nammatumakuru

    Subscribe to Updates

    Get the latest creative news from FooBar about art, design and business.

    What's Hot

    ಮಹಿಳೆಯರಿಗೆ ಶೇ. 33 ಮೀಸಲಾತಿ: ‘ನಾರಿ ಶಕ್ತಿ ವಂದನ ಕಾಯ್ದೆ’ಗೆ ಬಿ.ವೈ. ವಿಜಯೇಂದ್ರ ಶ್ಲಾಘನೆ

    April 14, 2026

    ಚಿಕ್ಕಮಗಳೂರು: ಆಟವಾಡುತ್ತಿದ್ದಾಗ ಸೀರೆ ಜೋಕಾಲಿ ಕೊರಳಿಗೆ ಬಿಗಿದು 10 ವರ್ಷದ ಬಾಲಕಿ ದುರ್ಮರಣ

    April 14, 2026

    ರಾಜ್ಯ ಒಕ್ಕಲಿಗರ ಸಂಘವು ಸಮುದಾಯಕ್ಕೆ ಶಕ್ತಿ ತುಂಬಲಿ: ನಿಶ್ಚಲಾನಂದನಾಥ ಸ್ವಾಮೀಜಿ

    April 14, 2026
    Facebook Twitter Instagram
    ಟ್ರೆಂಡಿಂಗ್
    • ಮಹಿಳೆಯರಿಗೆ ಶೇ. 33 ಮೀಸಲಾತಿ: ‘ನಾರಿ ಶಕ್ತಿ ವಂದನ ಕಾಯ್ದೆ’ಗೆ ಬಿ.ವೈ. ವಿಜಯೇಂದ್ರ ಶ್ಲಾಘನೆ
    • ಚಿಕ್ಕಮಗಳೂರು: ಆಟವಾಡುತ್ತಿದ್ದಾಗ ಸೀರೆ ಜೋಕಾಲಿ ಕೊರಳಿಗೆ ಬಿಗಿದು 10 ವರ್ಷದ ಬಾಲಕಿ ದುರ್ಮರಣ
    • ರಾಜ್ಯ ಒಕ್ಕಲಿಗರ ಸಂಘವು ಸಮುದಾಯಕ್ಕೆ ಶಕ್ತಿ ತುಂಬಲಿ: ನಿಶ್ಚಲಾನಂದನಾಥ ಸ್ವಾಮೀಜಿ
    • ಜೆಜೆಎಂ ಯೋಜನೆಯಿಂದಲೇ ನೀರಿನ ಸಮಸ್ಯೆ ಉಲ್ಬಣ: ಟಾಸ್ಕ್ ಫೋರ್ಸ್ ಸಭೆಯಲ್ಲಿ ಶಾಸಕ ಎಸ್.ಆರ್.ಶ್ರೀನಿವಾಸ್
    • ಪಾವಗಡ ಸರ್ಕಾರಿ ಆಸ್ಪತ್ರೆಯಲ್ಲಿ ಔಷಧ ಕೊರತೆ: ಬಡ ರೋಗಿಗಳ ಪರದಾಟ
    • “ನಾನ್ ನಾಳೆ ಇರ್ತೀನೋ ಇಲ್ವೋ ಗೊತ್ತಿಲ್ಲ”: ಬಾಯ್ ಫ್ರೆಂಡ್ ಸಾವಿನ ಬಗ್ಗೆ ಬಿಗ್ ಬಾಸ್ ಸೋನು ಗೌಡ ಕಣ್ಣೀರು!
    • ಸಚಿವ ಸ್ಥಾನಕ್ಕೆ ಪಟ್ಟು: ಹೈಕಮಾಂಡ್ ಭೇಟಿಗೆ ದೆಹಲಿಗೆ ತೆರಳಿದ 25ಕ್ಕೂ ಹೆಚ್ಚು ಕಾಂಗ್ರೆಸ್ ಶಾಸಕರು
    • ಪುರುಷರಿಗೂ ‘ಶಕ್ತಿ’ ಟಿಕೆಟ್ ನೀಡಿ ಹಣ ಲೂಟಿ; ಐವರು ಕಂಡಕ್ಟರ್‌ ಗಳ ಅಮಾನತು
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ನ.28 ರಂದು ಪತ್ರಿಕಾ ವಿತರಕರ ಕ್ರೀಡಾಕೂಟದ ಬಹುಮಾನ ವಿತರಣೆ, ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತರಿಗೆ ಸನ್ಮಾನ
    ತುಮಕೂರು November 27, 2025

    ನ.28 ರಂದು ಪತ್ರಿಕಾ ವಿತರಕರ ಕ್ರೀಡಾಕೂಟದ ಬಹುಮಾನ ವಿತರಣೆ, ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತರಿಗೆ ಸನ್ಮಾನ

    By adminNovember 27, 2025No Comments1 Min Read
    newspaper distributors

    ತುಮಕೂರು: ಕರ್ನಾಟಕ ರಾಜ್ಯ ಪತ್ರಿಕಾ ವಿತರಕರ ಒಕ್ಕೂಟ, ತುಮಕೂರು ಜಿಲ್ಲಾ ದಿನಪತ್ರಿಕೆ ಹಂಚಿಕೆದಾರರ ಸಂಘ ಇವರ ವತಿಯಿಂದ ನ.28 ರಂದು ಬೆಳಗ್ಗೆ 11.30ಕ್ಕೆ ಪತ್ರಿಕಾ ಭವನದಲ್ಲಿ ಕನ್ನಡ ರಾಜ್ಯೋತ್ಸವ ಹಾಗೂ ಪತ್ರಿಕಾ ವಿತರಕರ ಕ್ರೀಡಾಕೂಟದಲ್ಲಿ ವಿಜೇತರಾದ ಪತ್ರಿಕಾ ವಿತರಕರ ಕುಟುಂಬದವರಿಗೆ ಬಹುಮಾನ ವಿತರಣೆ ಸಮಾರಂಭ ಏರ್ಪಡಿಸಲಾಗಿದೆ.

    ಉದ್ಘಾಟನೆಯನ್ನು ಶಾಸಕ  ಜಿ.ಬಿ.ಜ್ಯೋತಿಗಣೇಶ್ ನೆರವೇರಿಸಲಿದ್ದು, ಅಧ್ಯಕ್ಷತೆಯನ್ನು ಕರ್ನಾಟಕ ರಾಜ್ಯ ಪತ್ರಿಕಾ ವಿತರಕರ ಒಕ್ಕೂಟದ ರಾಜ್ಯಾಧ್ಯಕ್ಷ ಕೆ. ಶಂಭುಲಿಂಗ ವಹಿಸುವರು. ಮುಖ್ಯ ಅತಿಥಿಗಳಾಗಿ ಶಿವಾನ೦ದ ತಗಡೂರು, ಯೋಗೀಶ್, ಡಾ.ಎಸ್.ನಾಗಣ್ಣ, ಶಶಿಧರ್ ದೋಣಿಹಕ್ಕು, ಸೊಗಡು ವೆಂಕಟೇಶ್, ರಾಜೇಶ್ವರಿ ರುದ್ರಪ್ಪ, ವಿಶೇಷ ಆಹ್ವಾನಿತರಾಗಿ ಪ್ರಶಾಂತ್ ಕುಮಾರ್ ಎನ್., ಸುರೇಶ್ ಪಿ, ಶಿವಶಾತ್, ಜಗದೀಶ್‌, ಎಂ.ಟಿ.ಗೋಪಾಲ್, ಇದೇ ಸಂದರ್ಭದಲ್ಲಿ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತರಾದ ಅನು ಶಾಂತರಾಜ್, ಜಿಲ್ಲಾ ಹಾಗೂ ತಾಲ್ಲೂಕು ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತರಾದವರನ್ನು ಗೌರವಿಸಲಾಗುವುದು.


    Provided by
    Provided by

    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC

    admin
    • Website

    Related Posts

    ‘ಸರ್ಕಾರದ ಖಜಾನೆ ಖಾಲಿ, ಸಿಬ್ಬಂದಿಗೆ ಸಂಬಳವಿಲ್ಲ’: ಕಾಂಗ್ರೆಸ್ ವಿರುದ್ಧ ವಿ.ಸೋಮಣ್ಣ ವಾಗ್ದಾಳಿ

    April 13, 2026

    ‘ಜನತಾ ದರ್ಶನ’ ಕಾರ್ಯಕ್ರಮದಲ್ಲಿ ಪರಮೇಶ್ವರ್ ಗೆ ನೇರ ಪ್ರಶ್ನೆ: ಕೆಆರ್‌ ಎಸ್ ಪಕ್ಷದ ವಿರುದ್ಧ ಕಾಂಗ್ರೆಸ್ ಮುಖಂಡರಿಂದ ಕಿಡಿ

    April 13, 2026

    ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಪ್ರತಿಷ್ಠಿತ ಶಾಲೆಗಳಲ್ಲಿ ಪ್ರವೇಶ: ಅರ್ಜಿ ಸಲ್ಲಿಸಿ

    April 12, 2026

    Leave A Reply Cancel Reply

    Our Picks

    ಸಂವಿಧಾನ ಮುಗಿಸುವುದೇ ಆರ್‌ ಎಸ್‌ ಎಸ್–ಬಿಜೆಪಿ ಉದ್ದೇಶ: ರಾಹುಲ್ ಗಾಂಧಿ ತೀವ್ರ ವಾಗ್ದಾಳಿ

    April 12, 2026

    ಗಾನ ಕೋಗಿಲೆ ಆಶಾ ಭೋಂಸ್ಲೆ ನಿಧನ: ಸಪ್ತ ದಶಕಗಳ ಗಾಯನ ಪಯಣ ಅಂತ್ಯ

    April 12, 2026

    ಎಲ್‌ ಪಿಜಿ ಸಂಕಷ್ಟ: ವಿದೇಶಾಂಗ ನೀತಿ ಬದಲಿಸಿ ಬೇರೆ ದೇಶಗಳಿಂದ ಅನಿಲ ಆಮದು ಮಾಡಿಕೊಳ್ಳಿ: ಕೇಂದ್ರಕ್ಕೆ ಮಲ್ಲಿಕಾರ್ಜುನ ಖರ್ಗೆ ಆಗ್ರಹ

    April 5, 2026

    ವರ್ಷಾಂತ್ಯಕ್ಕೆ ಮೋದಿ ಆಡಳಿತ ಅಂತ್ಯ: ಅರವಿಂದ ಕೇಜ್ರಿವಾಲ್ ಭವಿಷ್ಯ

    March 24, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಜ್ಯ ಸುದ್ದಿ

    ಮಹಿಳೆಯರಿಗೆ ಶೇ. 33 ಮೀಸಲಾತಿ: ‘ನಾರಿ ಶಕ್ತಿ ವಂದನ ಕಾಯ್ದೆ’ಗೆ ಬಿ.ವೈ. ವಿಜಯೇಂದ್ರ ಶ್ಲಾಘನೆ

    April 14, 2026

    ಬೆಂಗಳೂರು: ಕೇಂದ್ರ ಸರ್ಕಾರವು ಮಹಿಳೆಯರಿಗೆ ಶೇ. 33ರಷ್ಟು ಮೀಸಲಾತಿ ನೀಡಲು ಕೈಗೊಂಡಿರುವ ನಿರ್ಧಾರವನ್ನು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಅವರು…

    ಚಿಕ್ಕಮಗಳೂರು: ಆಟವಾಡುತ್ತಿದ್ದಾಗ ಸೀರೆ ಜೋಕಾಲಿ ಕೊರಳಿಗೆ ಬಿಗಿದು 10 ವರ್ಷದ ಬಾಲಕಿ ದುರ್ಮರಣ

    April 14, 2026

    ರಾಜ್ಯ ಒಕ್ಕಲಿಗರ ಸಂಘವು ಸಮುದಾಯಕ್ಕೆ ಶಕ್ತಿ ತುಂಬಲಿ: ನಿಶ್ಚಲಾನಂದನಾಥ ಸ್ವಾಮೀಜಿ

    April 14, 2026

    ಜೆಜೆಎಂ ಯೋಜನೆಯಿಂದಲೇ ನೀರಿನ ಸಮಸ್ಯೆ ಉಲ್ಬಣ: ಟಾಸ್ಕ್ ಫೋರ್ಸ್ ಸಭೆಯಲ್ಲಿ ಶಾಸಕ ಎಸ್.ಆರ್.ಶ್ರೀನಿವಾಸ್

    April 14, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.