ತುಮಕೂರು: ಮಹಿಳೆಯೊಬ್ಬರಿಗೆ ಕಳ್ಳನೊಬ್ಬ ಚಾಕು ತೋರಿಸಿ, ಆಕೆಯ ಕತ್ತಿನಲ್ಲಿದ್ದ ಚಿನ್ನದ ಸರವನ್ನು ಕಸಿದು ಪರಾರಿಯಾಗಿರುವ ಘಟನೆ ವಿಜಯನಗರದಲ್ಲಿ ನಡೆದಿದೆ.
ಹೇಮಾ ಎಂಬುವರು ಮನೆಯಲ್ಲಿ ಒಬ್ಬರೇ ಇದ್ದಾಗ ಕಳ್ಳನೊಬ್ಬ ಇವರ ಬಳಿ ಬಂದು ಮನೆ ಬಾಡಿಗೆ ಕೇಳುವ ನೆಪದಲ್ಲಿ ಹೇಮಾ ಅವರಿಗೆ ಚಾಕು ತೋರಿಸಿ, ಬೆದರಿಸಿ ಅವರ ಕೊರಳಿನಲ್ಲಿದ್ದ 35 ಗ್ರಾಂ ತೂಕದ ಚಿನ್ನದ ಸರವನ್ನು ಕಿತ್ತುಕೊಂಡು ಪರಾರಿಯಾಗಿದ್ದಾನೆ. ಈ ಬಗ್ಗೆ ಜಯನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC


