ಮಿಡಿಗೇಶಿ: ಮಧುಗಿರಿ ತಾಲ್ಲೂಕಿನ ಮಿಡಿಗೇಶಿ ಗ್ರಾಮ ಪಂಚಾಯತಿಗೆ ಸೇರಿದ ಜೀರಿಗೆಹಳ್ಳಿ ಹಾಗೂ ನಲ್ಲೇಕಾಮನಹಳ್ಳಿ ಗ್ರಾಮದ ಹೊರವಲಯದಲ್ಲಿ ನೆಲೆಸಿರುವ ಶ್ರೀ ಪ್ರಸನ್ನಾಂಜನೇಯ ಮತ್ತು ಪಂಚಮುಖಿ ಆಂಜನೇಯಸ್ವಾಮಿಯವರಿಗೆ 28ನೇ ವರ್ಷದ ಶ್ರೀ ಹನುಮ ಜಯಂತಿ ಹಾಗೂ ಪವಮಾನ ಹೋಮ ಪೂಜಾ ಕಾರ್ಯಕ್ರಮ ಡಿ.2 ರಂದು ನಡೆಯಲಿವೆ.
ವಿಶೇಷ ಆಹ್ವಾನಿತರಾಗಿ ಕೇಂದ್ರ ರೈಲ್ವೆ ಖಾತೆ ರಾಜ್ಯ ಸಚಿವರಾದ ವಿ.ಸೋಮಣ್ಣ, ಶಾಸಕ ಕೆ.ಎನ್.ರಾಜಣ್ಣ, ವಿ.ಪ.ಸದಸ್ಯರಾದ ಆರ್.ರಾಜೇಂದ್ರ, ಮಾಜಿ ಜಿ.ಪಂ. ಅಧ್ಯಕ್ಷರಾದ ಶಾಂತಲಾ ರಾಜಣ್ಣ, ಟಿಎಪಿಸಿಎಂಎಸ್ ನ ಅಧ್ಯಕ್ಷರಾದ ಎಂ.ಎಸ್. ಮಲ್ಲಿಕಾರ್ಜುನಯ್ಯ, ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕ್‌ನ ಉಪಾಧ್ಯಕ್ಷರಾದ ಜಿ.ಜೆ. ರಾಜಣ್ಣ ಭಾಗಿಯಾಗಲಿದ್ದಾರೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC


