ತುಮಕೂರು: ಕರ್ನಾಟಕ ಜನಪರ ವೇದಿಕೆ, ಸಿದ್ದಯ್ಯನರಸ್ತೆ, ಬೆಂಗಳೂರು ಇವರ ವತಿಯಿಂದ ನ.29ರಂದು ಕನ್ನಡ ರಾಜ್ಯೋತ್ಸವ ಹಮ್ಮಿಕೊಳ್ಳಲಾಗಿದೆ.
ನ.30 ರಂದು ಸಂಜೆ 5:30ಕ್ಕೆ ಜೋಳಂಬಳ್ಳಿ, ಗೂಳೂರು ಹೋಬಳಿ ತುಮಕೂರು ಇಲ್ಲಿ ಕಬಡ್ಡಿ ಪಂದ್ಯಾವಳಿ ಮತ್ತು ವಾಲಿಬಾಲ್ ಪಂದ್ಯಾವಳಿಗಳನ್ನು ಏರ್ಪಡಿಸಲಾಗಿದೆ. ಕಾರ್ಯಕ್ರಮದಲ್ಲಿ ಮಾಜಿ ಶಾಸಕರಾದ ಡಿ.ಸಿ.ಗೌರಿಶಂಕರ್, ವೇದಿಕೆಯ ರಾಜ್ಯಾಧ್ಯಕ್ಷ ಸು.ಜಿ.ನೀಲೇಶ್ ಗೌಡ ಹಾಗೂ ಪದಾಧಿಕಾರಿಗಳು ಉಪಸ್ಥಿತರಿರುವರು.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC


