ ರೈಲು ಬೀದರ್ ವರೆಗೆ ವಿಸ್ತರಿಸಿ: ರೈಲ್ವೆ ಸಚಿವರಿಗೆ ದೇವೇಗೌಡರ ಮನವಿ

    February 6, 2026

    ಜೀವನದಲ್ಲಿ ಕೊನೆಯ ಹಂತದಲ್ಲಿದ್ದೇನೆ, ನೀರಾವರಿ ಯೋಜನೆಗಳಿಗೆ ಅನುಮೋದನೆ ಕೊಡಿ: ಹೆಚ್.ಡಿ. ದೇವೇಗೌಡ ಗದ್ಗದಿತ

    February 5, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಷ್ಟ್ರೀಯ ಸುದ್ದಿ

    ಇಂಡಿಯಾ ಎಐ ಇಂಪ್ಯಾಕ್ಟ್ ಎಕ್ಸ್‌ಪೋ 2026: ಆಲೋಚನೆ ಮತ್ತು ನಾವೀನ್ಯತೆಗಳ ಪ್ರಬಲ ಸಂಗಮ ಎಂದ ಪ್ರಧಾನಿ ಮೋದಿ

    February 17, 2026

    ನವದೆಹಲಿ: ದೆಹಲಿಯ ಭಾರತ್ ಮಂಟಪದಲ್ಲಿ ನಡೆಯುತ್ತಿರುವ ‘ಇಂಡಿಯಾ ಎಐ ಇಂಪ್ಯಾಕ್ಟ್ ಎಕ್ಸ್‌ಪೋ 2026’ (India AI Impact Expo 2026)…

    ಬೆಂಗಳೂರಿನ ಯಲಹಂಕದಲ್ಲಿ ದೇಶದ ಅತಿದೊಡ್ಡ ರೈಲ್ವೆ ಮೆಗಾ ಕೋಚಿಂಗ್ ಟರ್ಮಿನಲ್: ಸಚಿವ ವಿ. ಸೋಮಣ್ಣ ಘೋಷಣೆ

    February 17, 2026

    ಅಧಿಕಾರ ಹಂಚಿಕೆ: ಸಮಯ ಬಂದಾಗ ಸಿಎಂನವರೇ ಎಲ್ಲವನ್ನೂ ಬಹಿರಂಗ ಮಾಡುತ್ತಾರೆ: ಡಿಕೆಶಿ

    February 17, 2026

    ಜನರ ತೆರಿಗೆ ಹಣ ಜಾಹೀರಾತಿಗೆ ಪೋಲು: ರಾಜ್ಯ ಸರ್ಕಾರದ ವಿರುದ್ಧ ಎಚ್.ಡಿ. ಕುಮಾರಸ್ವಾಮಿ ವಾಗ್ದಾಳಿ

    February 17, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.