ತುಮಕೂರು: ಬೆಸ್ಕಾಂ ಗ್ರಾಮೀಣ ಉಪವಿಭಾಗ–1ರ ವ್ಯಾಪ್ತಿಯಲ್ಲಿ ತ್ರೈಮಾಸಿಕ ಆರ್ತು ನಿರ್ವಹಣಾ ಕಾಮಗಾರಿ ಕೈಗೊಂಡಿರುವುದರಿಂದ ಡಿಸೆಂಬರ್ 5ರಂದು ವಿವಿಧೆಡೆಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ.
ಬೆಳಗ್ಗೆ 10 ರಿಂದ ಸಂಜೆ 5 ಗಂಟೆಯವರೆಗೆ ಬೆಳ್ಳಾವಿ ಹಾಗೂ ಬುಗುಡನಹಳ್ಳಿ ಗ್ರಾಮ ಪಂಚಾಯತಿ ವ್ಯಾಪ್ತಿಯ ಹಳ್ಳಿಗಳು ಮತ್ತು ಇತರೆ 66/11 ಕೆವಿ ಬೆಳ್ಳಾವಿ ಉಪಸ್ಥಾವರದ ವ್ಯಾಪ್ತಿಯ ಗ್ರಾಮಗಳಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಲಿದ್ದು, ಗ್ರಾಹಕರು ಸಹಕರಿಸಬೇಕೆಂದು ಸಹಾಯಕ ಕಾರ್ಯ ನಿರ್ವಾಹಕ ಇಂಜಿನಿಯರ್ ಮನವಿ ಮಾಡಿದ್ದಾರೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC


