nammatumakuru

    Subscribe to Updates

    Get the latest creative news from FooBar about art, design and business.

    What's Hot

    ಎಚ್ಚೆತ್ತ ಪೊಲೀಸರು: ವಾಹನ ತಪಾಸಣೆಗೆ ಹೊಸ ನಿಯಮ ಬಿಡುಗಡೆ

    June 1, 2025

    ಇಬ್ಬರು ಅಪ್ರಾಪ್ತ ಬಾಲಕಿಯರನ್ನು ವೇಶ್ಯಾವಾಟಿಕೆಗೆ ತಳ್ಳಿದ ಮಹಿಳೆಗೆ 14 ವರ್ಷ ಜೈಲು ಶಿಕ್ಷೆ

    June 1, 2025

    ಕನ್ನಡವೇ ನನ್ನ ಮೊದಲ ಆದ್ಯತೆ: ಟೀಕಾಕಾರರಿಗೆ ಶಿವರಾಜ್ ಕುಮಾರ್ ತಿರುಗೇಟು

    June 1, 2025
    Facebook Twitter Instagram
    ಟ್ರೆಂಡಿಂಗ್
    • ಎಚ್ಚೆತ್ತ ಪೊಲೀಸರು: ವಾಹನ ತಪಾಸಣೆಗೆ ಹೊಸ ನಿಯಮ ಬಿಡುಗಡೆ
    • ಇಬ್ಬರು ಅಪ್ರಾಪ್ತ ಬಾಲಕಿಯರನ್ನು ವೇಶ್ಯಾವಾಟಿಕೆಗೆ ತಳ್ಳಿದ ಮಹಿಳೆಗೆ 14 ವರ್ಷ ಜೈಲು ಶಿಕ್ಷೆ
    • ಕನ್ನಡವೇ ನನ್ನ ಮೊದಲ ಆದ್ಯತೆ: ಟೀಕಾಕಾರರಿಗೆ ಶಿವರಾಜ್ ಕುಮಾರ್ ತಿರುಗೇಟು
    • ಆಟೋ ಚಾಲಕನಿಗೆ ಚಪ್ಪಲಿಯಿಂದ ಹೊಡೆದ ಯುವತಿ!
    • ವನ್ಯಜೀವಿಗಳ ಚಲನೆ ಬಗ್ಗೆ ಎಚ್ಚರಿಕೆ ನೀಡಲು AI ಸೈರನ್ ಅಳವಡಿಕೆ!
    • ಜನರ ತೆರಿಗೆ ಹಣ ಕಾಂಗ್ರೆಸ್ ಕಾರ್ಯಕರ್ತರನ್ನು ಸಾಕಲು ಬಳಕೆ: ಬಿ.ವೈ.ವಿಜಯೇಂದ್ರ ಕಿಡಿ
    • ಒಂದೇ ವರ್ಷದಲ್ಲಿ 700 ಬಾಲ್ಯ ವಿವಾಹ: ಅಧಿಕಾರಿಗಳನ್ನು ತರಾಟೆಗೆತ್ತಿಕೊಂಡ ಸಿಎಂ ಸಿದ್ದರಾಮಯ್ಯ
    • ಶಿಕ್ಷಕನ ಅಮಾನತು ಪ್ರಕರಣ: ಸರ್ಕಾರಿ ನೌಕರರಿಗೆ ಪ್ರತಿಭಟನೆ ಅವಕಾಶವಿಲ್ಲ: ಸಚಿವ ಮಧು ಬಂಗಾರಪ್ಪ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಕೇಂದ್ರ ಸರಕಾರದ ಬೆಂಬಲ ಬೆಲೆಯೊಂದಿಗೆ ರಾಗಿಯನ್ನು ಖರೀದಿಸಲು ತಿಪಟೂರು ಕಿಸಾನ್ ಸಂಘದಿಂದ ಮನವಿ
    ತಿಪಟೂರು February 19, 2022

    ಕೇಂದ್ರ ಸರಕಾರದ ಬೆಂಬಲ ಬೆಲೆಯೊಂದಿಗೆ ರಾಗಿಯನ್ನು ಖರೀದಿಸಲು ತಿಪಟೂರು ಕಿಸಾನ್ ಸಂಘದಿಂದ ಮನವಿ

    By adminFebruary 19, 2022No Comments1 Min Read
    kisan

    ತಿಪಟೂರು: ಸ್ಥಗಿತಗೊಂಡಿರುವ ರಾಗಿ ಖರೀದಿಯ ಪ್ರಕ್ರಿಯೆಯನ್ನು ಪುನರಾರಂಭಿಸುವಂತೆ ಹಾಗೂ ಸಣ್ಣ ಹಿಡುವಳಿದಾರರು ಹಾಗೂ ದೊಡ್ಡ ಹಿಡುವಳಿ  ರೈತರು ಬೇಳೆದಿರುವ ರಾಗಿಯನ್ನು ಕೇಂದ್ರ ಸರ್ಕಾರವು ನೋಪೆಡ್ ಮೂಲಕ  ಖರೀದಿ ಮಾಡಲು ಭಾರತೀಯ ಕಿಸಾನ್ ಸಂಘದ ತುಮಕೂರು ಜಿಲ್ಲಾ ಸಹಕಾರ್ಯದರ್ಶಿ ಮನೋಹರ್ ರಂಗಾಪುರ ಅವರು ಭಾರತೀಯ ಕಿಸಾನ್ ಸಂಘದ ರಾಷ್ಟ್ರೀಯ ಸಂಘಟನಾ ಮಂತ್ರಿ  ದಿನೇಶ್ ಕುಲಕರ್ಣಿ ಅವರಿಗೆ ನವದೆಹಲಿಯ ಕೇಂದ್ರ ಕಚೇರಿಯಲ್ಲಿ ಮನವಿ ಮಾಡಿದರು.

    ಕರ್ನಾಟಕ ರಾಜ್ಯದ ಸುಮಾರು ಹತ್ತರಿಂದ ಹನ್ನೆರಡು ಜಿಲ್ಲೆಯಲ್ಲಿ ರಾಗಿ ಬೆಳೆಯನ್ನು ಬೆಳೆಯುತ್ತಿದ್ದು ಇತ್ತೀಚಿನ ಅತಿವೃಷ್ಟಿಯಿಂದಾಗಿ ಬೆಳೆಯು ನಾಶವಾಗಿದ್ದು ತುಂಬಾ ಸಮಸ್ಯೆಯನ್ನು ಎದುರಿಸುತ್ತಿದ್ದಾರೆ. ಹಾಗೂ ಈಗ ಖರೀದಿ ಪ್ರಕ್ರಿಯೆ ಮತ್ತು ನೋಂದಾಣಿ ಪ್ರಕ್ರಿಯೆಯನ್ನು ಸ್ಥಗಿತಗೊಂಡಿರುವುದರಿಂದ  ರೈತರು ತುಂಬಾ ಸಂಕಷ್ಟಕ್ಕೆ ಒಳಗಾಗಿದ್ದಾರೆ.  ಎಂದು ತಿಳಿಸಲಾಯಿತು .   ಭಾರತೀಯ ಕಿಸಾನ್ ಸಂಘದ ರಾಷ್ಟ್ರೀಯ ಸಂಘಟನಾ ಮಂತ್ರಿ ದಿನೇಶ್ ಕುಲಕರ್ಣಿ ಮಾತನಾಡಿ, ಅತಿ ಶೀಘ್ರದಲ್ಲಿ ಭಾರತ ಸರ್ಕಾರದ ಕೃಷಿ ಮಂತ್ರಾಲಯಕ್ಕೆ ಮನವಿ ಸಲ್ಲಿಸಿ ನೋಂದಣಿ ಪ್ರಕ್ರಿಯೆ ಮತ್ತು ರಾಗಿ ಖರೀದಿಗೆ ಅವಕಾಶ ನೀಡುವಂತೆ ಮನವಿ ಮಾಡಲಾಗುವುದು ಎಂದು  ತಿಳಿಸಿದರು. 


    Provided by

    ಇದೇ ಸಂದರ್ಭದಲ್ಲಿ ಭಾರತೀಯ ಕಿಸಾನ್ ಸಂಘದ ರಾಷ್ಟ್ರೀಯ ಕೋಶಾಧ್ಯಕ್ಷರಾದ ಯುಗಲ್ ಕಿಶೋರ್ ಮಿಶ್ರಾ ಭಾರತೀಯ ಕಿಸಾನ್ ಸಂಘದ ತುಮಕೂರು ಜಿಲ್ಲಾ ಕಾರ್ಯಕಾರಿಣಿ ಸದಸ್ಯ ಪ್ರಶಾಂತ್ ಕರೀಕೆರೆ ಉಪಸ್ಥಿತ ಇದ್ದರು.

    ವರದಿ: ಆನಂದ್ ತಿಪಟೂರು


    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Co3qCxRDyz3FBQg7y8GfBB

    admin
    • Website

    Related Posts

    ಹಾಲ್ಕುರಿಕೆಯಲ್ಲಿ ಮಿತಿಮೀರಿದ ಅಕ್ರಮ ಮದ್ಯಮಾರಾಟ: ಕಣ್ಮುಚ್ಚಿ ಕುಳಿತ ಅಬಕಾರಿ ಇಲಾಖೆ

    May 29, 2025

    ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ: ಮಾವಿನಕೆರೆ ಹುಚ್ಚಮ್ಮದೇವಿ ದೇವಸ್ಥಾನಕ್ಕೆ 50 ಸಾವಿರ ಡಿಡಿ ವಿತರಣೆ

    May 28, 2025

    KSRTC ಬಸ್ ಗೆ ಬೈಕ್ ಡಿಕ್ಕಿ: ಇಬ್ಬರು ಯುವಕರು ಸ್ಥಳದಲ್ಲೇ ಸಾವು

    May 28, 2025
    Our Picks

    ಇಬ್ಬರು ಅಪ್ರಾಪ್ತ ಬಾಲಕಿಯರನ್ನು ವೇಶ್ಯಾವಾಟಿಕೆಗೆ ತಳ್ಳಿದ ಮಹಿಳೆಗೆ 14 ವರ್ಷ ಜೈಲು ಶಿಕ್ಷೆ

    June 1, 2025

    ಅಡುಗೆ ಎಣ್ಣೆ ದರ ಇಳಿಕೆ ಸಾಧ್ಯತೆ

    May 31, 2025

    ನಾನು ಪ್ರೀತಿಯಿಂದ ಹೇಳಿದ್ದೇನೆ: ಕನ್ನಡ ಬಗ್ಗೆ ಹೇಳಿಕೆಗೆ ಕಮಲ್ ಹಾಸನ್ ವಿವರಣೆ

    May 29, 2025

    ಪುಟಿನ್ ಹುಚ್ಚ: ರಷ್ಯಾ ಅಧ್ಯಕ್ಷ ವಿರುದ್ಧ ಟ್ರಂಪ್ ಕಿಡಿ

    May 26, 2025
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಜ್ಯ ಸುದ್ದಿ

    ಎಚ್ಚೆತ್ತ ಪೊಲೀಸರು: ವಾಹನ ತಪಾಸಣೆಗೆ ಹೊಸ ನಿಯಮ ಬಿಡುಗಡೆ

    June 1, 2025

    ಬೆಂಗಳೂರು: ಮಂಡ್ಯದಲ್ಲಿ  ಟ್ರಾಫಿಕ್ ಪೊಲೀಸರ ಅಮಾನವೀಯ ವರ್ತನೆಗೆ 3 ವರ್ಷದ ಬಾಲಕಿ ಸಾವನ್ನಪ್ಪಿದ ಬಳಿಕ  ಎಚ್ಚೆತ್ತುಕೊಂಡಿರುವ ಪೊಲೀಸ್ ಇಲಾಖೆ, ವಾಹನ…

    ಇಬ್ಬರು ಅಪ್ರಾಪ್ತ ಬಾಲಕಿಯರನ್ನು ವೇಶ್ಯಾವಾಟಿಕೆಗೆ ತಳ್ಳಿದ ಮಹಿಳೆಗೆ 14 ವರ್ಷ ಜೈಲು ಶಿಕ್ಷೆ

    June 1, 2025

    ಕನ್ನಡವೇ ನನ್ನ ಮೊದಲ ಆದ್ಯತೆ: ಟೀಕಾಕಾರರಿಗೆ ಶಿವರಾಜ್ ಕುಮಾರ್ ತಿರುಗೇಟು

    June 1, 2025

    ಆಟೋ ಚಾಲಕನಿಗೆ ಚಪ್ಪಲಿಯಿಂದ ಹೊಡೆದ ಯುವತಿ!

    June 1, 2025

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2025 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.